BigTv News
December 21, 2023
ಕರ್ನಾಟಕ, ಸಿನಿಮಾ, ಸುದ್ದಿ
ಕೆಜಿಎಫ್’ ಸಿನಿಮಾ ಬಳಿಕ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಮೆಗಾ ಬಜೆಟ್ ಸಿನಿಮಾ ಸಲಾರ್. ಇದು ನಾಳೆ (ಡಿಸೆಂಬರ್ 22) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾ ರಿಲೀಸ್‌ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಅನ್ನುವಾಗ ಇಡೀ ತಂಡ ಸಿನಿಮಾ ಪ್ರಚಾರಕ್ಕೆ ಇಳಿದಿದೆ. ಕೆಲವು ದಿನಗಳ ಹಿಂದಷ್ಟೇ ರಾಜಮೌಳಿ ಜೊತೆ ಪ್ರಶಾಂತ್ ನೀಲ್, ಪ್ರಭಾಸ್, ಪೃಥ್ವಿರಾಜ್ ಸುಕುಮಾರ್ ಈ ಸಿನಿಮಾದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆ ವೇಳೆ ಕೂಡ ಪ್ರಶಾಂತ್ ನೀಲ್ …
Read More »
BigTv News
December 21, 2023
ಕರ್ನಾಟಕ, ಸುದ್ದಿ
ನಾವು ಈಗ 2023ರ ಅಂತ್ಯದಲ್ಲಿದ್ದೇವೆ. ಕೆಲವೇ ದಿನಗಳಲ್ಲಿ ನಾವು ಹೊಸ ವರ್ಷ 2024 ಅನ್ನು ಪ್ರವೇಶಿಸುತ್ತೇವೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಎಲ್ಲರಿಗೂ ವರ್ಷಪೂರ್ತಿ ಚೆನ್ನಾಗಿರಬೇಕು ಎಂಬ ಆಸೆ ಇರುತ್ತದೆ. ನಿಮಗೂ ಇದೇ ರೀತಿ ಅನಿಸಿದರೆ ಹೊಸ ವರ್ಷದ ಮೊದಲ ದಿನ ಕೆಲವು ಅದೃಷ್ಟದ ಗಿಡಗಳನ್ನು ಮನೆಗೆ ತನ್ನಿ. ಈ ಗಿಡಗಳನ್ನು ಮನೆಯಲ್ಲಿ ಇಡುವುದರಿಂದ ನಿಮ್ಮ ಅದೃಷ್ಟ ಹೆಚ್ಚುತ್ತದೆ ಮತ್ತು ಮನೆಯೂ ಸಂಪತ್ತಿನಿಂದ ಕೂಡಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮುಂಬರುವ ಹೊಸ …
Read More »
BigTv News
December 20, 2023
ಕರ್ನಾಟಕ, ಚಿಕ್ಕಬಳ್ಳಾಪುರ, ಸುದ್ದಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿ ವ್ಯಾಪ್ತಿಯ ಚೊಕ್ಕಹಳ್ಳಿ ಗ್ರಾಮದ ಸರ್ವೆ ನಂಬರ್.16ರ ಅಳತೆಗೆ ಶಾಸಕ ಪ್ರದೀಪ್ ಈಶ್ವರ್ ಅವರು ಸೂಚನೆ ನೀಡಿದ್ದು ಚಿಕ್ಕಬಳ್ಳಾಪುರ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ನಾಂದಿ ಹಾಡುವ ಲಕ್ಷಣಗಳು ಕಾಣಿಸಿಕೊಂಡಿವೆ.ಸರ್ವೇ ನಂಬರ್ 16 ರಲ್ಲಿ 42 ಎಕರೆ ಸರ್ಕಾರಿ ಭೂಮಿ ಇದೆ. ಚಿಕ್ಕಬಳ್ಳಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಕೆ.ವಿ ಕ್ಯಾಂಪಸ್ ಅಸುಪಾಸಿನವರೆಗೂ ಈ ಜಮೀನು ಬರುತ್ತದೆ ಎನ್ನುತ್ತವೆ ಭೂ ದಾಖಲೆಗಳ ಇಲಾಖೆ ಮೂಲಗಳು, ಶಿಕ್ಷಣ …
Read More »
BigTv News
December 18, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿಗೆ ಪ್ರಯಾಣ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದ ಇಬ್ಬರು ನಾಯಕರ ಭೇಟಿ.ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್‌ಗಳು.ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು ನಾಯಕರು.ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಸಂಸದ ಅನಂತಕುಮಾರ ಹೆಗಡೆ. ಡಿ.17 ರಾತ್ರಿ 8.30ಕ್ಕೆ ಒಂದೇ ವಿಮಾನದಲ್ಲಿ ಇಬ್ಬರು ನಾಯಕರು ಪ್ರಯಾಣ ಮಾಡುತ್ತಿರುವ.ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಹುಟ್ಟು …
