Breaking News

ಕರ್ನಾಟಕ

ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ….

ಬೆಂಗಳೂರು: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಎಂದು ಎಎಪಿ ಪ್ರಶ್ನಿಸಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್‌ ಶಾ …

Read More »

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ…

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …

Read More »

ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ….

ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಅಸಮಾಧಾನ ಹೊರಹಾಕಿದ್ದರು. ಸಚಿಕ್ಕಾಗಿ ಈಗಾಗಲೇ ಹಲವು ನಾಯಕರು ಬೇಡಿಕೆ ಇಟ್ಟಿದ್ದು, ಸದನದಲ್ಲಿಯೇ ಕಾಂಗ್ರೆಸ್‌ ಶಾಸಕ ಬಹಿರಂಗವಾಗಿ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನನ್ನೂ ಮಂತ್ರಿ ಮಾಡಿ, ಮಂತ್ರಿಯಾದರೆ ಜನರಿಗೆ ಎಲ್ಲ ಅನುಕೂಲ ಮಾಡಿಕೊಡಬಹುದು ಎಂದು ಸದನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳಿಗೆ …

Read More »

ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ….

ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಮುಂದುವರಿದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಕಲಾಪಕ್ಕೆ ಮಾಹಿತಿ ನೀಡಿದರು. ಈಗಾಗಲೇ ಎಷ್ಟು ಅಳವಡಿಸಲಾಗಿದೆ, ಇನ್ನು ಎಷ್ಟು ಅಳವಡಿಸಲಾಗುತ್ತಿದೆ ಎಂಬೆಲ್ಲ ಮಾಹಿತಿಯನ್ನು ತಿಳಿಸಿದರು. ಅಲ್ಲದೇ ಸಂಚಾರ ದಟ್ಟಣೆ, ಟ್ರಾಫಿಕ್ ನಿಯಂತ್ರಣಕ್ಕಾಗಿ AI ತಂತ್ರಜ್ಞಾನ ಬಳಸುತ್ತಿದೆ ಎಂಬ ಮಾಹಿತಿ ನೀಡಲಾಯಿತು. ಬೆಂಗಳೂರಿನಲ್ಲಿ ಅಪರಾಧ ತಡೆಯಲು ಶೀಘ್ರದಲ್ಲೇ 10,000 ಸಿಸಿಟಿವಿ ಕ್ಯಾಮೆರಾಗಳನ್ನು ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುವುದು. …

Read More »

ಪೂರ್ವಾಪರ ತಿಳಿದುಕೊಳ್ಳದೆ ಪಾಸ್ ನೀಡಿದ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಮೇಲೂ ಕ್ರಮ…

ಬೆಂಗಳೂರು: ಮಹಾನ್ ರಾಷ್ಟ್ರ ಭಕ್ತರು ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಸಭಾಪತಿ ಓಂಪ್ರಕಾಶ್ ಬಿರ್ಲಾ ಅವರು ಈ ಘಟನೆಯ ನೇರ ಹೊಣೆಯನ್ನು ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಸಂಸದ ವಿ ಎಸ್‌ ಉಗ್ರಪ್ಪ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ವಿ ಎಸ್‌ ಉಗ್ರಪ್ಪ ಮಾತನಾಡಿ, ಡಿ.13, 2023 ದೇಶದ ಮತ್ತು ಸಂಸತ್ತಿನ ಇತಿಹಾಸದಲ್ಲೇ ಕರಾಳ ದಿನ. ಹಿಂದೆಂದೂ ಸಹ ಸಂಸತ್ತಿನ ಒಳಗಡೆ ಯಾವುದೇ …

Read More »

ವಿ ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಆಹ್ವಾನ……

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದನೀಡಿದೆ. ಆದರೆ, ವಿ ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಹ ದೆಹಲಿಗೆ ಕರೆಸಿ ಮುಖಾಮುಖಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡರಲ್ಲೂ ವೀರಶೈವ ಲಿಂಗಾಯತ ಸೋಮಣ್ಣ ಸೋಲಿಗೆ ಕಾರಣಗಳು ಸೇರಿದಂತೆ ಕೆಲವು ಅಂಶಗಳನ್ನು ಬಹಿರಂಗಪಡಿಸಲು …

Read More »

ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ….

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ವಿಚಾರದಲ್ಲಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್‌ನಲ್ಲಿ ಪ್ರತಾಪ್ ಸಿಂಹ ನಾಯಕ್‌ ಕೆ. (ವಿಧಾನಸಭೆಯಿಂದ ಚುನಾಯಿತರಾದವರು) ಈ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಮುಖ್ಯಮಂತ್ರಿಗಳು ಉತ್ತರವನ್ನು ನೀಡಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ …

Read More »

ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷ…..

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್‌ ಸದ್ಯ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಗಾಳ ಹಾಕಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಬಿಜೆಪಿ ಇಬ್ಬರು ಶಾಸಕರು ಪ್ರತ್ಯಕ್ಷರಾಗಿದ್ದಾರೆ. ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ …

Read More »

ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ….

ಬೆಂಗಳೂರು: ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ಕೊಟ್ಟರೆ ನಾನು 4 ಸಾವಿರ ಕೊಡುತ್ತಿದ್ದೆ. ಅದನ್ನು ನಿಲ್ಲಿಸಿ ದ್ರೋಹ ಬಗೆದಿದ್ದೀರಲ್ಲವೇ? ನಿಮಗೆ ಅಧಿಕಾರಕ್ಕೆ ಮುಂದುವರೆಯಲು ನೈತಿಕ ಹಕ್ಕಿಲ್ಲ. ರೈತರ ಜೀವನದ ಜೊತೆ …

Read More »

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ……

ಬೆಳಗಾವಿ:‌ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಅವರು ಅವರು ಭಾಗಿಯಾಗಿದ್ದು, ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇತರೇ ಪಕ್ಷದವರು ಊಟಕ್ಕೆ ಬಂದಿದ್ದರೇ ಎಂದು ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು …

Read More »