Breaking News

ಕರ್ನಾಟಕ

ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ: ಸಿ ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ ದಲಿತರನ್ನ ಬರೀ ಹೇಳೋಕೆ,ತೋರಿಸೋಕೆ ಇಟ್ಟುಕೊಂಡಿದೆ ಅಷ್ಟೆ. ಇಂದಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಅವರಪ್ಪನಾ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಇಂತಹಾ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಮಾಡ್ತೀವಿ …

Read More »

ಕರ್ನಾಟಕದ ಗೆಲುವು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ.

ವಿಜಯಪುರ: ಕರ್ನಾಟಕದ ಗೆಲುವು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಯಾವ ‘ಯಪ್ಪ’ನಿಂದಲೂ ಸಾಧ್ಯವಿಲ್ಲ. ಇವರ ಮುಖ ನೋಡಿ ಯಾರೂ ವೋಟ್ ಹಾಕಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ದೆಹಲಿಗೆ ಯಾರ ಭೇಟಿಗೂ ಹೋಗಿಲ್ಲ. ನಾನು ಯಾರ ಅಪೈಂಟ್ಮೆಂಟ್ ಕೇಳಿಲ್ಲ, ನನಗೆ ಯಾರ ಅಪೈಂಟ್ಮೆಂಟ್ ಅವಶ್ಯಕತೆ ಇಲ್ಲನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ. ಶೋಭಾ …

Read More »

ಸುಳ್ಳು ವದಂತಿಗೆ ಎದ್ದುಬಿದ್ದು ಬಂದ ಮಹಿಳೆಯರ ದಂಡು…..

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಐದು ಸಾವಿರ ಕೋಡ್ತಾರಂತೆ ಅಂತೆ ಸುಳ್ಳು ವದಂತಿ ಹಬ್ಬಿದ್ದು ಹುಬ್ಬಳ್ಳಿ ಸಮೀಪದ ಕಲಘಟಗಿಯ ಗ್ಯಾಸ್ ಕಚೇರಿವೊಂದರ ಮುಂದೆ ಎದ್ದುಬಿದ್ದು ಎಂದು ಮಹಿಳೆಯರ ದಂಡು ಸೇರಿದೆ. ಕೇಂದ್ರ ಪೆಟ್ರೋಲಿಯಂ ಇಲಾಖೆಯಿಂದ ಎಲ್ಲ ಗ್ರಾಹಕರ ಇ ಕೆವೈಸಿ ಮಾಡಿಸಿ ಎಂದು ಆದೇಶ ಬಂದಿದೆ. ಅದರಂತೆ ಎಲ್ಲರ ಇ ಕೆವೈಸಿ ಪಡೆದುಕೊಳ್ಳಿ ಎಂದು ಗ್ಯಾಸ್‌ ಸಿಲಿಂಡರ್‌ ವಿತರಕ ಕಂಪನಿಯ ಅಧಿಕಾರಿಗಳು ಕಳೆದ ಒಂದೆರಡು ವಾರದ ಹಿಂದೆ ತಮ್ಮ ವಿತರಕರಿಗೆ …

Read More »

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಬಳಿಯ ವೀರಾಪುರ ಗ್ರಾಮದಲ್ಲಿ ಚಿರತೆಯ ಓಡಾಡಿರುವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ…

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಬಳಿಯ ವೀರಾಪುರ ಗ್ರಾಮದಲ್ಲಿ ಚಿರತೆಯ ಓಡಾಡಿರುವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೈಗಾರಿಕಾ ಪ್ರದೇಶದಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ವೀರಾಪುರ ಗ್ರಾಮ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಂಟಿಕೊಂಡಿದೆ, ಗ್ರಾಮದ ರಾಮಮೂರ್ತಿ ಮನೆಯಂಗಳದಲ್ಲಿ ಚಿರತೆ ಒಡಾಡಿತ ದೃಶ್ಯಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ, ಮಧ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಮನೆ ಮುಂದಿನ ಅಡಿಕೆ ತೋಟದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ. ರಾಮಮೂರ್ತಿಯವರ ಕೊಳಿಯನ್ನು …

Read More »

ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ……

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನೆಗೆ ಭೇಟಿ ಕೊಟ್ಟು ಬಂದ ಬಳಿಕ ಧಾರವಾಡ ಲೋಕಸಭಾ ಟಿಕೆಟ್ ಕುರಿತು ಸಾಕಷ್ಟು ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿವೆ. ಈ ಮಧ್ಯೆ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ. ಈ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ …

Read More »

ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ಸಿದ್ದರಾಮಯ್ಯ.