Read More »
Shaikh BigTv
December 18, 2023
Breaking News, News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯಾಗಿರುವ ‘ಎತ್ತಿನಹೊಳೆ ಯೋಜನೆ’ ದೊಡ್ಡಬಳ್ಳಾಪುರ ಸೇರಿದಂತೆ ಈ ಭಾಗದ ಬಯಲುಸೀಮೆಗೆ ನೀರು ಒದಗಿಸುವ ಮಹತ್ವದ ಯೋಜನೆ ಇದಾಗಿದ್ದು, ಕೆಲವು ವರ್ಷಗಳಿಂದ ಸ್ಥಗಿಗೊಂಡಿತ್ತು. ಇದೀಗ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ನಡೆಸಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಕಾಂಗ್ರೆಸ್ ಮುಂದಾಗಿದೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತು ಮಾಧ್ಯಮಗಳ ಜೊತೆಗೆ ಸಚಿವ ಎಂ ಬಿ ಪಾಟೀಲ್ ಮಾತನಾಡಿ, ನಾನು ಸಚಿವನಾಗಿದ್ದೇನೆ ಪ್ರಚಾರ ಸಮಿತಿ ಅಧ್ಯಕ್ಷನೂ ಆಗಿದ್ದೇನೆ. ನನ್ನ ಕೇಳಿದರೆ ನಾನೇ ಹೇಳುತ್ತೇನೆ ಮತ್ತೊಬ್ಬರಿಗೆ ಅವಕಾಶ ಕೊಡಿ ಅಂತ, ಎಲ್ಲಾ ಕಡೆ ನಾನೇ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ‘ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದೊಂದಿಗೂ ಚರ್ಚೆ ನಡೆದಿದೆ. ಅರವತ್ತು ವರ್ಷ ಮೇಲ್ಪಟ್ಟವರು ಜಾಗರೂಕತೆಯಿಂದಿರಬೇಕು. ಬೇರೆ ಬೇರೆ ಆರೋಗ್ಯ ಸಮಸ್ಯೆ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಹೊಸಕೋಟೆಯ ಪ್ರಭಾವಿ ನಾಯಕ ಎಂಟಿಬಿ ನಾಗರಾಜ್ (MTB Nagaraj), ಭಾರತದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಕಾರುಗಳ ಮೇಲೆ ವಿಶೇಷ ಆಸಕ್ತಿಯಿದ್ದು, ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಫ್ಯಾಂಟಮ್, ಪೋರ್ಷೆ ಕೇಯೆನ್ನೆ, ಲ್ಯಾಂಡ್ ರೋವರ್, ಫೆರಾರಿ ಎಫ್8ನಂತಹ ವಿವಿಧ ಕಾರುಗಳನ್ನು ಹೊಂದಿದ್ದಾರೆ. ಸದ್ಯ, ಎಂಟಿಬಿ ನಾಗರಾಜ್ ಹೊಚ್ಚ ಹೊಸ ಬಿಎಂಡಬ್ಲ್ಯೂ ಎಕ್ಸ್ಎಂ (BMW XM) ಕಾರನ್ನು ಖರೀದಿಸಿದ್ದು, ಅವರ ನಿವಾಸದಲ್ಲಿ ವಿತರಣೆ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿವೆ. …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಶ್ರೀರಾಮ ಮಂದಿರ ಉಳಿಯ ಬೇಕೆಂದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆ ಸರಿಯಲ್ಲ, ಅದು ಬಿಜೆಪಿಯ ಸಿದ್ಧಾಂತ,ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಕುಟುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾನ್ಯ ಸಿದ್ದರಾಮಯ್ಯ ನವರೇ, “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪ, ಅದಕ್ಕೆ ಅವಕಾಶ …
Read More »