Shaikh BIG TV NEWS, Hubballi
August 17, 2018
ಕರ್ನಾಟಕ, ಸುದ್ದಿ
ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದುವರೆದ ಭಾರೀ ಮಳೆಯಿಂದಾಗಿ ಎಲ್ಲೆಡೆ ಪ್ರವಾಹ ಉಂಟಾಗಿದ್ದು, ಅತಿ ಹೆಚ್ಚು ಪ್ರವಾಹ ಪೀಡಿತವಾಗಿರುವ ಕೊಡಗಿನಲ್ಲಿ ಮೃತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮತ್ತೊಂದೆಡೆ ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಕೊಡಗಿನ ನಾಪೋಕ್ಲು, ಅಯ್ಯಂಗೇರಿ, ಭಾಗಮಂಡಲ, ಚೆಟ್ಟಿಮಾನಿ ವ್ಯಾಪ್ತಿಯ ಗ್ರಾಮಗಳಲ್ಲಿ ಭಾರಿ ಮಳೆಯಾಗುತ್ತಿದೆ. ಗುರುವಾರ …
Read More »
Shaikh BIG TV NEWS, Hubballi
August 15, 2018
ಕರ್ನಾಟಕ, ಸುದ್ದಿ
ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟೂ ಸಹ ಸಂಪೂರ್ಣ ಜಲಾವೃತವಾಗಿದ್ದು, ನೆಲಮಟ್ಟದಿಂದ 4 ಅಡಿ ಎತ್ತರದವರೆಗೆ ನೀರು ಆವೃತವಾಗಿದೆ. ಮಂಡ್ಯ ಕೆ.ಆರ್.ಎಸ್. ಜಲಾಶಯದಿಂದ ಭಾರೀ ಪ್ರಮಾಣದ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯ ಪ್ರಮಾಣವನ್ನೂ ಮೀರಿ ಹರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಭೀತಿ ಎದುರಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿಯಿರುವ ನಿಮಿಷಾಂಬ ದೇವಾಲಯದ ಸನ್ನಿಧಿವರೆಗೂ ಕಾವೇರಿ ನೀರಿನ ಪ್ರವಾಹ ಉಂಟಾಗಿದೆ. ದೇವಾಲಯದ ಪ್ರಾಂಗಣ ಸಂಪೂರ್ಣ ಜಲಾವೃತವಾಗಿದ್ದು, ಸಾಯಿಮಂದಿರ ಸೇರಿ ಸಮೀಪದ ಬಹುತೇಕ …
Read More »
Shaikh BIG TV NEWS, Hubballi
August 14, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ರಾಜ್ಯದ ಜನರಿಗೆ ಕೊಂಚ ನಿರಾಳತೆ ನೀಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ 36.4 ಟಿಎಂಸಿ ನೀರನ್ನು ಕೇಳಿತ್ತು. ಆದರೆ, ನ್ಯಾಯಾಧಿಕರಣ 13.5 ಟಿಎಂಸಿ ನೀರು ಹಂಚಿಕೆ ಮಾಡಿ, ತೀರ್ಪು ನೀಡಿದೆ. ಇಷ್ಟು ವರ್ಷದ ಹೋರಾಟಕ್ಕೆ ಈ ತೀರ್ಪು ಸ್ವಲ್ಪ ಮಟ್ಟಿಗೆ ನಿರಾಳತೆ ನೀಡಿದೆ. ಆದರೆ ಇನ್ನು …
Read More »
Shaikh BIG TV NEWS, Hubballi
August 14, 2018
ಕರ್ನಾಟಕ, ಸುದ್ದಿ
ಸ್ವಾತಂತ್ರ್ಯ ದಿನಾಚರಣೆ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಆಫರ್ ನಲ್ಲಿ ಸಿಗಲಿದೆ ಮೈಸೂರ್ ಸಿಲ್ಕ್ ಸೀರೆ. ಬೆಂಗಳೂರು: ಮೈಸೂರ್ ಸಿಲ್ಕ್ ಸೀರೆ ಎಂದರೆ ಮಹಿಳೆಯರಿಗೆ ಎಲ್ಲಿಲ್ಲದ ಮೋಹ. ಆದರೆ ಗಗನಕ್ಕೇರಿರುವ ಈಗಿನ ದರದಲ್ಲಿ ಮೈಸೂರ್ ಸಿಲ್ಕ್ ಸೀರೆ ಕೊಳ್ಳಲು ಸಾಧ್ಯವೇ… ಎನ್ನುವ ಮಂದಿಯೇ ಹೆಚ್ಚು. ಮೈಸೂರ್ ಸಿಲ್ಕ್ ಸೀರೆ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಮಹಿಳೆಯರಿಗಾಗಿ ವಿಶೇಷ ಸೆಲ್ ಅನ್ನು ಆಯೋಜಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಮೈಸೂರ್ ಸಿಲ್ಕ್ …
Read More »
Shaikh BIG TV NEWS, Hubballi
August 13, 2018
ಕರ್ನಾಟಕ, ಸುದ್ದಿ
ದಾವಣಗೆರೆ ಬ್ರೇಕಿಂಗ್: ಪೋಲಿಸ್ ಠಾಣೆಗೆ ಭದ್ರತೆ ಇಲ್ವಾ..? ಪೊಲೀಸ್ ಠಾಣೆ ಹಾಗೂ ಕೋರ್ಟ್ ಆವರಣದಲ್ಲಿರುವ ಗಂಧದ ಮರ ಕಳವು. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿದ್ದ ಗಂಧದ ಮರ. ಕೋರ್ಟ್ ಪಕ್ಕದಲ್ಲಿ ಒಂದು ಠಾಣೆಯ ಹಿಂಭಾಗದಲ್ಲಿದ್ದ ಎರಡು ಗಂಧದ ಮರ ಕಳವು. ಎರಡು ವರ್ಷಗಳ ಹಿಂದೆ ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಒಂದು ಗಂಧದ ಮರ ಕಳುವಾಗಿತ್ತು. ಅನುಮಾನಕ್ಕೆ ಕಾರಣವಾದ ಕೋರ್ಟ್ ಹಾಗೂ ಠಾಣೆಯ ಆವರಣದಲ್ಲಿ ಕಳ್ಳತನ. ಸರ್ಕಾರಿ …
