BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಆರೋಪಿಸಿ ಐಟಿ ದಾಳಿ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆ ದಾಳಿ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿಯ ನಾಯಕರ ಮೇಲೂ ಐಟಿ ದಾಳಿ ನಡೆಸಿದರೂ …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ. ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ. ಛಡಿ ಏಟು ಕೊಡುವ ಆಂದೋಲನವನ್ನು ನಾವು 13ರಂದು ಮಾಡಲಿದ್ದೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ಟೀಕಿಸಿದ ಅವರು, ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ …
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು-ಮೂರು ಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು …
Read More »
BigTv News
December 11, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಅಂಬಾರಿ ಆನೆ ಅರ್ಜುನನ ಸಾವಿಗೆ ಇಡೀ ಕರುನಾಡೇ ಕಂಬನಿ ಮಿಡಿದಿದೆ. ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಶಿಸ್ತುಬದ್ಧವಾಗಿ ಕಾರ್ಯಾಚರಣೆ ನಡೆಸದ ಪರಿಣಾಮ ಅರ್ಜುನ ಮೃತಪಡಬೇಕಾಗಿ ಬಂತು ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಅಂದು ಕಾರ್ಯಾಚರಣೆಯಲ್ಲಿದ್ದ ಪಶು ವೈದ್ಯ ಡಾ.ರಮೇಶ್, ಅರ್ಜುನನ ಮೇಲೆ ಕಾಡಾನೆ ದಾಳಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಗುಂಡೇಟಿನಿಂದ ಆತ ಮೃತಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅರ್ಜುನ ಆನೆ ನನ್ನ ನೆಚ್ಚಿನ ಆನೆ. ಕಾರ್ಯಾಚರಣೆ ವೇಳೆ ಹಠಾತ್ತನೆ ಕಾಡಾನೆ …
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ : ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಪ್ರಶ್ನೆಗೆ ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಡಿಸಿಎಂ …
Read More »
Malik Belagali
December 10, 2023
Breaking News, News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಳೆದ ದಿನ ಜೋಶಿ ಆಗಮನಕ್ಕೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ವಿಭಜಕ ಮದ್ಯೆ ಹಾಕಿದ್ದ ಬಿಜೆಪಿ ಬಾವುಟದಿಂದ ಗಿಡಮರಗಳಿಗೆ ತೊಂದರೆ ಆಗಿದೆ ಎಂದು ಟ್ವೀಟ್ ಮಾಡಿ ವ್ಯಂಗವಾಡಿದ್ದ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಇಂದು ಮಾಡಿದ ತಪ್ಪನ್ನು ಬಿಜೆಪಿ ಕಾರ್ಯಕರ್ತರು ಸರಿ ಪಡಿಸಿಕೊಂಡರು ಮತ್ತೆ ಕಾಲೇಳೆದು ಟ್ವೀಟ್ ಮಾಡಿದ್ದಾರೆ ಟ್ವೀಟ್ ನಲ್ಲಿ ಮತ್ತೆ ಜೋಶಿ ಕಾಲೇಳೆದಿರುವ ರಜತ್ ಉಳ್ಳಾಗಡ್ಡಿಮಠ, ನೀವೇ ಅರಿತು ಮಾಡಬೇಕಾದ ಕೆಲಸವನ್ನು ಟೀಕೆ ಮಾಡಿಸಿಕೊಂಡು …
Read More »
Shaikh BigTv
December 9, 2023
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಡವರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಅಮರಗೋಳದ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, 50ಕೆಜಿಯ 260 ಪ್ಲಾಸ್ಟಿಕ್ ಚೀಲದಲ್ಲಿ ಅಂದಾಜು 130 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರವು ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ …
Read More »
BigTv News
December 9, 2023
ಉತ್ತರ ಕನ್ನಡ, ಕರ್ನಾಟಕ, ಕಾರವಾರ, ಸುದ್ದಿ
ಕಾರವಾರ: ರಾಜ್ಯದಲ್ಲಿ ಎದುರಾದ ಬರಕ್ಕೆ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಬಾರದೆ ಇದೀಗ ಸರ್ಕಾರದ ಪರಿಹಾರಕ್ಕಾಗಿ ಎದುರು ನೋಡುವಂತಾಗಿದೆ. ಆದರೆ ಇದೇ ಸ್ಥಿತಿ ಇದೀಗ ಮೀನುಗಾರರಿಗೂ ಎದುರಾಗಿದ್ದು ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ ಕೂರುವಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಆರಂಭವಾಗಿತ್ತು. ಆರಂಭದಲ್ಲಿ ಸ್ಥಳೀಯವಾಗಿ ಕಾರ್ಮಿಕರು ಸಿಗದ ಕಾರಣಕ್ಕೆ ಒಂದಿಷ್ಟು ಬೋಟ್‌ಗಳು ತಡವಾಗಿ ಮೀನುಗಾರಿಕೆಗೆ ತೆರಳಿದ್ದವಾದರೂ ಬಹುತೇಕರು ಉತ್ತಮ …
Read More »
BigTv News
December 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಳಗಾವಿಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ಪೊಲೀಸ್ ಇಲಾಖೆಯಿಂದ ನ್ಯಾಯಾಲಯಕ್ಕೆ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ಆರೋಪಿಸಿದರು. ದೂರಿನ ಮರುಸೃಷ್ಟಿಯು ರಾಜ್ಯ ಸರಕಾರ ಪ್ರಾಯೋಜಿತ ದೌರ್ಜನ್ಯ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ …
Read More »
BigTv News
December 9, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಸಿಟಿ ಮಕ್ಕಳಿಗೆ ಕೃಷಿಯ ಅರಿವು ಇಲ್ಲ, ಭತ್ತ, ಕಂಗು ತೆಂಗು ಹೊರತುಪಡಿಸಿ ಯಾವ ಬೆಳೆಯ ಬಗ್ಗೆಯೂ ಮಾಹಿತಿಯೇ ಇಲ್ಲ ಎಂಬ ಅಪವಾದ ಇದೆ. ಆದರೆ ಈ ಅಪವಾದ ವನ್ನು ಮಂಗಳೂರು ನಗರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ತೊಡೆದು ಹಾಕಿದ್ದಾರೆ. ನಗರದ ಮಕ್ಕಳ ತರಕಾರಿ ಕೃಷಿ ಯಾವ ಕೃಷಿಕನಿಗೂ ಕಮ್ಮಿ ಇಲ್ಲದಂತೆ ಫಸಲು ನೀಡುತ್ತಿದ್ದು, ಮಕ್ಕಳು ಟಾರೆಸಿ ಮೇಲೆ ನೆಟ್ಟ ಗಿಡ ಈಗ ಮಧ್ಯಾಹ್ನದ ಬಿಸಿಯೂಟಕ್ಕೆ ತರಕಾರಿಗಳನ್ನು ಒದಗಿಸುತ್ತಿದೆ.ಶಾಲೆ ಜ್ಞಾನಾರ್ಜನೆಗೆ …
Read More »