Breaking News

ಕರ್ನಾಟಕ

ಮೃತ ಬಾಲಕ ಅಂತ್ಯ ಸಂಸ್ಕಾರದ ವೇಳೆ ಎದ್ದು ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಕಿಮ್ಸ್ ನಿರ್ದೇಶಕ…

ಹುಬ್ಬಳ್ಳಿ: ಮೃತ ಬಾಲಕ ಅಂತ್ಯ ಸಂಸ್ಕಾರದ ವೇಳೆ ಎದ್ದು ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪಅಂಟರತಾನಿ ಆಸ್ಪತ್ರೆಯಲ್ಲಿ ಬಾಲಕ ಸಾವಿನಪ್ಪಿರುವ ಬಗ್ಗೆ ನಾವು ಹೇಳಿಲ್ಲ.ನಮ್ಮ ಆಸ್ಪತ್ರೆಯಿಂದ ಬಿಡುಗಡೆಯಾದಾಗ ಬಾಲಕ ಇನ್ನೂ ಬದುಕೇ ಇದ್ದ,ಆದರೆ ಬಾಲಕನ ಮೆದುಳಿನಲ್ಲಿ ನೀರು ತುಂಬಿಕೊಂಡಿತ್ತು,ಬಾಲಕ ಚಿಕಿತ್ಸೆ ಸ್ಪಂದನೆ ಮಾಡುತ್ತಿರಲಿಲ್ಲ ಎಂದರು. ನಾವು ಬಾಲಕನ ಪರಿಸ್ಥಿತಿ ವಿವರಣೆ ಮಾಡಿ ಬದುಕುವುದು ಕಷ್ಟ ಅಂತ ಹೇಳಿದ್ದೆವು, ಹೀಗಾಗಿ ಸ್ವಇಚ್ಛೆಯಿಂದ ಬಾಲಕನ ಪಾಲಕರು ಆಸ್ಪತ್ರೆಯಿಂದ ಕರೆದುಕೊಂಡು …

Read More »

ಮಹಿಳಾ ಮಂಡಳಿಗಳ ಹಾಗೂ ಡಿಎಸ್ಎಸ್ ವತಿಯಿಂದ ಪೊಲೀಸ್ ಆಯುಕ್ತ ರಿಗೆ ಸನ್ಮಾನ…

ಧಾರವಾಡ: ಭೀಮಸೇನಾ ಮಹಿಳಾ ಘಟಕ ಹಾಗೂ ನವಶಕ್ತಿ ಮಹಿಳಾ ಮಂಡಳ ಈಶ್ವರ್ ನಗರ ಎಪಿಎಂಸಿ ಗಣೇಶ್ ಕಾಲೋನಿ ಹುಬ್ಬಳ್ಳಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ನೂತನವಾಗಿ ಪೊಲೀಸ್ ಆಯುಕ್ತರಾಗಿ ಆಗಮಿಸಿದಂತ ಶ್ರೀಮತಿ ರೇಣುಕಾ ಸುಕುಮಾರ್ ಐಪಿಎಸ್ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು . ಈ ಸಂದರ್ಭದಲ್ಲಿ ಮುಖಂಡರುಗಳಾದ ಗಂಗಾ ಎಸ್ ಗಸ್ತಿ, ಗೀತಾ ಪಾಟೀಲ್, ಸುರೇಖಾ ಪೂಜಾರಿ, ಗೌರಮ್ಮ ಸತ್ಯಮ್ಮನವರ್, ಶಶಿಕಲಾ ಮುಗುದಯ್ಯನ ಮಠ …

Read More »

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳ ಜೊತೆ ಸಭೆ: ಸಂತೋಷ್‌ ಲಾಡ್‌

ಬೆಂಗಳೂರು: ವಿಕಾಸಸೌಧದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ಸಣ್ಣ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರು ವಿಸ್ತೃತ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಶ್ರೀ ಡಾ.ಎಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ. …

Read More »

ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು: ಬೋಸರಾಜು.

