Shaikh BIG TV NEWS, Hubballi
September 3, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಮುಂದಾಗಿದ್ದ ಪೊಲೀಸರ ವಿರುದ್ಧ ಬೀದಿ ವ್ಯಾಪಾರಿಗಳು ತಿರುಗಿ ಬಿದ್ದು, ಪೊಲೀಸರು ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರಿಂದ ಶಿವಾಜಿನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೀದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದರು. ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಪಾದಚಾರಿ ಮಾರ್ಗದಿಂದ ದೂರವಿರುವಂತೆ ವ್ಯಾಪಾರಿಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಶಿವಾಜಿನಗರದ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿರುವ ನೂರಾರು ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. …
Read More »
Shaikh BIG TV NEWS, Hubballi
September 3, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕೆಲ ದಿನಗಳಿಂದ ಬಿಡುವು ಪಡೆದಿದ್ದ ಸರಗಳ್ಳರು ಇದೀಗ ಮತ್ತೆ ತಮ್ಮ ಕೈಚಳಕವನ್ನು ತೋರಿಸಲು ಆರಂಭಿಸಿದ್ದರು, ರಾಜಧಾನಿಯಲ್ಲಿ ಶನಿವಾರ ಮತ್ತೆ ಮೂರು ಗಂಟೆಗಳಲ್ಲಿ 5 ಕಡೆ ಸರಗಳ್ಳನತ ಕೃತ್ಯ ಎಸಗಿ ಸದ್ದು ಮಾಡಿದ್ದಾರೆ. ಸದಾಶಿವನಗರ, ಬಾಣಸವಾಡಿ, ಹೆಣ್ಣೂರು ಹಾಗೂ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಕಿಟಿಎಂ ಬೈಕ್ ಸದ್ದು ಮಾಡಿದೆ. 2 ತಂಡಗಳು ಈ ಕೃತ್ಯ ಎಸಗಿವೆ ಎಂದು ಪೊಲೀಸರು ಶಂಕಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿನ್ನೆ ಬೆಳಿಗ್ಗೆ …
Read More »
Shaikh BIG TV NEWS, Hubballi
September 2, 2018
ಕರ್ನಾಟಕ, ಸುದ್ದಿ
ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ನಟ ಕಿಚ್ಚ ಸುದೀಪ್ ಅವರಿಗೆ ಭಾನುವಾರ 45ನೆಯ ಹುಟ್ಟುಹಬ್ಬ ಸಂಭ್ರಮ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಅವರ ನಿವಾಸದ ಎದುರು ಮಧ್ಯರಾತ್ರಿಯಿಂದಲೇ ರಾಜ್ಯದ ಹಲವು ಜಿಲ್ಲೆಗಳಿಂದ ಬಂದ ಅಭಿಮಾನಿಗಳು ಜಮಾಯಿಸಿದ್ದರು. ಸಾವಿರಾರು ಜನ ಅಭಿಮಾನಿಗಳನ್ನು ನಿಯಂತ್ರಿಸಲು ಸುಬ್ರಹ್ಮಣ್ಯಪುರ ಪೊಲೀಸರು ಹರಸಾಹಸಪಡಬೇಕಾಯಿತು. ಅಭಿಮಾನಿಗಳ ಅತಿರೇಕದ ವರ್ತನೆಯನ್ನು ತಡೆಯಲು ಸಾಧ್ಯವಾಗದೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬನ ತಲೆಗೆ ತೀವ್ರ ಏಟು …
Read More »
Shaikh BIG TV NEWS, Hubballi
