BigTv News
December 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಚುನಾವಾಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶಗಳನ್ನು ಮರೆಮಾಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚುನಾವಣೆಯಲ್ಲಿ ಕನೀಝ್ ಫಾತಿಮಾ ವಿರುದ್ಧ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಎ. ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ …
Read More »
BigTv News
December 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ವಿ ಸೋಮಣ್ಣ ಹೀನಾಯವಾಗಿ ಸೋಲು ಅನುಭವಿಸಿದ್ದು, ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನಗೊಂಡ, ಪಕ್ಷ ತ್ಯಾಗಕ್ಕೆ ವಿ ಸೋಮಣ್ಣ ಮುಂದಾಗಿದ್ದು, ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಸೋಮಣ್ಣ ಅವರಿಗೆ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ …
Read More »
BigTv News
December 9, 2023
ಕರ್ನಾಟಕ, ಚಿಕ್ಕಬಳ್ಳಾಪುರ, ಸುದ್ದಿ
ಚಿಕ್ಕಬಳ್ಳಾಪುರ: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ. ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.
Read More »
BigTv News
December 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಹಿರಿಯ ನಟಿ ಲೀಲಾವತಿ ಅಂತ್ಯಕ್ರಿಯೆ ಸಿದ್ಧತೆ ನಡೀತಿದೆ. ಸದ್ಯ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗಿದ್ದು ರಾಜಕೀಯ ಮುಖಂಡರು, ಕಲಾವಿದರು ಬಂದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಾರ್ಥೀವ ಶರೀರವನ್ನು ನೆಲಮಂಗಲದ ಸೋಲದೇವನಹಳ್ಳಿಗೆ ಕೊಂಡೊಯ್ಸು ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ನಟ ಶ್ರೀನಾಥ್, ದ್ವಾರಕೀಶ್ ನಟಿಯರಾದ ಪೂಜಾ ಗಾಂಧಿ, ಶ್ರುತಿ, …
Read More »
Shaikh BigTv
December 8, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ಗಂಡ ಹೆಂಡತಿಯ ಜಗಳ ದುರಂತದಲ್ಲಿ ಅಂತ್ಯವಾಗಿದ್ದು ಎರಡು ಮಕ್ಕಳನ್ನು ಅನಾಥವಾಗಿಸಿದೆ. ಅಷ್ಟಕ್ಕೂ ಜೋಡಿ ಸಾವಿನ ರಹಸ್ಯವೇನು ಅಂತಾ ತೋರಿಸ್ತೀವಿ ನೋಡಿ. ನೇಣಿನ ಕುಣಿಕೆಯಲ್ಲಿ ನೇತಾಡುತ್ತಿರುವ ವ್ಯಕ್ತಿಯ ಶವ. ಅಲ್ಲೇ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿರುವ ಮಹಿಳೆಯ ಮೃತದೇಹ.ಮುಗಿಲು ಮುಟ್ಟಿರುವ ಕುಟುಂಬಸ್ಥರ ಆಕ್ರಂಧನ.ಆತಂಕದಲ್ಲಿ ಎಲ್ಲವನ್ನೂ ನೋಡುತ್ತಿರುವ ಸ್ಥಳೀಯರು. ಈ ದೃಶ್ಯಗಳು ಕಂಡು …
Read More »
BigTv News
