BigTv News
December 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ತೆಲಂಗಾಣ ವಿಧಾನಸಭಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿಸಿವೆ. ಒಂದು ವೇಳೆ ಕಾಂಗ್ರೆಸ್‌ಗೆ ಬಹುಮತ ಬಂದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಾಗಿರುವುದರಿಂದ ಟಬ್ರಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿಕೆ ಶಿವಕುಮಾರ್ ಫೀಲ್ಡಿಗಿಳಿಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ತೆಲಂಗಾಣದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ …
Read More »
BigTv News
December 2, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಸಮರ್ಪಕ ರಸ್ತೆಗೆ ಆಗ್ರಹಿಸಿ ತಮಿಳುನಾಡಿನ ಜನರು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 5 ತಾಸಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಗಾದರೆ ಈ ಘಟನೆ ಬಳಿಕ ಮತ್ತೇನು ಅವಾಂತರಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ತಮಿಳುನಾಡು ಮತ್ತು ಕರ್ನಾಟಕದ ಗಡಿಯಾದ ಅಸನೂರಿನಲ್ಲಿ ತಮಿಳುನಾಡಿನ 15 ಗ್ರಾಮಗಳ ಜನರು, ಶಾಲಾ ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವೊಂದು ವಾಹನವು …
Read More »
BigTv News
December 2, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರಕಾರಿ ಅತಿಥಿಗೃಹದಲ್ಲಿ ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. …
Read More »
BigTv News
December 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ತೆಲಂಗಾಣ ವಿಧಾನಸಭಾ ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದತ್ತ ಮುಖ ಮಾಡಿದ್ದಾರೆ. ತೆಲಂಗಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಡಿ ಕೆ ಶಿವಕುಮಾರ್ ಮಾತನಾಡಿ,ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. …
Read More »
Shaikh BigTv
December 2, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ದೇಶದಲ್ಲಿ ಬ್ಯಾನ್ ಆಗಿದೆ. ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ ಆದೇಶದ ಪ್ರಕಾರ ಹಾಗೂ ರಾಜ್ಯ ಸರ್ಕಾರದ ಆದೇಶದ ಪ್ರಕಾರ ಈಗಾಗಲೇ ಕ್ರಮ ತೆಗೆದು ಕೊಂಡಿರುತ್ತೇವೆ ಮೊನ್ನೆ ನಾಲ್ಕು ಟನ್ ಪ್ಲಾಸ್ಟಿಕ್ ಬ್ಯಾನ್ ಮಾಡಿ ಸಂಬಂಧ ಪಟ್ಟ ಅಧಿಕಾರಿಗೆ ನೋಟಿಸ್ ಕೊಟ್ಟು 40,000 ರೂಪಾಯಿ ದಂಡ ಕೂಡಾ ವಿದಿಸಿದ್ದಿವಿ. ಇದಕ್ಕೆ ಸಂಬಂಧ ಪಟ್ಟ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದರೆ ಅವರ ಮೇಲೆ FIR ದಾಖಲಿಸಲಾಗಿದೆ. ನಮಗೆ ಮಾಡೋಕೆ …
Read More »
BigTv News
December 1, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾರವಾರ ರಸ್ತೆಯ ಮಿಷನ್ ಕಂಪೌಂಡ್ ಮನೆಯಲ್ಲಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಒಬ್ಬ ವ್ಯಕ್ತಿ ನೇಣು ಹಾಕಿಕೊಂಡು ಘಟನೆ ನಡೆದಿದೆ.ನೇಣು ಹಾಕ್ಕೊಂಡ ವ್ಯಕ್ತಿ ಅಲೆನ್ ವಿನೋದ ಭಸ್ಮೆ ಎಂದು ಗುರುತಿಸಲಾಗಿದ್ದು. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಶವವನ್ನು ಕಿಮ್ಸ್ ಶವಗಾರಕ್ಕೆ ರವಾನಿಸಿದ್ದಾರೆ
Read More »
BigTv News
December 1, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ ಏಪ್ರಿಲ್ 19 ರಂದು ಕೋಟೂರು ಗ್ರಾಮದಲ್ಲಿ ಹತ್ಯೆಯಾಗಿದ್ದ ಧಾರವಾಡ ಜಿಲ್ಲಾ ಬಿಜೆಪಿಯ ಯುವ ಮೋರ್ಚಾ ಉಪಾಧ್ಯಕ್ಷ ದಿ. ಪ್ರವೀಣ ಕಮ್ಮಾರ ಕುಟುಂಬಸ್ಥರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಧನ ಸಹಾಯ ಮಾಡುವ ಮೂಲಕ ಕುಟುಂಬದ ಕಷ್ಟಕ್ಕೆ ನೇರವಾಗಿದ್ದಾರೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಹತ್ಯೆಯ ನಂತರ ಆರ್ಥಿಕ ಸಂಕಷ್ಟದಿಂದಾಗಿ ನೂತನ ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ಸ್ಥಗಿತವಾಗಿತ್ತು. ಇದನ್ನು ಪಕ್ಷದ ಮುಖಂಡರು ಹಾಗೂ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ರಾಜಧಾನಿ ಬೆಂಗಳೂರು ನಂತರ ಮೈಸೂರು ಅತಿ ವೇಗವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರೈಲ್ವೇ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರ ನಿರ್ಮಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗ ಮುಂದಾಗಿದೆ.ಇದರಿಂದ ಬನ್ನಿಮಂಟಪದಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಸುಮಾರು 1.5 ಕಿ.ಮೀ ಉಳಿತಾಯವಾಗುತ್ತದೆ. ಅಲ್ಲದೆ, ಅಶೋಕಪುರಂ ರೈಲ್ವೆ ನಿಲ್ದಾಣ ಬೇರೆ ಆಗಿರುವುದರಿಂದ ಜೆ.ಪಿ.ನಗರ, ಶ್ರೀರಾಂಪುರ ಸೇರಿದಂತೆ ಇತರರು ಅಲ್ಲಿಂದಲೇ ಪ್ರಯಾಣಿಸುತ್ತಾರೆ. ಹೀಗಾಗಿ ಹೊಸ ಪ್ರವೇಶ ದ್ವಾರವೂ ಟ್ರಾಫಿಕ್ ತಡೆಗಟ್ಟಲು ಕೂಡ ಸಹಕಾರಿಯಾಗಲಿದೆ.ಎಲ್ಲಿ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ ವಿವಿಧ ಸ್ನಾತಕ …
Read More »
BigTv News
November 30, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಐ.ಜಿ.ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
Read More »