BigTv News
October 4, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಕುಂದಗೋಳ ಪೌಷ್ಟಿಕ ಆಹಾರ ಜಾಗೃತಿ ಆರೋಗ್ಯಕರ ಜೀವನದ ಬಗ್ಗೆ ತಿಳುವಳಿಕೆ ನೀಡುವ ಪೌಷ್ಠಿಕ ಮಾಸಾ ಚರಣೆ ಕಾರ್ಯಕ್ರಮ ಕುಂದಗೋಳ ಪಟ್ಟಣದ ಅಭಿನವ ಕಲ್ಯಾಣಪೂರ ಬಸವಣ್ಣನವರ ಮಠದಲ್ಲಿ ಜರುಗಿತು. ಗರ್ಭಿಣಿಯರು ಉಡಿ ತುಂಬಲಾಯಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಯೋಜನಾ ಅಧಿಕಾರಿ ಕಾರ್ಯಾಲಯದ ಪೌಷ್ಟಿಕ ಮಾಶಾಶ್ಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಅಶ್ವಿನಿ ಚಡಚಣ ಉದ್ಘಾಟಿಸಿದರು. ದಿವ್ಯ ಸಾನಿಧ್ಯ ಪೂಜೆ ಅಭಿನವ ಕಲ್ಯಾಣಪುರ ಮಠದ ಬಸವಣ್ಣನವರು ವಹಿಸಿಕೊಂಡಿದ್ದರು ಈ ಮಹಿಳಾ ಮತ್ತು …
Read More »
BigTv News
October 3, 2023
ಕರ್ನಾಟಕ, ಬೀದರ್, ಸುದ್ದಿ
ಬೀದರ್: ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂಬ ಕೂಗಿನ ನಡುವೆಯೇ ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಹೌದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮೋದಿ ಬೀದರ್‌ಗೆ ಆಗಮಿಸಲಿದ್ದಾರೆ. ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರಕ್ಕೆ ಮಂಗಳವಾರ ಮಧ್ಯಾಹ್ನ 1.50ಕ್ಕೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೀದರ್ ಜಿಲ್ಲಾಡಳಿತ ಡ್ರೋನ್ ಹಾರಾಟ ನಿಷೇಧಿಸಿದೆ. ನರೇಂದ್ರ ಮೋದಿ ಭದ್ರತೆಯ ಶಿಷ್ಟಾಚಾರದಂತೆ ಬೀದರ್‌ನ ವಾಯುಸೇನೆ …
Read More »
BigTv News
October 3, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯೇ ವಿದ್ಯುತ್ ದೀಪಗಳಿಂದ ಜಗಮಗಿಸುವ ಅರಮನೆ. ಈ ಅರಮನೆ ದಸರಾ ಮಾತ್ರವಲ್ಲದೆ ಎಲ್ಲ ದಿನಗಳಲ್ಲಿಯೂ ರಾತ್ರಿ ವೇಳೆ ನಿಗದಿತ ಅವಧಿಯಲ್ಲಿ ವಿದ್ಯುದ್ದೀಪಗಳಿಂದ ಮಿನುಗುತ್ತಾ ಗಮನಸೆಳೆಯುತ್ತದೆ. ಈ ಸುಂದರ ದೃಶ್ಯಗಳನ್ನು ಸವಿಯಲೆಂದೇ ಪ್ರವಾಸಿಗರು ಅರಮನೆಯತ್ತ ನೆರೆಯುತ್ತಾರೆ. ಅರಮನೆಗೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಲ್ಬ್‌ಗಳಿಂದ ಅಲಂಕೃತಗೊಂಡಿದ್ದು, ಈ ಬಲ್ಬ್‌ಗಳು ಹಲವು ಕಾರಣಗಳಿಗೆ ಹಾಳಾಗುತ್ತವೆ. ಅಂತಹ ಬಲ್ಬ್‌ಗಳನ್ನು ತೆಗೆದು ಹೊಸ ಬಲ್ಬ್‌ಗಳನ್ನು ಅಳವಡಿಸುವ ಕಾರ್ಯ …
Read More »
BigTv News
October 3, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಈ ವರ್ಷ ಮಳೆ ಪ್ರಮಾಣ ತೀವ್ರ ಕಡಿಮೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 2018ರ ಬಳಿಕ ದೇಶದಲ್ಲಿ ಮೊದಲ ಬಾರಿಗೆ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದೆ. ಕಳೆದ 5 ವರ್ಷಗಳಲ್ಲೇ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾಗಿರುವುದು ಕೃಷಿ ವಲಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಎಲ್ ನಿನೋ ಕಾರಣದಿಂದ ಈ ಬಾರಿ ಮಳೆ ಕಡಿಮೆಯಾಗಿದೆ. ಶತಮಾನದಲ್ಲೇ ಮೊದಲ ಬಾರಿಗೆ ಆಗಸ್ಟ್‌ನಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಸರ್ಕಾರಿ ಹವಾಮಾನ ಇಲಾಖೆ ವರದಿಯಲ್ಲಿ …
Read More »
BigTv News
