BigTv News
November 8, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಕಡಿಮೆ ಆಗಿದ್ದು, ಹುಲಿ ದಾಳಿ ಮತ್ತೆ ಮುನ್ನಲೆಗೆ ಬಂದಿದೆ. ಸರಗೂರು ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಬೇಗೂರು ಗ್ರಾಮದ ನಿವಾಸಿಯೊಬ್ಬರನ್ನು ಹುಲಿಕೊಂದು ಹಾಕಿದೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(೪೨) ಮೇಲೆ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ. ಬಾಲಾಜಿ ನಾಯ್ಕ ಜಮೀನಿನಲ್ಲಿ ದನ ಕಾಯುತ್ತಿದ್ದರು. ಈ ವೇಳೆ ಹುಲಿ ಏಕಾಏಕಿ ದಾಳಿ ಮಾಡಿದೆ. ಹುಲಿ ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ …
Read More »
BigTv News
November 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಕಿಡಿಕಾರಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಾನು ಹೋದುದೇ ದಾರಿ ಎಂಬ ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ. ಇದೊಂದು ರಾಕ್ಷಸ ಸರಕಾರ ಎಂದು ಹೇಳಿದರೂ ತಪ್ಪಾಗಲಾರದು ಎಂದು …
Read More »
BigTv News
November 8, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ತಾಲೂಕಿನ ಗುಡಿಗೇರಿಯ ಪೊಲೀಸ್ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಶಾಂತವೀರಪ್ಪ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ದಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ಅವರನ್ನು ಲಕ್ಷೇಶ್ವರ ಆಸ್ಪತ್ರೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಬಸವರಾಜ ಅವರು ವಿಷ …
Read More »
BigTv News
November 8, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ : ತಾಲೂಕಿನ ಯರಿನಾರಾಯಣಪೂರ ಗ್ರಾಮದ ಯುವ ಮು ಖಂಡ ಶಂಕರಗೌಡ ದೊಡಮನಿ ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಹನುಮಂತಪ್ಪ ಆಲ್ನೋಡ್ ಹಾಗೂ ಕೆ.ಎನ್.ಗಡ್ಡಿ ಇವರ ನೇತ್ರತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಶಂಕರಗೌಡ ದೊಡಮನಿ ಕುಂದಗೋಳ ತಾಲೂಕಾ ಜೆಡಿಎಸ್ ತಾಲೂಕಾಧ್ಯಕ್ಷರಾಗಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದಿದ್ದರು. ಇದೀಗ ಮತ್ತೆ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದು ಹರ್ಷ ತಂದಿದೆ ಎಂದು ಹನುಮಂತಪ್ಪ ಆಲ್ನೋಡ್ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರ ವೀರಭದ್ರಪ್ಪ ಹಾಲಹರವಿ, ಗುರುರಾಜ ಹುಣಸಿಮರದ …
Read More »
BigTv News
November 7, 2023
News, ಕರ್ನಾಟಕ, ಬೆಂಗಳೂರು
ಇಂದೋರ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಖಾಲಿ ಹೂಗುಚ್ಛ ನೀಡಿ ಸ್ವಾಗತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದೋರ್‌ನ ಚುನಾವಣಾ ಸಭೆಯ ವೇದಿಕೆಯಲ್ಲಿ ಈ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸ್ವಾಗತಿಸುವಾಗ ಸ್ಥಳೀಯ ಪಕ್ಷದ ನಾಯಕರೊಬ್ಬರು ಅವರಿಗೆ ಖಾಲಿ ಪುಷ್ಪಗುಚ್ಛವನ್ನು ನೀಡಿದರು. ಇದನ್ನು ನೋಡಿದ ಪ್ರಿಯಾಂಕಾ ಅವರಿಗೆ ಮುಗುಳ್ನಗೆಯನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚುನಾವಣಾ …
Read More »
BigTv News
November 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನಿತರ ಮುನಿಸು ಹೆಚ್ಚಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಪಕ್ಷದ ಹಿರಿಯ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್ ಖುದ್ದು ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಇನ್ನೂ ಆರು ತಿಂಗಳು ಪೂರೈಸಿಲ್ಲ. ಈ ಮಧ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಮುನಿಸು ಏರ್ಪಟ್ಟಿದೆ. ಅಲ್ಲದೇ …
Read More »
BigTv News
November 7, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕಡಿತಗೊಳಿಸಿ ಕಲ್ಯಾಣ ಮಂಡಳಿಯು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಎಐಯುಟಿಯುಸಿ ಗೆ ಸೇರಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ(ರಿ)ದ ಜಿಲ್ಲಾ ಸಮಿತಿಯವರು ಇಂದು ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆದಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಳೆದ ೨ ವರ್ಷಗಳಿಂದ ಶೈಕ್ಷಣಿಕ ವರ್ಷಗಳ ಸಹಾಯಧನವನ್ನು …
Read More »
BigTv News
November 7, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಧಾರವಾಡ ಮುರಘಾಮಠದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರವರ ನೇತೃತ್ವದಲ್ಲಿ ಗುರುವಾರ ದಿ 09 ರಂದು ಸಮಮ 10-30 ಗಂಟೆಗೆ ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ ಹಾಗೂ ಡಿಸಿ ಕಛೇರಿ ಮುತ್ತಿಗೆ ಕಾರ್ಯಕ್ರಮ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಹಮ್ಮಿಕೊಂಡಿದೆ ಎಂದು ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಮ. ಕಲ್ಕೂರ ಹೇಳಿದರು, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕಬ್ಬಿಗೆ ಪ್ರತಿ ಟನ್ನಗೆ 4000 ರೂಪಾಯಿ ಬೆಲೆ …
Read More »
BigTv News
November 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವುರಲ್ಲಿ ನಮ್ಮ ತಕರಾರು ಇಲ್ಲ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ …
Read More »
Shaikh BigTv
November 7, 2023
Breaking News, SPECIAL NEWS, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೆಲವು ದಿನಗಳಹಿಂದೆ ಡಿಸಿಎಂ ಡಿ ಕೆ ಶಿವಕುಮಾರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಆದರೆ ಆ ಹೇಳಿಕೆ ಈಗ ನಿಜ ಆಗುವ ಕಾಲ ಸನ್ನಿಹಿತ ವಾಗಿದೆ ಅಂತಲೇ ಹೇಳಬಹುದು….ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವಕರಿಗೆ ಮತ್ತು ವಾಕ್ ಚಾತುರ್ಯ ಹಾಗು ಹೊಸಮುಖ ಇರುವ ಪಕ್ಷ ನಿಷ್ಠ ಕಾರ್ಯಕರ್ತರಿಗೆ ಈ ಭಾರಿ ಪಕ್ಷ ಮುನ್ನಣೆ ನೀಡುತ್ತದೆ ಅಂತ ಹೇಳಿದ ಬೆನ್ನಲೆ ಹುಬ್ಬಳ್ಳಿಯ ಕಾಂಗ್ರೆಸ್ ಯುವ ನಾಯಕ ರಜತ್ ಉಳ್ಳಾಗಡ್ಡಿ ಮಠ ನಡೆ …
Read More »