Breaking News

ಕರ್ನಾಟಕ

ಬಿಜೆಪಿಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು – ದಿಗ್ವಿಜಯ ಸಿಂಗ್

40% ಭ್ರಷ್ಟ ಹಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತ ನಗೊಳಿಸಬಹುದು ಅಂದುಕೊಂಡಿದ್ದಾರೆ ಆದರೆ ಬಿಜೆಪಿ ಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯವಾದ ಮಾತು ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಬಿಜೆಪಿ ದೇಶದ ಸಂವಿದಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ ಅಹಂಕಾರದಿಂದ ಬಿಜೆಪಿಯವರು ಮಾತಾಡುತ್ತಿದ್ದಾರೆ ತಮ್ಮ ಬಳಿ ಜಮಾ ಇರೋ 40% ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ. ಆದ್ರೆ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಕಾಂಗ್ರೆಸ್ …

Read More »

ಬಿಜೆಪಿ ಸೋಲತಾರೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಮೊದಲೇ ಖಾತ್ರಿ ಆಗಿತ್ತು: ಜಗದೀಶ್ ಶೆಟ್ಟರ್

ಸಿ ಟಿ ರವಿ ಏನಾದ್ರು ಸತ್ಯ ಹರೀಶ್ಚಂದ್ರ ನಾ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನೆಸಿದ್ದಾರೆ. ಸಿ ಟಿ ರವಿ ಮತ್ತು ಬಿಜೆಪಿ ನಾಯಕರ ವಿರುದ್ಧ ರಾರಿಹಾಯ್ದ ಶೆಟ್ಟರ್ ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು…? ಟೀಕೆ ಮಾಡಬೇಕು ಅಂತ ಮಾಡಬಾರದು. ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ ಎಂದರು. ಅಡುಗೆ ಇದ್ದಾಗ ಶೆಟ್ಟರ್ …

Read More »

ತಾಲೂಕಿನ ಕೊಟಗೊಂಡಹುಣಸಿ ಗ್ರಾಮದಲ್ಲಿ 77 ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಣೆ..

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮಂದಾಕಿನಿ ಪಟರ್ವಧನ ಅವರ ನೇತೃತ್ವದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಅವರು ಧ್ವಜಾರೋಹಣ ನೇರವೇರಿಸಿದರೇ, ಇವರಿಗೆ ಶಾಲೆಯ ಸಹಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಗುರು ಹಿರಿಯರು, ಶಾಲೆಯ ಮಕ್ಕಳು ಸಾಥ್ ಕೊಟ್ಟರು. ಬಳಿಕ ಗ್ರಾಮದಲ್ಲಿ ಶಾಲಾ ಮಕ್ಕಳು ಪ್ರಭಾತ್ ಪ್ರೇರಿ ನಡೆಸಿ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಸ್ವಾತಂತ್ರ್ಯ ಯೋಧರ ಬಗ್ಗೆ ಜಾಗೃತಿ ಮೂಡಿಸಿದರು. ಯುವಕ ಮಂಡಳದಲ್ಲಿ ಸ್ವಾತಂತ್ರ್ಯ ದಿನಾಚರಣೆ …

Read More »

ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ…

ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.

Read More »

ಜನರಿಗೆ ಹರ್ಷ ತಂದ ಸಾರಿಗೆ ಇಲಾಖೆಯ ಟೂರ್ ಪ್ಯಾಕೇಜ್……

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಜೋಗ ಫಾಲ್ಸ್ ಪ್ಯಾಕೇಜ್ ಟೂರಿಗೆ ಜನರು ಫಿದಾ ಆಗಿದ್ದಾರೆ. ಹುಬ್ಬಳ್ಳಿಯಿಂದ ಜೋಗಕ್ಕೆ ಬಿಡಲಾದ ವಿಶೇಷ ಬಸ್ ಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ವೋಲ್ವೋ ಮತ್ತು ರಾಜಹಾಂಸ ಬಸ್ ಗಳನ್ನು ಬಿಟ್ಟ ನಿಗಮ.. ಎರಡನೆಯ ಶನಿವಾರ ಮತ್ತು ಪ್ರತಿ ರವಿವಾರ, ರಜಾ ದಿನಗಳಲ್ಲಿ ವಿಶೇಷ ಬಸ್ ವೆವಸ್ಥೆ ಮಾಡಲಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧುಮ್ಮಿಕ್ಕಿ ಹರಿಯುತ್ತಿರೋ ಜೋಗ ಜಲಪಾತ. …

Read More »

ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ: 18 ಮಂದಿಗೆ ವಿಶಿಷ್ಟ ಸೇವಾ ಪದಕ ಪ್ರದಾನ..!

