Breaking News

ಕರ್ನಾಟಕ

ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ.

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಘಟನೆ, ಅಲ್ಲಿನ ಪ್ರಕ್ಷುಬ್ಧ ವಾತಾವರಣ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸದ್ಯ ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ಈ ಹಿಂದೆ ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ …

Read More »

ಶೋಭಾ ಕರಂದ್ಲಾಜೆ ವಿರುದ್ಧ ಎಚ್.ಕೆ.ಪಾಟೀಲ್ ಗರಂ ಆಗಿದ್ಯಾಕೆ?

ಗದಗ: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಯಡವಟ್ಟು ಮಾಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರಕ್ಕೆ ಸಚಿವ ಎಚ್ ಕೆ ಪಾಟೀಲ್ ಆಕ್ರೋಶ ವ್ತಕ್ತಪಡಿಸಿದ್ದಾರೆ ಶೋಭಾ ಕರಂದ್ಲಾಜೆ ಮಹತ್ವದ ಸ್ಥಾನದಲ್ಲಿದ್ದಾರೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳನ್ನ ಕೂಡಿಸಿ ಕೇಂದ್ರ ಸರ್ಕಾರ ಪರಿಹಾರ ಕಂಡುಹಿಡಿಯಬೇಕು ಇದು ಕೇಂದ್ರ ಸರ್ಕಾರದ ಆದ್ಯ ಕರ್ತವ್ಯ ನಮ್ಮ ಕಾವೇರಿ ಸ್ಥಿತಿ ಬಗ್ಗೆ ಚರ್ಚೆ ಮಾಡಬೇಕು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. …

Read More »

ಶಿವಮೊಗ್ಗ ಕೋಮು ಗಲಭೆ: ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿರೋದು: ಮಧು ಬಂಗಾರಪ್ಪ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿರುವುದು ಕೋಮುಗಲಭೆಯಲ್ಲ (Communal Violence), ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿದ್ದಾರೆ. ಉಳಿದ ಎಲ್ಲಾ ಕಡೆ ಹಬ್ಬ ಚೆನ್ನಾಗಿಯೇ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಎರಡು ಒಂದೇ ದಿನ ಇತ್ತು. ಈ ಬಗ್ಗೆ ಸಭೆ ಮಾಡಿದ್ದೆವು. ಈ ವೇಳೆ ಮುಸ್ಲಿಂ ಬಾಂಧವರು ಭಾನುವಾರ ಮೆರವಣಿಗೆ ಮಾಡುವುದಾಗಿ ಹೇಳಿದ್ದರು. ಇಲ್ಲಿ …

Read More »

ಅಬಕಾರಿ ಇಲಾಖೆ ಮಹತ್ವದ ಮಾಹಿತಿ ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ

ಬೆಂಗಳೂರು;- ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಸಂಬಂಧ ಯಾವುದೇ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಅಬಕಾರಿ ಇಲಾಖೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಚಿಂತಿಸಲಾಗಿದೆ ಮತ್ತು ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿರುವ ಬೆನ್ನಲ್ಲೇ ಅಬಕಾರಿ …

Read More »

ಹುಬ್ಬಳ್ಳಿಯಲ್ಲಿ ರೌಡಿ ಶೀಟರ್ ನಿಂದ ಕೈ ಮುಗಿದು ಮಾಲಾರ್ಪಣೆ ಮಾಡಿಸಿಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಯಾರು ಗೊತ್ತಾ…?

ರೌಡಿಗಳ ಕೂಟದಲ್ಲಿ ಹುಬ್ಬಳ್ಳಿ ಇನ್ಸ್ ಪೆಕ್ಟರ್: ಇಲಾಖೆ ಘನತೆ ಗೌರವ ಮಣ್ಣುಪಾಲು.ಗೃಹ ಸಚಿವರೇ ಪೊಲೀಸ್ ಇಲಾಖೆಗೆ ಇದೆಂತಾ ಅಪಮಾನ…! ಹುಬ್ಬಳ್ಳಿ: ರೌಡಿ ಶಿಟರ್ ಜೊತೆ ಪೊಲೀಸ್ ಇನ್ಸ್ಪೆಕ್ಟರ್ ಡ್ರಾಮಾ ಕಹಾನಿ….? ಕಾಕಿಗೆ ಕಳಂಕ ತಂದ ಇನ್ಸ್ಪೆಕ್ಟರ್ ಯಾರು..? ಈ ಇನ್ಸ್ಪೆಕ್ಟರ್ ಗೆ ಕೆಲಸ ಇಲ್ವಾ ??? ಕಾಕಿಗೆ ಕಳಂಕ ತರೋದೆ ಇವರ ಕೆಲ್ಸಾನಾ….? ಇವನ ತಪ್ಪಿಗೆ ಮೇಲಿನ ಅಧಿಕಾರಿಗಳು ಪದೇ ಪದೇ ಸಾತ್ ಕೊಡ್ತಾರಾ ಅನ್ನೊ ಅನುಮಾನ?ಏನು ದೊಡ್ಡ ಘನಂದಾರಿ …

