BigTv News
April 20, 2025
Breaking News, Crime, ಕರ್ನಾಟಕ
ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಮತ್ತು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತು ದಿನಗಳಲ್ಲಿ 2 ಹುಲಿಗಳು 5 ಜಾನುವಾರುಗಳನ್ನು ಕೊಂದು ತಿಂದಿದೆ. ಗ್ರಾಮಗಳಿಗೆ ನುಗ್ಗಿ ಜಾನುವಾರುಗಳನ್ನು ಕೊಲ್ಲುತ್ತಿರುವ ಹಿನ್ನೆಲೆಯಲ್ಲಿ ಜನರ ಮೇಲೂ ದಾಳಿ ಮಾಡುವ ಆತಂಕವಿದೆ.ಹೀಗಾಗಿಯೇ ಶ್ರಿಮಂಗಲ ಹಾಗೂ ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. 60 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಬಳಸಿ ಹಾಗೂ ದುಬಾರೆ ಸಾಕಾನೆ ಶಿಬಿರದ ಗೋಪಿ ಹಾಗೂ ಶ್ರೀರಾಮ ಆನೆಗಳ ಬಳಸಿ …
Read More »
BigTv News
April 20, 2025
Breaking News, Crime, ಕರ್ನಾಟಕ
ನವಿಲೂರಿನಲ್ಲಿ ಹೆತ್ತ ತಾಯಿಯನ್ನೇ ಪಾಪಿ ಮಗ ಹಣಕ್ಕಾಗಿ ಹತ್ಯೆ ಮಾಡಿದ್ದಾನೆ. ನವಿಲೂರಿನ ತಮ್ಮಯ್ಯ, ಗೌರಮ್ಮ ಎಂಬುವವರು ಕೇವಲ ಒಂದು ಎಕರೆ ಜಮೀನಿನಲ್ಲಿ ಸಣ್ಣ ಗುಡಿಸಲು ಹಾಕಿಕೊಂಡು ಬದುಕು ದೂಡುತ್ತಿದ್ದವರು. ಗೌರಮ್ಮ ಒಬ್ಬ ಮಗ ಇದ್ದರೆ ಸಾಲದು ಅಂತ ಮೂವರಿಗೆ ಜನ್ಮಕೊಟ್ಟಿದ್ರು. ಎಲ್ಲರಿಗಿಂತ ಹಿರಿಯವನು ಇದೇ ಸ್ವಾಮಿ. ಇವನೇ ಒಂಭತ್ತು ತಿಂಗಳು ಹೆತ್ತು, ಹೊತ್ತು ಜನ್ಮವಿತ್ತ ತಾಯಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವ ಪಾಪಿ. ತಮ್ಮಯ್ಯ, ಗೌರಮ್ಮ ದಂಪತಿಯ ಹಿರಿಯ …
Read More »
BigTv News
April 20, 2025
Breaking News, Crime, ಕರ್ನಾಟಕ
ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದ ಎಸ್.ಪಿ ಎಂ ನಾರಾಯಣ್ , ಕೊಲೆಯಾದ ವ್ಯಕ್ತಿ ಒಬ್ಬ ರೌಡಿ ಶೀಟರ್ ಆಗಿದ್ದ. ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ …
Read More »
BigTv News
April 16, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ ಶವ ಗುರುತಿಸಲು ಅವರ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಾರದ ಕಾರಣ ಪೋಟೋ ರಿಲೀಸ್ ಮಾಡಿದ್ದಾರೆ. ಕಾಮುಕ ರಿತೇಶಕುಮಾರನ (35) ಭಾವಚಿತ್ರ ಬಿಡುಗಡೆ ಮಾಡಿದ್ದು.ಕುಟುಂಬಸ್ಥರ ಪತ್ತೆಗೆ ಭಾವಚಿತ್ರ ಸಹಿತ ಅಶೋಕ ನಗರ ಪೋಲೀಸರುಪ್ರಕಟಣೆ ಹೊರಡಿಸಿದ್ದಾರೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ.ಅಲ್ಲದೆ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ಓಂ ನಮಃ ಶಿವಾಯ …
