BigTv News
October 14, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೈತರು ಕಬ್ಬು ಮತ್ತು ಭತ್ತವನ್ನು ಬೆಳೆಯುತ್ತಾ ಬಂದಿದ್ದಾರೆ. ಇದೆರಡು ಬೆಳೆಯನ್ನು ಬೆಳೆಯ ಬೇಕಾದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಈ ಬಾರಿ ಮಳೆಯ ಕೊರೆತೆಯಿಂದಾಗಿ ಬೆಳೆ ಬೆಳೆಯುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಬಹುತೇಕ ರೈತರು ನೀರಿಲ್ಲದ ಕಾರಣದಿಂದ ಬೆಳೆ ಬೆಳೆಯಲಾಗದೆ ಆಕಾಶ ನೋಡುವಂತಾಗಿದೆ. ಆದರೆ ಕೆ.ಆರ್.ಪೇಟೆ ತಾಲೂಕಿನ ವಿಠಲಾಪುರದ ಪ್ರಗತಿಪರ ರೈತ ಸುಬ್ಬೇಗೌಡರು ಮಾತ್ರ ಭಿನ್ನವಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಅವರು ಕಬ್ಬು, ಭತ್ತಕ್ಕೆ ಜೋತು …
Read More »
BigTv News
October 14, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಲಭಿಸಿದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕವು ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ಸಿಗರು ಒಂದೆಡೆ ಕತ್ತಲೆ ಭಾಗ್ಯ ನೀಡಿದ್ದಾರೆ. ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Read More »
BigTv News
October 14, 2023
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು. ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ರಾಯಚೂರು ಜಿಲ್ಲಾ ಪ್ರವಾಸವನ್ನು ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, …
Read More »
BigTv News
October 14, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: 2024 ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ ಬಿಜೆಪಿಗೆ 24 ಹಾಗೂ ಜೆಡಿಎಸ್ ಗೆ 4 ಕ್ಷೇತ್ರಗಳ ಕುರಿತು ಚರ್ಚೆಯಾಗಿದ್ದು, ದಸರಾ ಹಬ್ಬದ ಬಳಿಕ ಇನ್ನೊಂದು ಸುತ್ತಿನ ಮಾತುಕತೆ ನಂತರ ಕ್ಷೇತ್ರ ಹಂಚಿಕೆ ಅಂತಿಮವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಪ್ಲಾನ್ ನಡೆಸಿದ್ದು, ಇತ್ತ 28 ಕ್ಷೇತ್ರಗಳ ಪೈಕಿ …
Read More »
Shaikh BigTv
October 13, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನೋಡು ನೋಡತ್ತಿದ್ದಂತೆ ಧರೆಗುರುಳಿದ ಬೃಹತ್ ಮರ.ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ಕಾರ್ , ಬೈಕ್ ಜಖಂ ವಾಹನ ಸವಾರರು ಅಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ತಪ್ಪಿದ ಬಾರಿ ದುರಂತ. ಹುಬ್ಬಳ್ಳಿ ಕೇಶ್ವಾಪುರ ವೃತದ ಬಳಿ ಅವಘಡ ಸಂಭವಿಸಿದೆ.ವೃತ್ತದಲ್ಲಿ ಹಲವು ವರ್ಷಗಳಿಂದ ನಗರದ ನೆರಳು ನೀಡುತ್ತಿದ್ದ ಸುಮಾರು 60 ವರ್ಷದ ಮರ ಇದಾಗಿತ್ತು.ವಾಹನ ಸಂಚಾರದಲ್ಲಿ ಮಾಡಲಾಗಿದೆ.ಸ್ಥಳಕ್ಕೆ ಪೊಲೀಸರ ಭೇಟಿ ನಿಡಿ ಮರ ತೆರವು ಕಾರ್ಯಾಚರಣೆ ಆರಂಬಿಸಿದ್ದಾರೆ.
