Breaking News

ಕರ್ನಾಟಕ

ಛತ್ತೀಸ್ಗಡದಲ್ಲಿ ಎರಡು ಪ್ರತ್ಯೇಕ ಎನ್ಕೌಂಟರ್ 22 ನಕ್ಸಲ್ ಹತ್ಯೆ

ಭದ್ರತಾ ಪಡೆಗಳು ಇಂದು ಛತ್ತೀಸ್ಗಡದ ಬಿಜಾಪುರ್ ಹಾಗೂ ಕಾಂಕೆರ ಜಿಲ್ಲೆಗಳಲ್ಲಿ ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ ಅಲ್ಲಿ 22 ನಕ್ಸಲ್ ಯಾರನ್ನು ಹತ್ಯೆ ಮಾಡಲಾಗಿದೆ. ಎನ್ನುವ ಮಾಹಿತಿ ಲಭ್ಯವಾಗಿದೆ ಬೆಳಿಗ್ಗೆ 7:00 ಯಿಂದ ನಕ್ಸಲ್ ಮತ್ತು ಭದ್ರತಾ ಪಡೆಗಳ ನಡುವಿನ ನಿರಂತರ ಗುಂಡಿನ ಚಕಮಕಿ ನಡೆಯಿತು. ಇನ್ಕೌಂಟರ್ ನಂತರ 22 ನಕ್ಸಲ್ ಮೃತ ದೇಹ ಮತ್ತು ಅಪಾರ ಪ್ರಮಾಣದ ಶಸ್ತ್ರಗಳನ್ನು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More »

14 ಸಾವಿರಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ಪಾಪಿ ಪೋಷಕರು

ಕರ್ನಾಟಕದಲ್ಲಿ ಮಕ್ಕಳ ಮಾರಾಟ ಜಾಲ ನಡೆಯುತ್ತಿದೆ. ಮೈಸೂರಿನಲ್ಲಿಂದು ಅವಮಾನ ಕೃತ್ಯ ನಡೆದಿದೆ. ಹೌದು ಕೇವಲ 14 ಸಾವಿರ ರೂಪಾಯಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಲಾಗಿದೆ ಎನ್ನು ಆರೋಪ ಕೇಳಲಾಗಿದೆ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠ ನಗರದಲ್ಲಿ ನಡೆದಿದೆ. ಅನಿಲ್ ಕುಮಾರ್ ಮತ್ತು ಸೌಮ್ಯ ದಂಪತಿಗಳು ಮಗುವನ್ನು ಕೇವಲ 14 ಸಾವಿರ ರೂಪಾಯಿಗೆ ಗುಂಡ್ಲುಪೇಟೆ ವ್ಯಕ್ತಿ ಒಬ್ಬರಿಗೆ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ

Read More »

ಪುಟ್ಟ ಮಕ್ಕಳನ್ನು ರಕ್ಷಿಸಲು ಸರ್ಪದೊಂದಿಗೆ ಹೋರಾಡಿ ಪ್ರಾಣ ಬಿಟ್ಟ ಶ್ವಾನ

ಹಾಸನ ತಾಲೂಕು ಕಟಾಯ ಗ್ರಾಮದಲ್ಲಿ ಸಾಕು ನಾಯಿ ಒಂದು ಕಾಳಿಂಗ ಸರ್ಪದೊಂದಿಗೆ ಹೋರಾಡಿ ತನ್ನ ಮಾಲೀಕನ ಮಕ್ಕಳ ಜೀವವನ್ನು ಕಾಪಾಡಿದೆ ಕೊನೆಗೆ ತನ್ನ ಪ್ರಾಣವನ್ನು ಕಳೆದುಕೊಂಡಿದೆ. ಸಮನ್ ಎಂಬುವರು ಸಾಕಿದ್ದ ಬಿಟ್ಬುಲ್ ನಾಯಿ ಒಂದು ಕಾಳಿಂಗ ಸರ್ಪದೊಂದಿಗೆ ಕಾಳಗ ನಡೆಸಿ ಪ್ರಾಣ ಬಿಟ್ಟಿದೆ ಹಾವಿನೊಂದಿಗೆ 15 ನಿಮಿಷಕ್ಕೂ ಹೆಚ್ಚು ಕಾಳಗ ನಡೆಸಿ ಅದನ್ನು ಕೊಂದು ಮತ್ತೆ ತಾನು ಪ್ರಾಣ ಬಿಟ್ಟಿದೆ. ಈ ವಿಷಯ ಕೇಳಿ ಕುಟುಂಬದವರು ಕಣ್ಣೀರಿಟ್ಟಿದ್ದಾರೆ.

