BigTv News
August 22, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು(ದಕ್ಷಿಣಕನ್ನಡ):ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 …
Read More »
BigTv News
August 22, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ : ಭಾನುವಾರ ನಡೆದಿದ್ದ ಗಲಾಟೆ ಸಂಬಂಧ ಇಂದು (ಸೋಮವಾರ) ಮಾತುಕತೆಗೆ ಕರೆಸಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿಕಾರಿಪುರ ಪಟ್ಟಣದ ಕೆಹೆಚ್ಬಿ ಕಾಲೋನಿಯ ಬಳಿ ನಡೆದಿದೆ. ಮೃತನನ್ನು ಶಿಕಾರಿಪುರದ ಜನ್ನತ್ ಗಲ್ಲಿಯ ನಿವಾಸಿ ಮಹಮ್ಮದ್ ಜಾಫರ್(32) ಎಂದು ಗುರುತಿಸಲಾಗಿದೆ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಭಾನುವಾರ ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮಾತುಕತೆ ನಡೆಸಲು ಮತ್ತೆ ಶಿಕಾರಿಪುರದ ಕೆಹೆಚ್ಬಿ ಕಾಲೋನಿಯ …
Read More »
BigTv News
August 22, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ‘ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು ಈವರೆಗೆ ಸಂಚರಿಸಿರುವ ಟಿಕೆಟ್ ಮೌಲ್ಯ ₹1,000 ಕೋಟಿ ದಾಟಿದೆ. ಜೊತೆಗೆ ಆರ್ಥಿಕ ಇಲಾಖೆಯು ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕದಂತೆ ತಡೆಯಲು ಪ್ರತಿ ತಿಂಗಳು ಮರು ಪಾವತಿಗೆ ಸಹಮತ ನೀಡಿದೆ. ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಲ್ಲಿಂದ ಆ.20ರವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನಿಗಮಗಳ ಬಸ್‌ಗಳಲ್ಲಿ 78.21 ಕೋಟಿ ಜನರು ಪ್ರಯಾಣಿಸಿದ್ದು, ಅದರಲ್ಲಿ 43.03 …
Read More »
Shaikh BigTv
August 21, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:- ವಿದ್ಯಾನಗರದ ಮುಖ್ಯ ಸರ್ಕಲ್ ನಲ್ಲಿ ತಲೆ ಎತ್ತಿದ ಪೇಡಾ ಅಂಗಡಿ ಈಗ ಎಲ್ಲರ ಕಣ್ಣು ಕುಕ್ಕಿಸುವಂತೆ ಮಾಡಿದೆ.ರಾಜ್ಯದಲ್ಲಿ ಹೆಸರು ಮಾಡಿರುವ ಮಿಶ್ರಾ ಪೇಡಾ!ಈಗ ಅನುಮೋದಿತ ನಕ್ಷೆಗೆ ವಿರೋಧವಾಗಿ ಕಟ್ಟಡ ಕಟ್ಟಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ನೋಟೀಸ್ ಹೆಟ್ಟಿಸಿಕೊಂಡಿದೆ.ಅದು ಒಂದಲ್ಲಾ ಎರಡು ನೋಟೀಸ್.ಆದರೆ ಈ ಜಾಗೆಯ ಮಾಲಿಕರು ಮತ್ತು ಪೇಡಾ ಅಂಗಡಿಯ ಮಾಲಿಕರು ಮಾತ್ರ ಯಾವ ನೋಟೀಸ್ ಗೂ ಕ್ಯಾರೆ ಅನ್ನದೇ ಕಟ್ಟಡ ಕಟ್ಟಿದ್ದಾರೆ. ಎಂದರೆ ಇವರ ಹಿಂದೆ ಅಂತಹ …
Read More »
BigTv News
August 21, 2023
ಕರ್ನಾಟಕ, ಕೋಲಾರ, ಸುದ್ದಿ
ಕೋಲಾರ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ನ 22ನೇ ಶಾಖೆ ಉದ್ಘಾಟನೆಗೊಂಡಿದೆ. ಸಂಸ್ಥೆಯ ಒಟ್ಟಾರೆ 109 ನೇ ಶಾಖೆ ಇದಾಗಿದೆ. ಕಂಪನಿ ಎಂಡಿ ಶೈಲಜಾ ಕಿರಣ್ ಅವರು ಈ ಶಾಖೆಯನ್ನು ವರ್ಚುಯಲ್ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರು ಭಾಗವಹಿಸಿದ್ದರು. ನೂತನ ಶಾಖೆ ಉದ್ಘಾಟನೆ ಬಳಿಕ ಮಾತನಾಡಿದ ಮಾರ್ಗದರ್ಶಿ ಚಿಟ್ಸ್ ನಿರ್ದೇಶಕರಾದ ಪಿ ಲಕ್ಷ್ಮಣ್ರಾವ್, ಕೋಲಾರ ಜನತೆಯ ಸಹಕಾರ ಅಮೂಲ್ಯವಾದದ್ದು ಎಂದು ಹೇಳಿದರು. ಜನತೆ ಮಾರ್ಗದರ್ಶಿ ಚಿಟ್ಸ್ ಕಂಪನಿಯಿಂದ …
Read More »
BigTv News
