BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿರುವ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಕಾರ್ಯಕ್ರಮವನನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲಿ ಒಂದಾದ ಯುವನಿಧಿ ಇದು ಜಾರಿಗೆ ತರಲಾಯಿತು. ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶ ಹೊಂದಿರುವ ಇದು ಯುವಕರಿಗೆ ಸಹಾಯ ವಾಗುವುದು ಎಂದರು. …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.ಮಂಗಳವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ವರ್ಗದ ಜನರಿಗೆ ರಾಜಕೀಯ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದೇವೆ. ಇದಕ್ಕೆ ಬೇರೆ ರೀತಿಯ ಅರ್ಥ ಕಲ್ಪಿಸುವುದು ಬೇಡ ಎಂದರು.
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗ್ತಿದೆ. ಯುವಜನರನ್ನೇ ಗುರುಯಾಗಿರಿಸಿಕೊಂಡಿರುವ ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಇಂದು (ಡಿ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜರಿದಿದ್ದಾರೆ. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವ ಯಾವ ಅವಧಿಯಲ್ಲಿ ಎಷ್ಟು ಪಟ್ಟು ಅನುದಾನ ಬಂದಿದೆ, ಶಿಫಾರಸು, ವಿಶೇಷ ಅನುದಾನ ಕುರಿತು ಅಂಕಿ ಅಂಶಗಳನ್ನು ಅವರು ಬಿಚ್ಚಿಟ್ಟಿದ್ದಾರೆ. 15ನೇ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ. ಮಂಗಳವಾರ ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೆ ಪಿ ನಗರ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು. ರಾಷ್ಟ್ರೀಯ …
Read More »
BigTv News
December 26, 2023
ಕರ್ನಾಟಕ, ನವಲಗುಂದ, ಸುದ್ದಿ
ನವಲಗುಂದ : ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಬಸಾಪೂರ ಮಧ್ಯದ ಮಲಪ್ರಭಾ ಕಾಲುವೆಗಳಲ್ಲಿ ಹಾಕಿದ ಕಾಂಕ್ರೀಟ ಬೆಡ್ ಗಳನ್ನು ಹಾಡು ಹಗಲೇ ಕೆಲವರು ದೋಚುತ್ತಿರುವ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿದೆ. ಬಸಾಪೂರ ಸಮೀಪದ ಮಲಪ್ರಭಾ ಕಾಲುವೆಯಲ್ಲಿ ನೀರು ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ಸರಾಗವಾಗಿ ಹರಿದು ಹೋಗಲೆಂದು ಕರ್ನಾಟಕ ಸರಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚುಮಾಡಿ ಕಾಲುವೆಗಳನ್ನು ಕಾಂಕ್ರೀಟ ಮಾಡಿದ್ದಾರೆ. ಆದರೆ ಕೆಲವು ದುಷ್ಟರು ಕಾಲುವೆಯಲ್ಲಿ ಬಿರುಕು …
Read More »
BigTv News
December 26, 2023
ಕರ್ನಾಟಕ, ಸುದ್ದಿ, ಹಾವೇರಿ
ಹಾವೇರಿ: ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಮಕ್ಕಳನ್ನ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನ ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ …
Read More »
BigTv News
December 26, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಆರೋಪಿಗಳು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದಿದ್ದರು ಎಂಬ ವಿಚಾರದೊಂದಿಗೆ ಅವರ ಹೆಸರು ದೇಶದಾದ್ಯಂತ ಮುನ್ನಲೆಗೆ ಬಂದಿದ್ದು, ಎದುರಾಳಿ ಕಾಂಗ್ರೆಸ್ ನಾಯಕರು ಇದನ್ನು ಹೇಗೆ ಬೇಕೋ ಹಾಗೆ ಬಳಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿರುವುದರಿಂದ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿದ್ದು, ಕೆಲವರು ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹ …
Read More »
BigTv News
December 25, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು.ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಲಾಗಿದೆ. ಹತ್ಯೆಗೀಡಾದ ಸುರೇಶ್, ಆರೋಪಿ ಶಿವಪ್ಪನಿಗೆ 60 ಸಾವಿರ ರೂಪಾಯಿ ಸಾಲ ಕೊಟ್ಟಿದ್ದ. ಅದರಲ್ಲಿ …
Read More »