Breaking News

ಕರ್ನಾಟಕ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ: ಸಿದ್ದರಾಮಯ್ಯ.

ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಂಗಳವಾರ ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ …

Read More »

ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯ…..

ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡೊದ್ದಾರೆ. ಇನ್ನು ಗಾಯಾಳು ವಿದ್ಯಾರ್ಥಿಗಳನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ …

Read More »

ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ: ಬಿ.ವೈ.ವಿಜಯೇಂದ್ರ.

ಬೆಂಗಳೂರು: ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು …

Read More »
Featured Video Play Icon

ನಿಯಮ ಮೀರಿ ರಾತ್ರಿ 12.30 ಆದ್ರೂ ತೆರೆದ ಹೋಟೆಲ್; ಕುಡುಕ ಯುವಕರ ಗುಂಪಿನ ನಡುವೆ ಮಾರಾಮಾರಿ…

ಊಟದ ವಿಚಾರ ತಡರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ;ಪೊಲೀಸರು ಬಂದ್ರು ಡೋಂಟ್ ಕೇರ್ ಎಂದ ಪುಂಡರುಹುಬ್ಬಳ್ಳಿ:ನಗರದಲ್ಲಿನ ಹೋಟೆಲ್ ಒಂದರಲ್ಲಿ ತಡರಾತ್ರಿ ಊಟದ ವಿಚಾರಕ್ಕೇ ಕುಡಿದ ಮತ್ತಿನಲ್ಲಿದ್ದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶನಿವಾರ ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರವಾರ ರಸ್ತೆಯಲ್ಲಿ ನಡೆದಿದೆ.ಕಾರವಾರ ರಸ್ತೆಯಲ್ಲಿರುವ ಪರಜಾನ ಹೋಟೆಲ್ ನಲ್ಲಿ ಶನಿವಾರ ರಾತ್ರಿ 12.30 ರ ಸುಮಾರಿಗೆ ಊಟವನ್ನು ಮಾಡಲು ಬಂದಿದ್ದ ಯುವಕರ ಗುಂಪಿನ ಜೊತೆ …

Read More »

ದೇಶದಲ್ಲಿ ರಾಜಕೀಯ ಪಕ್ಷಗಳು ಐಎನ್‌ಡಿಐಎ ಮತ್ತು ಎನ್‌ಡಿಎ ಎಂಬ ಎರಡು ಬೃಹತ್ ಶಕ್ತಿ….

ಬೆಂಗಳೂರು: 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ರಾಜಕೀಯ ಪಕ್ಷಗಳಿಗೆ ಅದರಲ್ಲೂ ರಾಷ್ಟ್ರೀಯ ಪಕ್ಷಗಳಿಗೆ ಹೊಸವರ್ಷ ಹತ್ತು ಹಲವು ಸವಾಲಿನ ವರ್ಷವಾಗಿ ಮಾರ್ಪಡುತ್ತಿದೆ. ದೇಶದಲ್ಲಿ ರಾಜಕೀಯ ಪಕ್ಷಗಳು ಐಎನ್‌ಡಿಐಎ ಮತ್ತು ಎನ್‌ಡಿಎ ಎಂಬ ಎರಡು ಬೃಹತ್ ಶಕ್ತಿಗಳಾಗಿ ಅಖಾಡಕ್ಕಿಳಿದಿವೆ. ಮತದಾರರು ಯಾರ ಮೇಲೆ ಒಲವು ತೋರುತ್ತಾರೋ ಗೊತ್ತಿಲ್ಲ. ಆದರೆ ಮತದಾರರನ್ನು ಓಲೈಸುವ ಕಾರ್ಯಗಳಂತು ಎಗ್ಗಿಲ್ಲದೆ ನಡೆಯಲಿದೆ. ಕರ್ನಾಟಕದ ಮಟ್ಟಿಗೆ ರಾಜಕೀಯವಾಗಿ ಹೇಳುವುದಾದರೆ ಕಳೆದ ವರ್ಷದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಹಿಯನ್ನು ಅನುಭವಿಸಿದರೆ, …

Read More »

ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ….

ಧಾರವಾಡ : ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನ್ನತನಗರದ ಸಾದಿಕ್ ಕಬಾಡಿ ಹಾಗೂ ಹಾಸ್ಮಿನಗರದ ನಾಜಿಮ್ ಶೇಖ್ ಎಂಬುವವರೇ ಬಂಧಿತ ಆರೋಪಿಗಳು. ಇವರು ಸ್ಲಂ ಏರಿಯಾಗಳಲ್ಲಿನ ಗಾರೆ ಕೆಲಸದವರನ್ನೇ ಟಾರ್ಗೆಟ್ ಮಾಡಿ ಅವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಇದೀಗ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು 200 ಗ್ರಾಂ ನಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ.

