BigTv News
February 15, 2024
Breaking News, ಕರ್ನಾಟಕ, ಬೆಂಗಳೂರು
2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಪುರುಷ ಮತ್ತು ತೃತೀಯಲಿಂಗ …
Read More »
Shaikh BigTv
February 13, 2024
Breaking News, ಕರ್ನಾಟಕ, ಬೆಂಗಳೂರು
ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು ಸಂಚಾರ ಉಪ …
Read More »
BigTv News
February 11, 2024
Breaking News, ಕರ್ನಾಟಕ, ಮೈಸೂರು, ರಾಜಕೀಯ ಸುದ್ದಿ
ಕೇಂದ್ರ ಗೃಹ ಸಚಿವ ಅಮಿತ್ ರವಿವಾರ ಬೆಳಗಿನ ಜಾವ ಮೈಸೂರಿಗೆ ಆಗಮಿಸಿದ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ..� ಪ್ರೀತಂ ಗೌಡ ನಡುವೆ..� ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಸರದಿ ಸಾಲು ಬಗ್ಗೆ ಸೂಚನೆ ನೀಡಲಾಗಿತ್ತು. ಇದರ ನೇತೃತ್ವವನ್ನು ಮಾಜಿ ಶಾಸಕ ಪ್ರೀತಂ ಗೌಡರಿಗೆ ವಹಿಸಲಾಗಿತ್ತು. ಈ ವೇಳೆ ಸಂಸದ …
Read More »
Shaikh BigTv
February 7, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಷ್ಟು ದಿನ ಶಾಂತವಾಗಿದ್ದ ಹು-ಧಾ ಇದೀಗ ಕ್ಷುಲ್ಲಕ ವಿಚಾರ, ಆಸ್ತಿ, ಹಳೆಯ ದ್ವೇಷಕ್ಕೆ ಕೊಲೆಗಳು ನಡೆಯುತ್ತಲೇ ಇವೆ. ಇದಕ್ಕೆ ಧಾರವಾಡದ ವಿಮಲ್ ಹೊಟೆಲ್ ಕುಕ್ ಮರ್ಡರ್ ಕೂಡ ಸೇರ್ಪಡೆ ಆಗಿದೆ. ಧಾರವಾಡದ ಪ್ರತಿಷ್ಠಿತ ವಿಮಲ್ ಹೊಟೆಲ್’ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಶಿರಹಟ್ಟಿ ತಾಲೂಕಿನ ಸುಗನಳ್ಳಿ ಗ್ರಾಮದ ಫಕ್ಕಿರೇಶ ಪ್ಯಾಟಿ ಎಂಬಾತನನ್ನು ಮಂಗಳವಾರ ರಾತ್ರಿ ರಾಡ್’ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಈತ ಹಲವಾರು ವರ್ಷಗಳಿಂದ …
Read More »
BigTv News
February 4, 2024
Breaking News, ಕರ್ನಾಟಕ
ಹಂಪಿ ಉತ್ಸವದ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ತಿಲಕ ಇಡಲು ಬಂದಾಗ ನಿರಾಕರಿಸಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ. ಹಂಪಿ ಉತ್ಸವ ನಿಮಿತ್ತ ವಿಜಯನಗರ ಜಿಲ್ಲೆ ಹೊಸಪೇಟೆಗೆ ಶುಕ್ರವಾರ ಆಗಮಿಸಿದ ವೇಳೆ ಎಸ್‌ಪಿ ಕಚೇರಿ ಉದ್ಘಾಟಿಸಿದರು. ಆಗ ದೇವರ ಫೋಟೋಗೆ ಪುಷ್ಪ ಅರ್ಪಿಸಿದ ಬಳಿಕ ಅರ್ಚಕರು ತಂದ ಮಂಗಳಾರತಿ ತಟ್ಟೆಯಲ್ಲಿ ಹಣ ಹಾಕಿದರು. ಈ ವೇಳೆ ಅರ್ಚಕರು ಸಿಎಂ ಸಿದ್ದರಾಮಯ್ಯ ಹಣೆಗೆ ತಿಲಕ ಇಡಲು ಮುಂದಾದಾಗ ಕೈಸನ್ನೆ ಮೂಲಕ ಬೇಡ ಎಂದು …
Read More »
Shaikh BigTv
February 3, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ
ಹುಬ್ಬಳ್ಳಿ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದುನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದೇವೆ. ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ಕುರಿತು ಚರ್ಚೆ ನಡೆಸಲಿದ್ದೇವೆ. ಬಿಜೆಪಿಯಲ್ಲಿ ಯಾವುದೇ …