October 3, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. 19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಇದನ್ನು ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ, ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸ್ಥಾಪಿಸಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ. ಭಾರತದ …
Read More »
BigTv News
October 3, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವತಃ ಶಾಸಕರೇ ದಿನಕ್ಕೊಬ್ಬರಂತೆ ಬೀದಿಗಿಳಿದು ಅಸಮಾಧಾನ ಹೊರ ಹಾಕುವ ಮಟ್ಟಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ನ ಕಾಗವಾಡ ಶಾಸಕ ರಾಜು ಕಾಗೆ ಅವರು, ಮೊನ್ನೆಯಷ್ಟೇ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಈ ಸಂಬಂಧ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿಯು ರಾಜ್ಯ ಸರ್ಕಾರದ ಆಡಳಿತ ಕಾರ್ಯ ನಿರ್ವಹಣೆ …
Read More »
BigTv News
October 3, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಅನಿರ್ದಿಷ್ಟ ಅವಧಿಯ ಪ್ರತಿಭಟನೆಯನ್ನುಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ನೇತೃತ್ವದಲ್ಲಿ ಗುತ್ತಿಗೆ ಪೌರ ಕಾರ್ವಿುಕರು ಪ್ರತಿಭಟನೆ ನಿರತರಾಗಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಸ್ಯಾಂಡಲ್ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ 2ನೇ ಮಗು ಜನಿಸಿರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಮೊದಲ ಮಗು ಹೆಣ್ಣು ಮಗುವಾಗಿದ್ದು, ಇಂದಿಗೆ 1 ವರ್ಷ ತುಂಬಿದೆ. ಹಾಗಾಗಿ ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್ ಮಗ ರಾಯನ್ ಭೇಟಿ ಮಾಡಿದ್ದಾನೆ. ತಂಗಿ ಜೊತೆಗೆ ಆಟವಾಡಿದ್ದಾನೆ. ಇಬ್ಬರು ಮಾತನಾಡುವ ಮುದ್ದಾದ ದೃಶ್ಯವನ್ನು ನಟಿ ಮೇಘನಾ ರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಮೇಘನಾ ರಾಜ್ ತಮ್ಮ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ ನಾವುಂದ (Bharat Navunda) ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ ತಾಂಡವ್ ರಾಮ್ (Tandav Ram) ಅವರನ್ನು ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪರಿಚಯಿಸುತ್ತಿದ್ದಾರೆ. ಅಡಚಣೆಗಾಗಿ ಕ್ಷಮಿಸಿ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಭರತ್ ಎಸ್ …
Read More »
BigTv News
October 2, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಕಾವೇರಿ ಗಲಾಟೆಯ ಸಂದರ್ಭದಲ್ಲಿ ತಮಿಳು ನಟ ಸಿದ್ಧಾರ್ಥ (Siddharth), ತಮ್ಮ ಚಿಕ್ಕು ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕೆಲ ಕಾರ್ಯಕರ್ತರು ಸಿದ್ದಾರ್ಥ ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಆಗಮಿಸಿ, ತಡೆದಿದ್ದರು. ಈ ಕುರಿತು ಕರ್ನಾಟಕದಲ್ಲೇ ಪರ ವಿರೋಧದ ಮಾತುಗಳೂ ಕೇಳಿ ಬಂದಿದ್ದವು.ಈ ಘಟನೆಗೆ ಸಂಬಂಧಿಸಿದಂತೆ ನಟ ಸಿದ್ಧಾರ್ಥ ಇದೀಗ ಪ್ರತಿಕ್ರಿಯೆಯನ್ನು (Response) ಕೊಟ್ಟಿದ್ದಾರೆ. ‘ನಾನು ನಟ. ಒಳ್ಳೆಯ ಸಿನಿಮಾ ಮಾಡಿದ್ದೇನೆ. ಸಾವಿರಾರು ಮಕ್ಕಳಿಗೆ ಈ ಸಿನಿಮಾವನ್ನು ಉಚಿತವಾಗಿ …
Read More »