Breaking News

ಕರ್ನಾಟಕ

‘ಬೆರಳ್ ಸರಿಯಿಲ್ವೆಂದು ಕೈ ಕುಯ್ದುಕೊಳ್ಳೋಕಾಗುತ್ತಾ’- ಸಚಿವ ಯು ಟಿ ಖಾದರ್..

ಅಖಂಡ ಕರ್ನಾಟಕದಲ್ಲಿ ದ್ಕೊಂಡು ರಾಜಕೀಯಕ್ಕಾಗಿ ಪ್ರತ್ಯೇಕ ರಾಜ್ಯ ಕೇಳಿದ್ರೇ ಅವರೆಲ್ಲ ಈ ರಾಜ್ಯದ ದ್ರೋಹಿಗಳು ಅಂತ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು, ಬೆರಳು ಸರಿಯಿಲ್ಲ ಅಂದ್ರೇ ಕೈಯನ್ನ ಕತ್ತರಿಸೋದು ಸರಿಯಲ್ಲ. ಸಾಕಷ್ಟು ಮಂದಿ ಹೋರಾಟ ಮಾಡಿಕೊಂಡು ಅಖಂಡ ಕರ್ನಾಟಕವನ್ನ ಕಟ್ಟಿದಾರೆ. ಕನ್ನಡ, ಕರ್ನಾಟಕ ಹಾಗೂ ಕನ್ನಡಿಗರು ಒಂದೇ. ಅದು ಹಾಗೇ ಇರಬೇಕು ಅನ್ನೋದು ನಮ್ಮ ಆಶಯ. ಅಭಿವೃದ್ಧಿಯಲ್ಲಿ ಹಿನ್ನಡೆಯಾದ್ರೇ ಅದಕ್ಕಾಗಿ …

Read More »

ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ:

ದಾವಣಗೆರೆ: ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಡುಗೆ ಎಣ್ಣೆಯ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು, ಈ ವೇಳೆ ಟ್ಯಾಂಕರ್ ನಲ್ಲಿದ್ದ ಎಣ್ಣೆ ತೆಗೆದುಕೊಳ್ಳಲು ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಇಂದು ಬೆಳಗಿನ ಜಾವ ಎಸ್.ಎಸ್. ಹೈಟೆಕ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆಯ ಟ್ಯಾಂಕರ್ ಉರುಳಿ ಬಿದ್ದಿದೆ. ಅಡುಗೆ ಎಣ್ಣೆ ಟ್ಯಾಂಕರ್ ಉರುಳಿಬಿದ್ದ ಸುದ್ದಿ ತಿಳಿದ ಜನರು ಟ್ಯಾಂಕರ್ …

Read More »

ನಾಳೆ ದೇಶಾದ್ಯಂತ ಸಾರಿಗೆ ಮುಷ್ಕರ; ಆಟೋ, ಟ್ಯಾಕ್ಸಿ ಸೇವೆ ಸಂಪೂರ್ಣ ಬಂದ್..

ಬೆಂಗಳೂರು: ಖಾಸಗಿ ವಾಹನಗಳ ಮಾಲೀಕರ ಶೋಷಣೆಗೆ ಅವಕಾಶ ನೀಡುತ್ತಿರುವ ಮೋಟಾರು ವಾಹನ ತಿದ್ದುಪಡಿ ವಿಧೇಯಕ-2017 ಅನ್ನು ಕೈ ಬಿಡಬೇಕೆಂದು ಒತ್ತಾಯಿಸಿ ನಾಳೆ(ಆ.7) ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ನಡೆಸಲು ಕೇಂದ್ರ ಕಾರ್ಮಿಕ ಸಂಘಟನೆಗಳು ತಿಳಿಸಿವೆ.   ರಸ್ತೆ ಸಾರಿಗೆ ಕ್ಷೇತ್ರದಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆಯಿಂದ ಈ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ನಾಳೆ ಬೆಳಗ್ಗೆ 6ಗಂಟೆಯಿಂದ ಸಂಜೆ 6 ರವರೆಗೆ ಸಂಪೂರ್ಣ ಬಂದ್ ನಡೆಸಲು ವೇದಿಕೆ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಟೌನ್‌ಹಾಲ್ ನಿಂದ …

Read More »

ಪುಂಡರಿಗೆ ಖಾಕಿ ಕೊಟ್ಟಿತು ಪನೀಶಮೆಂಟ್,, ರೋಡ್ ರೊಮಿಯೋಗಳ ಬಾಲ ಕಟ್..

