BigTv News
December 25, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ : ಇಷ್ಟು ದಿನ ಮನೆ, ಬ್ಯಾಂಕ್, ಎಟಿಎಂ ಸೇರಿದಂತೆ ದೇವಸ್ಥಾನಗಳ ಹುಂಡಿಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ರೈತರ ಹತ್ತಿ ಫಸಲಿನ ಮೇಲೆ ಕಣ್ಣು ಹಾಕಿದ್ದಾರೆ.ಇದು ಅಚ್ಚರಿ ಎನಿಸಿದರೂ ನಿಜ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಮೈಲಾರಪ್ಪ ಕುರಗುಂದ ಅವರ ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಕಳ್ಳರ ಗ್ಯಾಂಗ್ ಬಿಡಿಸಿಕೊಂಡು ಪರಾರಿಯಾಗಿದೆ. ಹತ್ತಿ ಬಿಡಿಸುವ ಯೋಚನೆ ಮಾಡಿದ್ದ ರೈತ ಮೈಲಾರಪ್ಪ, …
Read More »
BigTv News
December 25, 2023
ಕರ್ನಾಟಕ, ಸುದ್ದಿ
ಲಕ್ಷ್ಮೇಶ್ವರ: 2023-24 ನೇ ಸಾಲಿನ ತುಮಕೂರಿನಲ್ಲಿ ನಡೆದ 22ನೇ ರಾಜ್ಯ ಮಟ್ಟದ ಮಹಾವಿದ್ಯಾಲಯಗಳ ನ್ಯಾಷನಲ್ ಪ್ಯಾರಾಲಿಂಪಿಕ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್ ಓಟದಲ್ಲಿ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದ ವಿಶೇಷ ಚೇತನ ವಿದ್ಯಾರ್ಥಿ ಪ್ರವೀಣಕುಮಾರ ಶಿವಪ್ಪ ಬಾಲಣ್ಣವರ ಅವನು ಪ್ರಥಮ ಸ್ಥಾನ ಪಡೆದು, ಮುಂದಿನ ತಿಂಗಳು ಗೋವಾ ರಾಜ್ಯದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅರ್ಹತೆ ಪಡೆದು ರಾಜ್ಯಕ್ಕೆ, ಗದಗ ಜಿಲ್ಲಾಕ್ಕೆ ಹಾಗೂ ರಾಮಗೇರಿ ಗ್ರಾಮಕ್ಕೆ ಹೆಸರು ತಂದುಕೊಟ್ಟಿದ್ದಾಕ್ಕಾಗಿ ಗ್ರಾಮದ ಗುರು …
Read More »
BigTv News
December 25, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಿಲ್ಲ, ಬಿಜೆಪಿಯವರು ಗೋಡ್ಲೆ ಅನುಯಾಯಿಗಳು ಎಂಬ ಹೇಳಿಕೆ ವಿಚಾರವಾಗಿ ಬಿ. ಕೆ. ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡ್ತಾ ಇದ್ದಾರೆಂದು ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಬಹಳ ಬೆಲೆ ಕೊಡಬೇಕಾಗಿಲ್ಲ. ದೇಶಕ್ಕೆ ಯಾರು ಏನು …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ರೌಡಿಶೀಟರ್ ಅನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ.ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಭಯಾನಕ ಘಟನೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್. ಸಂಜೆ 7 ಗಂಟೆ ಸುಮಾರಿನಲ್ಲಿ ಐದಾರು ದುಷ್ಕರ್ಮಿಗಳ ಗುಂಪು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಹನುಮ ಜಯಂತಿ ಹಿನ್ನೆಲೆ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಶಕ್ತಿ ಯೋಜನೆಯಿಂದ ನಷ್ಟಾಕ್ಕೊಳಗಾಗಿರುವ ಸಾರಿಗೆ ನಿಗಮಗಳಿಗೆ ಶಕ್ತಿ ತುಂಬುವ ಕೆಲಸ ಸರ್ಕಾರ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಾದ ಕೆ ಎಸ್ ಆರ್ ಟಿ ಸಿ, ಬಿ ಎಂ ಸಿ ಟಿ ಇತ್ಯಾದಿ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ 541 ಕೋಟಿ ತೆರಿಗೆ ವಿನಾಯಿತಿ ಘೋಷಿಸಿದೆ ಇದರಿಂದ ನಷ್ಟಾಕ್ಕೊಲಗಾಗಿರುವ ಸಾರಿಗೆ ಸಂಸ್ಥೆಗೆ ಸ್ವಲ್ಪ ರಿಲ್ಯಾಕ್ಸ್ ಮೂಡಿದೆ. ನಾಲ್ಕು ನಿಗಮಗಳಿಗೆ ಒಂದು ವರ್ಷದಲ್ಲಿ ಒಟ್ಟು 541.87 ಕೋಟಿ ರೂ ನಷ್ಟು ಮೋಟಾರು ವಾಹನ …
