Breaking News

ಕರ್ನಾಟಕ

ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ….

ಬೆಂಗಳೂರು: ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಣಾಧಿಕಾರಿ & ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ? ಮತದಾರರ ಕರಡು ಪಟ್ಟಿ ಪರಿಶೀಲನೆಗೆ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಸಂಪರ್ಕಿಸಬಹುದು. ಹಾಗೂ ಕೋಲಾರ ಸೇರಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು …

Read More »

ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ….

ರಾಮನಗರ:‌ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು …

Read More »

ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ……

ಮಡಿಕೇರಿ: ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ. ಡಿಸೆಂಬರ್‌ ತಿಂಗಳಿನಲ್ಲಿ ವರದಿಯನ್ನು ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.2022ರ ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಳಗೊಳ-ಕುಶಾಲನಗರ ನಡುವಿನ 84.50 ಕಿ. ಮೀ. ನೂತನ ರೈಲು ಮಾರ್ಗದ ನಿರ್ಮಾಣಕ್ಷೆ ಸಮೀಕ್ಷೆ ನಡೆಸಲು ಆದೇಶಿಸಲಾಗಿತ್ತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ವರದಿಯನ್ನು ಮುಂದಿನ ತಿಂಗಳು ಸಲ್ಲಿಸಲಿದೆ.ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಯೋಜನೆ ಇದಾಗಿದೆ. ಹೊಸ …

Read More »

ಡಿ ಕೆ ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ‌ ಅವಕಾಶ ಇದೆ….

ಬೆಂಗಳೂರು: ಡಿ ಕೆ ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ‌ ಅವಕಾಶ ಇದೆ. ಡಿ ಕೆ ಶಿವಕುಮಾರ್ ಅವರು ತಾವು ಸತ್ಯ ಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ …

Read More »

ಕಾಂಗ್ರೆಸ್ ಕಳ್ಳರ ಸಂತೆಯಲ್ಲಿ ಕಡುಭ್ರಷ್ಟ ಮಹಾರಾಜರು ಡಿ ಕೆ ಶಿವಕುಮಾರ್: ರಾಜ್ಯ ಬಿಜೆಪಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿಯ ಸಿಬಿಐ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಸಾರಸಗಟಾಗಿ ಹಿಂಪಡೆದು, ರಾಜ್ಯವನ್ನು ಗೂಂಡಾ, ಭ್ರಷ್ಟಚಾರಿಗಳ ಅಡುಗುದಾಣ ಮಾಡುತ್ತಿದೆ. ಕಾಂಗ್ರೆಸ್ ಕಳ್ಳರ ಸಂತೆಯಲ್ಲಿ ಕಡುಭ್ರಷ್ಟ ಮಹಾರಾಜರು ಡಿ ಕೆ ಶಿವಕುಮಾರ್ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ನ್ಯಾಯ, ಪ್ರಾಮಾಣಿಕತೆ ಎಂದು ಭಾಷಣ ಬಿಗಿಯುವ ಸಿದ್ದರಾಮಯ್ಯರವರೇ, ಡಿ. ಕೆ. ಶಿವಕುಮಾರ್ 5 ವರ್ಷಗಳಲ್ಲಿ 380 …

Read More »

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲು ಆತುರಪಡಬೇಡಿ….

ಬೆಂಗಳೂರು: ಜಾತಿ ಗಣತಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲು ಆತುರಪಡಬೇಡಿ. ಈ ಬಗ್ಗೆ ಮುಂದುವರಿಯುವ ಮೊದಲು ಎಲ್ಲಾ ಸಮುದಾಯಗಳು ಮತ್ತು ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಜಾತಿ ಗಣತಿ ವರದಿಯ ಮೂಲ ಕರಡು ಪ್ರತಿ ನಾಪತ್ತೆಯಾದ ನಂತರ ಅವರು ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ …

Read More »
Featured Video Play Icon

ಪ್ಲಾಸ್ಟಿಕ್ ಬಗ್ಗೆ ಬಿಗ್ ಟಿವಿ ಸುದ್ದಿ ಪ್ರಸಾರ ಮಾಡಿದ ಮೇಲೆ ಇವರ ಮೇಲೆ ಅವರು ಅವರ ಮೇಲೆ ಇವರು FIR…….

ಬಿಗ್ ಟಿವಿ ನ್ಯೂಸ್ ಪ್ಲಾಸ್ಟಿಕ್ ದಂಧೆ ಬಗ್ಗೆ ಸುದ್ದಿ ಪ್ರಸಾರ ಮಾಡಿ ಕೆಲವೇ ದಿನಗಳಲ್ಲಿ ಅವರ ಮೇಲೆ ಇವರು ಇವರ ಮೇಲೆ ಅವರು FIR. ಪ್ಲಾಸ್ಟಿಕ್ ಅಂಗಡಿಗರು ಇಷ್ಟು ದಿನಾ ಎಲ್ಲರಿಗೆ ಮಾಮೂಲಿ ಕೊಟ್ಟು ಕೊಟ್ಟು ಈ ದಂಧೆ ಜೋರಾಗೆ ನಡೆಸತಿದ್ರು ಯಾವುದೇ ಮುಲಾಜಿಗೆ ಬಗ್ಗದೆ ಬಿಗ್ ಟಿವಿ ನ್ಯೂಸ್ ಇದರ ಬಗ್ಗೆ ಸುದ್ದಿ ಪ್ರಸಾರ ಮಾಡಿದ ಕೂಡಲೆ FIR ಮೇಲೆ FIR. ಕೆಲವೊಂದಿಷ್ಟು ಪುಡಿ ರಾಜಕಾರಣಿಗಳ ಜೊತೆ ಕೈ …

Read More »

ರಾಕಿಭಾಯ್ ಖಡಕ್ ಲುಕ್‌ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ….