ಕೋಲಾರ ಸ್ಟೈಲಿಷ್ ಗಡ್ಡದಾರಿಗಳಿಗೆ, ಪುಂಡ ಪೋಕರಿಗಳಿಗೆ ತಲೆ‌ ಬೋಳಿಸಿದ ಪೊಲೀಸರು. ಚಿತ್ರವಿಚಿತ್ರ ಗಡ್ಡ, ತಲೆಗೂದಲು ಬಿಟ್ಟ ಯುವಕರನ್ನು ಹಿಡಿದು ಶೇವಿಂಗ್, ಹೇರ್ ಕಟ್ ಮಾಡಿಸಿ ಯುವಕರಿಗೆ ಅರಿವು ಮೂಡಿಸಿದ ಮಾಲೂರು ಪೋಲಿಸರು. ಕೋಲಾರ ಜಿಲ್ಲೆ ಮಾಲೂರು ಠಾಣೆಯ ಮುರಳಿ  ಯುವಕರಿಗೆ ಶಿಸ್ತಿನ ಪಾಠ ಕಲಿಸಿದ ಸಬ್ ಇನ್ಸ್ ಪೆಕ್ಟರ್.  ಕಳೆದ ಗುರುವಾರ ಮಾಲೂರು ಪಟ್ಟಣದಲ್ಲಿ  ವಿದ್ಯಾರ್ಥಿನಿಯನ್ನು  ಅತ್ಯಾಚಾರಕ್ಕೆ ಯತ್ನಿಸಿ  ಕೊಲೆ ಮಾಡಲಾಗಿತ್ತು. ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ವಿದ್ಯಾರ್ಥಿನಿ ಹತ್ಯೆ …

Read More »

ಗೌರಿ ಕೊಲೆ ಆರೋಪಿ ತಾಯಿ ಅಸ್ವಸ್ಥ, ಸೋದರನಿಗೆ ಕಂಪನಿಯಿಂದ ಗೇಟ್ ಪಾಸ್

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಕೇಸಿನಲ್ಲಿ ಸಿಲುಕಿಕೊಂಡು ಹುಬ್ಬಳ್ಳಿಯ ಇಬ್ಬರು ಯುವಕರು ವಿಚಾರಣೆ ಎದುರಿಸ್ತಿದಾರೆ. ಗೌರಿ ಮರ್ಡರ್ ಪ್ರಕರಣದಲ್ಲಿ 11 ಮಂದಿ ಆರೋಪಿಗಳು ಎಸ್ಐಟಿ ವಶದಲ್ಲಿದಾರೆ. ಈಗ ಗಣೇಶ ಮಿಸ್ಕಿನ್ ಸೋದರನನ್ನ ವಿಚಾರಣೆಗೆ ಕರೆದಿದ್ದಕ್ಕೆ ಚಿಂತೆಗೊಳಗಾದ ತಾಯಿ ಆಘಾತಕ್ಕೊಳಗಾಗಿ ಈಗ ಹಾಸಿಗೆ ಹಿಡಿದಿದಾರೆ.  ಈತ ರವಿ ಮಿಸ್ಕಿನ್.. ಪತ್ರಕರ್ತೆ ಗೌರಿ ಲಂಕೇಶ ಕೊಲೆ ಕೇಸಿನಲ್ಲಿ ಎಸ್ಐಟಿ ವಶದಲ್ಲಿರೋ ಗಣೇಶ್ ಮಿಸ್ಕಿನ್ ಸೋದರ. ನಿನ್ನೆ ಇದ್ದಕ್ಕಿದ್ದಂತೆಯೇ ಬೆಂಗಳೂರಿನಿಂದ ಓಡೋಡಿ ಹುಬ್ಬಳ್ಳಿಯ …

Read More »

ಕೆಪಿಎಲ್ -7ಗೀಗ ‘ತುಪ್ಪ’ವೇ ಆಕರ್ಷಣೆ..

