BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾಗಿರಲಿ, ಬಿಕೆ ಹರಿಪ್ರಸಾದ್ “ಯಾರೋ ಹೊರಗಿನ ಬಂದವರು” ಅಂತ ಬೈತಿದ್ದು ಟಿವಿಯಲ್ಲಿ ನೋಡಿದೆ. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ಸ್ಥಾನ ಕೈ ತಪ್ಪಿದ ಮೇಲೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪದೇ ಪದೇ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧವೇ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿಯನ್ನ ಮುಂದುವರೆಸಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ …
Read More »
bigtvnews22
December 12, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಒಳ ಭಾಗದಲ್ಲಿ ವಾಹನಗಳ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬೈಕ್‌ಗಳನ್ನು ಹಿಡಿದು ದಂಡ ವಿಧಿಸಿದರು, ಬಸ್ ನಿಲ್ದಾಣ ಪ್ರವೇಶ ಮಾಡದಂತೆ ಎಚ್ಚರಿಕೆಯನ್ನು ಸಹ ನೀಡಿದರು. ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಒಳಭಾಗದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಬಸ್ ನಿಲ್ದಾಣದ ಒಳಗೆ ಇದ್ದ ಬೈಕ್ ಸೇರಿದಂತೆ ವಿವಿಧ ವಾಹನಗಳನ್ನು ತೆರವುಗೊಳಿಸಿದರು. ಬಸ್ ನಿಲ್ದಾಣದ ಒಂದು ಸುತ್ತು ಬಂದ ಸಂಚಾರಿ ಪೊಲೀಸರು …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಯಂತೆ ಮಳೆಯಾಗಿಲ್ಲ. ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಈಗಾಗಲೇ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಖಾತೆಗಳಲ್ಲಿ ಬರ ನಿರ್ವಹಣೆಗೆ ಒಟ್ಟು ರೂ.895 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಚಳಿಗಾಲದ ವಿಧಾನಸಭೆ ಕಲಾಪದಲ್ಲಿ ಬರ ನಿರ್ವಹಣೆ ಕುರಿತ ಚರ್ಚೆಯ ಮೇಲೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಭೀಕರ ಬರಗಾಲದ ಹಿನ್ನಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಇರುವ 100 ಮಾನವ ದಿನಗಳ ಸೃಜನೆಯ ಮಿತಿಯನ್ನು, 150ಕ್ಕೆ ಹೆಚ್ಚಿಸುವಂತೆ ಕೋರಿ 2 ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಸೋಮವಾರ ಬೆಳಗಾವಿ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಬರಗಾಲದ ಚರ್ಚೆಗೆ ವೇಳೆ ಅವರು ಮಾತನಾಡಿದ ಅವರು, ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಜನರು ಉದ್ಯೋಗ …
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಸಿದ್ದರಾಮಪ್ಪ, ಪೊಲೀಸ್ ಆಯಕ್ತ ಆಗಿರುತ್ತಾರೆ. ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿ. ಬಿ. ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ
Read More »
BigTv News
December 11, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗದೆ ಹೋದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ರಾ ಷ್ಟ್ರೀಯ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಜಯ ಸ್ವಾಮೀಜಿ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕಳೆದ ಮೂರು ವರ್ಷಗಳಿಂದ ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಳೆದ ಸರ್ಕಾರ ಕೊನೆ ಘಳಿಗೆಯಲ್ಲಿ ನಮಗೆ 2ಡಿ ಮೀಸಲಾತಿ ನೀಡಿತು. ಆದರೆ, ಚುನಾವಣಾ ನೀತಿ …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳಿಂದಲೂ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಡಿಸೆಂಬರ್ 10) ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್‌ಗೆ ಎಂಪಿ ಟಿಕೆಟ್ ಕೊಡುವ ಆಫರ್ ನೀಡಿದರು. ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಆರೋಗ್ಯ ಕೇಂದ್ರಗಳನ್ನು ಪರಿಶೀಲಿಸಿ ಅನಧಿಕೃತವಾದವನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆಯು ಈ ತಿಂಗಳ ಆರಂಭದಲ್ಲಿ ಎಲ್ಲಾ ಜಿಲ್ಲೆಗಳ ಆರೋಗ್ಯ ನಿರೀಕ್ಷಕರಿಗೆ ಆದೇಶಿಸಿದೆ. ಅನಧಿಕೃತ ಕ್ಲಿನಿಕ್ ಬಗ್ಗೆ ಸರಣಿ ದೂರುಗಳ ನಂತರ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ನಕಲಿ ವೈದ್ಯರು ನಡೆಸುತ್ತಿರುವ ಅಕ್ರಮ ವೈದ್ಯಕೀಯ ಕೇಂದ್ರಗಳನ್ನು ಸೀಜ್ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಇಂತಹ 1,400 ಕ್ಕೂ ಹೆಚ್ಚು ಕ್ಲಿನಿಕ್‌ಗಳನ್ನು ಗುರುತಿಸಿದ್ದು, …
Read More »