August 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು :ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …
Read More »
BigTv News
August 18, 2023
ಕರ್ನಾಟಕ, ದೆಹಲಿ, ಸುದ್ದಿ
ನವದೆಹಲಿ: ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಬೇಕಿದ್ದ ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಇಲ್ಲಿನ ಜಿಎಂಆರ್ ಗ್ರೂಪ್ ನಡೆಸುತ್ತಿರುವ ಕಾಲ್ ಸೆಂಟರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶೀಘ್ರದಲ್ಲೇ, ಭದ್ರತಾ ಏಜೆನ್ಸಿಗಳ ಸರಿಯಾದ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಯಿತು. ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಕಾಲ್ ಸೆಂಟರ್‌ಗೆ ಬಾಂಬ್ ಕರೆ ಬೆದರಿಕೆ …
Read More »
BigTv News
August 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದು ನಗರಕ್ಕೆ ಬಂದಿದ್ದ ರಸ್ತೆ ಟೀ ಮಾರುತ್ತಿದ್ದ ವ್ಯಕ್ತಿಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಂಟು ಜನ ಆರೋಪಿಗಳನ್ನು ಹನುಮಂತನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶ್ರೀನಗರದ ನಿವಾಸಿಯಾಗಿರುವ 32 ವರ್ಷದ ತಿಲಕ್ ಮಣಿಕಂಠ ಎಂಬಾತನನ್ನು ಅಪಹರಿಸಿ ಹದಿನೈದು ಲಕ್ಷ ರೂ. ಸುಲಿಗೆ ಮಾಡಿದ್ದ ಕಾರ್ತಿಕ್, ರಾಹುಲ್ ಎಂಬಾತ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಟೀ ವ್ಯಾಪಾರ ಮಾಡುತ್ತಿದ್ದ ತಿಲಕ್, ಗೋವಾಕ್ಕೆ ತೆರಳಿ …
Read More »
BigTv News
August 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ನಟ ವಿಜಯ ರಾಘವೇಂದ್ರ ಮತ್ತು ಸ್ಪಂದನಾರದ್ದು ಸುಂದರ ದಾಂಪತ್ಯ. ಸ್ಯಾಂಡಲ್ವುಡ್ನ ಮಾದರಿ ದಂಪತಿಯೆಂದೇ ಗುರುತಿಸಿಕೊಂಡಿದ್ದರು. ಆದರೆ, ವಿಧಿಯಾಟ ಇವರ ಬಾಳಲ್ಲಿ ಬಹುದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿತು. ಯಾವುದೇ ಸುಳಿವಿಲ್ಲದೇ ‘ಚಿನ್ನಾರಿಮುತ್ತನ ಚಿನ್ನ’ ಬಾರದ ಲೋಕಕ್ಕೆ ಪಯಣಿಸಿ ಬಿಟ್ಟರು. ಸ್ಪಂದನಾ ಅವರು ಇಹಲೋಕ ತ್ಯಜಿಸಿ ಇಂದಿಗೆ 13 ದಿನಗಳಾಗಿವೆ. ಪತ್ನಿಯ ನಿಧನ ವಿಜಯ್ ಬದುಕಲ್ಲಿ ಬರಸಿಡಿಲು ಬಡಿದಂತಾಗಿದೆ. ನೋವಲ್ಲೇ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇದೀಗ ಸ್ಪಂದನಾ ನಿಧನದ ನಂತರ ಅವರನ್ನು ನೆನೆದು …
Read More »
BigTv News
August 18, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಧಾರವಾಡ ಎಸ್ಪಿ ಕಚೇರಿಗೆ ಆಗಮಿಸಿದ ಗೃಹ ಸಚಿವ ಜೀ ಪರಮೇಶ್ವರ ಬೆಳಗಾವಿಯಿಂದ ಧಾರವಾಡಕ್ಕೆ ಆಗಮಿಸಿದ ಜೀ ಪರಮೇಶ್ವರ. ಧಾರವಾಡ ಜಿಲ್ಲಾ ಪೊಲೀಸರ ವರಿಷ್ಠಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಚಿವ ಪರಮೇಶ್ವರ್.ಸಭೆಯಲ್ಲಿ ಗೃಹ ಸಚಿವರಿಗೆ ಮಾಹಿತಿ ನೀಡಲಿರೋ ಜಿಲ್ಲಾ ಪೊಲೀಸ ವರಿಷ್ಠಧಿಕಾರಿ ಲೋಕೇಶ್ ಜಗಲಾಸರ್.ಸಭೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಾಗಿದ್ದಾರೆ.ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಸಚಿವ ಜೀ ಪರಮೇಶ್ವರ. ಇಲಾಖೆಯ …
Read More »