BigTv News
January 8, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳು ಆಗಮಿಸಿರುವ ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಬ್ಯಾನರ್ ಕಟ್ಟಲು ಹೋಗಿ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದು, ಹುಬ್ಬಳ್ಳಿಗೆ ಎಂಟ್ರಿ ಕೊಟ್ಟು ಅಲ್ಲಿಂದ ಲಕ್ಷ್ಮೇಶ್ವರದ ಸೂರಣಗಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಇನ್ನೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಗೆ ಅಭಿಮಾನಿಗಳು ಸ್ವಾಗತಿಸಿದ್ದು, …
Read More »
BigTv News
January 8, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗುಬಡಿಯಲು, ಅವರ ಸೊಕ್ಕು ಮುರಿಯಲು ಕಾಂಗ್ರೆಸ್‍ನ ಮಹಾನ್ ನಾಯಕರೆಲ್ಲರೂ ಸೇರಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಲಿ ಹಾಕಲು 3 ಡಿಸಿಎಂಗಳ ಯೋಜನೆ ಮುಂದಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸರಕಾರವು ಅಭಿವೃದ್ಧಿ ಕೆಲಸಗಳನ್ನೇ ಮಾಡದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಆ ಭಗವಂತ ಇವರನ್ನು ಕ್ಷಮಿಸುವುದಿಲ್ಲ. ರಾಜ್ಯದ ಜನರು ನಿಮ್ಮ …
Read More »
BigTv News
January 8, 2024
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ರಾಯಚೂರು ಅಂದರೆ ಸಾಕು ಬಿಸಿಲು, ಧೂಳು, ಗುಂಡಿ ಬಿದ್ದ ರಸ್ತೆಗಳು ನೆನಪಿಗೆ ಬರುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿರ್ಮಾಣಗೊಂಡ ರಸ್ತೆಯೊಂದು ಕೆಲವೇ ದಿನಗಳಲ್ಲಿ ಎಥಾ ಸ್ಥಿತಿಗೆ ತಲುಪಿದ ಘಟನೆ ನಡೆದಿದೆ. ಇದರಿಂದ ಜನ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕವಿತಾಳ ಸಮೀಪದ ಮಲ್ಲದಗುಡ್ಡ ಗ್ರಾಮದಿಂದ ತೋರಣದಿನ್ನಿ ಸಂಪರ್ಕಿಸುವ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿ ಕಳಪೆಯಾಗಿದ್ದು ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ರಸ್ತೆ ಹಾಳಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರ ವಿರುದ್ದ …
Read More »
BigTv News
January 8, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐ (ಇಂಡಿ) ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.ಈ ಕುರಿತು ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಸೋಮವಾರ ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ …
Read More »
BigTv News
January 8, 2024
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ರಾಮನ ಹೆಜ್ಜೆಗುರುತುಗಳು ದೇಶದಾದ್ಯಂತ ನೆಟ್ಟಿವೆ. ಆತ ಕಾಲಿಟ್ಟ ಸ್ಥಳಗಳೆಲ್ಲವೂ ಇವತ್ತಿಗೂ ಪವಿತ್ರ ಕ್ಷೇತ್ರಗಳಾಗಿ ಭಕ್ತರಿಂದ ಪೂಜಿಸಲ್ಪಡುತ್ತಿವೆ. ಇಂತಹ ಕ್ಷೇತ್ರಗಳ ಪೈಕಿ ಜಿಲ್ಲೆಯ ಕೆ.ಆರ್.ನಗರ ಬಳಿಯಿರುವ ಚುಂಚನಕಟ್ಟೆಯೂ ಒಂದಾಗಿದ್ದು, ಇಲ್ಲಿ ರಾಮ ನೆಲೆನಿಂತು ಭಕ್ತರಿಂದ ಪೂಜಿಸಲ್ಪಡುತ್ತಿದ್ದರೆ, ಇಲ್ಲಿ ನಡೆಯುವ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿಯಾಗಿದೆ. ಕೊರೊನಾ ಮತ್ತು ಜಾನುವಾರುಗಳಿಗೆ ತಗುಲಿದ ಚರ್ಮಗಂಟು ರೋಗದ ಕಾರಣದಿಂದಾಗಿ ಕಳೆದ ಕೆಲವು ವರ್ಷಗಳಿಂದ ನಡೆಯದ ಚುಂಚನಕಟ್ಟೆ ಜಾನುವಾರು ಜಾತ್ರೆ ಈ ಬಾರಿ ಅದ್ಧೂರಿಯಾಗಿ …
Read More »
BigTv News
January 8, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಬಂದಿದೆ ಹಿಂದೂ ಮುಸ್ಲೀಂ ಅಂತಾ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ಈ ಹಿಂದೆ ಪಾಕಿಸ್ತಾನಕ್ಕೆ ಕೇಕ್ ತಿನ್ನಲು ಹೋಗಿದ್ದು ನರೇಂದ್ರ ಮೋದಿ ಅವರು, ಲಂಡನ್ ನಿಂದ ರಾತ್ರೋರಾತ್ರಿ ನವಾಬ್ ಶರೀಫ್ ಅವರ ಮನೆಗೆ ಹೋಗಿ ಬಿರಿಯಾನಿ, ಕೇಕ್ ತಿಂದಿದ್ದು ಯಾರು? ಅವರ ಬಗ್ಗೆ ಚರ್ಚೆ ಮಾಡಲಿ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರಿಗೆ …
