BigTv News
August 1, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 3ರಂದು 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಜ್ಯದ ಯೋಜನೆಗಳು, ಅನುದಾನ ಸಂಬಂಧ ಬೇಡಿಕೆ ಇಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ರಾಜ್ಯ ಸರ್ಕಾರ ಪ್ರಮುಖ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಕೆ ಸಂಬಂಧ ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆ ಇದೆ. ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ …
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಭೆ ನಡೆಸುತ್ತಿದ್ದು, ಹೈಕಮಾಂಡ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಗೂ ಬುಲಾವ್ ನೀಡಿದೆ. ದೆಹಲಿಗೆ ಬರುವಂತೆ ಜಗದೀಶ್ ಶೆಟ್ಟರ್ ಗೆ ಬುಲಾವ್ ನೀಡಿದ ಹೈಕಮಾಂಡ್, ಇಂದು ಮದ್ಯಾಹ್ನ ದೆಹಲಿಗೆ ತೆರಳಲಿರೋ ಜಗದೀಶ್ ಶೆಟ್ಟರ್. ಹೈಕಮಾಂಡ್ ನಾಯಕರ ಕರೆ ಮೇರೆಗೆ ದೆಹಲಿಗೆ ಹಾರಲಿರುವ ಶೆಟ್ಟರ್, ಇಂದು ಮದ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿದ್ದಾರೆ.
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಮಂಗಳವಾರ ಇಳಿಸಿವೆ. 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಕೋಲ್ಕತ್ತ 1,802.50 ರೂ, ಮುಂಬೈ 1,640.50 ರೂಪಾಯಿ ಇದ್ದರೆ ಇನ್ನು ಚೆನ್ನೈನಲ್ಲಿ 19 ಕೆಜಿಯ ಒಂದು ಸಿಲಿಂಡರ್ ಬೆಲೆ 1,852.50 ರೂಪಾಯಿ ಆಗಿದೆ. ಜುಲೈ 4 ರಂದು ಎಲ್ಪಿಸಿ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಪರಿಷ್ಕರಿಸಿದ್ದವು. ಪರಿಣಾಮ …
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ದುನಿಯಾ ದಿನೇ ದಿನೇ ಕಾಸ್ಟ್ಲಿ ಆಗ್ತಿದೆ.ಜನ ಸಾಮಾನ್ಯರಂತೂ ಅಂತೂ ಬದುಕೋಕೆ ಆಗ್ತಿಲ್ಲ.ಪೆಟ್ರೋಲ್,ಡಿಸೇಲ್ ಎಲ್ಪಿಜಿ ಗ್ಯಾಸ್ ,ಕರೆಂಟ್ ಬಿಲ್ ಗಗನಕ್ಕೇರಿದೆ.ಇಷ್ಟು ಸಾಲದು ಅಂತ ಹಾಲು, ಮೊಸರು, ದುಬಾರಿಯಾಗ್ತಿದೆ. ಹಾಗೆ ಈಗ ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ. ಒಂದೇ ವಾರದಲ್ಲಿ ತರಕಾರಿ ಬೆಲೆ ದುಪ್ಪಟ್ಟು ಆಗಿರುವುದು ತಲೆ ನೋವಾಗಿ ಪರಿಣಮಿಸಿದೆ. ಪರಿಣಾಮವಾಗಿ ಹೋಟೆಲ್‌ಗಳಲ್ಲೂ ತಿನಿಸು ದರ ಹೆಚ್ಚಳವಾಗಿದೆ. ಯಾವ್ಯಾವ ತರಕಾರಿ ಬೆಲೆ ಎಷ್ಟಿದೆ? (kg) ಟೊಮೆಟೋ – 150 ರೂ. ಮೆಣಸಿನಕಾಯಿ – …