Read More »
BigTv News
April 16, 2025
Breaking News, Crime, ಕರ್ನಾಟಕ
ಎರಡು ತಿಂಗಳ ಹಿಂದೆಯಷ್ಟೇ ಮೇದರಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ಬಾಲರಾಜ್ ಎನ್ನುವವರಿಗೆ ಸೇರಿದ ಮನೆಯಲ್ಲಿ ಕೃಷ್ಣಮೂರ್ತಿ ಕುಟುಂಬ ಬಾಡಿಗೆಗೆ ಇತ್ತು. ಅಕ್ಕ ನಯನಾ ಎಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುತ್ತಿದ್ದು, ಆರೋಪಿ ತಮ್ಮನೂ ಎಂಜಿನಿಯರಿಂಗ್ ಓದುತ್ತಿದ್ದ.ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯರ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸೋಲದೇವನಹಳ್ಳಿ ಪೊಲೀಸರು …
Read More »
BigTv News
April 13, 2025
Breaking News, Crime, ಕರ್ನಾಟಕ
ಮಹೇಂದ್ರ ಸಿಂಗ್ ಬಾಗಲಗುಂಟೆಯ ಮುನೇಶ್ವರ ನಗರದ ಮನೆಯೊಂದರಲ್ಲಿ ತಾಯಿ ಜೊತೆ ಕಳೆದ 5 ವರ್ಷಗಳಿಂದ ವಾಸಿಸುತ್ತಿದ್ದ. ಇವರ ತಾಯಿ ಹೊಂದಿದ್ದ ಸ್ವಂತ ಮನೆಯನ್ನು ಬಾಡಿಗೆಗೆ ಕೊಟ್ಟಿದ್ದರು. ಇನ್ನು ಶಾಂತಾಬಾಯಿ ಪತಿ ಸರ್ಕಾರಿ ನೌಕರನಾಗಿ ಮೃತಪಟ್ಟಿದ್ದರಿಂದ ಇವರಿಗೆ ಪ್ರತಿ ತಿಂಗಳು ಪಿಂಚಣಿ ಹಣ ಬರುತಿತ್ತು. ಬಾಡಿಗೆ ಹಾಗೂ ಪಿಂಚಣಿ ಹಣದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಇನ್ನು ಮಹೇಂದ್ರ ಸಿಂಗ್‌ನ ಕುಡಿತದ ಚಟದಿಂದ ಬೇಸತ್ತು ಪತ್ನಿ ಹಾಗೂ ಮಕ್ಕಳು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. …
Read More »
Shaikh BigTv
April 8, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪೋನ್ ಮಾಡಿದರೇ NOT RESPONDING..! ಹುಬ್ಬಳ್ಳಿ: ಸಾರ್ವಜನಿಕ ಅನುಕೂಲತೆ ದೃಷ್ಟಿಯಿಂದ ರಾಜ್ಯ ಸರ್ಕಾರ, ತಾಲೂಕು ಮಟ್ಟದಿಂದ ಹಿಡಿದು ರಾಜ್ಯಮಟ್ಟದ ವರೆಗಿನ ಅಧಿಕಾರಿಗಳಿಗೆ ಖಾಯಂ ಮೊಬೈಲ್ ನಂಬರ್ ಒದಗಿಸಿದೆ. ಆದರೆ, ಅದರ ಬಳಕೆಗೆ ಸರ್ಕಾರಿ ಅಧಿಕಾರಿಗಳು ಮಾತ್ರ ಹಿಂದೇಟು ಹಾಕುತ್ತಿದ್ದಾರೆ.ರಾಜ್ಯದ ಎಲ್ಲಾ ಇಲಾಖೆಗಳಿಗೆ ಸಿಯುಜಿ ಕ್ಲೋಸ್ ಯುಸರ್ ಗ್ರುಪ್ ನಂಬರ್ ಗಳನ್ನು ಸರ್ಕಾರ ಎಲ್ಲ ಸ್ಥರದ ಅಧಿಕಾರಿಗಳಿಗೆ ಒದಗಿಸಿ ಕೋಟ್ಯಾಂತರ ರೂಪಾಯಿ ಮೊಬೈಲ್ ಬಿಲ್ ಸಂದಾಯ ಮಾಡುತ್ತದೆ. ಆದರೆ ಅವುಗಳ ಬಳಕೆ …