Read More »
Shaikh BIG TV NEWS, Hubballi
August 13, 2018
ಕರ್ನಾಟಕ, ಸುದ್ದಿ
ಬೀದರ್: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಜನಧ್ವನಿ ಸಮಾವೇಶ’ದಲ್ಲಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೀದರ್ ಏರ್‌ಬೇಸ್‌ಗೆ ಬೆಳಿಗ್ಗೆ 11:00 ಗಂಟೆಗೆ ಆಗಮಿಸಲಿರುವ ರಾಹುಲ್ ಗಾಂಧಿ, ಅಲ್ಲಿಂದ ನೇರವಾಗಿ ನಗರದ ನೆಹರು ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಭದ್ರತೆಗೆ ಎಸ್‌ಪಿಜಿ ಸೇರಿ 1200 ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. …
Read More »
Shaikh BIG TV NEWS, Hubballi
August 13, 2018
ಕರ್ನಾಟಕ, ಸುದ್ದಿ
ಸಂಗ್ರಹ ಚಿತ್ರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ. ಮಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮತ್ತೆ ಮುಂಗಾರು ಅಬ್ಬರಿಸುತ್ತಿದ್ದು, ಇನ್ನೂ ಎರಡು-ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭದ್ರಾ ಜಲಾಶಯದಿಂದ 16 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. …
Read More »
Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಇಡೀ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಅಪರೂಪದಲ್ಲಿ ಅಪರೂಪದ ಪ್ರಸಂಗಕ್ಕೆ ಇವತ್ತು ಹುಬ್ಬಳ್ಳಿ ಸಾಕ್ಷಿಯಾಗ್ಬಿಡ್ತು. ಆರೂಢರ ಹೂಬಳ್ಳಿ ಹುಬ್ಬಳ್ಳಿಗೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳೇ ಬಂದ್ಬಿಟ್ಟಿದ್ರು. ಬಂದಿದ್ದು ನ್ಯಾಯಾಲಗಳ ಸಂಕೀರ್ಣ ಉದ್ಘಾಟನೆಗೇ ಆದ್ರೂ ಹೃದಯವಂತಿಕೆಯುಳ್ಳ ನಡೆಯಿಂದ ಎಲ್ರನ್ನೂ ಸೆಳೆದ್ರು. ಇತಿಹಾಸದ ಪುಟಗಳಲ್ಲಿ ವಾಣಿಜ್ಯನಗರಿ ಅಚ್ಚಳಿಯದೇ ಉಳಿದುಬಿಡೋವಂತೆ ಮಾಡಿದ್ರು. ಎದುರು-ಬದುರು ಗಂಡ-ಹೆಂಡ್ತಿ ಇವರಿಬ್ಬರ ವಿಚಾರಣೆ ನಡೆಸ್ತಿದ್ದವರು ಸಾಮಾನ್ಯರಾಗಿರಲಿಲ್ಲ. ಗಂಡ-ಹೆಂಡ್ತಿಯ ಇಬ್ಬರ ವಾದ ಆಲಿಸಿ ತೀರ್ಪು ಇತ್ತರು. ಹಾಗೇ ಐತಿಹಾಸಿಕ ತೀರ್ಪು ನೀಡಿದವರು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ …
Read More »
Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಆಂಕರ್: ಎರ್ ಶೋ ಲಖನೌಗೆ ಸ್ಥಳಾಂತರ ಮಾಡಿದ್ದು ಇದು ಸರಿಯಾದ ನಿರ್ಧಾರವಲ್ಲ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಸ್ಥಳಾಂತರ ಮಾಡದಂತೆ ಮನವಿ ಮಾಡಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಯಡಿಯೂರಪ್ಪ, ಸದಾನಂದಗೌಡ, ಅನಂತಕುಮಾರ್ ಶೆಟ್ಟರ್ ರಾಜ್ಯಕ್ಕೆ ಮಾಡಿದ ಅನ್ಯಾಯದ ಬಗ್ಗೆ ಪ್ರಶ್ನಿಸಲಿ. ಕೇಂದ್ರಕ್ಕೆ ನಿಯೋಗ ಕೊಂಡೋಯ್ದು ಏರಶೋ ಬೆಂಗಳೂರಿಗೆ ತರಲಿ ಎಂದು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ …
Read More »
Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಧಾರವಾಡ..ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು 2015 ರಲ್ಲಿ ಬಲೂನ್ ಮೂಲಕ ತೆಗೆದು ಉಸಿರಾಡುವಂತೆ ಮಾಡಿದ್ದರು. ಆದರೆ ಈ ಸಮಸ್ಯೆ ಮತ್ತೆ ಆರಂಭವಾದಾಗ ಬಾಲಕನಿಗೆ ಹೃದಯದ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬಾಲಕನಿಗೆ …
Read More »