Breaking News

ಕರ್ನಾಟಕ

ಇಂಥ ರಿಸ್ಕೀ ಸ್ಪರ್ಧೆಗೆ ಎದೆ ಗಟ್ಟಿ ಇರ್ಬೇಕು..

ಕುದುರೆ ರೇಸ್ ವೇಳೆ ಕಾರಿಗೆ ಡಿಕ್ಕಿ ಹೊಡೆದ ಕಾರು ಚಾಲಕ ಸ್ವಲ್ಪದರಲ್ಲಿ ಪಾರಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸವದತ್ತಿ ರಾಜ್ಯ ಹೆದ್ದಾರಿ ಮಾರ್ಗ ಮದ್ಯದಲ್ಲಿ ಪರವಾನಿಗೆ ಇಲ್ಲದೇ ಕುದುರೆ ರೇಸ್ ನ್ನ ನಿನ್ನೆ ನಡೆಸಲಾಗಿತ್ತು. ಕುದುರೆ ರೇಸ್ ಗಿಂತಲೂ ಬೈಕ್ ಸವಾರರೇ ಹೆಚ್ಚಾಗಿದ್ದರು. ಈ ವೇಳೆ ಕುದುರೆ ರೇಸ್ ಹುರಿದುಂಬಿಸಲು  ಹೋದ ಬೈಕ್ ಸವಾರರು ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕಿ ಹಿಂಬದಿ ಬೈಕ್ …

Read More »

ಸಿದ್ದರಾಮಯ್ಯ‌ ಮುಖ್ಯಮಂತ್ರಿ ಆಗೋದನ್ನ ನಾನು ನೋಡ್ಬೇಕು- ಮಾಜಿ ಸಿಎಂ ಪರ ಸಚಿವ ಪುಟ್ಟರಂಗಶೆಟ್ಟಿ ಬ್ಯಾಟಿಂಗ್!

ಚಾಮರಾಜನಗರ ಬ್ರೇಕಿಂಗ್… ಸಿದ್ದರಾಮಯ್ಯ ಮತ್ತೆ ನಾನೆ ಮುಖ್ಯಮಂತ್ರಿ ಎಂಬ ಹೇಳಿಕೆ ಹಿನ್ನೆಲೆ….. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಲ್ಲಿ ನೋಡಲು ಇಷ್ಟ ಪ ಡುತ್ತೇನೆ… ಚಾಮರಾಜನಗರದಲ್ಲಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿಕೆ… ಸಿ.ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ ಚಿವ… ಸಿದ್ದರಾಮಯ್ಯ ಅವರು ತಮ್ಮ ಕಾಲಾವಧಿಯಲ್ಲಿ ಉತ್ತಮ ಕೆಲ ಸಮಾಡಿದ್ದಾರೆ… ಹೀಗಾಗಿ ಅವರು ಮುಖ್ಯಮಂತ್ರಿ ಆಗ್ತೇನೆ ಅಂತ ಹೇಳಿರಬಹು ದು… ಇವತ್ತು ಕಾಂಗ್ರೆಸ್ ಶಾಸಕರ ಸಂ ಖ್ಯೆ ಹೆಚ್ಚಿದೆ. ಎಚ್.ಡಿ.ಕುಮಾರಸ್ವಾಮಿ ರಾ …

Read More »

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

ಹುಬ್ಬಳ್ಳಿ-: ಇಂದು ಆ.೨೯ ರಂದು ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ,ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣ ಭೈರೇಗೌಡ ಅವರು, ಯರಿನಾರಾಯಣಪುರ ಮತ್ತು ಇತರ 14 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಯೋಜನೆಯ ಸ್ಥಳ, ಶುದ್ಧ ಕುಡಿಯುಚ ನೀರು ಘಟಕ, ಕಿರೇಸೂರ ಗ್ರಾ.ಪಂ. ಗೆ ಭೇಟಿ ನೀಡಿ ಗ್ರಾಮದ ಜನಸಂಖ್ಯೆ, ಸಿಬ್ಬಂದಿ, ಸ್ವಚ್ಛ ಭಾರತ ಯೋಜನೆಯಲ್ಲಿ ನಿರ್ಮಿಸಿದ ಶೌಚಾಲಯಗಳನ್ನು ಸಾರ್ವಜನಿಕರು ಬಳಸುತ್ತಿರುವ ಬಗ್ಗೆ ಮಾಹಿತಿ ಪಡೆದರು. ಜಾಗೆ …