Read More »
BigTv News
January 30, 2024
Breaking News, ಕರ್ನಾಟಕ, ಬೆಂಗಳೂರು
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಚಿವ ಕೆ.ಎನ್.ರಾಜಣ್ಣಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ ಶಿಸ್ತು ಮೀರಿ ಮಾತನಾಡದಂತೆ ವಾರ್ನಿಂಗ್ ಮಾಡಿದ್ದಾರೆ..ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.ಲೋಕಸಭಾ ಚುನಾವಣೆ ಇದೆ ಎಂಬ ಕಾರಣಕ್ಕೆ ಸದ್ಯಕ್ಕೆ ನೋಟಿಸ್ ನೀಡುತ್ತಿಲ್ಲ. ಹೀಗೆ ವಿವಾದಾತ್ಮಕವಾಗಿ ಮಾತನಾಡುವುದು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ. ಅಲ್ಲದೆ ಶಿಸ್ತುಬದ್ಧ ಕ್ರಮ …
Read More »
Shaikh BigTv
January 27, 2024
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಬದಲು ಬೇರೆ ಯಾರೇ ಪಕ್ಷದ ಕಾರ್ಯಕರ್ತರು ಸ್ಪರ್ಧೆ ಮಾಡಿದರೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತಿತ್ತು, ಈ ಮೂಲಕ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬಿಜೆಪಿಯಲ್ಲಿ ಹಿರಿಯ ನಾಯಕರು, ಅಲ್ಲಿ ಟಿಕೆಟ್ ತಪ್ಪಿದಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದರು. ಅವರಿಗೆ ಕಾಂಗ್ರೆಸ್ …
Read More »
Shaikh BigTv
January 26, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ರನ್ನಾಗಿ ಮತ್ತು ಸಂಪುಟ ದರ್ಜೆ ಸ್ಥಾನಮಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಹುಬ್ಬಳ್ಳಿಯ ಶಾಸಕ ಪ್ರಸಾದ ಅಬಯ್ಯ ಹಾಗು ಧಾರವಾಡ ಗ್ರಾಮಿಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಹೈ ಕಮಾಂಡ ಆದೇಶ ನೀಡಿದ್ದಾರೆ…ಇನ್ನೂ ಪ್ರಸಾದ ಅಬ್ಬಯ್ಯ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಶಾಸಕ ವಿನಯ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ …
Read More »
Shaikh BigTv
January 26, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಪಕ್ಷದಲ್ಲಿ ಮಿಂಚಿನ ಸಂಚಲನ ವಾಗುತ್ತಿದ್ದು ಕರ್ನಾಟಕದ ಜನರ ಚಿತ್ತ ಹುಬ್ಬಳ್ಳಿಯತ್ತ ನೆಟ್ಟಿದೆ.ಒಂದು ಕಡೆ ಪಕ್ಷಾಂತರ ಪರ್ವ ವಾದರೆ ಇನ್ನೊಂದೆಡೆ ನಿಗಮ ಮಂಡಳಿ ಖಾತೆ ಹಂಚಿಕೆ ವಿಚಾರ ..ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ನಾಯಕರ ಗುರ್ತಿಸಿ ಖಾತೆ ಹಂಚಿಕೆ ಮಾಡಿದ್ದು ಅಧಿಕೃತ ಮಾಹಿತಿ ಒಂದೆ ಬಾಕಿ ಇದೆ ..ಹುಬ್ಬಳ್ಳಿಯ ಯುವ ನಾಯಕ ಹಾಗು ಮಾಜಿ ಸಂಸದರ ಮಗ ಶಾಕಿರ್ ಸನದಿ ಅವರಿಗೆ ನಿಗಮ ಮಂಡಳಿ ಹುದ್ದೆ ಒಲಿದು ಬಂದದ್ದು …
Read More »