ಬೆಂಗಳೂರು: ನಾಳೆ ಕರ್ನಾಟಕ ಬಂದ್- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್ ಯಶಸ್ವಿಯಾದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳ ಒಕ್ಕೂಟದ ಕರೆ ಮೇರೆಗೆ ಸೆ. 29ರ ಶುಕ್ರ ವಾರ ಕರ್ನಾಟಕ ಬಂದ್ ನಡೆಯಲಿದ್ದು, ಅಂದು ಇಡೀ ರಾಜ್ಯವ್ಯಾಪಿ ತುರ್ತು/ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬಹುತೇಕ ಎಲ್ಲ ಸೇವೆಗಳು ಸ್ಥಗಿತಗೊಳ್ಳಲಿವೆ. ಬಂದ್ ಹಿನ್ನೆಲೆಯಲ್ಲಿ ಅಂದು ನಡೆಯಬೇಕಾಗಿದ್ದ ಹಲವು ಪರೀಕ್ಷೆಗಳನ್ನು ಕಾಲೇಜುಗಳು …
Read More »ಹುಬ್ಬಳ್ಳಿಯ ಯುವಕನ ಕೊಲೆ ಪ್ರಕರಣ: ನಿನ್ನೆ ನಕ್ಕವ ಇಂದು ನೇಣಿಗೆ ಶರಣು…
ಸಿಲ್ವರ್ ಟೌನ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಿಗ್ ಟಿವಿಗೆ ಬಳಿಯಿದೆ exclusive ವಿಡಿಯೋ ಹುಬ್ಬಳ್ಳಿಯ ಯುವಕನ ಕೊಲೆ ಪ್ರಕರಣ: ನಿನ್ನೆ ನಕ್ಕವ ಇಂದು ನೇಣಿಗೆ ಶರಣು… ಹುಬ್ಬಳ್ಳಿಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪಿಪರಸಪ್ಪ ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಿನ್ನೆ ಕೊಲೆಯಾದ ಸ್ಥಳದಲ್ಲಿ ಇದ್ದ ಪರಸಪ್ಪ …
Read More »ಗೋಕರ್ಣದಲ್ಲಿ ರಂಗಚಂದ್ರ ಪ್ರಶಸ್ತಿ ಪ್ರಧಾನ ಮತ್ತು ಜಾನಪದ ಕಲೆ , ಸಾಹಿತ್ಯಾಲೋಕನ ಕಾರ್ಯಕ್ರಮ…
ಧಾರವಾಡ: ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ, ಧಾರವಾಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಮತ್ತು ಭದ್ರಕಾಳಿ ಸಂಯುಕ್ತ ಪದವಿಪೂರ್ವ ಕಾಲೇಜ, ಗೋಕರ್ಣ ಇವರ ಸಂಯುಕ್ತಾಶ್ರಯದಲ್ಲಿ ರಂಗಚಂದ್ರ ಪ್ರಶಸ್ತಿ ಪ್ರಧಾನ ಮತ್ತು ಜಾನಪದ ಕಲೆ / ಸಾಹಿತ್ಯಾಲೋಕನ ಕಾರ್ಯಕ್ರಮವನ್ನು ದಿ 30 ರಂದು ಗೋಕರ್ಣದ ಭದ್ರಕಾಳಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಶನಿವಾರ ಬೆಳಿಗ್ಗೆ 9:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ತಿಳಿಸಿದರು. ಪ್ರತಿಷ್ಠಾನವು ಪ್ರತಿವರ್ಷ ಕೊಡಮಾಡುವ …
Read More »ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..!
ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..! ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ. ಅಷ್ಟಕ್ಕೂ ಏನಿದು ಯೋಜನೆ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು…ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಮೇಲ್ಸೇತುವೆ ನಿರ್ಮಾಣಕ್ಕೆ …
Read More »ಬಿಜೆಪಿ ಜೊತೆ ಮೈತ್ರಿ ಅಂತಿಮವಾಗಿದೆ ಆದರೆ ಸೀಟು ಹಂಚಿಕೆ ಇನ್ನೂಅಂತಿಮಗೊಂಡಿಲ್ಲ: ಪ್ರಲ್ಹಾದ್ ಜೋಶಿ.
ಹುಬ್ಬಳ್ಳಿ: ಬಿಜೆಪಿ ಜೊತೆ ಮೈತ್ರಿ ಅಂತಿಮವಾಗಿದೆ ಆದರೆ ಸೀಟು ಹಂಚಿಕೆ ಇನ್ನೂಅಂತಿಮಗೊಂಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು.ಜೆಡಿಎಸ್ ಎನ್ ಡಿ.ಎ ಒಕ್ಕೂಟ ಸೇರಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆಇದೀಗ ಕುಮಾರಸ್ವಾಮಿ ನಮ್ಮ ಜೊತೆ ಸೇರಿರೋದು ಸಂತೋಷದ ಸಂಗತಿ ಎನ್.ಡಿ.ಎ ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ ಯಾಕಂದ್ರೆ ನಮ್ಮ ಪಕ್ಷದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ ಎಂದರು.1998 ರಲ್ಲಿ 1999 ರಲ್ಲಿ ಎನ್.ಡಿ.ಎ ಸರ್ಕಾರ ಮಾಡಿದ …
Read More »ಮುತಾಲಿಕ್ ಮೇಲೆ ದೂರಿನನ್ವಯ ಕಾನೂನು ಕ್ರಮ: ರೇಣುಕಾ ಸುಕುಮಾರ.
