BigTv News
August 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಸಿಂಗಾಪುರ ವಿಸ್ತೀರ್ಣದಲ್ಲಿ ಸಣ್ಣದಾದರೂ ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. ಆದರೆ, ಭಾರತದಲ್ಲೂ ಸಾಕಷ್ಟು ಸಂಪತ್ತಿದ್ದು, ಅದು ಇನ್ನಷ್ಟು ವಿಸ್ತಾರವಾಗುವ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಭಾರತದ 76ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಿಂಗಾಪುರದ 58ನೇ ರಾಷ್ಟ್ರೀಯ ದಿನಾಚರಣೆ ಎರಡು ಶಕ್ತಿಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ ಎಂದು ಸಚಿವರು ವ್ಯಾಖ್ಯಾನಿಸಿದರು. ಇಲ್ಲಿನ ಜ್ಞಾನಿ ಕಲೆಗಳು ರೂಪಕವನ್ನು ಒತ್ತಿ ಹೇಳುತ್ತವೆ. ಕಳೆದ …
Read More »
BigTv News
August 10, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ:ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …
Read More »
BigTv News
August 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ವಿಶ್ವದಲ್ಲಿ ಹಣದುಬ್ಬರ ಹೆಚ್ಚಾಗುತ್ತಲೇ ಇದೆ. ಇದರಿಂದ ಎಲ್ಲಾ ವಸ್ತುಗಳ ಬೆಲೆ ಜಾಸ್ತಿ ಆಗಿದ್ದು, ಇದರಿಂದ ತೊಂದರೆ ಆಗುತ್ತಿರುವುದು ರಾಜ್ಯದ ಸಾಮಾನ್ಯ ಜನರಿಗೆ. ಹಾಗಾಗಿ ಜನರ ಮೇಲಿರುವ ಹಣದುಬ್ಬರದ ಒತ್ತಡ ಕಡಿಮೆ ಮಾಡಲು ಸರ್ಕಾರವು ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಸರ್ಕಾರ ಹೊರತಂದಿರುವ ಸೋಲಾರ್ ರೂಫ್ ಟಾಪ್ ಪ್ಯಾನೆಲ್ ಯೋಜನೆ (Solar Rooftop Panel Scheme) ಆಗಿದೆ. ಈ ಯೋಜನೆಯ ಮೂಲಕ ನೀವು 25 ವರ್ಷಗಳ ಕಾಲ ವಿದ್ಯುತ್ ಬಿಲ್ …
Read More »
Shaikh BigTv
August 10, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ರೇಣುಕಾ ಸುಕುಮಾರ ಅಧಿಕಾರ ಸ್ವೀಕಾರ ಮಾಡಿದರು. ಹು-ಧಾ ಮೊದಲ ಮಹಿಳಾ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ, ಪೊಲೀಸ್ ಕಮೀಷನರೇಟ್ ವತಿಯಿಂದ ಗೌರವ ವಂದನೆ ಮಾಡಿಕೊಂಡರು. ಇನ್ನು, ರೇಣುಕಾ ಸುಕುಮಾರ ರಾಜ್ಯದಲ್ಲಿಯೇ ಮೊದಲ ಮಹಿಳಾ ಪೊಲೀಸ್ ಕಮೀಷನರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಸರ್ಕಾರದ ಆದೇಶದಂತೆ ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಕಮೀಷನರ್ ಆಗಿ ಈಗ ಅಧಿಕಾರ ಸ್ವೀಕಾರ ಮಾಡಿದರು. …
Read More »
admin
August 10, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪೊಲೀಸ್ ಇಲಾಖೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಹಿಂದೆ ಇಲ್ಲಿಯೇ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ ತುಂಬಾ ಖುಷಿಯಾಗಿದೆ. ಸರ್ಕಾರ ನಿಡಿದ ಜವಾಬ್ದಾರಿಯನ್ನ ಪ್ರಾಮಾಣಿಕವಾಗಿ ನಿಬಾಯಿಸುತ್ತೇನೆಂದು ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೈಮ್ ಇಂತಹ …
Read More »
BigTv News