76 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 18 ಮಂದಿಗೆ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಇಲಾಕೆ ಪದಕ ಪ್ರದಾನ ಮಾಡಿದ್ದು, ಯಾವ್ಯಾವ ಅಧಿಕಾರಿಗಳಿಗೆ ಪದಕಕ್ಕೆ ಭಾಜನರಾಗಿದ್ದಾರೆ ಅಂತಾ ನೋಡೋದಾದ್ರೆ ಎಸ್ ಮುರುಗನ್ , ಎಡಿಜಿಪಿ – ರಾಷ್ಟ್ರಪತಿ ಪದಕ ಪ್ರಧಾನ ಸೀಮಂತ್ ಕುಮಾರ್ ಸಿಂಗ್, …

Read More »

ಜಾತಿ ನಿಂದನೆ ಕೇಸ್ : ಪೊಲೀಸ್‌ ಎದುರು ವಿಚಾರಣೆಗೆ ಹಾಜರಾದ ಉಪೇಂದ್ರ

ಬೆಂಗಳೂರು : ದಲಿತ ಸಮುದಾಯದ ಬಗ್ಗೆಆಕ್ಷೇಪಾರ್ಹ ಪದ ಬಳಕೆ ಮಾಡಿರುವ ನಟ ಹಾಗೂ ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಅವರಿಗೆ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಉಪೇಂದ್ರ ಚೆನ್ನಮ್ಮನ ಅಚ್ಚುಕಟ್ಟೆ ಪೋಲಿಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಕಳೆದ ಭಾನುವಾರವಷ್ಟೇ ಕತ್ರಿಗುಪ್ಪೆಯಲ್ಲಿರುವ ಅವರ ಮನೆಯಲ್ಲಿ ಮಹಜರು ಪ್ರಕ್ರಿಯೆ ಮುಗಿಸಿರುವ ಪೊಲೀಸರು, ಬಳಿಕ ವಿಚಾರಣೆಗೆ ಹಾಜರಾಗುವಂತೆ ವಾಟ್ಸಾಪ್ …

Read More »

6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಶಾಸಕ ಯತ್ನಾಳ್

ವಿಜಯಪುರ : 6 ತಿಂಗಳಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರಿಗೆ ಔತಣಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಕಾಂಗ್ರೆಸ್ ಸರ್ಕಾರದಲ್ಲಿ ಅವರ ಶಾಸಕರಿಗೆಯೇ ನೀಡಲು ಅನುದಾನ ಇಲ್ಲ, ಈಗ ಆ ಶಾಸಕರೆ ಅಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅದಕ್ಕಾಗಿ ನೀವು ಸ್ವಲ್ಪ ದಿನಗಳ ಕಾಲ ರೆಸ್ಟ್ ಮಾಡಿ, ಈಗ …

Read More »

ಧಾರವಾಡ ಕಾರು ಪಲ್ಟಿಯಾಗಿ ಇಬ್ಬರ ಸಾವು

ಧಾರವಾಡ: ಧಾರವಾಡ ಬೆಳಗಾವಿ ಬೈಪಾಸ್ ರಸ್ತೆಯಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಎಂಬುವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ …

Read More »

ನಮ್ಮ ನಿಮ್ಮ ಮನೆಯಲ್ಲಿ ಬರಲಿ ನೈಸರ್ಗಿಕ ಮಣ್ಣಿನ ಗಣಪಈ ಬಾರಿಯ ಗಣೇಶ..

ಹುಬ್ಬಳ್ಳಿ ಚತುರ್ಥಿಯ ಹಬ್ಬವನ್ನು ಅರ್ಥ ಪೂರ್ಣವಾಗಿ ಮಣ್ಣಿನ ಗಣೇಶ ಮೂರ್ತಿ ಪ್ರತಷ್ಠಾಪನೆ ಮಾಡುವ ಮೂಲಕ ಮಾದರಿ ಆಗೋಣ ಎಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಮನವಿ ಮಾಡಿದ್ದಾರೆ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ವಿಗ್ರಹಗಳನ್ನ ತಿರಸ್ಕರಿಸಿ , ಪಿಒಪಿ ಗಣೇಶ ಮೂರ್ತಿ ವಿಸರ್ಜನೆ ಮಾಡುವುದರಿಂದ ಕೆರೆಗಳು, ನದಿಗಳು ಮತ್ತು ಸಮುದ್ರದ ನೀರು ವಿಷಪೂರಿತವಾಗಿ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಈ ವರ್ಷ ಮರುಬಳಕೆಯ ಕಾಗದ, ನೈಸರ್ಗಿಕ ಜೇಡಿಮಣ್ಣಿನಿಂದ ತಯಾರಿಸಿದ …

Read More »