September 2, 2018
ಕರ್ನಾಟಕ, ಸುದ್ದಿ
ಹಂಪಿ: ಯುನೆಸ್ಕೋ ವಿಶ್ವಪರಂಪರೆಯ ತಾಣವಾಗಿರುವ ಹಂಪಿ ವ್ಯಾಪ್ತಿಯಲ್ಲಿ ಸದ್ಯ ಇರುವ ನಾಲ್ಕು ಗ್ರಾಮಗಳಿಂದ 29 ಗ್ರಾಮಗಳವೆರೆಗೆ ಈ ತರುವುದಕ್ಕೆ ಮಾಸ್ಟರ್ ಪ್ಲಾನ್ ವೊಂದನ್ನು ಸಿದ್ದಪಡಿಸಲಾಗುತ್ತಿದೆ. ಈ ಕುರಿತಾಗಿ ಈಗಾಗಲೇ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಈಗಾಗಲೇ ಇದಕ್ಕೊಂದು ಯೋಜನೆಯೊಂದನ್ನು ರೂಪಿಸಿದೆ.ಈ ಭಾಗಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ನಿಯಂತ್ರಣ ತಂದೊಡ್ಡಲು ಈ ಯೋಜನೆಯನ್ನು 2007 ರಲ್ಲಿ ಹಮ್ಮಿಕೊಂಡಿತ್ತು ಕರ್ನಾಟಕ ಪಟ್ಟಣ ಪಟ್ಟಣ ಮತ್ತು ದೇಶ ಯೋಜನೆ ಕಾಯ್ದೆ 1961 ರ …
Read More »
Shaikh BIG TV NEWS, Hubballi
September 2, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಗಾಂಧಿ ಕುಟುಂಬ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸುವುದು ಹೊಸದೇನಲ್ಲ,ಏಕೆಂದರೆ ಈ ಹಿಂದೆ ಒಮ್ಮೆ ಇಂದಿರಾಗಾಂಧಿ ಚಿಕ್ಕಮಂಗಳೂರಿನಿಂದ ಸ್ಪರ್ಧಿಸಿ ರಾಜಕೀಯ ಪುನರ್ಜನ್ಮ ಪಡೆದಿದ್ದರೆ,ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿ ರಾಜಕೀಯಕ್ಕೆ ಪ್ರವೇಶಿಸಿದ್ದರು. ಈಗ ಎಲ್ಲವೂ ಅಂದುಕೊಂಡಂತೆ ಆದಲ್ಲಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎನ್ನುಲಾಗುತ್ತಿದೆ. ಈ ಬಾರಿ ರಾಹುಲ್ ಗಾಂಧಿಯವರಿಗೆ ಸ್ವಕ್ಷೇತ್ರ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ತೀವ್ರ ಸ್ಪರ್ಧೆ ನೀಡಲಿದ್ದಾರೆ ಇದಕ್ಕೆ ಪೂರಕವಾಗಿ ಈಗಾಗಲೇ ಅವರು ಹಲವಾರು ಬಾರಿ ಕ್ಷೇತ್ರಕ್ಕೆ …
Read More »
Shaikh BIG TV NEWS, Hubballi
September 2, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಸೆಪ್ಟೆಂಬರ್ 3 ನೇ ವಾರದಲ್ಲಿ ನಡೆಯುವುದಾಗಿ ಘೋಷಣೆಯಾದ ನಂತರ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಲಾಬಿ ನಡೆಸಲು ಆರಂಭಿಸಿದ್ದಾರೆ. ಸರ್ಕಾರದಲ್ಲಿ 6 ಸಚಿವ ಸ್ಥಾನ ಖಾಲಿ ಇದ್ದು ಕಾಂಗ್ರೆಸ್ ನಿಂದ ನಾಲ್ಕು ಅಥವಾ ಐದು ಸಚಿವ ಸ್ಥಾನಗಳು ತುಂಬುವ ಸಾಧ್ಯತೆಯಿದೆ. ಸಮ್ಮಿಶ್ರ ಸರ್ಕಾರ ರಚನೆ ಮತ್ತು ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್ ನಲ್ಲಿ ಕೆಲವು ಅಸಮಾಧಾನಗೊಂಡಿರುವ ಹಿರಿಯ ಸಚಿವರುಗಳನ್ನು …
Read More »
Shaikh BIG TV NEWS, Hubballi