August 9, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು : ಸೋಮವಾರ ಬ್ಯಾಂಕಾಕ್ ನಲ್ಲಿ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ ತಲುಪಿದೆ. ನಗರದ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಗಣ್ಯರಿಂದ ಅಂತಿಮ ದರ್ಶನ : ಸ್ಪಂದನಾ ಅಂತಿಮ ದರ್ಶನಕ್ಕೆ ಬೆಳ್ಳಂ ಬೆಳಿಗ್ಗೆಯೇ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರ ದಂಡೇ ಹರಿದು ಬಂದಿದೆ. ರಾಜಕೀಯ …
Read More »
BigTv News
August 9, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿ.ಕೆ. ಹರಿಪ್ರಸಾದ್ ಮಾಹಿತಿ ನೀಡಿದರು. ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಹರಿಪ್ರಸಾದ್, ‘ಬೇರೆಬೇರೆ ಮಾಧ್ಯಮಗಳು ಅಂತಿಮ ಯಾತ್ರೆ ಬಗ್ಗೆ ಹಲವು ರೀತಿಯಲ್ಲಿ ವರದಿ ಮಾಡಿದ್ದಾರೆ. ಅದಕ್ಕಾಗಿಯೇ ಸ್ಪಷ್ಟನೆ ನೀಡುತ್ತಿದ್ದೇನೆ. ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ …
Read More »
BigTv News
August 8, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ರೈತ ಚನ್ನಯ್ಯ ಗಬ್ಯೂರಮಠ (80) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು- ನಾಲ್ಕು ವರ್ಷಗಳಿಂದ ಬೆಳೆ ಸರಿಯಾಗಿ ಬರದೆ ಇದ್ದರಿಂದ ವಿವಿಧ ಬ್ಯಾಂಕುಗಳಲ್ಲಿ ಮಾಡಿದ್ದ 3 ಲಕ್ಷಕ್ಕೂ ಹೆಚ್ಚು ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
August 8, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮುಂದಿನ ಗಾಲಿಯ ಟೈರ್ ಬ್ಲಾಸ್ಟ್ ಆಗಿ ಅಕ್ಕಿ ಲಾರಿಯೊಂದು ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ರಿಂಗ್ ರೋಡ್‌ನಲ್ಲಿ ಈಗಷ್ಟೇ ನಡೆದಿದೆ. ಅಕ್ಕಿ ಪಾಕೆಟ್ ಹೊತ್ತು ದಾವಣಗೆರೆಯಿಂದ ಅಹ್ಮದಾಬಾದ್‌ಗೆ ಹೋಗುತ್ತಿದ್ದ ಲಾರಿಯ ಮುಂದಿನ ಗಾಲಿಯ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಲಾರಿ ನೆಲಕ್ಕೂರುಳಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ನಿರ್ವಾಹಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
August 7, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಸಂಯೋಜಕರಾದ ಶ್ರೀಪಾದ ಹೆಗಡೆ ಧಾರವಾಡದಂತಹ ಸಾಂಸ್ಕೃತಿಕ ನಗರಿಯಲ್ಲಿ ವಿವಿಧ ರೀತಿಯ ವೈವಿಧ್ಯಮಯ ಸಂಗೀತ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಪ್ರತಿಷ್ಠಾನದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಮತ್ತು ಬಾಪು ಪದ್ಮನಾಭ ಅವರ ಕೊಳಲುವಾದನ ಕೇಳುಗರ ಮನಗೆದ್ದಿದ್ದು ಅವರ ಸಂಗೀತ ಸಾಧನೆಗೆ ಸಿಗುವ ಫಲ ಎಂದು ಖ್ಯಾತ ಸಂಗೀತ ಸಂಯೋಜಕರು ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರಾದ ಪಂ. ಶ್ರೀಪಾದ ಹೆಗಡೆಯವರು ಹೇಳಿದರು.ಅವರು ನಗರದ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಧಾರವಾಡ ಹಾಗೂ ಕನ್ನಡ …
Read More »