Breaking News

ಕರ್ನಾಟಕ

ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ….

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ “ಟಿಪ್ಪು” ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಲಾದ್ ಜೋಶಿ…

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಬಿಜೆಪಿ ಶಾಸಕರು ಭಾಗಿಯಾದ ವಿಚಾರವಾಗಿ ಪ್ರಲ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾತನಾಡಿದರು.ನಾಳೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ.ಶಾಸಕರಿಗೆ ಏನಾದರೂ ವಿವರಣೆ ಕೇಳಬೇಕಾ ಅಥವಾ ಮುಂದೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ ಅವರಲ್ಲೇ ಆಂತರಿಕ ಕಚ್ಚಾಟ ಕೂಡಾ ನಡೆದಿದೆ.ಈಗ ಇದ್ದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ಕಾಂಗ್ರೆಸ್ ನವರಿಗೆ ಆಗುವುದಿಲ್ಲ,ನನಗೆ ಮುಖ್ಯ ಮಂತ್ರಿ …

Read More »

ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ….

ಪುಟ್ಟ ಗೌರಿ ಮದುವೆ ಧಾರಾವಾಹಿಯ ಮೂಲಕ ಎಲ್ಲರ ಮನ ಗೆದ್ದ ನಟಿ ಸಾನ್ಯಾ ಅಯ್ಯರ್. ಬಾಲ ಕಲಾವಿದೆ ಆಗಿ ಕಿರುತೆರೆಗೆ ಕಾಲಿಟ್ಟ ಈಕೆ ತಮ್ಮ ನಟನೆ ಮೂಲಕ ಎಲ್ಲರ ಮನಸ್ಸನ್ನೂ ಗೆದ್ದಿದ್ದರು. ಇದೀಗ ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ. ಸಾನ್ಯಾ ಅಯ್ಯರ್ ಹೊಸ ಹೊಸ ಫೋಟೋಶೂಟ್‌ಗನ್ನು ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಯಬಿಡುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯಾಗಿರುವ ನಟಿ ಸಾನ್ಯಾ ಅಯ್ಯರ್ ನೋಟಕ್ಕೆ ಅಭಿಮಾನಿಗಳು …

Read More »

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ….

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸದಾಗಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸುವಂತೆ ಒತ್ತಾಯಿಸಿದರು. ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಸೇರಿದಂತೆ ಹಲವು ಸಮುದಾಯದ ಮುಖಂಡರು ಶಿವಶಂಕರಪ್ಪ ಅವರ ಜತೆಗಿದ್ದರು. ಕಳೆದ ಎಂಟು ವರ್ಷಗಳ ಹಿಂದೆ ಕಾಂತರಾಜ್ ಆಯೋಗದಿಂದ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು …

Read More »

ಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್‌ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆ..

ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಹೆಚ್ಚು ಸಂಬಳ ಸಿಗುವ ನೌಕರಿ ಸಿಗುವುದಿಲ್ಲ ಎಂದು ಪೋಷಕರು ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಲಕ್ಷ ಲಕ್ಷ ಶುಲ್ಕ ನೀಡಿ ಓದಿಸುತ್ತಾರೆ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿದು ಮುಂದೆ ಸಾಗುವವರೇ ಹೆಚ್ಚಾಗಿದ್ದಾರೆ. ಆದರೆ ಇಲ್ಲೊಬ್ಬಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್‌ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಹರಿಯಾಣದ ಫತೇಹಾಬಾದ್‌ನ ಕಾಜಲ್ ಎಂಬಾಕೆ ಈಗ ಮೈಕ್ರೋಸಾಫ್ಟ್‌ನಲ್ಲಿ ನೌಕರಿ ಗಿಟ್ಟಿಸಿದ್ದು ಆಕೆಗೆ ವಾರ್ಷಿಕವಾಗಿ ಕಂಪನಿ 31 ಲಕ್ಷ …

Read More »

ಧಾರವಾಡ ಕ್ಷೇತ್ರ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌….

ಧಾರವಾಡ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಡಿಸೆಂಬರ್ 30ರೊಳಗೆ ಧಾರವಾಡ ಕ್ಷೇತ್ರ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ವೀಕ್ಷಕ ಸಭೆ ನಡೆಸುತ್ತಿದ್ದು, ಸಭೆ ಈಗಾಗಲೇ ಆಗಬೇಕಾಗಿತ್ತು. ಆದರೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ. ಇದರ ಜೊತೆಗೆ ನಾನು ಉಡುಪಿಯ ಉಸ್ತುವಾರಿಯೂ ಹೌದು ಹೀಗಾಗಿ …

Read More »

ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ…

ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್‌ಶಿಪ್‌ನ‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ.ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ.ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11 ವರ್ಷದೊಳಗಿನ) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರ್ತಿಯರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನಾಯಕತ್ವದ ತಂಡ ಕರ್ನಾಟಕ ತಂಡವು ಹರ್ಯಾಣ ತಂಡದ ವಿರುದ್ಧ …

Read More »

ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತ…

ದಾವಣಗೆರೆ: ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತಾಂಧ ಹಾಗೂ ಹಿಂದು ದೇವಾಲಯಗಳನ್ನ ದ್ವಂಸಗೊಳಿಸಿರುವ ಟಿಪ್ಪು ಸುಲ್ತಾನ್ ನ ಹೆಸರಿಡುವುದು ಯಾಕೆ, ಅದನ್ನು ಬಿಟ್ಟು ಮೈಸೂರು ಮಹಾರಾಜರ ಹೆಸರನ್ನ ನಾಮಕರಣ ಮಾಡಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಗಳ ಜೊತೆಗೆ …

Read More »

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ವಿ. ಸದಾನಂದಗೌಡ.

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೆÇಲೀಸರು ಇಲ್ಲಿ …

Read More »

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ 35 ಆರೋಪಿಗೆ ಜಾಮೀನು…..

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್​ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್​ 16ರಂದು ಹಳೇ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 152 ಆರೋಪಿಗಳ ಬಂಧನವಾಗಿದ್ದು, ಈ ಹಿಂದೆ ಕೆಲ ಬಾಲಾಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ಸಿಕ್ಕಿತ್ತು. ಮೊನ್ನೇ ಸೋಮವಾರ ಅಷ್ಟೇ …

Read More »