Read More »
Shaikh BigTv
January 8, 2024
Breaking News, ಅಪರಾಧ, ಕರ್ನಾಟಕ, ಗದಗ
ಗದಗ ಇಂದು ರಾಕಿಂಗ್ ಸ್ಟಾರ್ ಯಶ್ (Rocking Star Yash) ಹುಟ್ಟುಹಬ್ಬದ ದಿನದ ಅಂಗವಾಗಿ ಬ್ಯಾನರ್ ಕಟ್ಟಲು ಹೋಗಿದ್ದ ಮೂವರು ಯುವಕರು ವಿದ್ಯುತ್ ಶಾಕ್ ತಗುಲಿ (Electric Shock) ಸಾವನ್ನಪ್ಪಿದ್ದಾರೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ (Lakshmeshwara, Gadag) ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.ಹನಮಂತ ಹರಿಜನ್ (21) ಮುರಳಿ ನಡವಿನಮನಿ (20) ಮತ್ತು ನವೀನ್ ಗಾಜಿ(19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ …
Read More »
BigTv News
January 7, 2024
Breaking News, ಅಪರಾಧ, ಕರ್ನಾಟಕ, ಬೆಳಗಾವಿ
ಬೆಂಗಳೂರಿ. ಗೋಕಾಕ್ ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ ಫ್ಯಾಕ್ಟರಿ ಸಲುವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೋಟ್ಯಾಂತರ ರೂಪಾಯಿ ಸಾಲವನ್ನು ಪಡೆದುಕೊಂಡಿದ್ದು ಇದೀಗ ಸಾಲವನ್ನು ಮರುಪಾವತಿ ಮಾಡದೆ ಇದ್ದಿದ್ದರಿಂದ ಬೆಂಗಳೂರಿನ ವಿವಿ ಪುರಂ ಠಾಣೆಯಲ್ಲಿ ಸಾಹುಕಾರ್ ವಿರುದ್ಧ FIR ದಾಖಲಾಗಿದೆ.ಸೌಭಾಗ್ಯ ಲಕ್ಷ್ಮಿ ಮೈ ಶುಗರ್ ಕಂಪನಿ ಅಧ್ಯಕ್ಷರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಜಾರಕಿಹೊಳಿ ಈ ಒಂದು ಕಂಪನಿಯಲ್ಲಿ ವಸಂತ ಪಾವಡೆ ಹಾಗೂ ಶಂಕರ ಪಾವಡೆ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.ಚಾಮರಾಜಪೇಟೆ …
Read More »
Shaikh BigTv
January 4, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ: ಶ್ರೀಕಾಂತ್ ಪೂಜಾರಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಶಹರ ಠಾಣೆ ಇನ್ಸ್ ಪೆಕ್ಟರ್ ಮಹ್ಮದ್ ರಫೀಕ್ ತಹಶಿಲ್ದಾರರನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ. ಅವರು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.ನಗರದಲ್ಲಿಂದು ಮಾತನಾಡಿದ ಅವರು, ವಿಷಯವನ್ನು ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಇದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಕೆಲಸ ಮಾಡಲಾಗುತ್ತಿದೆ. ಹೈಕೋರ್ಟ್ ಆದೇಶದ ಮೇರೆಗೆ ಪೋಲಿಸರು ಎಲ್’ಪಿಸಿ ಕೇಸ್’ಗಳನ್ನು ವಿಲೇವಾರಿ ಮಾಡುವ ಕೆಲಸ ಮಾಡಿದ್ದಾರೆ. ಹೀಗಾಗಿ …
Read More »
BigTv News
January 3, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಭುಗಿಲೆದ್ದ ಪ್ರತಿಭಟನಾಕಾರರ ಆಕ್ರೋಶ.ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭದ್ರತಾ ದೃಷ್ಟಿಯಿಂದ ನಿಲ್ಲಿಸಿರುವ ಪೋಲಿಸ್ ಬಸ್ ತೆಗೆಯುವಂತೆ ಪ್ರತಿಭಟನಾಕಾರರು ಮನವಿ. ಆದರೆ ಬಸ್ ತೆಗೆಯಲು ಪೊಲೀಸರ ಹಿಂದೇಟು ಹಾಕಿದ್ದಕ್ಕೆ ಅಸಮಾಧಾನಗೊಂಡ ಪ್ರತಿಭಟನಾಕಾರರು.ಬಸ್ ನಾವೆ ತೆಗೆಯುತ್ತೆವೆ ಅಂತ ಮಾತಿನ ಚಕಮಕಿ ನಡೆಯಿತು.ಪೊಲೀಸ್ ಠಾಣೆ ಎದುರು ವಿನೂತನ ಪ್ರತಿಭಟನೆ.ಭಜನೆ ಮೂಲಕ ಪ್ರತಿಭಟನೆ.ಇನ್ನೂ ಕೆಲವೇ ಕ್ಷಣಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿರುವ ಆರ್.ಅಶೋಕ.ಆರ್.ಅಶೋಕ ಆಗಮನ ಮುನ್ನವೇ ತೀವ್ರಗೊಂಡ ಪ್ರತಿಭಟನೆ.ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಹಾಡಿದರು.ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ …
Read More »