Breaking News

ಕರ್ನಾಟಕ

ಹಳೇ ಹುಬ್ಬಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ: ಮೂವರು ಅಂತರರಾಜ್ಯ ಮನೆಗಳ್ಳರ ಬಂಧನ..

ಹುಬ್ಬಳ್ಳಿ:‌ ಹಳೇಹುಬ್ಬಳ್ಳಿ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ 3 ಜನ ಅಂತರ ರಾಜ್ಯ ಮನೆ ಕಳ್ಳರ ಬಂಧನ ಮಾಡಿದ್ದು, 8,68,000ರೂ. ಮೌಲ್ಯದ 10.4 ಗ್ರಾಂ ಚಿನ್ನ, 160 ಗ್ರಾಂ ಬೆಳ್ಳಿ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಶಾಂತನಗರ, ಸಿದ್ದಲಿಂಗೇಶ್ವರ ಕಾಲನಿ, ಆನಂದನಗರ. ಹಾಗೂ ಬೈಲ್‌ಹೊಂಗಲ್, ಹುಕ್ಕೇರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ಆಯುಕ್ತರು …

Read More »
Featured Video Play Icon

ಮೃತಳ ಮನೆಗೆ ಮುಸ್ಲಿಂ ಮುಖಂಡರ ಭೇಟಿ: ಅಂಜುಮನ್ ಸಂಸ್ಥೆಯಿಂದ ಮಹತ್ವದ ನಿರ್ಧಾರ…

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೆಟರ್ ನಿರಂಜನಯ್ಯ ಹಿರೇಮಠ ಮನೆಗೆ ಮುಸ್ಲಿಂ ಮುಖಂಡರ ಭೇಟಿ ನೀಡಿದ್ದು, ಸಾಂತ್ವನ ಹೇಳಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರೋ ನಿವಾಸಕ್ಕೆ ಭೇಟಿ ನೀಡಿದ ಮುಖಂಡರು, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ, ಪಾಲಿಕೆ ಸದಸ್ಯರಾದ ನಜೀರ್ ಅಹಮ್ಮದ್ ಹೊನ್ಯಾಳ, ಆರೀಪ್ ಭದ್ರಾಪೂರ, ಇಲಿಯಾಸ್ ಮನಿಯಾರ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಭೇಟಿ ನೀಡಿ ಸಾಂತ್ವನ ಹೇಳಿದರು.ನಿರಂಜನ ಅಪ್ಪಿಕೊಂಡು ಸಾಂತ್ವನ ಹೇಳಿದ ಮುಖಂಡರು,ಇವತ್ತು ನಾವು ಅಂಜುಮನ್ ಸಂಸ್ಥೆಯಲ್ಲಿ ಮೀಟಿಂಗ್ ‌ಮಾಡಿದ್ದೇವೆ. …

Read More »
Featured Video Play Icon

ಸಾವಿನ ಮನೆಯಲ್ಲಿ ರಾಜಕೀಯ ಬೇಡ: ವಚನಾನಂದ ಸ್ವಾಮೀಜಿ..

ಹುಬ್ಬಳ್ಳಿ; ನಮ್ಮ ನಾಡಿನ ಸುಸಂಸ್ಕೃತ ಮಹಿಳೆಯನ್ನು ಈ ರೀತಿಯಲ್ಲಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಈ ಮೂಲಕ ನಾನು ಆಗ್ರಹ ಮಾಡುತ್ತಿದ್ದೇನೆ. ಆರೋಪಿತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹರಿಹರದ ವಚನಾನಂದ ಸ್ವಾಮೀಜಿ ಹೇಳಿದರು.ಮೃತ ನೇಹಾ ಹಿರೇಮಠ‌ ಮನೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾವಿನ ಮನೆಯಲ್ಲಿ ಯಾರೂ ಕೂಡ ರಾಜಕೀಯ ಬೆಳೆ ಬೇಯಿಸಿಕೊಳ್ಳಬಾರದು‌‌. ಸಾವಿನ ಮನೆಯಲ್ಲಿ ರಾಜಕೀಯ ಆರೋಪ ಪ್ರತ್ಯಾರೋಪ ಮಾಡುವುದನ್ನು ನಿಲ್ಲಿಸಿ ಎಂದು …