ಮೈಸೂರು: ಸಂಸತ್ತಿನಲ್ಲಿ 146 ಸಂಸದರು ಅಮಾನತುಗೊಂಡಿದ್ದಾರೆ. ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು …

Read More »

ಹೊಸ ವರ್ಷಾಚರಣೆಗೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ…

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಹೊಸ ವರ್ಷ ಎದುರು ನೋಡುತ್ತಿದ್ದಾರೆ. ಇದರಲ್ಲಿ ಬಹುತೇಕರು ಹೊಸ ವರ್ಷಾಚರಣೆಗೆ ಸಿದ್ಧವಾಗಿದೆ ಈ ಸಂದರ್ಭದಲ್ಲಿ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಅವರು …

Read More »

ಬಿಜೆಪಿ ಅವರ ಮನೆ ಒಂದು ಮೂರು ಬಾಗಿಲಾಗಿದೆ: ಪ್ರಿಯಾಂಕ್‌ ಖರ್ಗೆ.

ಬೆಂಗಳೂರು: ಬಿಜೆಪಿಯಲ್ಲಿ ಸಮನ್ವಯತೆ ಇಲ್ಲವಾಗಿದೆ. ಅಸಲಿ ವಿರೋಧ ಪಕ್ಷದ ನಾಯಕ ನಾನು ಅಂತ ಇನ್ನೊಬ್ಬರು ಹೇಳ್ತಾರೆ. ಮೂರಲ್ಲ ಬಿಜೆಪಿ ಅವರ ಮನೆ ನೂರು ಬಾಗಿಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದರು.ಈ ವೇಳೆ ಲೋಕಸಭೆ ಗೆಲ್ಲಲು ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಮಾಧ್ಯಮಗಳ ಪ್ರಶ್ನೆಗೆ ಪ್ರಿಯಾಂಕ್‌ ಖರ್ಗೆ ಉತ್ತರಿಸಿ, ಎರಡೂ ಮನೆಗೂ ಬೆಂಕಿ ಹತ್ತಿದೆ. ಬೆಳಗಾವಿಯಲ್ಲಿ ನೋಡಿದ್ದೇವೆ ಇವರದ್ದು ಮನೆ ಒಂದು ಮೂರು ಬಾಗಿಲಾಗಿದೆ. ಒಂದು ಬಾಗಿಲು ಯತ್ನಾಳ …

Read More »

ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ: ಎಚ್‌ ವಿಶ್ವನಾಥ್‌.

ಮೈಸೂರು: ಸಂಸತ್‌ ನಲ್ಲಿ ಭದ್ರತಾ ಲೋಪಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಕಾರಣ ಇದೆ. ಶೇ.40ರಷ್ಟು ಅಧಿಕಾರಿಗಳೇ ಇಲ್ಲ, ಇದೆಲ್ಲ ಹೊರಗೆ ಬರುತ್ತೆ ಅನ್ನುವ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಸಂಸತ್ ಅಧಿವೇಶನದಿಂದ ಸಂಸದರ ಅಮಾನತು ವಿಚಾರವಾಗಿ ಮಾತನಾಡಿ, ಲೋಕಸಭೆ, ರಾಜ್ಯಸಭೆಯ ಒಟ್ಟು 142 ಸಂಸದರನ್ನು …

Read More »

ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿ…..

ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿರುವ ನಮ್ಮ ಮೆಟ್ರೋದ ಹಲವು ಮಾರ್ಗಗಳ ಕಾಮಗಾರಿ ವೇಗ ಪಡೆದುಕೊಂಡಿದೆ. ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಹತ್ವಾಕಾಂಕ್ಷೆಯ ಬೆಂಗಳೂರು ನಮ್ಮ ಮೆಟ್ರೋದ ಬ್ಲೂ ಲೈನ್ ಹಂತ 2A, ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ ಆರ್ ಪುರ (ಹೊರ ವರ್ತುಲ ರಸ್ತೆ ಮಾರ್ಗ) ವರೆಗೆ ವ್ಯಾಪಿಸಿದ್ದು, ಯೋಜನೆಯ ಶೇ. 39% ಗರ್ಡರ್ ಲಾಂಚ್‌ಗಳನ್ನು …

Read More »