Read More »
BigTv News
December 25, 2023
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: 2023ನೇ ವರ್ಷದ ಕೊನೆಯ ದಿನದಲ್ಲಿದ್ದೇವೆ. 2023ನೇ ವರ್ಷ ರಾಜ್ಯ ರಾಜಕಾರಣದ ದಿಕ್ಕು ಬದಲಿಸಿದರೆ, ಜಿಲ್ಲೆಯ ರಾಜಕಾರಣದಲ್ಲಿ ದೂಳೆಬ್ಬಿಸಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೆರೆದ ರಾಜಕಾರಣಿಗಳು ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದರು. ಪಿಡಿಒಗಳು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು ಹಾಗೂ ಅಕ್ರಮ ಮರಳು ದಂದೆ ಜಿಲ್ಲೆಯಲ್ಲಿ ಹೆಚ್ಚು ಸದ್ದು ಮಾಡಿತು. ಜೂನ್ 28ರಂದು ಸಿಂಧನೂರಲ್ಲಿ ನಗರ ಯೋಜನೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರಣಪ್ಪ ಮಡಿವಾಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ …
Read More »
BigTv News
December 25, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಪರಮೇಶ್ವರ್ ಎಲ್ಲಾ ಸರಿ ಕಣ್ರೀ ಆದರೆ..ದಲಿತ. ಇಂತಹ ಕೀಳರಿಮೆಯನ್ನು ತೆಗೆದು ಹಾಕಬೇಕಾದಲ್ಲಿ ನಾವೆಲ್ಲಾ ಒಗ್ಗಟ್ಟಾಗಬೇಕು. ಒಗ್ಗಟ್ಟಾಗದಿದ್ದಲ್ಲಿ ತುಳಿತಕ್ಕೊಳಗಾದ, ಶೋಷಿತ ಸಮಾಜ ಹಾಗೆಯೇ ಮುಂದುವರಿಯುತ್ತದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಆದಿದ್ರಾವಿಡ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ರಕ್ಷಣೆಗೆ ಯಾರೂ ಬರುವುದಿಲ್ಲ. ಶಿಕ್ಷಣದಿಂದ ಮಾತ್ರ ಬಲಯುತರಾಗಲು ಸಾಧ್ಯ. ಆದ್ದರಿಂದ ಆದಿ ದ್ರಾವಿಡ ಸಮಾಜದ ಪ್ರತೀ ಮನೆಯಿಂದ ಓರ್ವನನ್ನಾದರೂ ಪದವೀಧರರನ್ನಾಗಿಸುವ …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಪೂರಕವಾಗಿ ನಿಲುತ್ತಿತ್ತಿಲ್ಲ. ಯಾವ ಯೋಜನೆಗಳಿಗೂ ಅಡಿಗಲ್ಲು ಹಾಕದೇ, ನಾಡಿನ ಜನರ ಮೇಲೆ ಕಲ್ಲು ಹಾಕಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಇನ್ನೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹತಾಶರಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಬ್ರಿಟೀಷರ ಬೂಟು ನೆಕ್ಕುವವರು ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ 7 ಕೋಟಿ …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. …
Read More »
BigTv News
December 23, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ …
Read More »