Read More »

ಕಂಬಕ್ಕೆ ಬೈಕ್ ಡಿಕ್ಕಿ : ಹಸುನಿಗಿದ ಇಬ್ಬರ ಸಹೋದರರು

ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬೆಂಗಳೂರಿನ ಅಣೆ ಪಾಳ್ಯ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ 5 ಗಂಟೆ ಜಾವಾ ನಡೆದಿದೆ. ಅತಿ ವೇಗವಾಗಿ ಓಡಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಸಹೋದರರನ್ನು ನೀಲಸಂಧಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಹೆಲ್ಮೆಟ್ ಹಾಕದ ಕಾರಣ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಪೋಲಿಸರ ಆಗಮಿಸಿ ಪರಿಶೀಲನೆ …

Read More »

ಕೃಷಿಗೆ ತುಂಗಾಭದ್ರಾ ಡ್ಯಾಂ ನೀರು,ಕೃಷಿ ಚಟುವಟಿಕೆಗೆ ತುರ್ತು ಸಭೆ.

ತುಂಗಾಭದ್ರಾ ಜಲಾಶಯದಿಂದ ಕೃಷಿ ಚಟುವಟಿಕೆಗೆ ನೀರನ್ನು ಒದಗಿಸುವ ಕುರಿತು ಚರ್ಚಿಸಿ, ನಿರ್ಣಯಿಸಲು ತುಂಗಾಭದ್ರಾ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯನ್ನು ಮಾರ್ಚ್ 21ರಂದು ಕರೆಯಲಾಗಿದೆ. ರೈತರು ಬೇಸಿಗೆ ಹಂಗಾಮಿನಲ್ಲೂ ಡ್ಯಾಂನಿಂದ ನೀರು ಪೂರೈಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.

Read More »

ಧಾರವಾಡ : ವಿದ್ಯುತ್ ಇಲ್ಲದೆ ರೈತರ ಪರದಾಟ

ಧಾರವಾಡ ತಾಲೂಕಿನ ಮಾಧನಬಾವಿ ಗ್ರಾಮದಲ್ಲಿ ಸುಮಾರು 5 ಟ್ರಾನ್ಸ್ಪೋರ್ಟ್ ಮರಗಳು ಸುಟ್ಟು ಅನೆಕ ತಿಂಗಳುಗಳೆ ಕಳೆದವು .ಈ ಟ್ರಾನ್ಸ್ಪೋರ್ಟ್ ಮರಗಳಿಂದ ಮಾಧನಬಾವಿ ಗ್ರಾಮದ ನೂರಕ್ಕೂ ಹೆಚ್ಚು ಬೋರ್ವೆಲ್ ಗಳಿಗೆ ವಿದ್ಯುತ್ ಪೂರಿಗೆ ಯಾಗುತ್ತಿತ್ತು ಇದರಿಂದ ಮಾದನ ಬಾವಿ ಗ್ರಾಮದ ಅನೇಕ ರೈತರು ಬೋರ್ ವೆಲ್ ನೀರ್ ಬೆಳೆಸಿ ಬೆಳೆಗಳನ್ನು ಬೆಳೆಸುತ್ತಿದ್ದರು. ಆದರೆ ವಿದ್ಯುತ್ ಸಂಪರ್ಕವೇ ಕಂಡಿತಗೊಂಡಿರುವುದರಿಂದ. ರೈತರ ಬೆಳೆಗೆ ನೀರಿಲ್ಲದಾಗಿದೆ. ದನ ಕರುಗಳು ನೀರಿಗಾಗಿ ಪರದಾಡುವಂತಾಗಿದೆ.

