Breaking News

ಕರ್ನಾಟಕ

ಪ್ರತಿಭಟನೆ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ….

ಹುಬ್ಬಳ್ಳಿ: ಬಿಜೆಪಿಯಿಂದ ಶಹರ ಠಾಣೆ ಎದುರು ಪ್ರತಿಭಟನೆ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ.ಭದ್ರತೆಯ ಸಿದ್ಧತೆ ವೀಕ್ಷಣೆ ಹಿರಿಯ ಅಧಿಕಾರಿಗಳ ಜೊತೆಗೆ ಭದ್ರತೆ ಬಗ್ಗೆ ಚರ್ಚೆ೭ಮೊಬೈಲ್ ಕಮಾಂಡರ್ ಸೆಂಟರ್ ನಲ್ಲಿ ಪ್ರತಿಭಟನಾಕಾರರ ಚಲನವಲನ ವೀಕ್ಷಣೆಮಾಡಿದರು. ಪೊಲೀಸ್ ಠಾಣೆ ಎದುರು ಬಿಜೆಪಿ ಬೃಹತ್ ಪ್ರತಿಭಟನೆ ಹಿನ್ನೆಲೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ.ಪ್ರತಿಭಟನೆಗೆ ಬಿಜೆಪಿ ಯಾವುದೇ ಅನುಮತಿ …

Read More »

ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯ…

ಬೆಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮುಖ್ಯ ಮಂತ್ರಿ …

Read More »

ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಕ್ಷಮತೆಯಲ್ಲಿ ಜಗತ್ತಿನಲ್ಲೇ ನಂಬರ್‌ 3ನೇ ಸ್ಥಾನ….

ಬೆಂಗಳೂರು: ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಾಗ ಸುದ್ದಿಯಲ್ಲಿರುತ್ತದೆ. ಇತ್ತೀಚೆಗಷ್ಟೇ ಜಗತ್ತಿನ ಅತೀ ಸುಂದರ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಪಾತ್ರವಾಗಿದ್ದು, ಇದೀಗ ಮತ್ತೊಂದು ಗರಿ ಲಭಿಸಿದೆ. ಕಾರ್ಯಕ್ಷಮತೆಯಲ್ಲಿ ಜಗತ್ತಿನಲ್ಲೇ ನಂಬರ್‌ 3ನೇ ಸ್ಥಾನ ಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಯುನೇಸ್ಕೋದ 2023ರ ಪ್ರಿಕ್ಸ್ ವರ್ಸೇಲ್ಸ್‌ (Prix Versailles)ನ ಪ್ರತಿಷ್ಠಿತ ಪುರಸ್ಕಾರದೊಂದಿಗೆ ಗೌರವಿಸಲ್ಪಟ್ಟಿದೆ. ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಜಗತ್ತಿನ ಅತ್ಯಂತ …

Read More »

ಆ‌ರ್. ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ….

ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಎದುರು ಬೃಹತ್‌ ವೇದಿಕೆ ಸಿದ್ದವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಖಾಂತರ ತೊಡೆ ತಟ್ಟಿದ ಬಿಜೆಪಿ ಸಿದ್ದತೆ ಮಾಡಿಕೊಂಡಿದೆ. ವಿಪಕ್ಷ ನಾಯಕ ಆ‌ರ್. ಅಶೋಕ್ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ …

Read More »

ಚಿತ್ರಕಲಾ ಪರೀಕ್ಷೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ….

ನವಲಗುಂದ: ಧಾರವಾಡ ತಾಲೂಕಿನ ಹೆಬ್ಬಳ್ಳಿಯ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಚಿತ್ರಕಲಾ ಪರೀಕ್ಷೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ಈ ಹಿರಿಯ ಶ್ರೇಣಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರಾದ ಭಾಗ್ಯ ಜಿ. ಮಣಕವಾಡ 483 ಅಂಕಗಳನ್ನು ಪಡೆದು ಪರೀಕ್ಷಾ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೌಮ್ಯ ಎನ್ ಲಕ್ಷ್ಮೀಶ್ವರ 477 ಅಂಕಗಳನ್ನು ಪಡೆದು ದ್ವಿತೀಯ …

Read More »

ಕೆಸಿಸಿ ಬ್ಯಾಂಕ್ ಅನೇಕ ಸಾಲದ ಯೋಜನೆಯ ಮೂಲಕ ಗ್ರಾಹಕರಿಗೆ ಉತ್ತಮ ಕೊಡುಗೆ….

