Breaking News

ಕರ್ನಾಟಕ

ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ, ಅವರ ನೇಚರ್ ಬೇರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಇವಾಗ ವರಿಷ್ಠರು ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. ಸರ್ಕಾರದಲ್ಲಿ ಹೈಕಮಾಂಡ್​ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ. ಸರ್ಕಾರದ ರಿಮೋಟ್ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ. ನಿನ್ನೆಯ ಸಭೆಯಲ್ಲಿ ಕಪ್ಪ …

Read More »

ಚಿಗರಿ ಬಸ ನಲ್ಲಿ ಸುತ್ತಾಡಿ ಪ್ರಯಾಣಿಕರ ಸಮಸ್ಸೆ ಆಲಿಸಿದ ,ಪ್ರದೀಪ್ ಶೆಟ್ಟರ

ಹುಬ್ಬಳ್ಳಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರದೀಪ್ ಶೆಟ್ಟರ್ ಅವರು ಅನಿರೀಕ್ಷಿತವಾಗಿ ಇಂದು ಹುಬ್ಬಳ್ಳಿ ಬಿ ಆರ್ ಟಿ ಎಸ್ ಬಸ್ನ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಇಂದು ಮಹಾನಗರ ಪಾಲಿಕೆ ಬಿ ಆರ್ ಟಿ ಸಿ ಬಸ್ ನಿಲ್ದಾಣದಿಂದ ರಾಯಪೂರದವರೆಗೆ ಟಿಕೆಟ್ ತೆಗೆದುಕೊಳ್ಳುವ ಮುಖಾಂತರ ಸಾಮಾನ್ಯ ನಾಗರಿಕ ರು ಹೋಗುವ ಹಾಗೆ ಬಸ್ನಲ್ಲಿ ಪ್ರಯಾಣಿಸಿ ಅವರೊಂದಿಗೆ ಬಿಆರ್ಟಿಎಸ್ ಬಸ್ ಹೇಗಿದೆ ಸ್ವಚ್ಛತೆಯಾಗಲಿ ,ವೇಳೆ ಯ ಬಗ್ಗೆ ಆಗಲಿ ಹೀಗೆಲ್ಲ …

Read More »

ಆಂಕರ್‌ ಅನುಶ್ರೀಗೆ ಹೊಸ ಬೇಡಿಕೆ ಇಟ್ಟ ಫ್ಯಾನ್ಸ್:‌ ಏನಂತೀರಾ?

ಸ್ಯಾಂಡಲ್‌ವುಡ್‌ನ (Sandalwood) ಪಟಪಟ ಮಾತನಾಡೋ ಸುಂದರಿ ನಿರೂಪಕಿ ಅನುಶ್ರೀ (Anchor Anushree) ಅವರು ಸದಾ ಅವರಿಗೆ ಮದುವೆ (Wedding) ಬಗ್ಗೆಯೇ ಪ್ರಶ್ನೆ ಎದುರಾಗುತ್ತದೆ. ಇದೀಗ ಫ್ಯಾನ್ಸ್, ಹೊಸ ವಿಚಾರಕ್ಕೆ ಅನುಶ್ರೀ ಹಿಂದೆ ಬಿದ್ದಿದ್ದಾರೆ. ಮದುವೆಯಲ್ಲ, ಬದಲಾಗಿ ಹೊಸ ವಿಚಾರವಾಗಿ ಅನುಶ್ರೀಗೆ ಬೇಡಿಕೆ ಇಟ್ಟಿದ್ದಾರೆ. ರಿಯಾಲಿಟಿ ಶೋಗಳ ನಿರೂಪಣೆ ಮತ್ತು ಕನ್ನಡ ಸಿನಿಮಾಗಳ ಪ್ರಿ ರಿಲೀಸ್ ಈವೆಂಟ್‌ನ ನಿರೂಪಣೆ ಅಂತಾ ಸದಾ ಒಂದಲ್ಲಾ ಒಂದು ಕಾರ್ಯಕ್ರಮಗಳ ಮೂಲಕ ಮಾತಿನ ಮಲ್ಲಿ ಅನುಶ್ರೀ …

Read More »

