Breaking News

ಕರ್ನಾಟಕ

ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ….

ಮಂಡ್ಯ: ಪಾಂಡವಪುರ ಪುರಸಭೆ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ‌, ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಯಿತು. ಪಾಂಡವಪುರ ಅಪರ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ನ್ಯಾಯಾಲಯದ ಅಮಿನ್ ಸಿಬ್ಬಂದಿಯಾದ ನಾರಾಯಣಗೌಡ, ಸಿದ್ದರಾಜ್, ತ್ರಿವೇಣಿ, ಆನಂದ್​ರವರು ವಕೀಲ ಧರ್ಮಪುರ ಲೋಕೇಶ್ ಸಮ್ಮುಖದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 13 ಕಂಪ್ಯೂಟರ್, ಅಧಿಕಾರಿಗೆ …

Read More »

ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ….

ತುಮಕೂರು: ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ನ್ಯಾಯಕ್ಕಾಗಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ. ಸಂತ್ರಸ್ತೆಯ ಹೆಸರು ಸಹನಾ. ಈಕೆಯ ಪತಿ ಸುನೀಲ್​ ಕುಮಾರ್​, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಸಿಕೆರೆ ಮೂಲದ ಸಹನಾ ಒಂದೂವರೆ ವರ್ಷದ ಹಿಂದೆ ಅವರು ವಿವಾಹವಾಗಿದ್ದರು. ಮದುವೆಯಾದ ಎರಡೇ ತಿಂಗಳಲ್ಲಿ ಸಹನಾಗೆ ಕಾಯಿಲೆಯೊಂದು ಕಾಣಿಸಿಕೊಂಡಿತ್ತು. ಈ ವೇಳೆ, …

Read More »

ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ….

ಮೈಸೂರು: ಶುಭ ಶುಕ್ರವಾರದ ಬೆಳಗ್ಗೆ 9:45 ರಿಂದ 10:15ರ ತುಲಾ ಲಗ್ನದಲ್ಲಿ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಆ ಮೂಲಕ 2023 ರ ನಾಡಹಬ್ಬ ದಸರಾಗೆ ಮುನ್ನುಡಿ ಬರೆಯಲಾಯಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅಭಿಮನ್ಯು ನೇತೃತ್ವದ 9 ಗಜಪಡೆಗಳಾದ ಮಹೇಂದ್ರ, ಅರ್ಜುನ, ವರಲಕ್ಷ್ಮಿ, ಧನಂಜಯ, ಗೋಪಿ, ವಿಜಯ, ಪಾರ್ಥಸಾರಥಿ, ರೋಹಿತ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ …

Read More »

ಪೊಲೀಸ್ ಇಲಾಖೆಯಲ್ಲಿ ಈ ತರಾ ಆಗತಾ ಇರೋದು ಯಾಕೆ..?

ರಾತ್ರೋ ರಾತ್ರಿ ಎಲ್ಲಾ ಬದಲಾವಣೆ ಯಾಕೆ…? ಶಿಸ್ತು ಮತ್ತು ಧಕ್ಷತೆಗೆ ಮತ್ತೊಂದು ಹೆಸರು ಅಂದ್ರೆ ಅದೇ ಪೊಲೀಸ್ ಇಲಾಖೆ,ಈ ಪೊಲೀಸ್ ಇಲಾಖೆಯಲ್ಲಿ ರಾತ್ರೋ ರಾತ್ರಿ ಕೆಲವು ಪೊಲೀಸರು ರಿಲೀವ್ ಆಗತಾ ಇದಾರೆ, ಇದಕ್ಕೆ ಯಾವ ಯಾವ ಶಾಸಕರ ಪತ್ರ ಯಾರಿಗೆ ಅನ್ನೋದು ಕಾದು ನೋಡಬೇಕು.ಇಲಾಖೆಯಲ್ಲಿ ಇತ್ತಾ ಘಟನೆ ನಡೀತ್ತಾ ಇರೋದು ದೊಡ್ಡ ದೂರತ್ತಕ್ಕೆ ಕಾರಣವಾಗಿದೆ, ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು.

Read More »

ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ ಚಾಲನೆ

ಬೆಂಗಳೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷಿ ಯೋಜನೆಯ 2,000 ರೂ. ಹಣವನ್ನು ಮಹಿಳೆಯರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತಕ್ಕೆ 100 ದಿನಗಳು …

Read More »

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ…

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ನಾನು ಮನೆಯಲ್ಲಿ ಕುಳಿತು ಎಲ್ಲವನ್ನೂ ನೋಡುತ್ತಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ ಅವರ ಪೆನ್​ ಡ್ರೈವ್ ವಾದ, ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕುಮಾರಸ್ವಾಮಿ ಅವರನ್ನು ಅಷ್ಟು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ತುಂಬಾ ವಿಷಯಗಳಿವೆ. ನನಗೆ ಎಲ್ಲವೂ ಗೊತ್ತಿದೆ. ಪೆನ್ ​ಡ್ರೈವ್ ಬಗ್ಗೆ …

Read More »

ಕುಮಾರ ಬಂಗಾರಪ್ಪ ಕಾಂಗ್ರೆಸ್​ಗೆ ಸೇರಲ್ಲ: ಬಿ.ವೈ ರಾಘವೇಂದ್ರ.