ರಾಕಿಂಗ್ ಸ್ಟಾರ್ ಯಶ್ ಲಂಡನ್‌ನಿಂದ ತಾಯ್ನಾಡಿಗೆ ವಾಪಸ್ ಬಂದಿದ್ದಾರೆ. ಬಿಜಿಎಸ್ ಉತ್ಸವ 2023 ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಯಶ್‌19 ಅಪ್‌ಡೇಟ್ ಬಗ್ಗೆಯೂ ಮಾತನಾಡಿದ್ದಾರೆ. ರಾಕಿಭಾಯ್ ಖಡಕ್ ಲುಕ್‌ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಯಶ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಫೋಟೊ, ವಿಡಿಯೋಗಳು ವೈರಲ್ ಆಗ್ತಿದೆ. KGF’ ಚಾಪ್ಟರ್‌-2 ಸಿನಿಮಾ ಬಂದೋಗಿ ಒಂದೂವರೆ ವರ್ಷ ಕಳೆದರೂ ಯಶ್ ಮುಂದಿನ ಸಿನಿಮಾ ಘೋಷಣೆ ಆಗಿಲ್ಲ. ಅಭಿಮಾನಿಗಳು ಅಪ್‌ಡೇಟ್ ಕೇಳಿ ಕೇಳಿ ಸುಸ್ತಾಗಿದ್ದಾರೆ. ನಮ್ ಬಾಸ್ …

Read More »

ಬಾಲಕ ಹಾವಿನ ಕುತ್ತಿಗೆಗೆ ಕೈ ಹಾಕಿ ಬೃಹತ್‌ ಗಾತ್ರದ ಹಾವನ್ನು ಹಿಡಿದಿದ್ದಾನೆ….

ಕುಂದಾಪುರ: ಇತ್ತೀಚಿಗೆ ಜನ ಸಂದಣಿ ಇರುವ ಜಾಗದಲ್ಲೇ ಹಾವು ಕಂಡು ಬರುವುದು ಜಾಸ್ತಿಯಾಗುತ್ತಿದೆ. ಬೇಸಿಗೆಯ ಧಗೆಗೆ ನೀರು ಅರಸಿ ಹಾವುಗಳು ಬಿಲದಿಂದ, ಹುತ್ತದಿಂದ ಹೊರಬರುತ್ತವೆ. ಹೀಗಾಗಿ ಜನರಿರುವ ಪ್ರದೇಶದಲ್ಲಿ ಹಾವುಗಳ ಒಡಾಟ, ಅವುಗಳ ರಕ್ಷಣೆ ಕಾರ್ಯಗಳು ಹೆಚ್ಚಾಗುತ್ತಿದೆ. ಹಾವುಗಳನ್ನು ಕಂಡರೆ ಯಾರಿಗೆ ಭಯ ಇಲ್ಲ ಹೇಳಿ..? ಹಾವುಗಳೆಂದರೆ ಅಲ್ಲಿಂದ ಕಾಲ್ಕಿತ್ತು ಓಡುವವರೇ ಹೆಚ್ಚು. ಉರಗ ತಜ್ಞರು ಎಷ್ಟು ಜಾಗೃತಿ ಮೂಡಿಸಿದರೂ ಕೂಡ ಕೆಲವರು ಕಂಡ ಕಂಡಲ್ಲಿ ಹಾವುಗಳನ್ನು ಹೊಡೆದು ಕೊಲ್ಲುತ್ತಾರೆ. …

Read More »

ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ”ಅಷ್ಠತೀರ್ಥೋತ್ಸವ” ಬುಧವಾರ ವೈಭವದಿಂದ ನೆರವೇರಿತು….

ಮೇಲುಕೋಟೆ: ಶ್ರೀಚೆಲುವನಾರಾಯಣಸ್ವಾಮಿಯವರ ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ”ಅಷ್ಠತೀರ್ಥೋತ್ಸವ” ಬುಧವಾರ ವೈಭವದಿಂದ ನೆರವೇರಿತು. ರಾಜಮುಡಿ ಬ್ರಹ್ಮೋತ್ಸವದ ಆರನೇ ತಿರುನಾಳ್ ಮತ್ತು ದಶಮಿತಿಥಿ ಕೂಡಿದ ವಿಶೇಷ ದಿನದಂದು ಶ್ರೀಚೆಲುವನಾರಾಯಣನ ಬಂಗಾರದ ಪಾದುಕೆಗೆ ಪಂಚಕಲ್ಯಾಣಿ, ವೈಕುಂಠಗಂಗೆ ಹಾಗೂ ಎಲ್ಲಾ ಎಂಟು ತೀರ್ಥಗಳಲ್ಲಿ ವೇದಘೋಷದೊಂದಿಗೆ ಅಭಿಷೇಕ ನೆರವೇರಿಸಲಾಯಿತು. ರಾಜ್ಯದ ವಿವಿಧಭಾಗಗಳು ಮತ್ತು ಆಂದ್ರಪ್ರದೇಶದಿಂದ ಭಕ್ತರು ಹಾಗೂ ಮಕ್ಕಳಭಾಗ್ಯ ಅಪೇಕ್ಷಿಸಿ ಮಡಿಲು ತುಂಬಿ ಹರಕೆ ಹೊತ್ತ ನೂರಾರು ದಂಪತಿಗಳು, ಕಂಕಣಭಾಗ್ಯ ಅಪೇಕ್ಷಿತರು, ಪಾದುಕೆಯ ಪಲ್ಲಕ್ಕಿಯೊಡನೆ 20ಕಿಮಿಗೂ …

Read More »