ಉಪ್ಪಿ ಅಭಿಮಾನಿಗಳಿಗೆ ಸದ್ಯದಲ್ಲೇ ಕೊಡಲಿದ್ದಾರೆ ಗುಡ್‌ ನ್ಯೂಸ್:‌

ಬರೋಬ್ಬರಿ ಎಂಟು ವರ್ಷಗಳ ನಂತರ ಉಪೇಂದ್ರ ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ಈಗಾಗಲೇ ‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ (Editing)ಟೇಬಲ್ ಮುಂದೆ ಕೂತು, ಕನಸನ್ನು ಹೊಲೆಯುತ್ತಿದ್ದಾರೆ. ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಕನ್ನಡದ ಮತ್ತೊಂದು ಸಿನಿಮಾ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಸಿನಿ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲಿದೆ. ಅದು ಬೇರಾವುದೂ ಅಲ್ಲ. …

Read More »

ಗಾಂಜಾ ಮಿಶ್ರಿತ ಚಾಕೊಲೇಟ್ ಪತ್ತೆ ಹಿನ್ನೆಲೆ 5 ಕ್ಕೆ ಏರಿದ ಆರೋಪಿಗಳ ಸಂಖ್ಯೆ…

ರಾಯಚೂರು:ಜಿಲ್ಲೆಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್​ ಪತ್ತೆ ಹಿನ್ನೆಲೆಯಲ್ಲಿ ಅಬಕಾರಿ ಪೊಲೀಸರಿಂದ ಮತ್ತಷ್ಟು ಶೋಧ ಕಾರ್ಯ ನಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಿ ಚಾಕೊಲೇಟ್ ಜಪ್ತಿ ಮಾಡಿಕೊಳ್ಳಲಾಗಿದೆ. ರಾಯಚೂರು ನಗರ, ಇಂಡಸ್ಟ್ರಿಯಲ್ ಏರಿಯಾ, ಯರಮರಸ್, ಚಿಕ್ಕಸೂಗೂರು, ಯರಗೇರಾ ಸೇರಿದಂತೆ ಕಡೆಗಳಲ್ಲಿ ದಾಳಿ ನಡೆಸಿ ಇದರ ಕಿಂಗ್‌ಪಿನ್​ ಸೇರಿದಂತೆ ಬುಧವಾರದಂದು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಹಿಂದೆ ಇಬ್ಬರನ್ನು ಅರೆಸ್ಟ್​ ಮಾಡಲಾಗಿತ್ತು. ಕಿರಾಣಿ ಅಂಗಡಿ ಮತ್ತು ಹೋಟೆಲ್​ಗಳ ಮೇಲೆ …

Read More »

ಗ್ರಾಮ ಪಂಚಾಯ್ತಿ ಅಧ್ಯಕ್ಷರ ಅಪಹರಣ…..

ಕಲಬುರಗಿ:ಗ್ರಾಪಂ ಅಧ್ಯಕ್ಷ ಚುನಾವಣೆ ಹಿನ್ನೆಲೆ ಸಿನಿಮಿಯ ರೀತಿಯಲ್ಲಿ ಗ್ರಾಪಂ ಸದಸ್ಯೆಯೊಬ್ಬರನ್ನು ಅಪಹರಣಕ್ಕೆ ಯತ್ನಿಸಿದ ಘಟನೆ ಸಿಂದಗಿ ಬಿ ಗ್ರಾಮದಲ್ಲಿ ನಡೆದಿದೆ. ಏನಿದು ಪ್ರಕರಣ: ಸಾವಳಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಶುಕ್ರವಾರದಂದು ನಡೆಯಲಿದೆ. ಅಧ್ಯಕ್ಷ ಚುನಾವಣೆಗೆ ಗ್ರಾಮದ ರಮೇಶ ಕಣಗೊಂಡ ಎಂಬುವರು ಸ್ಪರ್ಧಿಸುತ್ತಿದ್ದಾರೆ. ಇವರಿಗೆ 10 ಸದಸ್ಯರ ಬೆಂಬಲವಿದೆ. ಇನ್ನುಳಿದ 10 ಜನ ಸದಸ್ಯರು ತಮ್ಮ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ಇವರಲ್ಲಿ ಒಬ್ಬರು ರಮೇಶ ಕಣಗೊಂಡ …

Read More »

ಎವರ್ ಗ್ರೀನ್ ಹೀರೊ ಸಿನಿ ಬದುಕಿಗೆ 50 ವರ್ಷ ಪೂರ್ಣ….

