Shaikh BigTv
February 26, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ನೀಲಗಿರಿ ತೋಪಿಗೆ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಧಾರವಾಡ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ..ರಣ ರಣ ಬಿಸಿಲಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು…ಇನ್ನೂ ಸ್ಥಳಿಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …
Read More »
BigTv News
February 25, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿಯ ಲಾಭ ಪಡೆದು ಸರ್ಕಾರದ ಉದ್ಯೋಗ ಸೇರಿದಂತೆ ದುರ್ಬಲರಿಗೆ ಮೀಸಲಾದ ಸೌಲಭ್ಯ ಪಡೆದುಕೊಂಡಿದ್ದ ಅಧಿಕಾರಿಗಳು, ನೌಕರರ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಿದೆ.. ಈ ವರದಿ ಆಧರಿಸಿ ಇಲಾಖಾ ವಿಚಾರಣೆ ನಡೆಸಿದ ರಾಜ್ಯ ಸರ್ಕಾರ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ …
Read More »
BigTv News
February 25, 2024
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ರವಿವಾರ ಪ್ರಮಾಣ ವಚನ ಸ್ವೀಕರಿಸಿದರು.ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂ ದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ …
Read More »
Shaikh BigTv
February 24, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸರ್ಧಾರ ವಲಭಬಾಯಿ ಪಟೇಲ್ ಅವರು ಈ ಹಿಂದೆಯೇ ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇದೀಗ ಸರ್ಧಾರ ವಲಭಬಾಯಿ ಪಟೇಲರ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಅವರೇ ಆರ್.ಎಸ್.ಎಸ್ ಅನ್ನು ಬ್ಯಾನ್ ಮಾಡಿದ್ದರು. ಇದು ಸುಳ್ಳಲ್ಲಾ, ಇದಕ್ಕೆ ಪೂರಕವಾದ ದಾಖಲೆಗಳಿವೆ ಎಂದರು.ಬಿಜೆಪಿಯವರು ಚುನಾವಣೆ ಬಂದಾಗೊಮ್ಮೆ ಜಾತಿ ಧರ್ಮ ಮಂದೆ ತಂದು ಅಧಿಕಾರಕ್ಕೆ ಬರತ್ತಾರೆ. ಅಭಿವೃದ್ಧಿ ಬಗ್ಗೆ ಚೆಕಾರ್ ಎತ್ತುವುದಿಲ್ಲ, ಇಂದು …
Read More »
BigTv News
February 23, 2024
Breaking News, ಅಪರಾಧ, ಕರ್ನಾಟಕ, ಕಲಬುರಗಿ
10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ …
Read More »
BigTv News
February 22, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಆರಕ್ಷಕ ನಿರೀಕ್ಷಕ (ಪೊಲೀಸ್ ಇನ್‌ಸ್ಪೆಕ್ಟರ್), ಎಸ್ಪಿ, ಡಿವೈಎಸ್‌ಪಿ, ಡಿಐಜಿಯಂತಹ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ಕನಿಷ್ಠ 2 ವರ್ಷಗಳ ವರೆಗೆ ವರ್ಗಾವಣೆ ಮಾಡದಂತೆ ಕರ್ನಾಟಕ ಪೊಲೀಸರು ಅಧಿನಿಯಮ-1963ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಪೊಲೀಸು (ತಿದ್ದುಪಡಿ) ಮಸೂದೆ -2024ಕ್ಕೆ ವಿಧಾನಸಭೆ ಸರ್ವಾನುಮತದಿಂದ ಅಸ್ತು ಎಂದಿದೆ…ಕಾರ್ಯಾಚರಣೆ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿಗಳ ಕನಿಷ್ಠ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ವಿಸ್ತರಿಸಲು ಮಸೂದೆಯಲ್ಲಿ ಅವಕಾಶ ನೀಡಿದ್ದು, ಇದರಿಂದ ತಮ್ಮ ಅಧಿಕಾರ ವ್ಯಾಪ್ತಿಯನ್ನು ಉತ್ತಮ ರೀತಿಯಲ್ಲಿ ಅರ್ಥ ಮಾಡಿಕೊಂಡು …
Read More »
BigTv News
February 22, 2024
Breaking News, ಕರ್ನಾಟಕ, ಬೆಂಗಳೂರು
ತಾತ್ಕಾಲಿಕವಾಗಿ ಸದ್ಯಕ್ಕೆ ಸ್ಥಗಿತವಾಗಿರುವ ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ(Ration card) ವಿವರಣೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ಗುರುವಾರ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಈ ಕುರಿತು ಸದನಕ್ಕೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದರೆ..ಬಹುತೇಕ ಕಳೆದ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ ಈ ಬಗ್ಗೆ ಸಾರ್ವಜನಿಕರಲ್ಲಿ …
Read More »
BigTv News
February 17, 2024
Breaking News, ಕರ್ನಾಟಕ, ಬೆಂಗಳೂರು
ಆ ಮಹಿಳೆಯರು ಹೊರರಾಜ್ಯದಿಂದ ಬಂದು ಬೆಂಗಳೂರು ಹೊರಹೊಲಯದಲ್ಲಿ ಟೆಂಟ್ ಹಾಕೊಂಡಿದ್ರು. ಪ್ರತಿನಿತ್ಯ ಅಮಾಯಕ ರೀತಿಯಲ್ಲಿ ಬಸ್ ಏರಿ ಬಂದು ಐಟಿಬಿಟಿ ಸೆಕ್ಟರ್ ಏರಿಗಳಲ್ಲಿ ರೌಂಡ್ಸ್ ಮಾಡ್ತಿದ್ರು. ಹೀಗೆ ರಶ್ ಬಸ್‌ಗಳಲ್ಲಿ ಕೈಚಳಕ ತೋರಿಸಿ ಸೀದಾ ಊರಿಗೆ ವಾಪಸ್ ಆಗ್ತಿದ್ರು. ಇದೀಗ ಖತರ್ನಾಕ್ ಲೇಡಿ ಗ್ಯಾಂಗ್ ಪೊಲೀಸ್ ಬಲೆಗೆ ಬಿದ್ದಿದೆ. ಅಷ್ಟಕ್ಕೂ ಲೇಡಿ ಗ್ಯಾಂಗ್ ಮಾಡ್ತಿದ್ದ ಕೆಲಸವೇನು ಅಂತ ನೀವೇ ನೋಡಿ.. ಹೀಗೆ ಸಾಲಾಗಿ ಕಲರ್ ಫುಲ್ ಆಗಿ ಜೋಡಿಸಿರೋ ಮೊಬೈಲ್ …
Read More »
Shaikh BigTv
February 16, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟದ ಉತ್ತರ ಕರ್ನಾಟಕ ಭಾಗಕ್ಕೆ ನಿರಾಶದಾಯಕ ಬಜೆಟ್ ಆಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೆಲ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಕೊಡಬೇಕಿತ್ತು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಸ್ ಎಫ್ ಸಂಶಿಮಠ ಹೇಳಿದರು.ನಗರದಲ್ಲಿಂದು ಬಜೆಟ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ರಂಗಳಿಗೂ ಅವರು ಆದ್ಯತೆ ನೀಡಿದ್ದಾರೆ. ಆರೋಗ್ಯ, ಶಿಕ್ಷಣ, ತೋಟಗಾರಿಕೆ ಸೇರಿದಂತೆ ಎಲ್ಲಾ …
Read More »
BigTv News
February 16, 2024
Breaking News, ಕರ್ನಾಟಕ
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ …
Read More »