ಕೆಪಿಎಲ್ ಈಗ ಮತ್ತೆ ಬಂದಿದೆ. ಆರು ಆವೃತ್ತಿ ಯಶಸ್ವಿಯಾಗಿದ್ದು, ಸೀಸನ್ 7 ಸಾಕಷ್ಟು ಎಕ್ಸೈಟ್ ಮೆಂಟಾಗಿರಲಿದೆ. ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣ ಕೂಡ ಹುಬ್ಬಳ್ಳಿಯಲ್ಲಿ ತಯಾರಿಗಿರೋದ್ರಿಂದ ವಾಣಿಜ್ಯನಗರ ಜನ ಕೂಡ ಕ್ರಿಕೆಟ್ ಎಂಜಾಯ್ ಮಾಡೋಕೆ ಕಾತರವಾಗಿದಾರೆ. ಆದ್ರೇ, ಈವರೆಗೂ ಹುಬ್ಬಳ್ಳಿ ಟೈಗರ್ಸ್ ಒಂದ್ಸಾರಿಯೂ ಕೆಪಿಎಲ್ ಕಪ್ ಗೆದ್ದಿಲ್ಲ. ಆದ್ರೇ, ಈ ಸಾರಿ ಕ್ಯಾಪ್ಟನ್ ವಿನಯಕುಮಾರ್ ಗೇಮ್ ಪ್ಲಾನ್ ಚೇಂಜ್ ಮಾಡಿದಾರೆ. ಡೊಮೆಸ್ಟಿಕ್ ಕ್ರಿಕೆಟ್ ನಲ್ಲಿ ಯಂಗಸ್ಟರ್ಸ್ ಒಳ್ಳೇ ಪ್ಲ್ಯಾಟ್ ಫಾರ್ಮಸ್ ಕೆಪಿಎಲ್. …

Read More »

ಶಿಮ್ಲಾ ಆಸ್ಪತ್ರೆಯಲ್ಲಿ ಪತ್ತೆಯಾದ ಪದ್ಮಾಗೆ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದು ಏನು ಗೊತ್ತಾ ?

ಬೆಂಗಳೂರು: ಸಕಾಲಕ್ಕೆ ನೇರವಾಗಿ ಮಾನವೀಯತೆ ಮೆರೆದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಂದಾಗಿ ಮಾನಸಿಕವಾಗಿ ಅಸ್ವಸ್ಥಳಾಗಿ ಶಿಮ್ಲಾ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಪದ್ಮ ಗುರುವಾರ ತವರಿಗೆ ವಾಪಸ್ಸಾಗಿದ್ದಾರೆ. ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಶಿಮ್ಲಾದಿಂದ ತವರಿಗೆ ಮರಳಿದ ಪದ್ಮಾರನ್ನು ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಭೇಟಿಯಾದರು. ಅಷ್ಟೇ ಅಲ್ಲ ಪದ್ಮಾಳ ಮನವಿಗೆ ಸ್ಪಂಧಿಸಿದ ಕುಮಾರಣ್ಣ ಆಕೆಗೆ ಭರವಸೆಯನ್ನೂ ನೀಡಿದ್ದಾರೆ.  ಮಾನವೀಯತೆ ಮೆರೆದ ಸಿಎಂ ಕುಮಾರಸ್ವಾಮಿ, …

Read More »

