Breaking News

ಕರ್ನಾಟಕ

ರೈತ ವಿರೋಧಿ ಮನಸ್ಥಿತಿ ತೋರಿದ ಕಾಂಗ್ರೆಸ್ : ಬಸವರಾಜ್ ಬೊಮ್ಮಾಯಿ..

ಬೆಂಗಳೂರು: ರೈತರ ಆತ್ಮಹತ್ಯೆ ಕುರಿತು ಕಾಂಗ್ರೆಸ್ ಸಚಿವರ‌ ಹೇಳಿಕೆಗಳು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಆರ್.ಟಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಹಾರ ಹೆಚ್ಚಿಗೆ ಮಾಡಿದ್ದರಿಂದ ಹೆಚ್ಚಿನ ಪ್ರಮಾಣದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ‌ ಪಾಟೀಲ್ ಹೇಳಿಕೆ ನೀಡಿರುವುದು ಖಂಡನೀಯ.ಈ ಸರ್ಕಾರ ಬಂದ ಮೇಲೆ ರೈತ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಜೂನ್, …

Read More »

ಭಾರತೀಯರನ್ನು ಮರೆತಿರುವ ಭಾರತೀಯರು: ಮಧು ಬಂಗಾರಪ್ಪ…

ಬೆಂಗಳೂರು :ಕ್ರೆಡಿಟ್​ ಕಾರ್ಡ್​​ ಸಂಪೂರ್ಣ ಮೊತ್ತವನ್ನು ಪಾವತಿಸಿದ ಬಳಿಕವೂ 6 ಸಾವಿರ ರೂ. ಪಾವತಿ ಮಾಡುವಂತೆ ಗ್ರಾಹಕರೊಬ್ಬರಿಗೆ ಸೂಚನೆ ನೀಡಿದ್ದ ಖಾಸಗಿ ಬ್ಯಾಂಕ್​ವೊಂದಕ್ಕೆ ಗ್ರಾಹಕರ ನ್ಯಾಯಾಲಯವು 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಅಲ್ಲದೇ, ನೋ ಡ್ಯೂ ಸರ್ಟಿಫಿಕೆಟ್​ ನೀಡುವಂತೆ ಸೂಚನೆ ನೀಡಿದ್ದಲ್ಲದೇ, ದಂಡದ ಮೊತ್ತವನ್ನು ಆದೇಶ ಪ್ರತಿ ಲಭ್ಯವಾದ 45 ದಿನಗಳಲ್ಲಿ ಪಾವತಿಸಬೇಕು. ಇಲ್ಲವಾದಲ್ಲಿ ಮಾಸಿಕ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು ಎಂದು ನಿರ್ದೇಶನ ನೀಡಿದೆ.ಬೆಂಗಳೂರಿನ …

Read More »

ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ…..

ಮಂಗಳೂರು: ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ವರ್ಷ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ರಾಷ್ಟ್ರೀಯ ಮಕ್ಕಳ ಉತ್ಸವ ಎಂದು ಆಚರಿಸಲಾಗುತ್ತದೆ. ಈ ವೇಳೆ, ಶ್ರೀ ಕೃಷ್ಣವೇಷ ಸ್ಪರ್ಧೆ ನಡೆಯುತ್ತದೆ. ಈ ಬಾರಿ ಶ್ರೀಕೃಷ್ಣ ಸ್ಪರ್ಧೆಯಲ್ಲಿ ನೂರಾರು ಪುಟಾಣಿಗಳು ಭಾಗವಹಿಸಿದರು.ಅಷ್ಟಮಿ ಪ್ರಯುಕ್ತ ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿಯಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬಾರಿ 41ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು. ಮಕ್ಕಳಲ್ಲಿ …

Read More »

ಫೇಕ್ ಫೇಕ್ FIR & ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಹಿರಿಯ ಅಧಿಕಾರಿಗಳ ಕಣ್ಣಿಗೆ ಮಣ್ಣೆರೆಚಿದ PI, PSI ಹಾಗೂ ಸಿಬ್ಬಂದಿಯ ಕಣ್ಣಾ ಮುಚ್ಚಾಲೆ ಆಟ..!!!??

