BigTv News
November 1, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಕಿತ್ತಾಡುತ್ತಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕೈದು ಜನರ ಮಧ್ಯೆ ಪೈಪೋಟಿ ಇದೆ. ಹೀಗಾಗಿ ಅಧಿಕಾರದ ಸಂಘರ್ಷದಿಂದ ಕಾಂಗ್ರೆಸ್ ಸರ್ಕಾರ ಪತನ ಆಗುವುದು ಖಚಿತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ. ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ. ಮಾಜಿ …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್ 1 2023 ರಿಂದ 2024 ನವೆಂಬರ್ 1 ರವರೆಗೆ ಕನ್ನಡ ಸಂಭ್ರಮ ವರ್ಷವನ್ನು ಆಚರಣೆ ಮಾಡುವಂತೆ ಘೋಷಣೆ ಮಾಡಲಾಗಿದ್ದು, ಮುಂದಿನ 1 …
Read More »
BigTv News
October 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿದೆ. ಈಗಾಗಲೇ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಸ್ಪಷ್ಟನೆ ನೀಡಲಾಗಿದೆ. ಆದರೆ ಅಧಿಕೃತವಾಗಿ ಯಾವುದೇ ಮಾತುಕತೆ ನಡೆಸಿರಲಿಲ್ಲ. ಇದೀಗ ಮೈತ್ರಿ ಮಾತುಕತೆಗೆ ಫೈನಲ್ ಮಾತುಕತೆಗೆ ಡೇಟ್ ಫಿಕ್ಸ್ ಆಗಿದೆ.ನವೆಂಬರ್ 3 ರಂದು ಮೈತ್ರಿ ಮಾತುಕತೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ಭೇಟಿ ವೇಳೆಯೇ ಲೋಕಸಭಾ ಚುನಾವಣೆಯ …
Read More »
BigTv News
October 31, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರ : ಮಹಾರಾಷ್ಟ್ರದಲ್ಲಿ ಸರ್ಕಾರ ಪತನವಾದಂತೆ ರಾಜ್ಯದಲ್ಲೂ ಸರ್ಕಾರ ಪತನವಾಗಲಿದೆ ಎಂದು ನಿನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು, ಅದಕ್ಕೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದು,ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮೊದಲು ಬಿಜೆಪಿ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಜಮೀರ್ ಅಹ್ಮದ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ದಾವಣಗೆರೆಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಜಾರಕಿಹೊಳಿ …
Read More »
BigTv News
October 31, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಕ್ಕೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಆಗಿನಿಂದ ಈ ಸಂಬಂಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಾಗೆಯೇ ಹುಬ್ಬಳ್ಳಿಯಲ್ಲಿ ಉದ್ಯಮಿಗಳಿಬ್ಬರು ಹುಲಿ ಉಗುರು ಪೆಂಡೆಂಟ್ ಧರಿಸಿರುರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂದು ಈ ಇಬ್ಬರು ಉದ್ಯಮಿಗಳ ಮನೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಲಯ ಅರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವದಲ್ಲಿ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ …
Read More »
BigTv News
October 31, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ನಗರದಲ್ಲಿ ನವೆಂಬರ್ 1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಬಾರಿಯ ಕನ್ನಡ ಹಬ್ಬದ ಮೆರವಣಿಗೆಯಲ್ಲಿ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಡೀ ರಾಜ್ಯದಲ್ಲಿ ಬೆಳಗಾವಿಯಲ್ಲೇ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಶುದ್ಧ ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ರಾಣಿ ಚನ್ನಮ್ಮನ ವೃತ್ತದಲ್ಲಿ …
Read More »
BigTv News
October 30, 2023
News, ಕರ್ನಾಟಕ, ಧಾರವಾಡ
ಹುಬ್ಬಳ್ಳಿ : ಕರ್ನಾಟಕ ರತ್ನ ಪವರ್ ಸ್ಟಾರ್ ಡಾ// ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆಯ ಅಂಗವಾಗಿ ಇಲ್ಲಿಯ ನವನಗರದಲ್ಲಿರುವ ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ರಕ್ತದಾನ ಶಿಬಿರವನ್ನು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಡಾ. ಬಿ ಆರ್ ಪಾಟೀಲ್ ಅವರು ಪುನೀತ್ ರಾಜಕುಮಾರ್ ಕೇವಲ ಒಬ್ಬ …
Read More »
BigTv News
October 27, 2023
ಕರ್ನಾಟಕ, ರಾಮನಗರ, ಸುದ್ದಿ
ರಾಮನಗರ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಈ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲು ಬ್ರ್ಯಾಂಡ್ ಬೆಂಗಳೂರು ಅಡಿಯಲ್ಲಿ ಹಣಕಾಸು ಒದಗಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಪ್ರಸ್ತಾವನೆಯು ಜಿಲ್ಲೆಯನ್ನು ವಿಭಜಿಸಿದ್ದು, ರಾಮನಗರದ ನಿವಾಸಿಗಳು ಈ ಕ್ರಮವನ್ನು ವಿರೋಧಿಸಿದರೆ ಕನಕಪುರದ ನಿವಾಸಿಗಳು ತಮಗಾಗಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ. ರಾಮನಗರ ಜಿಲ್ಲೆ …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು( ಅಕ್ಟೋಬರ್ 26) ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ …
Read More »
BigTv News
October 26, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜಕಾರಣಿಗಳು ಸೇರಿದಂತೆ ಅನೇಕರು ಹುಲಿ ಉಗುರು ಧರಿಸುವ ಕುರಿತು ತಾರತಮ್ಯ ಕ್ರಮ ಬೇಡ. ಎಷ್ಟು ಮಂದಿ ರಾಜಕಾರಣಿಗಳ ಕೊರಳಲ್ಲಿ ಹುಲಿ ಉಗುರಿಲ್ಲ? ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ ಆಗಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದರು. ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಜನರ ಕೊರಳಲ್ಲಿ ಹುಲಿ ಉಗುರು ಇದೆ. ಎಷ್ಟು ಮಂದಿ ರಾಜಕಾರಣಿಗಳ ಕೊರಳಲ್ಲಿ ಹುಲಿ ಉಗುರಿಲ್ಲ? ಯಾವತ್ತಾದರೂ ನೋಡಿದ್ದೀರಾ..? ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ …
Read More »