Breaking News

ಕರ್ನಾಟಕ

ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ….

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಸೇತುವೆ ದಾಟಿಯೇ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ ಸೇರಿದಂತೆ ನೂರಾರು ಹಳ್ಳಿಗಳಿಗೆ ತೆರಳಬೇಕು. ಆದರೆ ಈ ಸೇತುವೆ ಶಿಥಿಲಾವಸ್ಥೆ ತಲುಪಿದ್ದು ಸೇತುವೆ ಮೇಲೆ ನೀರು ನಿಲ್ಲುತ್ತದೆ. ಕೆಳಭಾಗದಲ್ಲಿ ನೀರು ಸೋರಿಕೆಯಾಗುತ್ತದೆ. ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ. ಆದರೆ ಸೇತುವೆ ಪರಿಶೀಲಿನೆ ನಡೆಸಿದ ಅಧಿಕಾರಿಗಳು ಸೇತುವೆ ಗಟ್ಟಿಮುಟ್ಟಾಗಿದೆ. ಓಡಾಡಬಹುದು ಎಂದು ವರದಿ …

Read More »

ನಟೋರಿಯಸ್ ರೌಡಿ ಮೇಲೆ ಫೈರ್..ರೌಡಿ ಶೀಟರ್ ಗಳ ನಡುಕು ಹುಟ್ಟಿಸಿದ ಹುಬ್ಬಳ್ಳಿ ಪೊಲೀಸರ..

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪೊಲೀಸರ ಮಿಂಚಿನ ದಾಳಿ ನಟೋರಿಯಸ್ ರೌಡಿ ಅರೆಸ್ಟ್.ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಫೈರ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್.ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಸತೀಶ್ ಗೋನಾ ಮೇಲೆ ಫೈರಿಂಗ್ ಮಾಡಲಾಗಿದೆ. ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಫಿಕ್ ತಹಶಿಲ್ದಾರ.ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಗೋನಾ. ಬಂಧಿಸಲು ಹೋದಾಗ ಕಲ್ಲಿ ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾನೆ.ಈ ವೇಳೆ ಇನ್ಸ್ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿ, ಬಂಧಸಿದ್ದಾರೆ. …

Read More »

ರೌಡಿ ಶೀಟರ್ ಗಳ ನಡುಕು ಹುಟ್ಟಿಸಿದ ಹುಬ್ಬಳ್ಳಿ ಧಾರವಾಡ ಖಾಕಿ ಪಡೆ… ಯಾರೇ ಇದ್ರು ಮುಲಾಜಿಲ್ಲದೆ ನಡೆಯುತ್ತೆ ಆಕ್ಷನ್.. ರೌಡಿಗಳಿಗೆ ನಡುಕೂ ಶುರು..

ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಸಿಪಿಆಯ್ ಪೈರಿಂಗ್ ಮಾಡಿದ್ದಾರೆ.ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಸತೀಶ್ ಗೋನಾ ಎಂಬ ರೌಡಿಮೇಲೆ ಫೈರಿಂಗ್ ಮಾಡಿದ್ದಾರೆ.ಶಹರ ಠಾಣೆ ಇನ್ಸ್ಪೆಕ್ಟರ್ ರಫಿಕ್ ತಹಶಿಲ್ದಾರಿಂದ ಫೈರಿಂಗ್ ಮಾಡಿದ್ದಾರೆ.ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಗೋನಾ.ಆರೋಪಿಯನ್ನುಬಂಧಿಸಲು ಹೋದಾಗ ತಲ್ವಾರ್ ನಿಂದ ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್ ಮಾಡಲಾಗಿದೆ.ಈ ವೇಳೆ ಇನ್ಸ್ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿ ಆರೋಪಿಯನ್ನ ಬಂಧಿಸಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿದ್ದಾರೆ.ಕಾಲಿಗೆ ಗುಂಡು …

Read More »

ಮಟ್ಕಾ ದಂಧೆ ಬಗ್ಗೆ ಬಿಗ್ ಟಿವಿ ನ್ಯೂಸ್ ಸುದ್ದಿ ಪ್ರಸಾರ ಮಾಡಿದ ಕೆಲವೇ ಗಂಟೆಯಲ್ಲಿ FIR ಮಾಡಿ ಹೆಡೆ ಮುರಿ ಕಟ್ಟಿದ ಪೊಲೀಸ್ ಇನ್ಸ್ಪೆಕ್ಟರ್….