ಮಡಿಕೇರಿ : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ‘ಉಚಿತ ಬೆಳಕು, ಸುಸ್ಥಿರ ಬದುಕು’ ಕಾರ್ಯಕ್ರಮದಡಿ ಶೂನ್ಯ ವಿದ್ಯುತ್ ಬಿಲ್ಲು ನೀಡುವ ಗೃಹ ಜ್ಯೋತಿ ಯೋಜನೆಗೆ …

Read More »

ಕರ್ನಾಟದ ಚಾಮರಾಜನಗರದಲ್ಲಿ ಉದ್ಯಮವನ್ನು ಆರಂಭಿಸುತ್ತಿರುವ ಲಂಕಾ ಕ್ರಿಕೆಟಿಗ….

ಚಾಮರಾಜನಗರ: ಶ್ರೀಲಂಕಾದ ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗುತ್ತಿದ್ದಾರೆ. ತಮ್ಮ ಉದ್ಯಮವನ್ನು ಕರ್ನಾಟದ ಚಾಮರಾಜನಗರದಲ್ಲಿ ಆರಂಭಿಸುತ್ತಿದ್ದಾರೆ. ಇಲ್ಲಿ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದಾರೆ ಲಂಕಾ ಕ್ರಿಕೆಟಿಗ. ಹೌದು…, ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸುತ್ತಿದ್ದು, 46 ಎಕರೆ ಪ್ರದೇಶವನ್ನು ಖರೀದಿಸಿದ್ದಾರೆ. ಸರ್ಕಾರದಿಂದ ಪಡೆಯಬೇಕಾದ ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಖಾನೆಯ ನಿರ್ಮಾಣದ ಕಾರ್ಯ ಆರಂಭಿಸಿದ್ದಾರೆ. ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ …

Read More »

ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಹಲ್ಲೆ…

ಹುಬ್ಬಳ್ಳಿ : ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕರೆಂಟ್ ಬಿಲ್ ಜಾಸ್ತಿ ಬಂದದಕ್ಕೆ ನೌಕರನ ಮೇಲೆ ಯುವಕನೊಬ್ಬ ಸಿಟ್ಟು ತಿರಿಸಿಕೊಂಡ ಘಟನೆ ಹುಬ್ಬಳ್ಳಿಯ ಮಹಾಲಕ್ಷ್ಮಿ ಬಡವಾವಣೆಯಲ್ಲಿ ನಡೆದಿದೆ. ಮಲ್ಲಯ್ಯ ಗಣಾಚಾರಿ ಹಲ್ಲೆಗೊಳಗಾದ ಹೆಸ್ಕಾಂ ಮೀಟರ್ ರೀಡರ್, ಅಬ್ದುಲ್ ಕಲಾಯಿಗಾರ ಹಲ್ಲೆ ಮಾಡಿದ್ದು, ಆರೋಪಿ ಅಬ್ದುಲ್ ಹೆಸ್ಕಾಂ ಗ್ರಾಹಕರಾಗಿದ್ದು ಕಳೆದ ಎರಡು ಮೂರು ತಿಂಗಳ ಕರೆಂಟ್ ಬಿಲ್ ಬಾಕಿ …

Read More »

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿವೆ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ…

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತಿಚೇಗೆ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ.ಮಕ್ಕಳ ಮೇಲೆ ಕ್ರಿಮಿಗಳು ಮೃಗಿಯ ವರ್ತನೆ ತೋರಿ ಲೈಂಗಿಕ‌ ದೌರ್ಜನ್ಯ ನಡೆಸ್ತಿರೋರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದೊಂದು ತಿಂಗಳಲ್ಲಿ 24 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ನೆರೆ ಮನೆಯ ಮಕ್ಕಳ ಮೇಲೆ ಲೈಂಗಿಕ ಹೆಚ್ಚಾಗುತ್ತಿದ್ದು, ಸಂಬಂಧಿಕರಿಂದಲೂ ನಡಿತೀದೆ ಹೀನ ಕೃತ್ಯ ನಡೆಯುತ್ತಿವೆ. ಕಳೆದ ವಾರ ಶಾಲೆಯೊಂದರ ಮುಖ್ಯಸ್ಥ ಶಾಲ ಬಾಲಕಿ ಮೇಲೆ ತನ್ನ ಪೈಶಾಚಿಕ …

Read More »

ಕೂಲ್ ಕ್ಯಾಪ್ಟನ್ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿ ಮೂರು ವರ್ಷ….