Read More »

ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಲಕ್ಷ್ಮಣ್ ಸವದಿ

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ. ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್​​-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್​​ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್​​ …

Read More »
Featured Video Play Icon

ಮುಸ್ಲಿಂ ಸಮುದಾಯದಿಂದ ಶಾಂತಿ ನಡಿಗೆ ಮೆರವಣಿಗೆ…

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದಿಂದ ಶಾಂತಿ ನಡಿಗೆ ಮೆರವಣಿಗೆ. ಪ್ರತಿ ವರ್ಷ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿದ್ದ ಮೆರವಣಿಗೆ.ನಿನ್ನೆ ಹುಬ್ಬಳ್ಳಿಯಲ್ಲಿ ಸಾರ್ವತ್ರಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಇದ್ದ ಹಿನ್ನಲೆ ಇಂದು ಮೆರವಣಿಗೆ ಮಾಡಲಾಯಿತು ನಗರದಲ್ಲಿ ಶಾಂತಿ ಹಾಗೂ ಸೌಹಾರ್ದತೆಯೂ ನೆಲೆಸಲು ಒಂದು ದಿನ ಮೆರವಣಿಗೆ ಮುಂದುಡ್ಡಿದ್ದ ಅಂಜುಮನ್ ಹಾಗು ಮುಸ್ಲಿಂ ಸಮುದಾಯದ ನಾಯಕರು. ಈ ವರ್ಷ ಒಂದು ದಿನ ತಡವಾಗಿ ನಡೆದ ಶಾಂತಿ ಸಂದೇಶದ ಮೆರವಣಿಗೆ.ಮೆರವಣಿಗೆಯ ದಾರಲ್ ಉಲ್ಲಮ್ ಗೌಸಿಯಾದಿಂದ …

Read More »

ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ…..

ಕಾರವಾರ: ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದಲೂ ಇದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಿ ಎಂದು ಈಗ ಬೇಡಿಕೆ ಇಡಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು-ಮೈಸೂರು-ಮಂಗಳೂರು ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲಾಗಿತ್ತು. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಲ್ಲದೇ ಪ್ರಯಾಣಿಕರ ಬೇಡಿಕೆಯಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. …

Read More »

ಇಸ್ರೋ ದೃಷ್ಟಿ ಈಗ ಶುಕ್ರಗ್ರಹದ ಮೇಲೆ…..

ಬೆಂಗಳೂರು: ಮಂಗಳ, ಚಂದ್ರ, ಸೂರ್ಯನತ್ತ ಮುಖಮಾಡಿದ್ದ ಇಸ್ರೋ ವಿಜ್ಞಾನಿಗಳು ಈಗ ಹೊಸದಾಗಿ ಶುಕ್ರ ಗ್ರಹದತ್ತ ತಮ್ಮ ಪ್ರಯಣಕ್ಕೆ ಅಣಿಯಾಗುತ್ತಿದ್ದಾರೆ. ಚಂದ್ರಯಾನ-3 ಮತ್ತು ಆದಿತ್ಯ L-1 ಮಿಷನ್‌ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಬಾಹ್ಯಾಕಾಶ ಸಂಶೋಧನಾ ಪ್ರಯತ್ನಗಳನ್ನು ಮುತ್ತೊಂದು ಮಜಲಿಗೆ ಕೊಂಡೊಯ್ಯಲು ಮುಂದಾಗುತ್ತಿದ್ದು, ಈ ಬಾರಿ ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರಗ್ರಹದ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಈ ಬಗ್ಗೆ ಇಸ್ರೋ ಅಧ್ಯಕ್ಷ ಎಸ್ …

Read More »

ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ…..

ಕರ್ನಾಟಕ ಬಂದ್​ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ನೀಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು …

Read More »