Read More »

ಮಹಿಳೆ ಮೇಲೆ ಹೆಚ್ ಎಂ ರೇವಣ್ಣ ಹಲ್ಲೆ:

ಮಾಜಿ ಸಚಿವ ಹೆಚ್ ಎಂ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಘಟನೆಯಲ್ಲಿ ಮಹಿಳೆಗೆ ತುಸು ಗಂಭೀರ ಗಾಯಗಳಾಗಿವೆ ಹಲ್ಲೆ ಪರಿಣಾಮ ಮಹಿಳೆ ಕೈ ಮೂಳೆಗೆ ಪ್ಯಾಕ್ಚರ್ ಆಗಿದ್ದು ಬಳಿಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ . ಬಳಿಕ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳೆಯರಿಗಾಗಿ ಜಾರಿ ಮಾಡಿರುವ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಇವರೇ ಮಹಿಳೆಯರನ್ನು ನಿಂದಿಸಿ ಹಲ್ಲೆ …

Read More »

ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ.

ಬೆಂಗಳೂರು ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ರೈಲ್ವೆ ನಿಲ್ದಾಣದ ಬಳಿ ಇರುವ ಖಾಲಿ ಜಾಗದಲ್ಲಿ ಸುಟ್ಟ ಸ್ಥಿತಿಯಲ್ಲಿರುವ ಮಹಿಳೆಯ ಶವ ಪತ್ತೆಯಾಗಿದ್ದು. ಕೂಡಲೇ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಂಡು ಸುಟ್ಟು ಹಾಕಿದ್ದಾರೆ ಎಂದು ಶಂಕಿಸಲಾಗಿದೆ.

Read More »

ಗ್ರಾಮ ಪಂಚಾಯಿತಿ ಸದಸ್ಯನ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಅದೃಷ್ಟವಶಾತ್ ಹಾನಿ ಸಂಭವಿಸಿಲ್ಲ.

ಗ್ರಾಮ ಪಂಚಾಯಿತಿ ಸದಸ್ಯನ ಮನೆಗೆ ಮಧ್ಯರಾತ್ರಿಯಲ್ಲಿ‌ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ನಾಲ್ಕು ಮಂದಿ ಪ್ರಾಣ ಅಪಾಯದಿಂದ ಪಾರಾಗಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.ಮನೆಯಲ್ಲಿ ಗಾಢ ನಿದ್ದೆಗೆ ಜಾರಿದ್ದ ಸಮಯದಲ್ಲಿ ಜಗನ್ನಾಥ ಹಾಗೂ ಪತ್ನಿ ಅವರ ಇಬ್ಬರು ಮಕ್ಕಳು ಅಗ್ನಿ ದುರಂತದಿಂದ ಪಾರಾಗಿದ್ದಾರೆ. ಸೋಮವಾರ ಮಧ್ಯರಾತ್ರಿ 1.30 ರ ಸಮಯದಲ್ಲಿ ಕಿಡಿಗೇಡಿಗಳು ಸುಮಾರು 60 ಲೀಟರ್ ಪೆಟ್ರೋಲ್ ತಂದು ಇದರಲ್ಲಿ 50 ಲೀಟರ್ ಪೆಟ್ರೋಲ್ ಮನೆಯ …

Read More »

ಅನೈತಿಕ ಸಂಬಂಧದ ವಿಚಾರವಾಗಿ ಪತಿ ಪತ್ನಿಯ ನಡುವೆ ಗಲಾಟೆ,ಪತ್ನಿಯನ್ನು ಹೊಡೆದು ಕೊಂದ ಗಂಡ.

ಏಳು ವರ್ಷಗಳ ಹಿಂದೆ ಅನಿತಾ ಹಾಗೂ ಬಾಬು ಮದುವೆಯಾಗಿದ್ದರು. ಬಾಬು ಆನೇಕಲ್ ತಾಲೂಕಿನ ರಾಚಮಾನಹಳ್ಳಿ ಗ್ರಾಮದ ವಾಸಿಯಾದರೆ, ಅನಿತಾ ಮೂಲತಃ ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ. ಕಳೆದ ವಾರ ಬಾಬು ಕುಟುಂಬಸ್ಥರು ಅನಿತಾ ಮನವೊಲಿಸಿ ಮನೆಗೆ ವಾಪಸ್‌ ಕರೆದುಕೊಂಡು ಬಂದಿದ್ದರು. ಆದರೆ ದಂಪತಿ ಇದೇ ವಿಚಾರವಾಗಿ ಪದೇ ಪದೇ ಜಗಳವಾಡುವುದನ್ನು ಮುಂದುವರಿಸಿಕೊಂಡು ಬಂದಿದ್ದರು.ನಿನ್ನೆ ರಾತ್ರಿಯೂ ದಂಪತಿ ಜಗಳವಾಡಿದ್ದು, ಬಾಬು …

Read More »