September 2, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ಅಧಿಕೃತ ನಿವಾಸ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ಸೆ.10-15ರವರೆಗೂ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆಂದು ಕುಮಾರಸ್ವಾಮಿಯವರು ಹೇಳಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದರೂ ಉತ್ತರ ಕರ್ನಾಟಕಕ್ಕೆ ಒಂದು ಬಾರಿಯಾದರೂ ಕುಮಾರಸ್ವಾಮಿಯವರು ಭೇಟಿ ನೀಡಿಲ್ಲ ಎಂಬ ಮಾತುಗಳು …
Read More »
Shaikh BIG TV NEWS, Hubballi
September 1, 2018
ಕರ್ನಾಟಕ, ಸುದ್ದಿ
ವಿಶ್ವಕ್ಕೇ ಸೊನ್ನೆಯ ಕೊಡುಗೆ ಕೊಟ್ಟ ದೇಶ ನಮ್ಮದು. ವಿಜ್ಞಾನ, ಗಣಿತದಲ್ಲಿ ಭಾರತೀಯರ ಸಾಧನೆಯನ್ನ ಮರೆಯುವಂತಿಲ್ಲ. ಈಗೀಗ ಅಬ್ಯಾಕಸ್ ಸ್ಪರ್ಧೆಗಳು ವಿದ್ಯಾರ್ಥಿಗಳ ಚುರುಕುತನವನ್ನ ಒರೆಗೆ ಹಚ್ಚುತ್ತಿವೆ. ನಿಗದಿತ ಟೈಮ್ ನಲ್ಲಿ ಕಂಪ್ಯೂಟರ್ ಗಿಂತಲೂ ವೇಗವಾಗಿ ಈ ಸ್ಪರ್ಧೆಯಲ್ಲಿ ಪಾಲ್ಗೊಂಡು ಸಕ್ಸಸ್ ಕಾಣೋದು ಅಷ್ಟು ಸಲೀಸಲ್ಲ. ಆದ್ರೇ, ಹುಬ್ಬಳ್ಳಿಯ ಬಾಲಕಿಯೊಬ್ಬಳು ಈಗ ಅಂತಾರಾಷ್ಟ್ರೀಯಮಟ್ಟದಲ್ಲಿ ಸಾಧನೆ ಮಾಡಿದಾಳೆ. ಪಟಾಪಟಾ ಲೆಕ್ಕ ಹಾಕ್ತಾಳೆ. ಅವು ಬರೀ ಲೆಕ್ಕವಲ್ಲ. ಗಣಿತದಲ್ಲಿರೋ ಕಗ್ಗಂಟು. ಗಣಿತ-ಸಂಖ್ಯಾಶಾಶ್ತ್ರದಲ್ಲಿರೋ ಇಂಥ ಸಮಸ್ಯೆಗಳನ್ನ ಕಣ್ಮುಚ್ಚಿ …
Read More »
Shaikh BIG TV NEWS, Hubballi
September 1, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಬಯಲು ರಂಗಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಟಿ ಭಾವನಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸರ್ಕಾರಿ ಕಲಾ ಕಾಲೇಜು ಆವರಣದ ಬಳಿ ಬಯಲು ರಂಗಮಂದಿರ ನಿರ್ಮಾಣಕ್ಕೆ ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ಅನುದಾನ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದ್ದು, ಹಣದ ಸದ್ಭಳಕೆ ಬಗ್ಗೆ ಸಂಪೂರ್ಣ …
Read More »
Shaikh BIG TV NEWS, Hubballi
September 1, 2018
ಕರ್ನಾಟಕ, ಸುದ್ದಿ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಉಳಿದಿರುವ 150 ಕೋಟಿ ಪಿಂಚಣಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಹಾಗೂ ಅವಳಿ ನಗರಕ್ಕೆ ಕೇಂದ್ರ ಸರ್ಕಾರ ನೀಡಿದ ಸಿ ಆರ್ ಎಫ್ ಅನುದಾನ ಬಳಕೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಧರಣಿ ನಡೆಸಿದರು. ನಗರದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಸಿದ್ದರಾಮಯ್ಯ ನೇತೃತ್ವದ …
Read More »