ಹುಬ್ಬಳ್ಳಿ ಆರೋಪಿಗಳನ್ನು ಠಾಣೆಗೆ ಕರೆ ತರಲಾರದೆ ಅವರು ವಿರುದ್ಧ ಕೇಸ್ ದಾಖಲಿಸಿ ಆರೋಪಿಗಳಿಗೆ ಸ್ಟೇಷನ್ ಬೆಲ್ ಮಾಡಿ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ಕಸಭಾ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದು ಹೋಗಿದೆ !!? ಬೇಲ್ ಮೇಲೆ ಬಿಡಲು ಆರೋಪಿಗಳ ಮನೆಗೇನಾದರೂ ಹೋಗಿ ಬೇಲ್ ನೀಡಿದ್ರಾ..?? ಮನೆಗೆ ಹೋಗಿ ಪಂಚರ ಸಹಿ ಮಾಡಿಸಿದ್ರಾ..?? ಶಿವನೇ ಬಲ್ಲ…. ನ್ಯಾಯಾಲಯಕ್ಕೆ 10 ದಿನಗಳ ಒಳಗೆ ಚಾರ್ಜ್ ಶೀಟ್ ಅನ್ನು ಸಲ್ಲಿಸಿ ಆರೋಪಿಗಳಿಂದ ದಂಡವನ್ನು ಕಟ್ಟಿಸಿ ಕೇಸ್ …

Read More »

ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಚಾಲಕರು ಸೆ.11ರಂದು ಆಟೋ, ಟ್ಯಾಕ್ಸಿ ಸೇವೆ ಬಂದ್ :

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 11ರಂದು ನಗರದಲ್ಲಿ ಆಟೋ, ಟ್ಯಾಕ್ಸಿ ಸೇವೆ ಬಂದ್ ಮಾಡಿ ಮುಷ್ಕರ ಆಚರಿಸಲು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿದೆ. ಅದಕ್ಕೂ ಮುನ್ನವೇ ಚಾಲಕರ ಹೋರಾಟ ತೀವ್ರಗೊಂಡಿದೆ. ಇಂದು ಜಯನಗರದ ಶಾಲಿನಿ ಆಟದ ಮೈದಾನದಲ್ಲಿ ಸಭೆ ಸೇರಿದ ಆಟೋ, ಟ್ಯಾಕ್ಸಿ ಚಾಲಕರು ವಾಹನಗಳಿಗೆ ಕಪ್ಪು ಬಾವುಟ ಕಟ್ಟಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ …

Read More »

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋದ್ರೆ ಏನು ತಪ್ಪು.ಎಚ್ ವಿಶ್ವನಾಥ್

ಹುಬ್ಬಳ್ಳಿ: ಶೇಫಡ್ಸ ಇಂಡಿಯಾ ಇಂಟರ್ ನ್ಯಾಶನಲ್ ವತಿಯಿಂದ ಅಖಿಲ ಭಾರತ ರಾಷ್ಟ್ರೀಯ ಬೃಹತ್ ಸಮಾವೇಶ ಆ. ೨,೩ ರಂದು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಹಾಗೂ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ್ಯಾಂತ ಕುರುಬ ಸಮಾಜದ ೧೨ ಕೋಟಿ ಜನ ಸಂಖ್ಯೆ ಇದ್ದರೂ ಸಹ ಸಮಾಜದ ರಾಜಕೀಯ, ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರದಲ್ಲಿ ಹಿಂದೆ ಇರುವುದು ದುರದೃಷ್ಟ ಸಂಗತಿಯಾಗಿದೆ ಎಂದರು. ಸದ್ಯ ಶೇಫಡ್ಸ …

Read More »

ಪೊಲೀಸ ಇಲಾಖೆಗೆ ಕಳಂಕ . ತಂದ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಯಾರು ಗೊತ್ತಾ…?

ಪೊಲೀಸ್ ಸಿಂಬ್ಬದ್ದಿಗಳ ರೇಡ್ ಎಲ್ಲಿದೆ…? ಹೆಸರಿಗೆನಾ ಅದು.ವೀಕ್ಷಕರೇ…ಕೆಲವು ದಿನಗಳ ಹಿಂದೆ ಅಷ್ಟೇ ಮಟ್ಕಾ ದಂಧೆ ಬಗ್ಗೆ ಒಂದು ಸುದ್ದಿ ಮಾಡಿದ್ದೆವು,ಅದಕ್ಕೆ ಇಗ ಒಂದು ಬಿಗ್ ಟ್ವಿಸ್ಟ್ ಸಿಕ್ಕಿದೆ ಅದು Bigtv News ನಲ್ಲಿ ಮಾತ್ರ ಮೆಗಾ ಎಕ್ಸ್ ಕ್ಲ್ಯೂಸ್.ಮಟ್ಕಾ ದಂಧೆಯಲ್ಲಿ 50ಸಾವಿರ ಪಡೆದು ರಾಜನಾಗಲು ಹೊರಟ ಪೊಲೀಸಪ್ಪ ಅಕ್ರಮ ಚಟುವಟಿಕೆಗಳಿಗೆ ಸಾಥ್ ನೀಡುವ ಮೂಲಕ ಹುಬ್ಬಳ್ಳಿಯನ್ನು ಹಾಳು ಮಾಡುತ್ತಿದ್ದಾರೆ.ಲಂಚದ ಆಸೆಗೆ ಇಲಾಖೆಯ ಗೌರವ ಹಾಳು ಮಾಡಿದ ಸಿಬ್ಬಂದ್ದಿಗಳು…? ಇಂತಹದೆ ಮತ್ತೊಂದು …