ಶಿವಮೊಗ್ಗ: ಕುಮಾರ ಬಂಗಾರಪ್ಪ ನಮ್ಮ ನಾಯಕರು. ಅವರು ಕಾಂಗ್ರೆಸ್​ಗೆ ಸೇರಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರು ವಿರೋಧ ಪಕ್ಷವನ್ನು ದುರ್ಬಲ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಇದು ಫಲ ನೀಡಲ್ಲ ಎಂದರು. ಕುಮಾರ ಬಂಗಾರಪ್ಪ ನಮ್ಮ ನಾಯಕರು. ನಮ್ಮ ಪಕ್ಷದ ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದಲ್ಲಿಯೇ ಇದ್ದಾರೆ. ಅವರು ಎಲ್ಲೂ ಹೋಗಲ್ಲ. ಯಾವುದೇ …

Read More »

ಚಿಗುರಿ ಬಸ್ ಕಾಲ ಮೇಲೆ ಹರಿದು ಪಾದಚಾರಿ ಗಾಯ…

ಹುಬ್ಬಳ್ಳಿ: ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಆರ್ ಟಿಎಸ್ ಬಸ್ಸು ಚಿಗರಿ ಬಸ್ಸೊಂದು ಪಾದಚಾರಿಯ ಕಾಲ ಮೇಲೆ ಹರಿದು ಹೋದ ಪರಿಣಾಮ ಪಾದಾಚಾರಿಯು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಬಳಿಯಲ್ಲಿ ನಡೆದಿದೆ. ಪಾದಾಚಾರಿಯು ರಸ್ತೆಯನ್ನು ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ.ಗಾಯಗೊಂಡ ವ್ಯಕ್ತಿಯ ಹೆಸರು ಇನ್ನೂ ತಿಳಿದು ಬಂದಿಲ್ಲ, ಆದರೇ, ಪಾದಚಾರಿ ಮದ್ಯಪಾನ ಮಾಡಿದ್ದ ಎಂದು ತಿಳಿದು‌ಬಂದಿದೆ.ಇನ್ನೂ ತೀವ್ರವಾಗಿ ಗಾಯಗೊಂಡ ಪಾದಚಾರಿಯನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ದಾಖಲಿಸಿ …

Read More »

ಧಾರವಾಡ ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘ (ರಿ) ದ ಮೊದಲ ಶೈಕ್ಷಣಿಕ ಸಮಾವೇಶ…

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘ (ರಿ) ದ ಮೊದಲ ಶೈಕ್ಷಣಿಕ ಸಮಾವೇಶ -2023 ಇದೇ ಅಗಸ್ಟ್ 27 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಅಕ್ಷಯ ಪಾರ್ಕ್’ನ ಶ್ರೀ ಮಹಾದೇವ ಸ್ವಾದಿ ವಿದ್ಯಾಸಂಸ್ಥೆ (ರಿ) ಯಲ್ಲಿ ನಡೆಯಲಿದೆ. ಮೋಚಿಗಾರ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದೂಳಿದ ಸಮಾಜವಾಗಿದ್ದು, ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುತ್ತ, ಸರ್ಕಾರದ ಸವಲತ್ತುಗಳಿಂದ ಜನರು ವಂಚಿತಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಮಾಜವನ್ನು ಸಂಘಟಿಸುವ ಜತೆಗೆ ಸಮಾಜದ ಅಭಿವೃದ್ಧಿ …

Read More »

ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ….

ಬಾಗಲಕೋಟೆ: ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ ನಡೆಸಲಾಗುವುದು ಎಂದು ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ ಅಧ್ಯಕ್ಷ ಡಾ. ಶಿವಪ್ರಕಾಶ ರತ್ನಮ್ ಹೇಳಿದರು. ಪ್ರತಿಷ್ಠಿತ ಬಿವಿವಿ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ, ಇವರ ಸಹಯೋಗದೊಂದಿಗೆ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ದಿ ಭವನದಲ್ಲಿ ನಡೆದ 3 ದಿನಗಳ ಅಂತರರಾಷ್ಟ್ರೀಯ …

Read More »