Read More »
BigTv News
April 4, 2025
Breaking News, ಕರ್ನಾಟಕ
.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ ಹೇಳಿದ ಹಿನ್ನಲ್ಲೆ ಶುಕ್ರವಾರ ಬೆಳಿಗ್ಗೆ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಸುಧಾ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಂಡ ಹೆಂಡತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.ಇದನ್ನು ಕಂಡ ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾ.ನಗರ ಆಸ್ಪತ್ರೆಗೆ ರವಾನಿಸಿದ್ದಾರೆ. ಈ …
Read More »
BigTv News
April 3, 2025
Breaking News, Crime, ಕರ್ನಾಟಕ, ಕಲಬುರಗಿ
ಆರೋಪಿಗಳು ಅಮಾಯಕ ನಿರುದ್ಯೋಗಿ ಯುವಕರನ್ನ ಗುರಿಯಾಗಿಸಿಕೊಂಡು ಅವರಿಗೆ ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರಿ ಕೊಡಿಸುತ್ತೇನೆ ಅಂತ ಆಮಿಷ ಒಡ್ಡಿ ಅವರಿಂದ ಲಕ್ಷಾಂತರ ರೂಪಾಯಿ ದುಡ್ಡು ವಸೂಲಿ ಮಾಡಿ ನಕಲಿ ನೇಮಕಾತಿ ಆದೇಶಗಳನ್ನ ಕೊಟ್ಟು ಕಳುಹಿಸ್ತಿದ್ದರು.ಇದರಲ್ಲಿ ನೀನು ಜೈಲಿಗೆ ಹೋಗುತ್ತೀಯಾ” ಅಂತ ಹೆದರಿಸಿ ಕೇಳುಹಿಸಿದ್ದಾರೆ. ಹೀಗೆ, ನಕಲಿ ನೇಮಕಾತಿ ಆದೇಶಗಳನ್ನು ನೀಡುತ್ತಿದ್ದ ನಾಗೇಶ್ ಮತ್ತು ಅಭಿಷೇಕ್ ಇಬ್ಬರನ್ನು ಕಲಬುರಗಿ ಜಿಲ್ಲಾ ಸೆನ್ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದಾರೆ.
Read More »
BigTv News
April 2, 2025
Breaking News, Crime, News, ಕರ್ನಾಟಕ
ರಾಜ್ಯದ ಜನತೆಗೆ ಗಾಯದ ಮೇಲೆ ಬರೆಎಲದಂಗೆ ಮಧ್ಯರಾತ್ರಿಯಿಂದ ಡೀಸೆಲ್ ಪ್ರತಿ ಲೀಟರ್ ಗೆ ಎರಡು ರೂಪಾಯಿ ಹೆಚ್ಚಿಸಿ ರಾಜ್ಯ ಸರ್ಕಾರ್ ಆದೇಶ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ, ಮಾರಾಟ ತೆರೆಗೆ ದರವನ್ನು ಶೇಕಡ 21 . 17 ಕ್ಕೆ ಏರಿಸಲಾಗಿದೆ ಹೀಗಾಗಿ ಪ್ರತಿ ಲೀಟರ್ ಮೇಲೆ ಎರಡು ರೂಪಾಯಿ ಏರಿಕೆಯಾಗಿದೆ. ಏರಿಕೆ ನಂತರ ರಾಜ್ಯದಲಿ ಡಿಸೆಲ್ ಮಾರಾಟ ದರ 91.02 ರೂಪಾಯಿ ಆಗಿದೆ ರಾಜ್ಯ ಕಾಂಗ್ರೆಸ್ ಸರಕಾರ ಕುರಿತು ಅದಿ …
Read More »