BigTv News
October 26, 2023
ಕರ್ನಾಟಕ, ಚಿಕ್ಕಬಳ್ಳಾಪುರ, ಸುದ್ದಿ
ಸಿಮೆಂಟ್ ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆಯು ಚಿಕ್ಕಬಳ್ಳಾಪುರ ಪಟ್ಟಣದ ಹೊರವಲಯದಲ್ಲಿರುವ ಚಿತ್ರಾವತಿ ಎಂಬಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಇಂದು ಬೆಳಗಿನ ಜಾವ ಚಿತ್ರಾವತಿಯಲ್ಲಿ ರಸ್ತೆ ಪಕ್ಕದಲ್ಲಿ ಸಿಮೆಂಟ್ ಲಾರಿಯೊಂದು ನಿಂತಿತ್ತು. ಅದೇ ಮಾರ್ಗವಾಗಿ ಬಂದ ಟಾಟಾ ಸುಮೋ ಎಸ್‍ಯುವಿಯು ವೇಗವಾಗಿ ಬಂದು ಸಿಮೆಂಟ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋದಲ್ಲಿದ್ದ …
Read More »
BigTv News
October 26, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ:-ಹುಬ್ಬಳ್ಳಿಯ ಕಾಂಗ್ರಸ್ ಯುವ ಮುಖಂಡ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಳಿಯನ ಕೊರಳಿನಲ್ಲಿಯೂ ಹುಲಿ ಉಗುರು ಇರುವ ವಿಡಿಯೋ ಈಗ ವ್ಯೆರಲ್ ಆಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕ್ಷೇತ್ರ ಬಿಟ್ಟುಕೊಟ್ಟ ಡಿಕೆಶಿ ನಿಕಟ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರು ಪೆಂಡೆಂಟ್ ಈಗ ಸುದ್ದಿಯಲ್ಲಿದೆ.ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಲು ಕಾರಣ ಯಾರು? ಬಿಜೆಪಿ ಕೆಲಸ ಸುಲಭ ಮಾಡಿದ್ದು ನೀವು ಅಲ್ಲವೇ? ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಗೆ ಸಪೋರ್ಟ್ ಮಾಡಿದವರು ಯಾರು? ಇದೇ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಈ ಕುರಿತು ಗುರುವಾರ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಮೇರಿಕಾಕ್ಕೆ ಹೋದ ತಕ್ಷಣ ಮೊದಲ ವಿಕೆಟ್ ಪತನ ಮಾಡಿದರು. ಐಎಂಎ ಆರೋಪಿ …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪತನವಾಗಲಿದೆ ಎಂಬುದು ಅವರ ಕನಸು ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.ಹಿಂದೆ ಲಿಂಗಾಯಿತ-ವೀರಶೈವ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದರು. ಮುಖ್ಯಮಂತ್ರಿ ಜೊತೆ ಮಾತುಕತೆ ನಡೆದಿರುವ ಹಾಗೂ ತಮ್ಮ ಹೇಳಿಕೆಯಲ್ಲಿ ಮೃಧುತ್ವದ …
Read More »
BigTv News
October 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ” ಚಿತ್ರದ ನಾಯಕ ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ..ಈ ಹಿಂದೆ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ronny ಚಿತ್ರದ ಟೈಟಲ್ ಬಿಡುಗಡೆ ಮಾಡಿ ದಾಖಲೆ ಮಾಡಿದ್ದರು. ಈಗ ಹಿಮಾಚಲ ಪ್ರದೇಶಕ್ಕೆ ಹೋಗಿ 10 ದಿನ ಟ್ರೈನಿಂಗ್ ಪಡೆದು 8000 ಅಡಿ ಏತ್ತರದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಚಿತ್ರರಂಗದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿದ ಮೊದಲ ನಟ ಎನ್ನುವ ದಾಖಲೆ …
Read More »
BigTv News