Read More »
Featured Video Play Icon

ಕೊಲೆ ಪ್ರಕರಣದ ತನಿಖೆ ಶೀಘ್ರವೇ ಪೂರ್ಣಗೊಳಿಸುತ್ತೇವೆ: ಕಮೀಷನರ್ ಭರವಸೆ…

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಅಲ್ಲದೇ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು.ನಗರದಲ್ಲಿಂದು ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಈಗಾಗಲೇ ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಅವಳಿನಗರದಲ್ಲಿ ಸಾಕಷ್ಟು ಪ್ರತಿಭಟನೆ, ಹೋರಾಟ ನಡೆದಿವೆ. ಅಲ್ಲದೇ ಬಹುತೇಕ ಪ್ರಮುಖರು ಮನವಿ ಮಾಡಿ ಸಾಕಷ್ಟು ಕೂಡಲೇ ತನಿಖೆ ಪೂರ್ಣಗೊಳಿಸಿ ಎಂದು ಮನವಿ ಮಾಡಿದ್ದಾರೆ. …

Read More »

ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥನಿಗೆ ಚಾಕು ಇರಿತ: ಬಿವ್ಹಿಬಿ ಕಾಲೇಜಿನಲ್ಲಿ ಘಟನೆ

ಹುಬ್ಬಳ್ಳಿ: ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನಲ್ಲಿಯೇ ವಿದ್ಯಾರ್ಥಿಯೋರ್ವಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿ ಸಮೂಹ ತಲ್ಲಣಗೊಂಡಿದೆ. ಮಳೆಯಿಂದ ತಣ್ಣಗಾಗಿದ್ದ ಹುಬ್ಬಳ್ಳಿಯಲ್ಲಿ ಇಂತಹದೊಂದು ಘಟನೆ ಹುಬ್ಬಳ್ಳಿ ಜನರನ್ನು ಬೆಚ್ಚಿ ಬೀಳಿಸಿದೆ.. ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು, ಆಕೆಯನ್ನ ತಕ್ಷಣವೇ ಕಿಮ್ಸಗೆ ರವಾನೆ ಮಾಡಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Read More »
Featured Video Play Icon

ಹೆಲ್ಮೆಟ್ ಧರಿಸಿಕೊಂಡು ಮೆಡಿಕಲ್ ಶಾಪ್ ಗೆ ಕಳ್ಳನ ಎಂಟ್ರಿ: ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಹುಬ್ಬಳ್ಳಿ: ಹೆಲ್ಮೆಟ್ ಧರಿಸಿಕೊಂಡು ಅಪೊಲೋ ಮೆಡಿಕಲ್ ಶಾಪ್ ಗೆ ಬಂದಿರುವ ಖದೀಮ ಕೈಗೆ ಸಿಕ್ಕ ಪ್ರೊಡೆಕ್ಟ್ ಹಾಗೂ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಅಪೊಲೊ ಮೆಡಿಕಲ್ ಸ್ಟೋರ್ ನಲ್ಲಿ ನಡೆದಿದ್ದು, ಕಳ್ಳನ ಕೈ ಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಕೆಲಸಗಾರರ ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಅಲ್ಲದೆ ಹೆಲ್ಮೆಟ್ ಧರಿಸಿಕೊಂಡು ಎಂಟ್ರಿ ಕೊಡುವ ಕಳ್ಳನ ಕರಾಮತ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೆಡಿಕಲ್ ಶಾಪ್ …

Read More »

ಸೆಂಟ್ರಲ್ ಕ್ಷೇತ್ರದ ಹಿಡಿತಕ್ಕೆ ಹಾತೊರೆಯುತ್ತಿರುವ ಅಬ್ಬಯ್ಯ:ರಜತ್ ವಿರುದ್ಧ ಷಡ್ಯಂತ್ರ..?