Read More »

55 ಕ್ವಿಂಟಲ್ ತೂಕದ ಆನೆ ಹಾಗೂ ಅಂಬಾರಿ ತುಲಾಭಾರ ಮಾಡುವ ಮೂಲಕ ಶಿರಹಟ್ಟಿ ಫಕ್ಕಿರ ಸಿದ್ದರಾಮರ ಅಮೃತ ಮಹೋತ್ಸವ ವಿಜೃಂಭಣೆಯಿಂದ ಮಾಡಲಾಗುವುದು…..

ಹುಬ್ಬಳ್ಳಿ: 55 ಕ್ವಿಂಟಲ್ ತೂಕದ ಆನೆ ಹಾಗೂ ಅಂಬಾರಿ ತುಲಾಭಾರ ಮಾಡುವ ಮೂಲಕ ಶಿರಹಟ್ಟಿ ಫಕ್ಕಿರ ಸಿದ್ದರಾಮರ ಅಮೃತ ಮಹೋತ್ಸವ ವಿಜೃಂಭಣೆಯಿಂದ ಮಾಡಲಾಗುವುದು ಎಂದು ಶಿರಹಟ್ಟಿ ಫಕ್ಕಿರ ಸಂಸ್ಥಾನಮಠದ ಶ್ರೀ ಫಕ್ಕಿರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಶಿರಹಟ್ಟಿ ಫಕ್ಕಿರ ಸಿದ್ದರಾಮ ಸ್ವಾಮೀಜಿ ಅವರ 75ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹುಬ್ಬಳ್ಳಿ ನಗರದ 108 ಸಮಾಜದ ಮುಖಂಡರು ಆಗಮಿಸಿ ಸಲಹೆ ಸೂಚನೆ ನೀಡಿದರು. ಜನೇವರಿ 10 ರಿಂದ …

Read More »

ಕರುನಾಡ ರಕ್ಷಣಾ ವೇದಿಕೆ ಮನವಿ.ಕರ್ನಾಟಕ ರಾಜ್ಯಾದ್ಯoತ ವ್ಯಾಪಾರ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳು ಕಡ್ಡಾಯವಿರಬೇಕೆಂದು ಸರ್ಕಾರದ ಆದೇಶ…

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಆಂಗ್ಲ ನಾಮಫಲಕಗಳ ಕನ್ನಡೀಕರಣ ವಾಗಬೇಕು ಕರುನಾಡ ರಕ್ಷಣಾ ವೇದಿಕೆ ಮನವಿ.ಕರ್ನಾಟಕ ರಾಜ್ಯಾದ್ಯoತ ವ್ಯಾಪಾರ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳು ಕಡ್ಡಾಯವಿರಬೇಕೆಂದು ಸರ್ಕಾರದ ಆದೇಶವಾಗಿದೆ.ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಈಗಾಗಲೇ ಕನ್ನಡ ಜಾಗೃತಿ ಸಮಿತಿ ಹಾಗೂ ಕನ್ನಡ ಕಾಯಕ ಪಡೆಯ “ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನ” ಎಲ್ಲರ ಗಮನಕ್ಕೆ ಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆಯೂ ಕೂಡ ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ ಬೃಹತ್ ಅಭಿಯಾನವನ್ನು ಹಮ್ಮಿಕೊಂಡಿದೆ. …

Read More »

ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ…..

ಬೆಂಗಳೂರು: ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ.ಬೆಂಗಳೂರು ಮಹಾನಗರ ಸಾರಿಗೆ ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಬಿಎಂಟಿಸಿ ಬಸ್‌ ಚಾಲಕರು ಹಾಗೂ ನಿರ್ವಾಹಕರು ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, …

Read More »

ರೆಬಲ್‌ ಶಾಸಕರಿಗೆ ಮಹತ್ವದ ಸ್ಥಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ…..

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಪಡೆಯಲು ಕಾಂಗ್ರೆಸ್‌ ಟಾರ್ಗೆಟ್‌ ಹಾಕಿಕೊಂಡಿದೆ. ಅದರಂತೆ ಕಾಂಗ್ರೆಸ್‌ ಪಾಳಯದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಪಕ್ಷದಲ್ಲಿ ಬಂಡಾಯಗೊಂಡ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಮಂತ್ರಿಗಿರಿ ಮೇಲೆ ಕಣ್ಣೀಟ್ಟ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಈ ಅಸಮಾಧಾನ ಮುಂದಿನ ಲೋಕಸಭಾ ಚುನಾವಣೆಯ …

Read More »