ಬಿಗ್ ಟಿವಿ ನ್ಯೂಸ್ ಇಂಪ್ಯಾಕ್ಟ್ …..! ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮಟ್ಕಾ ದಂಧೆ ಅನ್ನೋದು ಸಮಾಜದ ಸ್ವಾಸ್ಥೆ ಕೆಡಿಸುತ್ತಿದೆ. ಹಣದ ಜೊತೆಗೆ ಕುಟುಂಬದ ನೆಮ್ಮದಿಯನ್ನೂ ಕಾಸಿಯುತ್ತೆ. ಇಂಥ ದಂಧೆಗೆ ಕಡಿವಾಣ ಹಾಕಲೇಬೇಕು. ಅಂಥ ಶ್ಲಾಘನೀಯ ಕಾರ್ಯವನ್ನ ಕುಂದಗೋಳ ಪೊಲೀಸರು ಮಾಡಿದ್ದಾರೆ.ಇದು ಮಟ್ಕಾ ದಂಧೆಕೋರರು ಎಷ್ಟೇ ಕಣ್ಣು ತಪ್ಪಿಸಿ ದಂಧೆ ಮಾಡಿದ್ರೂ ಪೊಲೀಸರು ಒಂದಲ್ಲ ಒಂದಿನ ಹೆಡೆ ಮುರಿ ಕಟ್ಟುತ್ತಾರೆ ಎನ್ನುವುದಕ್ಕೆ ಇದೆ ಸಾಕ್ಷಿ.ಪೊಲೀಸರ ಹದ್ದಿನ ಕಣ್ಣು ತಪ್ಪಿಸಿ ಕೆಲಸ ಮಾಡೋದು …

Read More »

ಜೆಡಿಎಸ್‌ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದೆ….

ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್‌, 2024 ರ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿದ್ದು, ಜೆಡಿಎಸ್‌ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು, ಇದೀಗ ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರಿಗೆ ಕಾಂಗ್ರೆಸ್‌ ಗಾಳ ಹಾಕಿದೆ. ಈ ಕುರಿತು ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾಜಿ ಸಚಿವ ವಿ.ಸೋಮಣ್ಣರನ್ನಲ್ಲದೆ ನನ್ನನ್ನೂ ಕೂಡ ಕಾಂಗ್ರೆಸ್‌ನವರು ಕರೆದಿದ್ದಾರೆ ಎಂದು ಹೊಸ …

Read More »

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಡ್‌ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ…

ಬೆಂಗಳೂರು: ಮೇಡ್‌ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರಾಟ ನಡೆಸಿದ್ದಾರೆ. ಇಂದು(ನವೆಂಬರ್‌ 25) ಶನಿವಾರ ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಎಚ್‌ಎಎಲ್‌) ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಬಗ್ಗೆ ಅತೀವ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಸ್ವದೇಶಿ ಸಾಮರ್ಥ್ಯದ ಬಗ್ಗೆ ನನ್ನ …

Read More »

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಮುಖ್ಯ ಇಂಜಿನಿಯರ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಭೆಯಿಂದಲೇ ಹೊರಗೆ…

ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಮುಖ್ಯ ಇಂಜಿನಿಯರ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್‌ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್‌ಸಿ ಮುಖ್ಯ ಇಂಜಿನಿಯರ್‌ ಜಯರಾಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶೇ.60ರಷ್ಟು ಕಾಮಗಾರಿ ನಡೆಸಲು 4 …

Read More »

ಕಾಂಗ್ರೆಸ್‌ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ: ಹೆಚ್‌ ಡಿ ಕುಮಾರಸ್ವಾಮಿ.

ಹಾಸನ: ಕಾಂಗ್ರೆಸ್‌ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ. ಈ ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆ ಎನ್ನುವುದು ಇಲ್ಲ, ಸಿದ್ದರಾಮಯ್ಯನವರ ನೇತೃತ್ವದ ಕ್ಯಾಬಿನೆಟ್ ಏನಿದೆ ಈ ಕ್ಯಾಬಿನೆಟ್ ಶಿವಕುಮಾರ್ ಅವರ ಪಾದದಡಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಸರ್ಕಾರ ಡಿ.ಕೆ. ಶಿವಕುಮಾರ್ ಮೇಲೆ ಇದ್ದ ಪ್ರಕರಣ ವಾಪಸ್ ಪಡೆದಿರುವುದನ್ನು ನೋಡಿದರೇ ಇವರೆಲ್ಲಾ ಸಂವಿಧಾನ ಉಳಿಸುವ ಕಾನೂನು ರಕ್ಷಕರ. ಸಂವಿಧಾನವನ್ನ ಉಳಿಸೋರಾ ಇವರೆಲ್ಲಾ…? ಕಾಂಗ್ರೆಸ್ …

Read More »

ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜ್ಯ ಬಿಜೆಪಿ.

ಬೆಂಗಳೂರು:‌ ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್‌ನ 447 …

Read More »

ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ….

ಹುಬ್ಬಳ್ಳಿ: ಬಿಜೆಪಿ ಹಿರಿಯ ಲಿಂಗಾಯತ ನಾಯಕ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದು, ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ ಅವರು, ಪಕ್ಷದಲ್ಲಿ …

Read More »