Read More »

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಅವರ 75ನೇ ಜನ್ಮದಿನ….

ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಅವರ 75ನೇ ಜನ್ಮದಿನ ಹಾಗೂ ವೃತ್ತಿಜೀವನದ 50ರ ಸಂಭ್ರಮದ ಆಚರಣೆಯ ಸಲುವಾಗಿ ‘ಅನಂತ ಅಭಿನಂದನೆ’ ಕಾರ್ಯಕ್ರಮವು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಭಾನುವಾರ ಸಂಭ್ರಮದಿಂದ ನಡೆಯಿತು. ಅನಂತ್​ ನಾಗ್ ಮತ್ತು ಗಾಯತ್ರಿ ದಂಪತಿಯನ್ನು ಅತಿಥಿಗಳು ಮಲ್ಲಿಗೆ, ಜಾಜಿ ಹೂವಿನ ಮಾಲೆ, ಬೆಳ್ಳಿಯ ವೀಳ್ಯದ ಎಲೆ, ತುಳುನಾಡಿನ ಪರಂಪರೆಯ ಕಂಬಳದ ಬೆತ್ತ, ಪುಷ್ಪವೃಷ್ಟಿ ಸಹಿತ ವಿಶೇಷವಾಗಿ ಸನ್ಮಾನಿಸಿ, ಗೌರವಿಸಿದರು. …

Read More »

ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿದ ಕ್ರೂರಿ…

ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿ ಕ್ರೂರತ್ವ ಮೆರೆದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ. ಅದೇ ಗ್ರಾಮದ ತಿಮ್ಮರಾಜು‌ ಮತ್ತು ಕುಟುಂಬದವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ತಿಮ್ಮರಾಜು, ಶಶಿಕಲಾ, ರಘು, ಮುನಿರಾಮಯ್ಯ, ಅರವಿಂದ ಹರ್ಷವರ್ಧನ್, ಸಿಂಧು‌ …

Read More »

ಕಂದಾಯ ಇಲಾಖೆಯಲ್ಲಿ ತಲಾಟಿಯಿಂದ ಆಗುತ್ತಿರುವ ಭ್ರಷ್ಟಚಾರ : ಸುಮ್ಮನೆ ಕುಳಿತ ತಹಶೀಲ್ದಾರ್…?

ತಲಾಟಿ PR ಅನ್ನು ಇಟ್ಟುಕೊಂಡು ಭ್ರಷ್ಟಚಾರಕ್ಕೆ ಕೈ ಚಾಚುತ್ತಿರುವ ದ್ರಶ್ಯಗಳು ನಮ್ಮ ಕ್ಯಾಮರದಲ್ಲಿ ಸಿಕ್ಕುಬಿದ್ದಿತ್ತು ಇಂತಾ ಭ್ರಷ್ಟಚಾರಿಗಳನ್ನು ಇಟ್ಟುಕೊಂಡು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಸಾಧ್ಯನಾ..? ಇದಕ್ಕೆ ಸಂಬಂಧ ಪಟ್ಟ ತಹಶೀಲ್ದಾರ್ ಎಲ್ಲಿ ಇದ್ದೀರಾ..? ಇಂತ ತಲಾಟಿ ಸಾರ್ವಜನಿಕರ ಕೆಲಸವನ್ನು ಮಾಡಿ ಕೊಡುತ್ತಾರೆ ಎಂಬ ಸಂಶಯ ಕಾಡುತ್ತಿದೆ.ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಾರಾ ಅಥವಾ ಇದಕ್ಕೆ ಸಾಥ್ ನೀಡುತ್ತಾರಾ ….? ತಲಾಟಿ ಭ್ರಷ್ಟಾಚಾರ ಒಂದು ಸಾಮಾಜಿಕ ಸಮಸ್ಯೆಯೂ ನ್ಯಾಯವಿರೋಧಿಯೂ ಆಗಿದೆ. ಇದು …

Read More »