October 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ಬಳಿಕ ಅರಣ್ಯಾಧಿಕಾರಿಗಳು ಅಲರ್ಟ್ ಆಗಿದ್ದು, ಯಾರೆಲ್ಲಾ ಆ ರೀತಿಯ ಲಾಕೆಟ್ ಧರಿಸಿದ್ದಾರೋ ಅವರಿಗೆಲ್ಲ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ರಾಜ್ಯಸಭೆ ಸದಸ್ಯ, ನಟ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ. ವರ್ತೂರ್ ಸಂತೋಷ್ ಬಂಧನವಾದ ಬಳಿಕ ಹುಲಿ ಉಗುರಿನ ಲಾಕೆಟ್ ಧರಿಸಿರುವ ಎಲ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ …
Read More »
BigTv News
October 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ …
Read More »
BigTv News
October 25, 2023
ಕರ್ನಾಟಕ, ಮೈಸೂರು, ಸುದ್ದಿ
ನಾಡಿನಾದ್ಯಂತ ದಸರಾ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಆಚರಣೆ ಇಲ್ಲದೆ ಹೋದರೆ ಹೇಗೆ. ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಗೆ ಇರಬಹುದು. ಆದರೆ ಹಬ್ಬಹರಿದಿನಗಳಿಂದ ಅಲ್ಲ. ಬಿಗ್ ಬಾಸ್ ಕೂಡ ಎಲ್ಲಾ ಸಂತೋಷಗಳನ್ನು ನೀಡುತ್ತಲೇ ಇರುತ್ತದೆ. ಇವತ್ತು ಬಿಗ್ ಬಾಸ್ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದಸ್ಯರ ಸಂತಸವನ್ನು ದುಪ್ಪಟ್ಟು ಮಾಡಲು ಬಂದಿದ್ದು, ತಾರಾ ಅನುರಾಧ. ಮನೆಯ ಕಳೆ ಮತ್ತಷ್ಟು ಹೆಚ್ಚಾಗಿತ್ತು. …
Read More »
Shaikh BigTv
October 25, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗಲ್ಲಿಗಲ್ಲಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಜೊರಾಗಿದೆ. ನಿಷೇಧ ಇದ್ರು ಚೋಟಾ ಮುಂಬೈ ನಲ್ಲಿ ಪ್ಲಾಸ್ಟಿಕ್ ಮಾರಾಟ ಜೋರು ನಡಿದಿದೆ.ಪೊಲೀಸ್ ಠಾಣೆ ಮುಂಭಾಗವೇ ಪ್ಲಾಸ್ಟಿಕ್ ಮಾರಾಟ ಜೋರಾಗಿದೆ. ಪ್ಲಾಸ್ಟಿಕ್ ಮಾರಾಟ ನಿಷೇಧ ಇದ್ರೂ ಚೋಟಾ ಮುಂಬೈನಲ್ಲಿ ಭರ್ಜರಿ ಮಾರಾಟ ಮಾಡುತ್ತಿರುವ ವ್ಯಾಪಾರಿಗಳು.ಪ್ಲಾಸ್ಟಿಕ್ ವ್ಯಾಪಾರಿಗಳ ಬೆನ್ನಿಗೆ ನಿಂತಿದ್ದಾರಾ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು.ರಾಜಾರೋಷವಾಗಿ ಪ್ಲಾಸ್ಟಿಕ್ ಮಾರ್ತಿದ್ದವರು ಬಿಗ್ ಟಿವಿ ನ್ಯೂಸ್ ಕ್ಯಾಮೆರಾ ಕಂಡು ಅಂಗಡಿ ಬಂದ್ ಮಾಡಿದ ವ್ಯಾಪಾರಿಗಳು.ಸರ್ಕಾರದ ಆದೇಶವು ವ್ಯಾಪಾರಿಗಳಿಗೆ …
Read More »
BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಲಿದೆ. ಅರಮನೆ ಬಲರಾಮ ಗೇಟ್ ಬಳಿ ಸಿಎಂರಿಂದ ಈಗಾಗಲೇ ನಂದಿಧ್ವಜ ಪೂಜೆ ನೆರವೇರಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ,ಸಚಿವರಾದ ಕೆ.ಹೆಚ್.ಮುನಿಯಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ, ಕೆ.ಎನ್.ರಾಜಣ್ಣ, ಭೈರತಿ ಸುರೇಶ್ ಹಾಗೂ ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದಾರೆ. ಮಧ್ಯಾಹ್ನ 1.46ರಿಂದ 2.48ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿದೆ
Read More »