‘ಅಖಂಡತೆ ಒಪ್ಕೊಂಡೇ ಅಭಿವೃದ್ಧಿ ಕೇಳೋಣ, ಪ್ರತ್ಯೇಕ ಪರ ನಾನಿಲ್ಲ’ – ಲಕ್ಷ್ಮಿ ಹೆಬ್ಬಾಳ್ಕರ್

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ಆನಂದ‌ ಚೋಪ್ರಾ ಆರೋಗ್ಯ ವಿಚಾರಿಸಿದ ಹೆಬ್ಬಾಳ್ಕರ್. ಖಾಸಗಿ ಆಸ್ಪತ್ರೆಗೆ ಭೇಟಿ‌ ನೀಡಿ ಆರೋಗ್ಯ ವಿಚಾರಿಸಿದ ಲಕ್ಷ್ಮಿ ಹೆಬ್ಬಾಳ್ಕರ್. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹುಬ್ಬಳ್ಳಿಯಲ್ಲಿ ಹೇಳಿಕೆ. ಆನಂದ ಚೋಪ್ರಾ ವೈಯಕ್ತಿಕವಾಗಿ ಹಾಗೂ ರಾಜಕೀಯವಾಗಿಯೂ ಆಪ್ತರು. ಕಾಂಗ್ರೆಸ್ ನಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದರು. ನನಗೆ ಸ್ವಂತ ಅಣ್ಣನ ರೀತಿಯಲ್ಲಿದಾರೆ.  ಚೋಪ್ರಾ ಕೊಲೆ ಯತ್ನ ನಡೆದಿರೋದು …

Read More »

ಪ್ರತ್ಯೇಕ ಉತ್ತರ ಕರ್ನಾಟಕ ಬಂದ್​ಗೆ ಸಿಗದ ಸ್ಪಂದನೆ

ನಮ್ಮ ಬೆಂಬಲ ಉತ್ತರ ಕರ್ನಾಟಕ ಅಭಿವೃದ್ಧಿಯ ಹೋರಾಟಕ್ಕೇ ಹೊರತು ಪ್ರತ್ಯೇಕ ರಾಜ್ಯಕ್ಕಲ್ಲ- ವಿವಿಧ ಸಂಘಟನೆಗಳು   ಹುಬ್ಬಳ್ಳಿ: ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದ್ದನ್ನು ವಿರೋಧಿಸಿ ಇಂದು ನಡೆಸಲು ಉದ್ದೇಶಿಸಿದ್ದ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಉತ್ತರ ಕರ್ನಾಟಕ ವಿಚಾರದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆಯಾದರೂ,  ಹೈದರಾಬಾದ್‌ ಕರ್ನಾಟಕದ ಆರು ಜಿಲ್ಲೆಗಳಲ್ಲಿ …

Read More »

ಡಾ.ನಂಜುಂಡಪ್ಪ ವರದಿ ಸ್ಪೆಷಲ್ ಏನು.., ಪ್ರತ್ಯೇಕ ರಾಜ್ಯದಿಂದ ಅಭಿವೃದ್ಧಿ ಆಗ್ಬಿಡುತ್ತಾ..

ಒಗ್ಗಟ್ಟಿನಲ್ಲಿ ಬಲವಿದೆ ಅಂತ ಆಡೋ ಹುಡುಗರಿಗೂ ಗೊತ್ತು. ಆದ್ರೇ, ಈ ಸಾಮಾನ್ಯ ಜ್ಞಾನ ಹೋರಾಟಗಾರರಿಗೆ, ಜನಪ್ರತಿನಿಧಿಗಳಿಗೆ ಗೊತ್ತಿಲ್ವಾ. ಅಸಲಿಗೆ ಉತ್ತರಕರ್ನಾಟಕ ಹಿಂದುಳಿಯಲು ಕಾರಣವೇ ಒಗ್ಗಟ್ಟಿನ ಕೊರತೆ. ಜನ, ಹೋರಾಟಗಾರರು ಒಗ್ಗಟ್ಟಾದ್ರೇ ತಮ್ಮ ಬೇಳೆ ಬೇಯೋದಿಲ್ಲ ಅಂತ ಒಡೆದೇ ಆಳ್ತಾರೆ. ಅನ್ಯಾಯ ಸರಿಪಡಿಸಿ ಇಲ್ಲವೇ ಪ್ರತ್ಯೇಕ ರಾಜ್ಯ ಘೋಷಿಸಿ ಅಂತ ಒಂದಿಷ್ಟು ಹೋರಾಟಗಾರರು ಬಂದ್ ಕರೆ ನೀಡಿದ್ರೇ, ಬಂದ್ ಗೇ ನಮ್ ಬಂದ್ ಇನ್ನೊಂದಿಷ್ಟು ಮಂದಿ ಅಪಸ್ವರ ಎತ್ತಿದಾರೆ. 1956ರಲ್ಲಿ ಕರ್ನಾಟಕ …

Read More »