ಹುಬ್ಬಳ್ಳಿ : ಸೆಂಟ್ರಲ್ ಕ್ಷೇತ್ರದ ಹಿಡಿತಕ್ಕೆ ಹಾತೊರೆಯುತ್ತಿರುವ ಅಬ್ಬಯ್ಯ: ರಜತ್ ವಿರುದ್ಧ ಷಡ್ಯಂತ್ರ..? ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಇಂದು ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ ನಡೆಸಿ ನೇರವಾಗಿ ಅಲ್ಲಿಯ ಮುಂದಾಳತ್ವ ವಹಿಸಲು ಹೊರಟಿದ್ದ ನಾಯಕರ ಮೇಲೆ ಕೆಂಡ ಕಾರಿದ್ದಾರೆ ಅಲ್ಲದೆ .ಹುಬ್ಬಳ್ಳಿ ಧಾರವಾಡ ನಗರದ ಸೆಂಟ್ರಲ್ ಹಾಗು ಪಶ್ಚಿಮ ಕ್ಷೇತ್ರದ ಹಿಡಿತಕ್ಕೆ …

Read More »

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ.ಭೀಕರ ಅಪಘಾತವಾಗಿದಲ್ಲಿ ಮೂವರು ಸಾವನ್ನಪ್ಪಿದ್ದಾರೆ‌. ಒರ್ವನಿಗೆ ಗಾಯಗಳಾಗಿದ್ದು, ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಬೆಳಗಿನ ಜಾವ ನಡೆದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪಾರ್ಚೂನರ್ ಕಾರನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌‌. ಮೃತರು ಆಂಧ್ರದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದು, ಮೃತರ …

Read More »
Featured Video Play Icon

ಹೆಣದ ಮೇಲಿನ ರಾಜಕೀಯ ಸರಿಯಲ್ಲ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಜೋಶಿ ಚಾಟಿ..!

ಹುಬ್ಬಳ್ಳಿ: ಗುಪ್ತಚರ ಇಲಾಖೆಯು ಬಹುದೊಡ್ಡ ಪ್ರಶಂಸೆಯ ಕೆಲಸವನ್ನು ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣಗಳ ಮೇಲೆ ರಾಜಕೀಯ ಮಾಡುವಂತ ದುಸ್ಥಿತಿಗೆ ಇಳಿದಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಸಂದರ್ಭದಲ್ಲಿ ರಾಜ್ಯದ ಮಂತ್ರಿಗಳು ವೈಯಕ್ತಿಕ ದ್ವೇಷ, ಸಿಲಿಂಡರ್ ಬ್ಲಾಸ್ಟ್ ಎಂದು ಸಮಜಾಯಿಷಿ ನೀಡಿದ್ದು, ತಕ್ಷಣವೇ ಅನುಮಾನಗೊಂಡ ಕೇಂದ್ರ ಸರ್ಕಾರ ತನಿಖೆಗೆ …

Read More »
Featured Video Play Icon

ಎಸ್‌.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..

ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು.ಹೌದು‌.. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು. ಅಲ್ಲದೇ ಲೋಕಸಭಾ ಕ್ಷೇತ್ರದ ಎಸ್‌ಟಿ ಮುಖಂಡರು ಹಾಗೂ ಬಹುತೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಮೆರಗನ್ನು ತಂದರು.ಇನ್ನೂ ಸಮಾವೇಶದಲ್ಲಿ ಎಸ್.ಟಿ ರಾಜ್ಯಾಧ್ಯಕ್ಷ ಹನುಮಂತರಾಜು, …

Read More »