ಅನಂತ್ ನಾಗ್​​…..ಕನ್ನಡ ಚಿತ್ರರಂಗದ ಮೇರು ನಟ. ಅದ್ಭುತ ಅಭಿನಯದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ತಾರೆ. ಪ್ರತಿಭಾನ್ವಿತ ನಟ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 50 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಸಿನಿ ತಾರೆಯರೂ ಸೇರಿದಂತೆ ಅಭಿಮಾನಿಗಳು ನಟನಿಗೆ ಅಭಿನಂದನೆ ತಿಳಿಸಿದ್ದಾರೆ. ಎವರ್ ಗ್ರೀನ್ ಹೀರೋ ಅನಂತ್​ ನಾಗ್280ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ…1973ರಲ್ಲಿ ತೆರೆಕಂಡ ‘ಸಂಕಲ್ಪ’ ಅನಂತ್​ ನಾಗ್​​ ಬಣ್ಣ ಹಚ್ಚಿದ ಚೊಚ್ಚಲ ಚಿತ್ರ. 1973ರಲ್ಲಿ ಸ್ಯಾಂಡಲ್​ವುಡ್​ಗೆ …

Read More »

ಟಾಟಾ ಎಸ್ ವಾಹನ ಪಲ್ಟಿ….

ಚಾಮರಾಜನಗರ:ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ. ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು (27) ಅಪಘಾತದಲ್ಲಿ ಮೃತಪಟ್ಟಿದ್ದುರಾಚಪ್ಪ, ಮಹೇಶ, ದರ್ಶನ್, ಮಂಟೇಲಿಂಗ, ಮಹದೇವಸ್ವಾಮಿ, ನಾಗರಾಜು, ಮಹದೇವ ಪ್ರಸಾದ್, ಕುಮಾರ್ ಎಂಬವರು ಗಾಯಗೊಂಡಿದ್ದಾರೆ. ಮನೆಯೊಂದಕ್ಕೆ ತಾರಸಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ …

Read More »

ವಿಶ್ವೇಶ್ವರಯ್ಯ ಕಬ್ಬಿನ ಮತ್ತು ಉಕ್ಕಿನ ಕರ್ಖಾನೆ ಆಗಸ್ಟ್10 ರಿಂದ ಮತ್ತೆ ಆರಂಭ..

ಶಿವಮೊಗ್ಗ: ಕಳೆದ 5 ತಿಂಗಳ ಕಾಲ ಸ್ಥಗಿತವಾಗಿದ್ದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್​ಎಲ್)​ ಕಾರ್ಖಾನೆ ಆಗಸ್ಟ್ 10 ರಿಂದ ಮತ್ತೆ ಕಾರ್ಯಾರಂಭಿಸಲಿದೆ. ಕೇಂದ್ರ ಸರ್ಕಾರ ನೀತಿ ಆಯೋಗದ ಶಿಫಾರಸಿನಂತೆ ಸೇಲ್​ನ ಮೂರು ಕಾರ್ಖಾನೆಗಳಾದ ಭದ್ರಾವತಿಯ ವಿಐಎಸ್ಎಲ್, ತಮಿಳುನಾಡಿನ ಸೇಲಂ ಕಾರ್ಖಾನೆ ಹಾಗೂ ದುರ್ಗಾಪುರನ ಕಾರ್ಖಾನೆಯನ್ನು ಮುಚ್ಚಲು ಸೂಚಿಸುತ್ತು. ಕಳೆದ ಫೆಬ್ರವರಿಯಲ್ಲಿ ಕಾರ್ಖಾನೆಗಳು ಉತ್ಪಾದನೆ ನಿಲ್ಲಿಸಿದ್ದವು. ಸದ್ಯ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಪುನಾರಂಭ ಮಾಡಲು ಸೂಚಿಸಿದೆ. ಈ ಕುರಿತು …

Read More »

ಮೂವರು ಡ್ರಗ್ ಪೆಡ್ಲರ್ ಬಂಧನ….

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್​​ಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಬಸ್ತಿಗುಡ್ಡೆಯ ಮೊಹಮ್ಮದ್ ಹಫೀಝ್ (35), ಸಜಿಪ ಮುನ್ನೂರು ಗ್ರಾಮದ ನಂದಾವರದ ಅಮೀರ್ (34) ಹಾಗೂ ಸಜಿಪ ಮುನ್ನೂರು ಗ್ರಾಮದ ಪಾಣೆಮಂಗಳೂರು ದಾಸರಗುಡ್ಡೆಯ ಜಾಕೀರ್ ಹುಸೇನ್ (28) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ …

Read More »