December 8, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನದಲ್ಲಿ ಸಾವನ್ನಪ್ಪಿದ ದಸರಾ ಅಂಬಾರಿ ಹೊತ್ತ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.ಅರ್ಜುನನ ಅಂತ್ಯಕ್ರಿಯೆ ವೇಳೆಯೇ ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದ ಯದುವೀರ್ ಇಂದು ಸಮಾಧಿಗೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರೋ ಸಮಾಧಿ ಬಳಿ ತೆರಳಿ ಭೇಟಿ ನೀಡಿದ ಯದುವೀರ್ ಒಡೆಯರ್ ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅರ್ಜುನನ ಸಮಾಧಿ ಬಳಿ ಅಂತಿಮ ನಮನ …
Read More »
BigTv News
December 8, 2023
ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಕಾರವಾರ: ಕಾರು ಮತ್ತು ಸರ್ಕಾರಿ ಬಸ್‌ನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ ನಾಲ್ವರು ಮಂಗಳೂರು ಮೂಲದವರಾಗಿದ್ದು, ಒಂದೇ ಕುಟುಂಬದವರು ಎಂದು ತಿಳಿದು …
Read More »
BigTv News
December 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಾಜಿ ಸಚಿವ, ಬಿಜೆಪಿ ನಾಯಕ ಬಿ. ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಗಮಿಸಿದರು. ನೂತನ ವಧು ವರರನ್ನು ಅವರು ಆಶೀರ್ವದಿಸಿದರು. ಮಾಜಿ ಸಚಿವ, ಬಿಜೆಪಿ ನಾಯಕ ವಿ. ಸೋಮಣ್ಣ ಮಾಜಿ ಸಚಿವ ಬಿ. ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಆಗಮಿಸಿ ವಧು ವರರಿಗೆ ಶುಭವನ್ನು ಹಾರೈಸಿದರು. ಬಿ. ಶ್ರೀರಾಮುಲು ಪುತ್ರಿಯ ವಿವಾಹಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ …
Read More »
BigTv News
December 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸಂಚಲನ ಮೂಡಿಸಿದ ಘಟನೆಯೆಂದರೆ ದಸರಾ ಆನೆ ಅರ್ಜುನನ ಸಾವು. ನಾಡಹಬ್ಬ ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಬಲಿಷ್ಠ ಆನೆ ಅರ್ಜುನ ಕಾಡಾನೆ ಒಂಟಿ ಸಲಗನ ದಾಳಿಯಿಂದ ಅರಣ್ಯ ಅಧಿಕಾರಿಗಳು, ಮಾವುತರು ಹಾಗೂ ಕಾವಾಡಿಗರ ಕಣ್ಣೇದುರೇ ಸಾವನ್ನಪ್ಪಿತ್ತು. ಅರ್ಜುನನ ಸಾವು ಅನ್ಯಾಯದ ಸಾವು ಈ ಬಗ್ಗೆ ತನಿಖೆಯಾಗಬೇಕು ಎನ್ನುವ ಒತ್ತಾಯಗಳು ಕೇಳಿಬರುತ್ತಲೇ ಇದೆ. ಬಲಿಷ್ಠನಾಗಿದ್ದ ಅರ್ಜುನ ಕಾಡಾನೆ ದಾಳಿಗೆ ಸಾವನ್ನಪ್ಪಿದ್ದಾನೆ ಎನ್ನುವುದು ನಂಬಲಾಗದ …
Read More »
BigTv News
December 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ಮುಂದುವರೆದಿದೆ. ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿ ತನ್ವೀರ್ ಹಾಶ್ಮಿ ಐಸಿಸಿ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸುವ ಮೂಲಕ ಯತ್ನಾಳ್ ವಿವಾದದಕ್ಕೆ ನಾಂದಿ ಹಾಡಿದ್ದರು. ಶುಕ್ರವಾರ ಯತ್ನಾಳ್ ಅವರು ಮೌಲ್ವಿ ತನ್ವೀರ್ ಹಾಶ್ಮಿ ಜೊತೆ ವ್ಯವಹಾರದಲ್ಲಿ ಪಾಲು ಹೊಂದಿದ್ದಾರೆ ಎನ್ನುವ ವರದಿ ಬಂದ ನಂತರ, ಸಾಬೀತುಪಡಿಸುವಂತೆ ಯತ್ನಾಳ್ ಸವಾಲು ಹಾಕಿದ್ದರು. ಈಗ ಅದೇ ಮೌಲ್ವಿ ಜೊತೆ …
Read More »