ಕುಂದಗೋಳ : ಕೆಸಿಸಿ ಬ್ಯಾಂಕ್ ಅನೇಕ ಸಾಲದ ಯೋಜನೆಯ ಮೂಲಕ ಗ್ರಾಹಕರಿಗೆ ಉತ್ತಮ ಕೊಡುಗೆ ನೀಡುತ್ತಿದ್ದು ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಬ್ಯಾಂಕ್ ನಿರ್ದೇಶಕ ಉಮೇಶ ಹೆಬಸೂರ ಹೇಳಿದರು.ಪಟ್ಟಣದ ಕೆಸಿಸಿ ಬ್ಯಾಂಕಿನಲ್ಲಿ ಹಮ್ಮಿಕೊಂಡಿದ್ದ ಕುಂದಗೋಳ ಹಾಗೂ ಸಂಶಿ ಶಾಖೆಯಲ್ಲಿ ಹೊಸ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾಠ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್ ಮೊದಲು ರೈತರಿಗೆ ಮಾತ್ರ ಸೌಲಭ್ಯ ನೀಡುತ್ತಿತ್ತು. ಇದೀಗ ಎಲ್ಲ ವರ್ಗದ ಜನರಿಗೂ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. …

Read More »

ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಸಮಾರಂಭ ಬೆಳ್ಳಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು…..

ಕುಂದಗೋಳ : ಸಂಶಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಸಂಸ್ಥೆಗೆ ಡಿಸೆಂಬರ್ 2023 ರಿಂದ ಮುಂದಿನ ಐದು ವರ್ಷಗಳವರೆಗೆ ಆಡಳಿತ ಮಂಡಳಿಗೆ ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಎಲ್ಲಾ ಆಡಳಿತ ಮಂಡಳಿಯ ಸದಸ್ಯರಿಗೆ ಸಂಸ್ಥೆಯ ಸಿಬ್ಬಂದಿ ವರ್ಗದಿಂದ ಸನ್ಮಾನ ಸಮಾರಂಭ ಹಾಗೂ ಸಂಸ್ಥೆಯ ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಸಮಾರಂಭ ಬೆಳ್ಳಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ನೂತನ ವರ್ಷದ ಅಂಗವಾಗಿ ಸಂಶಿ ಅರ್ಬನ್ ಕೋಂ ಆಪರೇಟಿವ್‌ ಬ್ಯಾಂಕ್‌ ಹಾಗೂ ಸಿಬ್ಬಂದಿ …

Read More »

ಕಲಘಟಗಿ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ….

ಕಲಘಟಗಿ ಪಟ್ಟಣದ ಜ್ಯೋತಿ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾಲಾದರಿಗಳಿಂದ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ವಿಶೇಷ ಪೂಜೆ ನೆರೆವೇರಿತು. ಪಟ್ಟಣದ ಪ್ರಮುಖ ಬಿದಿಗಳಲ್ಲಿ ಮಹಿಳೆಯರಿಂದ ಕುಂಭ ಮೇಳ, ಭಜನೆ ಹಾಗೂ ವಿವಿಧ ಕಲಾ ತಂಡಗಳ ಮೂಲಕ ಮೆರವಣಿಗೆ ಸಾಗಿತು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿರಿಯ ಮಾಲಾದಾರಿಗಳು ಕುದುರೆ ಮೂಲಕ ಸಾಗಿದರು ಇನ್ನು ಕೆಲವರು ವಾಹನದಲ್ಲಿ ಸಂಚರಿಸಿದರು

Read More »

ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆಂದು ರಾಮ ಮಂದಿರ ಕೇಸ್ ರೀ ಒಪನ್ ಬಗ್ಗೆ ಶಾಸಕ ಪ್ರಸಾದ ಅಬ್ಬಯ್ಯ ಸಮರ್ಥನೆ….

ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೇಸಜ್ ಪಾಸ್ ಮಾಡಿ ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆಂದು ರಾಮ ಮಂದಿರ ಕೇಸ್ ರೀ ಒಪನ್ ಬಗ್ಗೆ ಶಾಸಕ ಪ್ರಸಾದ ಅಬ್ಬಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ …

Read More »

ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ….

ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಸಕ ಯಶ್ ಪಾಲ್ ಸುವರ್ಣ, ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಲಿದೆ.ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. …

Read More »