ಬೆಂಗಳೂರು : ಚಾಂಪಿಯನ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ.. ಅಭಿಮಾನಿಗಳ ನೆಚ್ಚಿನ ಕೂಲ್ ಕ್ಯಾಪ್ಟನ್, ಧೋನಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿ ಇಂದಿಗೆ ಮೂರು ವರ್ಷ.ಈ ದಿನ ಧೋನಿ ಹರ್ಟ್​ ಕೆಲಕ್ಷಣ ಸ್ತಬ್ದವಾಗಿತ್ತು. 2020ರ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ರಾತ್ರಿ ಎಂ.ಎಸ್ ಧೋನಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದರು. 2004ರಲ್ಲಿ ಧೋನಿ ಅವರು ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಆರಂಭಿಸಿದರು. ಸೌರವ್ ಗಂಗೂಲಿ …

Read More »

ಲಾಲ್ ಬಾಗ್ ನಲ್ಲಿ ಫ್ಲವರ್ ಶೋಗೆ ಆಗಸ್ಟ್‌ 15ರಂದು ತೆರೆ..

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಪ್ರಯಕ್ತವಾಗಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗಿತ್ತು. ಆಗಸ್ಟ್‌ 15ರಂದು ಅದಕ್ಕೆ ತೆರೆ ಬಿದ್ದಿದೆ. ಕೊನೆ ದಿನವಾಗಿದ್ದರಿಂದ ಮತ್ತು ಸ್ವಾತಂತ್ರ್ಯ ದಿನಾಚರಣೆ ರಜೆ ಇದ್ದಿದ್ದರಿಂದ ಫ್ಲವರ್ ಶೋ‌ ನೋಡಲು ಜನರು ಮುಗಿಬಿದ್ದಿದ್ರು. ಎಲ್ಲಿ ನೋಡಿದರೂ ಜನರೇ ಕಂಡುಬಂದಿದ್ರು ಹಾಗೆ ಈ ವರ್ಷ ದಾಖಲೆ ಮಟ್ಟದಲ್ಲಿ ಆದಾಯವಾಗಿದೆಎಂದು ಅಲ್ಲಿನ ತೋಟಗಾ ನಗರದ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ ನೋಡೋಣ! …

Read More »

ಎರಡು ಧರ್ಮದ ಧ್ವಜ ಹಾರಾಟ ತಂದ ಸಂಕಟ…!

ಹುಬ್ಬಳ್ಳಿ ಟವರ್ ನಲ್ಲಿ ಇಸ್ಲಾಂ ಧರ್ಮದ ಭಾವುಟ ಮತ್ತು ಭಗವಾ ಧ್ವಜ ಹಾರಾಟ ಮಾಡಲಾಗಿದೆ. ಹುಬ್ಬಳ್ಳಿಯ ಆನಂದ ನಗರದ ಗೋಡೆಕೆ ಪ್ಲಾಟ್ ನಲ್ಲಿ ಈ ಘಟನೆ ನಡೆದಿದೆ. ಎರಡೂ ಧ್ವಜವನ್ನು ಒಬ್ಬನೇ ವ್ಯಕ್ತಿ ಕಟ್ಟಿರೋ ಬಗ್ಗೆ ಆರೋಪ ಮಾಡಲಾಗಿದೆ. ಇಸ್ಲಾಂ ಧರ್ಮದ ಭಾವುಟದ ಮೇಲೆ ಭಾಗವಾ ಧ್ವಜ ಕೆಳಗಡೆ ಕಟ್ಟಲಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆಯಿಂದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಎರಡೂ ಧ್ವಜವನ್ನು ಪೊಲೀಸರು ಕೆಳಗಡೆ …

Read More »