BigTv News
November 22, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಿಲ್ಲೆಯಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತರ್ಜಾತಿ ವಿವಾಹವೂ ವರ್ಷದಿಂದ ವರ್ಷಕ್ಕೆ ಏರುಗತಿಯಲ್ಲಿ ಸಾಗುತ್ತಿದೆ.ಕಳೆದ ಮೂರು ವರ್ಷದಲ್ಲಿ ಮೈಸೂರಿನಲ್ಲಿ 900ಕ್ಕೂ ಹೆಚ್ಷು ದಂಪತಿಗಳು ವಿವಿಧ ವಿವಾಹಗಳ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವಿವಿಧ ವಿವಾಹ ಯೋಜನೆಯಡಿ ನಾನಾ ಸೌಲಭ್ಯಗಳನ್ನು ನೀಡುತ್ತಿದೆ. ಪರಿಣಾಮ ಹೆಚ್ಚು ಹೆಚ್ಚು ಮಂದಿ ಸರಕಾರ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ ಕಳೆದ ಮೂರು ವರ್ಷದ ಅಂಕಿ ಅಂಶ ಗಮನಿಸಿದರೆ ಒಟ್ಟು 1089 ಮಂದಿ …
Read More »
BigTv News
November 21, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುಗಳಲ್ಲಿ ಸೆಪ್ಟೆಂಬರ್ 6ರಿಂದ ನೀರು ಹರಿಸಲಾಗುತ್ತಿದ್ದು, ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನವೆಂಬರ್ 22 ರಿಂದ ಸ್ಥಗಿತಗೊಳ್ಳಲಿದೆ. ಆದ್ದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಸಂಬಂಧಪಟ್ಟವರು ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಶೇಕಡ 70ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ರೈತರು ಸುಮಾರು 1.4 …
Read More »
BigTv News
November 21, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುತ್ತಾರೆ. ಆದರೇ ಈ ಮಾತು ಕೇವಲ ಪುಸ್ತಕಗಳಿಗೆ ಮಾತ್ರ ಸೀಮಿತವಾದಂತಿದೆ. ಬಳ್ಳಾರಿ ತಾಲೂಕಿನ ಕುಡತಿನಿ ಪಟ್ಟಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬ ಸಾರ್ವಜನಿಕನ ಮೇಲೆ ಹಲ್ಲೆ ನಡೆಸಿ ಈಗಲೂ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹೊಂದಿರುವವರ ದರ್ಪವೇ ಮುಂದುವರೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತೀರ್ಥಪ್ರಸಾದ ಅವರು ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಿ ದರ್ಪ ತೋರಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣ …
Read More »
BigTv News
November 21, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ”ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.ಬಳ್ಳಾರಿ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಬರ ಪರಿಹಾರದ ಹಣ ರೈತರಿಗೆ ಆನ್ಲೈನ್ ಮೂಲಕವೇ ತಲುಪಲಿದೆ. ‘ಫ್ರೂಟ್ಸ್’ ತಂತ್ರಾಂಶದಲ್ಲಿ ರೈತರ ಸಂಪೂರ್ಣ …
Read More »
BigTv News
November 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಬರೋಬ್ಬರಿ ಆರು ತಿಂಗಳ ನಂತರ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ ಮಾಡಿದ್ದು, ನೂತನವಾಗಿ ಆಯ್ಕೆಯಾದ ಆರ್ ಅಶೋಕ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಆರ್ ಅಶೋಕ್ ಮಾತನಾಡಿ, ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ಹೇಳಿದ್ದಾರೆ. ನಮಗಿಂದು ಮೋದಿಜೀ, …
Read More »
BigTv News
November 18, 2023
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ 75 ಕೆ.ಜಿ. ಭತ್ತದ ದರ ₹1,900ರಿಂದ ₹ 2,100ರವರೆಗೂ ತಲುಪಿದೆ. ಕಳೆದ ವರ್ಷ ₹1,750 ಇತ್ತು. ಮುಂಗಾರು ಹಂಗಾಮಿನಲ್ಲಿ ಸಿಂಧನೂರು ತಾಲೂಕಿನಲ್ಲಿ 56,413 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ತುಂಗಭದ್ರಾ ಕಾಲುವೆಯ ಮೇಲ್ಭಾಗದಲ್ಲಿ ಈಗಾಗಲೇ ಭತ್ತದ ಕಟಾವು ಪ್ರಾರಂಭವಾಗಿದೆ. ಆದರೆ, ಮಧ್ಯ ಹಾಗೂ ಕೆಳ ಭಾಗದಲ್ಲಿ ತೆನೆ ಕೆಂಪಗಾಗಿದ್ದು, …
Read More »
BigTv News
November 18, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರೆಸಾರ್ಟ್‌ನತ್ತ ಮುಖ ಮಾಡಿದ್ದು ಚಿಕ್ಕಮಗಳೂರಿನ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿರುವ ಖಾಸಗಿ ರೆಸಾರ್ಟ್ ಕುಮಾರಸ್ವಾಮಿ ವಾಸ್ತವ್ಯ ಹೊಡಿದ್ದಾರೆ.ಕಳೆದ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ರೆಸಾರ್ಟ್ ನ ರೂಂನತ್ತ ಯಾರಿಗೂ ಪ್ರವೇಶವಿಲ್ಲ ಎಂದು ರೆಸಾರ್ಟ್ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದಾರೆ. ಇನ್ನು ನಾಳೆ ಎಂ.ಎಲ್.ಸಿ …
Read More »
BigTv News
November 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಗೆ ಮುಖ್ಯಮಂಕತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮುಯ್ಯ, ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು …
Read More »
BigTv News
November 15, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ
ಬೆಂಗಳೂರು ಅಂದು ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಹೆಚ್ ಡಿ ಕುಮಾರಸ್ವಾಮಿ ಒಪ್ಪಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಮಾತನಾಡಿದರು.ಕುಮಾರಸ್ವಾಮಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ. 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. …
Read More »
BigTv News
November 12, 2023
Breaking News, News, ಕರ್ನಾಟಕ
ಬೆಂಗಳೂರು: ಕರ್ನಾಟಕದ ಪೊಲೀಸ್ ಇಲಾಖೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸುವ ಕುರಿತು ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಎಲ್ಲಾ ಘಟಕಾಧಿಕಾರಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡಲಾಗಿದೆ. ಕೆಎಸ್‌ಪಿ (ಡಿಪಿ) ನಿಯಮ 6 ರನ್ವಯ ಅಪಾದಿತ ಪೊಲೀಸ್ ಅಧಿಕಾರಿ (ಸಿಬ್ಬಂದಿಗಳ ವಿರುದ್ಧ ಕ್ರಮಬದ್ಧ ಇಲಾಖಾ ವಿಚಾರಣೆ ನಡೆಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.ಡಿಜಿ & ಐಜಿಪಿ ಅವರಿಂದ ಅನುಮೋದಿಸಲ್ಪ ಸುತ್ತೋಲೆಯನ್ನು (ಸೌಮೇಂದು ಮುಖರ್ಜಿ, ಐಪಿಎಸ್) ಎಡಿಜಿಪಿ (ಆಡಳಿತ) …
Read More »