BigTv News
December 30, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ ಮತ್ತು ಆರ್ ವಿ ದೇಶಪಾಂಡೆಗೆ ನೀಡಿದ್ದಾರೆ. ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು. ಶ್ರೀರಾಮನ ಬಗ್ಗೆ ಹಾಗೂ ಶ್ರೀರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸುವ ಕ್ಷುಲ್ಲಕ ಕಾರ್ಯವನ್ನು ಮಾಡುವ ಮೂಲಕ ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು. …
Read More »
BigTv News
December 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪೊಲೀಸರಿಂದ ಬಂಧಿತನಾಗಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿ, ಆತನ ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ನಶೆ ಬರುವ ಔಷಧಿ ಕೊಟ್ಟು ಬಲಾತ್ಕಾರ ಮಾಡಿದ ಆರೋಪ ಹೊರಿಸಲಾಗಿದೆ. ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ಆಕೆ ಮತ್ತೆ ಐದನೇ …
Read More »
BigTv News
December 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನ ಮಾಡಲಾಗಿದೆ.ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ.ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ ಎಂದರು.ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ,ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದರು.ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ.ದಲಿತರನ್ನ ಪ್ರಧಾನಿ ಅಭ್ಯರ್ಥಿಎಂದು ಘೋಷಣೆ ಮಾಡಿದವು ಆದರೆ …
Read More »
BigTv News
December 29, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಬಾಡಾ ರಸ್ತೆಯ ದ್ಯಾಮೇನಹಳ್ಳಿ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಟೊಮೆಟೋ ತುಂಬಿದ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹಾಗೂ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಉಮಾ ಪ್ರಶಾಂತ್ ಅವರು ಕರ್ತವ್ಯ ನಿಮಿತ್ತ ಸಂತೇಬೆನ್ನೂರು ಕಡೆ ಹೋಗುವಾಗ ಬಾಡಾ ರಸ್ತೆಯ ದ್ಯಾಮೇನಹಳ್ಳಿ ಗ್ರಾಮದ ಬಳಿ ರಾತ್ರಿ 9 ಗಂಟೆ ಸುಮಾರಿಗೆ …
Read More »
BigTv News
December 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳುತ್ತಿಲ್ಲ. ಇದೆಲ್ಲ ನೋಡಿದರೆ ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕಾಂಗ್ರೆಸ್ ನಾಯಕ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬಿಜೆಪಿಗೆ ತಿರುತೇಟು ಕೊಟ್ಟಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಆರೋಪಿಸುತ್ತಿರುವ ಬಗೆಗಿನ ಸುದ್ದಿಗಾರರ ಪ್ರಶ್ನೆಗೆ …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. …
Read More »
BigTv News
December 27, 2023
ಕರ್ನಾಟಕ, ಸಿನಿಮಾ, ಸುದ್ದಿ
ಡಿಸೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಪಂದ್ಯಾವಳಿಗೆ ತೆರೆ ಬಿದ್ದಿದೆ.ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡವು ಶಿವರಾಜ್‌ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯಾವಳಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರು, ಧಾರಾವಾಹಿ ನಟರು, ತಂತ್ರಜ್ಞರ ಜೊತೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರು …
Read More »
BigTv News
December 27, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್‌ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್‌ಸಿಂಹ ಹಾಗೂ ಮನೋರಂಜನ್‌ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಬುಧವಾರ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಮಹಿಳೆ ಇಬ್ಬರು ಲೋಕಸಭೆಯ ಅತಿಕ್ರಮಣದಾರರಲ್ಲಿ ಒಬ್ಬರಾದ ಡಿ ಮನೋರಂಜನ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಕಳೆದ 10 ದಿನಗಳಿಂದ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದೆಹಲಿ ಪೊಲೀಸರು ಮೈಸೂರಿನಲ್ಲಿರುವ ಮಹಿಳೆಯೊಬ್ಬರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಅವರ ಫೋನ್ ಕರೆ ದಾಖಲೆಗಳನ್ನು ಅಧ್ಯಯನ …
Read More »
BigTv News
December 26, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಪ್ರವೇಶಕ್ಕೆ …
Read More »