Read More »
BigTv News
October 13, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಹಳಷ್ಟು ಪ್ರವಾಸಿತಾಣಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್‌ಗಳ ಸ್ಥಿತಿಯನ್ನು ತಿಳಿಯುವ ಉದ್ದೇಶದಿಂದ ತಂಡಗಳನ್ನು ರಚನೆ ಮಾಡಿ ಪರಿಶೀಲನೆ ಮಾಡಲಾಗುವುದು ಎಂದು ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ (RTO) ಅಧಿಕಾರಿ ಆರ್.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ನನ್ನನ್ನು ಕಾಣಬಹುದು. ಹಿಂದೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಇದ್ದಂತಹ ಸಮಸ್ಯೆಗಳು ಮುಂದೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. …
Read More »
BigTv News
October 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಭಾರತದಲ್ಲಿ ವಿಪತ್ತು ಸಂಭವಿಸಿದಾಗ ಎಚ್ಚರಿಸುವ ಅಲರ್ಟ್ ಮೆಸೇಜ್ ನೀಡಲು ಇಂದಿನಿಂದ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಭಾರತದಲ್ಲಿ ತ್ವರಿತಗತಿಯಲ್ಲಿ ಜನರನ್ನು ಎಚ್ಚರಿಸುವ ಏಕ ಮಾತ್ರ ಸಾಧನ ಮೊಬೈಲ್ ಗಳಾಗಿವೆ. ಭಾರತದಲ್ಲಿ 120 ಕೋಟಿ ಮೊಬೈಲ್ ಬಳಕೆದಾರರಿದ್ದಾರೆ. ಈ ಪೈಕಿ 60 ಲಕ್ಷ ಜನ ಸ್ಮಾರ್ಟ್ ಪೋನಗಳನ್ನು ಬಳಕೆ ಮಾಡುತ್ತಿದ್ದಾರೆ. ವಿಪತ್ತು ಸಂಭವಿಸಿದಾಗ ದ್ವನಿಯ ಜೊತೆ ಮೊಬೈಲ್ ಕಂಪನವಾಗುತ್ತದೆ. ಕಂಪನವಾಗುವ ಸಂಧರ್ಭದಲ್ಲಿ ಮೊಬೈಲ್ ನಲ್ಲಿ ಸಂದೇಶಗಳು ಬರುತ್ತವೆ. ಘಟನೆಗಳು ಸಂಭವಿಸಿದಾಗ ತುರ್ತು ಎಚ್ಚರಿಕೆ …
Read More »
BigTv News
October 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಳ್ಳೆಯ ಆಡಳಿತ ಕೊಡಬೇಕು ಅಂತಿದ್ದಾರೆ. ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ ಮಾಡಬೇಕು, ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಸದಾನಂದಗೌಡ ಕಿಡಿಕಾರಿದರು.ನನ್ನ ಸಂಪರ್ಕದಲ್ಲಿ ಅನೇಕರು ಇದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ …
Read More »
Shaikh BigTv
October 11, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕೋಟ್ಯಾಂತರ ರೂಪಾಯಿ ನುಂಗಿ ನೀರು ಕುಡಿದವರಾರು..? ಹುಬ್ಬಳ್ಳಿ- ಧಾರವಾಡದಲ್ಲಿ ಎಗ್ಗಿಲದೇ ನಡೀತಿದೆ ಅಕ್ರಮ ಸಕ್ರಮ ದಂದೆ.ಅಕ್ರಮ್ ಲೇಔಟ್ ಮಾಡಿ ಮಾರಾಟ ಮಾಡುತ್ತಿರುವ ಖದಿಮರು.ಯಾರದ್ದೋ ಜಮೀನು ಯಾರದ್ದೋ ದುಡ್ಡು, ಮಾರಾಟ ಮಾಡ್ತಿರೋರು ಮಾತ್ರ ಖದಿಮರು. ಇದರಿಂದ ಬಹಳ ಜನಕ್ಕೆ ತೊಂದ್ರೆ ಆಗುತ್ತೆ.ಮೋಸ ಹೋಗೋಕು ಮುಂಚೆ ಜಾಗ್ರತರಾಗಿ ಜನರೇ,ಇಲ್ಲವಾದರೆ ನೀವು ಕೋರ್ಟ್ ಕಛೇರಿ ಅಲೆಯೋದು ತಪ್ಪಲ್ಲ. ಇದರ ಬಗ್ಗೆ ಅಧಿಕಾರಿಗಳು ಏನ್ ಕ್ರಮ ಕೈಗೊಳ್ಳುತ್ತಾರೆ. ಅಧಿಕಾರಿಗಳು ನೋಡದಿದ್ದರೆ ಜನ https://fb.watch/nCdQEanbqb/?mibextid=VhDh1V ಸಾಮಾನ್ಯರ ಗತಿ …
Read More »
BigTv News
October 11, 2023
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ತೆಲಂಗಾಣದಲ್ಲಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಲವಾರು ರೈಲುಗಳ ಸೇವೆಗೆ ಚಾಲನೆ ನೀಡಿದರು. ಇದರಲ್ಲಿ ಒಂದು ರೈಲು ಕರ್ನಾಟಕದ ರಾಯಚೂರು ಮತ್ತು ತೆಲಂಗಾಣದ ನಾಂದೇಡ್ಗೆ ಸಂಚಾರ ನಡೆಸುತ್ತದೆ. ಈ ಮೂಲಕ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಕ್ಟೋಬರ್ 10ರಿಂದಲೇ ಈ ರೈಲು ಸೇವೆ ಆರಂಭವಾಗಿದೆ. ಈ ಮೂಲಕ ಕೇಂದ್ರ ಸರ್ಕಾರ, ರೈಲ್ವೆ ಸಚಿವಾಲಯ ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಂಪರ್ಕ ಕಲ್ಪಿಸುವ ರೈಲು ಸೇವೆ ಆರಂಭಿಸಿದೆ.
Read More »