Read More »

ಸರ್ಕಾರ ಬದಲಾಗುತ್ತೆ ಎಂಬುದು ಬಿಜೆಪಿ ಹಗಲುಗನಸು..- ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ ಏನು ಆಗಲ್ಲ, ಸಮ್ಮಿಶ್ರ ಸರ್ಕಾರ ಬಹಳ ಭದ್ರವಾಗಿದೆ ಮುಂದಿನ ಚುನಾವಣೆ ಆದಮೇಲೆ ಸಿಎಮ್ ಆಗುತ್ತೇನೆ ಎಂದಿದ್ದೇನೆ ಸಮ್ಮಿಶ್ರ ಸರ್ಕಾರ ಏನೇ ಮಾಡಿದ್ರೂ, ಎರಡೂ ಪಕ್ಷಕ್ಕೆ ಗೌರವ ಸಲ್ಲುತ್ತೆ ನಮ್ಮವರೇ ಮಂತ್ರಿಯಾಗಿದ್ದಾರೆ, ಹೀಗಾಗಿ ನಮ್ಮನ್ನು ಕಡೆಗಣಿಸುತ್ತಾರೆ ಎನ್ನುವುದು ಸರಿಯಲ್ಲ ಜೆಡಿಎಸ್‌ನವರು ಕೆ‌.ಸಿ. ವೇಣುಗೊಪಾಲ್‌ಗೆ ಪತ್ರ ಬರೆದಿಲ್ಲ, ದೂರು ನೀಡಿಲ್ಲ ಮುಂದಿನ ಚುನಾವಣೆಗೆ ನಿಲ್ಲುತ್ತೇನೆ ಎಂದು ನಾನು ಹೇಳಿಲ್ಲ …

Read More »

ಡಿನೋಟಿಫಿಕೇಷನ್‌ ಪ್ರಕರಣ: ಬಿ.ಎಸ್. ಯಡಿಯೂರಪ್ಪಗೆ ನಿರಾಳ..

ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸೆಷನ್ಸ್​ ನ್ಯಾಯಾಲಯ ಆದೇಶಿಸಿದೆ. ಬೆಂಗಳೂರು: ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇದರಿಂದಾಗಿ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಚೇನಹಳ್ಳಿ ಸೇರಿದಂತೆ ವಿವಿಧ ಡಿನೋಟಿಫಿಕೇಷನ್‌ ಸಂಬಂಧಿಸಿದಂತೆ ಯಡಿಯೂರಪ್ಪ …

Read More »

ಮಗನ ಆರೋಗ್ಯಕ್ಕಾಗಿ ದೇವೇಗೌಡರಿಂದ ರಾಯರ ಮೊರೆ..

ಬ್ರೇಕಿಂಗ್ ನ್ಯೂಸ್  ಮಂತ್ರಾಲಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ ರಾಜಕೀಯವಾಗಿ ಎಲ್ಲವನ್ನೂ ನಾನು ಅನುಭವಿಸಿದ್ದೇನೆ ಮುಂದೇ ಲೋಕಸಭೆ ಚುನಾವಣೆಗೂ ಇದೇ ಶಕ್ತಿ ಬೇಕು ನನಗೆ ಮುಂಬರುವ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ ಚುನಾವಣೆಗೆ ನಿಲ್ಲುವಂತೆ ಪಕ್ಷದ ಕಾರ್ಯಕರ್ತರ ಒತ್ತಡ ಇದೆ ಲೋಕಸಭಾ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿಯಿದೆ ಗುರುಗಳ ಪ್ರೇರಣೆ, ದೇಹದ ಪ್ರಕೃತಿ ಆಧಾರದ ಮೇಲೆ ನಡೆಯುತ್ತೇನೆ ಗುರು ರಾಘವೇಂದ್ರಸ್ವಾಮಿಗಳ ಆಶಿರ್ವಾದ ಪಡೆಯಲು ಬಂದಿದ್ದೇನೆ ರಾಯರ ದರ್ಶನಕ್ಕೆ ಬಂದಿದ್ದು ರಾಜಕಾರಣದ …

Read More »

ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ, ಇತರ ಭಾಷೆ ಕನ್ನಡಕವಿದ್ದಂತೆ- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಮೈಸೂರು: ಯುವ ಜನತೆ ನಮ್ಮ ಮಾತೃ ಭೂಮಿಯನ್ನು ಪ್ರೀತಿಸಬೇಕು. ಎಂದಿಗೂ ನಮ್ಮ ಮಾತೃ ಭಾಷೆ, ಮಾತೃಭೂಮಿಯನ್ನು ಮರೆಯಬಾರದು. ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ, ಇತರ ಭಾಷೆ ಕನ್ನಡಕವಿದ್ದಂತೆ. ಕಣ್ಣು ಬಹಳ ಮುಖ್ಯವಾದುದ್ದು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಮೈಸೂರಿನ  ಸುತ್ತೂರು ಮಠದಲ್ಲಿ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ  ಜಯಂತಿ ಮಹೋತ್ಸವ ಮತ್ತು ಚನ್ನವೀರ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದಲ್ಲೇ ಭಾಷಣ …

Read More »

ಈ ಸಾವಿಗೆ ಹೊಣೆ ಯಾರು, ಅನಾಥ ಮಗು ನೋಡುವವರು ಯಾರು..

ಹುಬ್ಬಳ್ಳಿ 9 ತಿಂಗಳು ಹೆತ್ತವಳೇ ಹೊತ್ತು ತಿರುಗಿದ್ದಳು. ತನ್ನದೇ ರಕ್ತ ಹಂಚ್ಕೊಂಡ ಒಂದು ಜೀವ ಪ್ರಪಂಚಕ್ಕೆ ಬರ್ತಿದೆ ಅನ್ನೋದೇ ಆಕೆಯ ಸಂಭ್ರಮವನ್ನ ನೂರ್ಮಡಿ ಹೆಚ್ಚಿಸಿತ್ತು. ಆದ್ರೇ, ಆ ಮಗು ಕಣ್ಬಿಡುವ ಮೊದಲೇ ಹೆತ್ತವಳು ಕಣ್ಮುಚ್ಚಿದಾಳೆ. ವಿಧಿಯಾಟವೋ ಏನೋ ಕೊನೆಯುಸಿರೆಳೆದಿದಾಳೆ. ಆ ಸಾವಿಗೆ ವೈದ್ಯರೇ ಕಾರಣ ಅಂತ ಆಸ್ಪತ್ರೆಯ ಮುಂದೆ ಪ್ರತಿಭಟನೆಯೂ ನಡೆದ್ ಬಿಡ್ತು. ಒಂದಿಡೀ ಕುಟುಂಬವೇ ಖುಷಿ ಖುಷಿಯಾಗಿ ಇರ್ಬೇಕಾಗಿದ್ದ ಕ್ಷಣವದು. ಆ ಸಂಭ್ರಮಕ್ಕೆ ಕಾರಣವಾಗಿದ್ದ ತಾಯಿ ಗಂಡು ಮಗುವನ್ನ …

Read More »

ಧಾರವಾಡ ಡಿವೈಎಸ್ ಪಿ ಶರಣ್ ಗಾಂವ್ಕರ್ ನಿಧನ..

ಧಾರವಾಡ: ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. ಬೆಳಗಿನ ಜಾವ ಶ್ರವಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದ್ರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಶ್ರವಣ್ ಅವರ ಮನೆ ಇದ್ದು, ಇದೀಗ ಅವರು ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರವಣ್ …

Read More »

ಮೂವರು ಐಎಎಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್.

ಕರ್ನಾಟಕ ಹೈಕೋರ್ಟ್ ಬೆಂಗಳೂರು: ಪರ್ಯಾಯ ನಿವೇಶನ ನೀಡಬೇಕು ಎಂಬ ಕೋರ್ಟ್ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಹೈಕೋರ್ಟ್ ಮುಂದಾಗಿದೆ. ಬಿಡಿಎ ಕಮಿಷನರ್ ರಾಕೇಶ್ ಸಿಂಗ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್ ಹಾಗೂಬ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಮುಂದಾಗಿದೆ. ನ್ಯಾಯಾಂಗ ಬಡಾವಣೆ ನಿವಾಸಿ ಎಸ್,ಎನ್ …

Read More »