BigTv News
October 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸ ಹಲವರಲ್ಲಿದೆ. ಕಾಫಿ ಕುಡಿಯುವುದು ತುಂಬಾ ಒಳ್ಳೆಯ ಅಭ್ಯಾಸನೇ ಆದರೆ ಹಾಲು ಹಾಕಿದ ಕಾಫಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಅಷ್ಟು ಸರಿಯಲ್ಲ. ಬ್ಲ್ಯಾಕ್ ಕಾಫಿ ಆರೋಗ್ಯ ವೃದ್ಧಿಸುತ್ತದೆ, ಆದರೆ ಹಾಲು ಹಾಕಿದ ಕಾಫಿ ಕುಡಿಯುವುದು ಒಳ್ಳೆಯದಲ್ಲ, ಹಾಲು ಹಾಕಿ ಮಾಡಿದ ಕಾಫಿ ಕುಡಿಯುವುದರಿಂದ ಉಂಟಾಗುವ ಅಡ್ಡಪರಿಣಾಮಗಳೇನು. ಜೀರ್ಣಕ್ರಿಯೆಗೆ ಒಳ್ಳೆಯದಲ್ಲ. ಹಾಲು ಹಾಕಿದ ಕಾಪಿ ಕುಡಿಯುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಇದರಿಂದ ಹೊಟ್ಟೆಯ ಆರೋಗ್ಯಕ್ಕೆ …
Read More »
BigTv News
October 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ತನ್ನ ಓಲೈಕೆ ರಾಜಕಾರಣಕ್ಕೆ ಶಿಕ್ಷಣ ಕ್ಷೇತ್ರವನ್ನು ಬಳಕೆ ಮಾಡಿಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡನೀಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕವನ್ನು ಹಾಳುಗೆಡುವ ಕೆಲಸ ಮಾಡಿದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಬರಬೇಕೆಂದು ವಿಧಾನಸಭಾ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಡಪಂಥೀಯ ಬುದ್ದಿಜೀವಿಗಳ …
Read More »
BigTv News
October 10, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಇಸ್ರೇಲ್ ಹಾಗೂ ಫ್ಯಾಲೆಸ್ತೇನ್ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ದೇಶದಲ್ಲಿ ಧಾರವಾಡದ ಸಹಾಯಕ ಪ್ರಾಧ್ಯಾಪಕರೊಬ್ಬರು ಸಿಲುಕಿಕೊಂಡಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸುಮೇಶ್ ಎನ್ನುವವರು ಇಸ್ರೇಲ್ ದೇಶದ ಜೇರುಸೇಲಂ ನಗರದ ಹೆಬ್ರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಹವಾಮಾನ ಶಾಸ್ತ್ರ ಕುರಿತ ತರಬೇತಿಗೆ ತೆರಳಿದ್ದರು. ಆಗಸ್ಟ್ 7 ರಿಂದ ತರಬೇತಿ ಸಹ ಆರಂಭಗೊಂಡಿತ್ತು. ಈ ತರಬೇತಿ ಅಕ್ಟೋಬರ್ 22ರ ವರೆಗೆ ನಡೆಯಬೇಕಿತ್ತು. ಆದರೆ, ಅಲ್ಲಿ ಯುದ್ಧ ಆರಂಭವಾಗಿದ್ದರಿಂದ …
Read More »
BigTv News
October 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸೋಮವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಯು ಮಂಗಳವಾರವೂ ಮುಂದುವರಿಯಲಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಸೋಮವಾರ …
Read More »
BigTv News
October 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಈ ರೋಗವನ್ನು ಹತೋಟಿ ಮಾಡಿ ತೋಟವನ್ನು ಉಳಿಸಿಕೊಳ್ಳಲು ಹಲವಾರು ಔಷಧಿಗಳ ಮೊರೆ ಹೋಗಿದ್ದಾರೆ. ಸರ್ಕಾರ ರೈತರಿಗೆ ನೀಡಿದ್ದ ಎಲ್ಲಾ ಭರವಸೆಗಳು ಹುಸಿಯಾಗಿವೆ. ಕೇಂದ್ರಿಯ ತೋಟದ ಬೆಳಗಳ ಸಂಶೋಧನಾ ಸಂಸ್ಥೆ, ಪ್ರಾಂತೀಯ ಕ್ಷೇತ್ರ ವಿಟ್ಲ, ಕರ್ನಾಟಕ ಅಡಿಕೆ ಬೆಳೆಗೆ ಕಾಡುವ ಎಲೆಚುಕ್ಕೆ ರೋಗದ ನಿರ್ವಹಣೆ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ರೈತರು ಈ …
Read More »
