Breaking News

ಕರ್ನಾಟಕ

ಆ್ಯಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಕಾರವಾರ :  ಆ್ಯಂಕರ್ :  ಹೆರಿಗೆ ನೋವು ತೀವ್ರಗೊಂಡು ಮಹಿಳೆಯೊ ಬ್ಬರು ಅಂಬ್ಯುಲೆನ್ಸ್‌ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಇನಾಂನೀರಲಗಿಯ ಕಾವ್ಯಾ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾ ರೆ.ಹೆರಿಗೆ ನೋವು ಕಾಣಿಸಿದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ  ಮಳಗಿ ಕೇಂದ್ರದ 108 ಅಂಬ್ಯುಲೆನ್ಸ್‌ನಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ನಡುವೆ ಹೆರಿಗೆ ಆಗಿದೆ.ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಂಬ್ಯುಲೆನ್ಸ್‌ನಲ್ಲಿ ಹೆರಿಗೆ ಆಗುವುದು ಸಾಮಾನ್ಯಆದರೆ …

Read More »

ಪತ್ರಕರ್ತೆ ಗೌರಿ ಕೊಲೆ ಕೇಸಿನಲ್ಲಿ ಹುಬ್ಬಳ್ಳಿ ಯುವಕರ ಪಾತ್ರ‌ ಏನು?

ಹಿರಿಯ ಪತ್ರಕರ್ತೆ ಗೌರಿ ಲಂಕೇಶ ಹತ್ಯೆಯ ಕೇಸ್ ಲಿಂಗ್ ಈಗ ಹುಬ್ಬಳ್ಳಿಗೂ ವ್ಯಾಪಿಸಿದೆ. ಎಸ್ಐಟಿ ಇಬ್ಬರು ಯುವಕರನ್ನ ಬಂಧಿಸಿದ್ಮೇಲಂತೂ ಹುಬ್ಬಳ್ಳಿ ಮತ್ತೆ ಕುಖ್ಯಾತಿ ಪಡ್ಕೊಂಡಂತಾಗಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾಗಿದ್ದ ಇಬ್ಬರು ಯುವಕರು ಗೌರಿ ಕೇಸಿನ ಆರೋಪದ ಮೇಲೆ ಅರೆಸ್ಟಾಗಿದಾರೆ. ಆದ್ರೇ, ಅವರು ಅಮಾಯಕರು ಅಂತ ಇನ್ನೊಂದ್ ಸಂಘಟನೆ ಈಗಲೇ ನಿರ್ಣಯಕ್ಕೆ ಬಂದ್ಬಿಟ್ಟಿದೆ. ಮನೆ ಲಾಕ್ಔಟಾಗಿದೆ. ಮತ್ತೊಂದ್ ಮನೆಯಲ್ಲಿ ಭಯದ ಜತೆಗೆ ಕುಟುಂಬ ಸದಸ್ಯರು ಕಣ್ಣೀರು ಹಾಕ್ತಿದಾರೆ. ಹಿರಿಯ ಪತ್ರಕರ್ತೆ …

Read More »

ರೈತ ಮುಖಂಡರ ವಿರುದ್ದ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು.?

ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸ್ತಿರುವ ರೈತ ಮುಖಂಡರ ವಿರುದ್ದ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲಾ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಭಾಗಿಯಾಗಿದ್ರು. ಇದೇ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತಾ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, …

Read More »

ಬೆಂಗಳೂರು: ರಸ್ತೆ ಅಪಘಾತದಲ್ಲಿ ಯುವತಿ ಸಾವು,

ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ.  ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.  ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ …

Read More »

ಗೌರಿ ಲಂಕೇಶ್ ಹತ್ಯೆ ಮತ್ತೊಬ್ಬ ಆರೋಪಿ ಅಂದರ್

ಗೌರಿ ಹತ್ಯೆ ಕೇಸ್‌:ಇನ್ನೋರ್ವ ವಶಕ್ಕೆ; ಬಂಧಿತರ ಸಂಖ್ಯೆ 8 ಕ್ಕೆ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಇನ್ನೋರ್ವನನ್ನು  ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳ ಸಂಖ್ಯೆ 8ಕ್ಕೇರಿದೆ. ಗೌರಿ ಮೇಲೆ ಗುಂಡು ಹಾರಿಸಿದವನೆಂದು ಎಸ್‌ಐಟಿ ಹೇಳಿರುವ ಪ್ರಮುಖ ಆರೋಪಿ ಪರಶುರಾಮ ವಾಗ್‌ಮೋರೆಗೆ ಸಹಾಯ ಮಾಡಿದ ಆರೋಪದಲ್ಲಿ  ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ  ಮೋಹನ್‌ ನಾಯಕ್‌ ಎನ್ನುವವನನ್ನು ಬಂಧಿಸಿದ್ದಾರೆ.  ಬಂಧಿತ ಮೋಹನ್‌ ವಾಗ್ಮೋರೆಗೆ ಕಾರು, ಬೈಕ್‌ ಮತ್ತು …

Read More »

ರಾಜ್ಯದಲ್ಲಿ ನಿಲ್ಲದ ಮಳೆ, ತಗ್ಗದ ಪ್ರವಾಹ ಆಗುಂಬೆ ಸೂರ್ಯಾಸ್ತ ಗೋಪುರ ರಸ್ತೆ

ರಾಜ್ಯದಲ್ಲಿ ನಿಲ್ಲದ ಮಳೆ, ತಗ್ಗದ ಪ್ರವಾಹ ಆಗುಂಬೆ ಸೂರ್ಯಾಸ್ತ ಗೋಪುರ ರಸ್ತೆ ಬೆಂಗಳೂರು: ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತಷ್ಟು ಜೋರಾಗಿದೆ. ಕರಾವಳಿ, ಮಲೆನಾಡು ಜನರಿಗೆ ಸಾಕು ಅನ್ನಿಸುವಷ್ಟು ಮಳೆಯಾಗುತ್ತಿದ್ದರೆ, ಬಯಲು ಸೀಮೆಯ ಜನರಲ್ಲಿ ಖುಷಿಯೋ ಖುಷಿ. ಯಾಕಂದ್ರೆ ಎಲ್ಲಾ ಡ್ಯಾಮ್‍ಗಳಿಗೂ ಜೀವಕಳೆ ಬಂದಿದೆ. 124.80 ಅಡಿ ಸಾಮರ್ಥ್ಯದ ಕೆಆರ್ ಎಸ್‍ನಲ್ಲೀಗ 121.40 ಅಡಿ ನೀರು ಬಂದಿದ್ದು, ಭರ್ತಿಗೆ ಮೂರು ಅಡಿ ಬಾಕಿ ಇದೆ. ಹೇಮಾವತಿಗೂ 3 ಅಡಿ ಬಾಕಿಯಿದ್ದು, ಎರಡು …

Read More »

ಎಚ್‍ಡಿಕೆ ಬಜೆಟ್‍ನ ಹೊರೆ – ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ?

ಶನಿವಾರದಿಂದ ಎಚ್‍ಡಿಕೆ ಬಜೆಟ್‍ನ ಹೊರೆ – ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ? ಬೆಂಗಳೂರು: ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿಯಾಗಲಿದ್ದು, ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿಯಾಗಲಿದೆ. ಪೆಟ್ರೋಲ್- ಡೀಸೆಲ್: ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಲಿದೆ. ಪ್ರತಿ ತಿಂಗಳು ನೀವು …

Read More »