ಹುಬ್ಬಳ್ಳಿ: ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಮುತಾಲಿಕ್ ಮೇಲೆ ಪ್ರಕರಣ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ.ಮುತಾಲಿಕ್ ಹೇಳಿಕೆ ಕುರಿತಂತೆ ಅಂಜುಮನ್ ಹಾಗೂ ಮುಸ್ಲಿಂ ಬಾಂಧವರಿಂದ ದೂರು ನೀಡಲಾಗಿದೆ. ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮಜರುಗಿಸಲಾಗುವುದು ಎಂದರು.ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ನಿನ್ನೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.ಬಳಿಕ ಅಂಜುಮನ್ ಸಂಸ್ಥೆಯಿಂದಲೂ ಸಹ ದೂರು ನೀಡಲಾಗಿದೆ.ಮುತಾಲಿಕ್ ಅವರನ್ನ ಗಡಿಪಾರು ಮಾಡುವಂತೆ ಮನವಿ …
Read More »ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ…
ಧಾರವಾಡ: ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.ಕರವೇ ನಾರಾಯನಗೌಡ ಬಣದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಕ್ರೋಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಪಾಲನೆ ಮಾಡದಂತೆ ಅಗ್ರಹ ಮಾಡಿದರು.ಕೋರ್ಟ ಹಾಗೂ ರಾಜ್ಯ ಸರ್ಕರದ ವಿರುದ್ಧ ಕಿಡಿಕಾರಿದ ಕರವೇ ಮುಖಂಡರು.ಜಿಲ್ಲಾಡಳಿತ ಮೂಲಕ ರಾಜ್ಯದ ಮನವಿ ಮಾಡಲಾಯಿತು.ಒಂದು ವೇಳೆ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ …
Read More »ವಸ್ತುನಿಷ್ಠ ವರದಿಗೆ ಶಾಸಕರ ಅಭಿನಂದನೆ: ಪೊಲೀಸರ ವಿರುದ್ಧದ ಸತ್ಯ ಸುಳ್ಳಾಗಲ್ಲ..! ಸತ್ಯ ಯಾವತ್ತಿಗೂ ಸುಳ್ಳಾಗಲ್ಲ ಅಲರ್ಟ್ .! ಅಲರ್ಟ್..!
ಬಿಗ್ ಟಿವಿ ವರದಿಗೆ ಎಚ್ಚೆತ್ತ ಪೊಲೀಸ್ ಕಮೀಷನರ್….ಸುಳ್ಳು ಪ್ರಕರಣ ಮಾಡಿದ ಅಧಿಕಾರಿಗಳ ವಿರುದ್ಧ ತನಿಖೆ ಮಾಡಲು ಮುಂದಾದ ಕಮೀಷನರ್ ರೇಣುಕಾ ಸುಕುಮಾರ….ಸುದ್ದಿಗೆ ಖಾಕಿ ಅಲರ್ಟ್.. ಕಸಭಾ ಪೊಲೀಸ್ ಠಾಣೆಯಲ್ಲಿ ನಡೆದ ಕರ್ಮ ಕಾಂಡ…? ಹುಬ್ಬಳ್ಳಿ: ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಮಾಧ್ಯಮಗಳು ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಓಸಿ ಮಟ್ಕಾ ಆಡುವರನ್ನು ಸಂರಕ್ಷಣೆ ಮಾಡುವುದು ಪೊಲೀಸ್ ಇಲಾಖೆಯ ಕೆಲಸ ಅಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ …
Read More »ಗಣಪತಿಗೆ ಗಣಹೋಮ ಮಾಡಿಸಿದ ಮುಸ್ಲಿಂ ಯುವಕ: ನಾವೆಲ್ಲರೂ ಒಂದೇ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಅದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿರುವ ನಗರ. ಇಂತಹ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ ಗಣೇಶನಿಗೆ ಗಣಹೋಮ ಮಾಡಿಸುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾನೆ. ಅಷ್ಟಕ್ಕೂ ಏನಿದು ಸ್ಟೋರಿ..? ಆಗಿದ್ದಾದರೂ ಎಲ್ಲಿ ಅಂತೀರಾ ತೋರಿಸ್ತಿವಿ ನೋಡಿ..ಹುಬ್ಬಳ್ಳಿಯ ಕೃಷ್ಣಾನಗರದಲ್ಲಿ ಯುವಕರೆಲ್ಲರೂ ಸೇರಿ ಗಣಪತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿಮತ ಬೇಧವಿಲ್ಲದೇ ಗಣಪತಿ ಪ್ರತಿಷ್ಟಾಪನೆ ಮಾಡಿದ್ದು, ಇಂದು ನಡೆದ ಗಣಹೋಮ ಹಾಗೂ ಪೂಜಾ ಕೈಂಕರ್ಯಗಳಲ್ಲಿ ಮುಸ್ಲಿಂ ಯುವಕ …
Read More »ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ……
ಕೋಲಾರ: ಪೊರಕೆಯಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾದ ಘಟನೆ ಕೋಲಾರದಲ್ಲಿ ಜರುಗಿದೆ. ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಶ್ರೀನಿವಾಸ್ (30) ಎಂಬವರು ಸಾವನ್ನಪ್ಪಿದ್ದಾರೆ. ಗ್ರಾಮದ ನಿವಾಸಿಗಳಾದ ಅಶೋಕ್, ರಮೇಶ್, ಧರ್ಮೇಂದ್ರ ಹಾಗೂ ಮಂಜು ಎಂಬವರು ಬುಧವಾರ ಸಂಜೆ ಶ್ರೀನಿವಾಸ್‌ಗೆ ಮನಬಂದಂತೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಇದರಿಂದ ತೀವ್ರವಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