BigTv News
October 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನ್ನಡ ಕಿರುತೆರೆಯ ಬೃಹತ್ ರಿಯಾಲಿಟಿ ಶೋ ಎಂಬ ಖ್ಯಾತಿಯ ಬಿಗ್‌ಬಾಸ್ ಕನ್ನಡದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಣಿಸಿಕೊಂಡಿದ್ದು,ಈ ಕುರಿತು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್ಗೆ ಯು ಟಿ ಖಾದರ್ ಅವರಿಗೆ ದೂರು ನೀಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಯು ಟಿ ಖಾದರ್ ದೂರು ನೀಡುವ ಮೂಲಕ ಸೇವಾ ಸಂಸ್ಥೆಯು ಆಗ್ರಹಿಸಿದೆ. ಇನ್ನು ಚಿಕ್ಕಬಳ್ಳಾಪುರ …
Read More »
BigTv News
October 9, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ನೇ ಆರೋಪಿಯಾಗಿರುವ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯೋಗೀಶಗೌಡರ ಹತ್ಯೆಯಾದಾಗ ಚೆನ್ನಕೇಶವ ಟಿಂಗರಿಕರ್ ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದರು. ಅಲ್ಲದೇ ಪ್ರಕರಣದ ತನಿಖಾಧಿಕಾರಿ ಸಹ ಆಗಿದ್ದರು. ಸಿಬಿಐಗೆ ಈ ಪ್ರಕರಣದ ತನಿಖೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಸಹ ಈ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಎಂದು …
Read More »
BigTv News
October 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಡಿ ಕೆ ಶಿವಕುಮಾರ್ ಅವರೇ ನಿಮ್ಮದು ಉತ್ತರ ಕುಮಾರನ ಪೌರುಷ. ಐದು ವರ್ಷ ನಾನೇ ಸಿಎಂ ಆಗಿರ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಒಂದು ಬಾರಿ ಎರಡುವರೆ ವರ್ಷ ನಾನು ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸವಾಲ್ ಹಾಕಿದ್ದಾರೆ ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರದ್ದು ಉತ್ತರನ …
Read More »
BigTv News
October 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಬಿಹಾರ ಜಾತಿ ಗಣತಿ ಬಿಡುಗಡೆ ಬಳಿಕ ಕರ್ನಾಟಕದಲ್ಲಿ ಜಾತಿ ಗಣತಿ ರಿಲೀಸ್ ಆಗುತ್ತೆ ಅನ್ನೋ ಮಾತು ಬಲವಾಗಿ ಕೇಳಿಬರ್ತಿದೆ. ಈ ಬಗ್ಗೆ ಇವತ್ತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಜಾತಿ ಗಣತಿ ಬಗ್ಗೆ ಒಂದು ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಬಗ್ಗೆ ತಿಳಿಸಿದ ಮಾಹಿತಿ ಏನು? ಕರ್ನಾಟಕದಲ್ಲಿ ಕೂಡ ಬಿಹಾರದ ರೀತಿ ಜಾತಿ ಗಣತಿ ವರದಿ ಬಿಡುಗಡೆ ಆಗುತ್ತಾ?ಅಂದಹಾಗೆ ಇಡೀ ದೇಶದ ಗಮನ …
Read More »
BigTv News
October 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಹುನಿರೀಕ್ಷಿತ ನಾನ್ ಎಸಿ ‘ಪಲ್ಲಕ್ಕಿ’ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್‌ಗಳೊಂದಿಗೆ 100 ಹೊಸ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಹೊರತಂದಿದೆ.ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಜರಿದ್ದರು. ಪಲ್ಲಕ್ಕಿ’ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್‌ಗಳು …
Read More »