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಇಂದಿನಿಂದ ಹಾಲಿನ ದರ ಜೊತೆಗೆ ತರಕಾರಿ , ಹಾಗೂ ಹೋಟೆಲ್ ತಿಂಡಿ , ಊಟದ ದರದಲ್ಲಿ ಸಹ ರೇಟ್ ಹೆಚ್ಚಾಗಿದೆ. ಬೆಲೆ ಏರಿಕೆಯ ಬಿಸಿ ಇಂದು ಬೆಳಗಿನಿಂದಲೇ ಜನರಿಗೆ ತಗುಲಿದೆ. ಟೊಮೆಟೊ ಬೆಲೆ ಜಾಸ್ತಿ, ಗ್ಯಾಸ್ ಬೆಲೆ ಏರಿಕೆ, ಹಾಲಿನ ಬೆಲೆ ಹೆಚ್ಚಳ ಇದೀಗ ಹೋಟೆಲ್‌ಗಳ ಸರದಿ ಇದೇ ಆಗಸ್ಟ್ 1ರಿಂದ ಹೋಟೆಲ್‌ಗಳಲ್ಲಿ ಊಟ-ತಿಂಡಿ ಮಾಡುವುದು, ಟೀ-ಕಾಫಿ ಕುಡಿಯುವುದು ದುಬಾರಿಯಾಗಲಿದೆ. ಕೈ ಗ್ಯಾರಂಟಿ ಘೋಷಣೆ ಹಿನ್ನೆಲೆ ಜನರು ಖುಷಿಯಲ್ಲಿರಬೇಕಾದರೆ, …
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಶಹರದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಜಿ. ಅನುಷಾ ಅವರು ಹುಬ್ಬಳ್ಳಿಯ ಹೆಸ್ಕಾಂನ ಜಾಗೃತದಳಕ್ಕೆ ವರ್ಗಾವಣೆಯಾಗಿದ್ದರು. ಇದೀಗ ಅವರನ್ನ ಸರಕಾರ ಅಲ್ಲಿಂದ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿಯ ಹೆಸ್ಕಾಂನ ಜಾಗೃತದಳದಲ್ಲಿದ್ದ ಜಿ. ಅನುಷಾರನ್ನ ಬೆಂಗಳೂರಿನ ಬೆಸ್ಕಾಂಗೆ ವರ್ಗಾಯಿಸಲಾಗಿದೆ. ಈ ಮೂಲಕ ಜಿ. ಅನುಷಾ ಅವರ ಅವಳಿನಗರದಲ್ಲಿನ ಕರ್ತವ್ಯ ಮುಗಿದಿದೆ. ಧಾರವಾಡದಲ್ಲಿ ಇದ್ದಾಗ ಜಿ. ಅನುಷಾ ಅವರು ಉತ್ತಮವಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡದ ತಪೋವನ ಬೈಪಾಸ್ ರಸ್ತೆಯ ಪಕ್ಕದಲ್ಲಿ ಸುಮಾರು ತಿಂಗಳಗಳಿಂದ ಸುಮಾರು 65, ವಯಸ್ಸಿನ ಒಬ್ಬ ಅಜ್ಜಿಯು ಇವತ್ತು ನಾಳೆ ಬಿದ್ದು ಹೋಗುವಂತಹ ಗುಡಿಸಿಲಿನಲ್ಲಿ ಅನ್ನ ನೀರು ಇಲ್ಲದೆ ವಾಸಿಸುತ್ತಿದ್ದಳು, ಈ ವಿಷಯ ನಮ್ಮ ವೇದಿಕೆಗೆ ರಂದು ಗೊತ್ತಾಗಿ ಅಜ್ಜಿ ಹತ್ತಿರ ಹೋಗಿ ವಿಚಾರಣೆ ಮಾಡಿದಾಗ ಅವಳ ಹೆಸರು ಶಿವಗಂಗವ್ವ ಮೆಣಸಿನಕಾಯಿ, ಇವಳಿಗೆ ನಾಲ್ಕು ಜನ ಅಣ್ಣ – ತಮ್ಮಂದಿರು ಇವರು ಧಾರವಾಡದ ನೆಹರೂ ನಗರದ ನಿವಾಸಿಯಾಗಿದ್ದು, ಆದರೆ ಈ ಅಜ್ಜಿಯನ್ನು …
Read More »
Shaikh BigTv
July 31, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಪಾನ್ ಶಾಪ್ ಮಾಲೀಕನ ಜೊತೆ ಹಣ ಕೊಡುವ ವಿಚಾರಕ್ಕೆ ಜಗಳ ತೆಗೆದ ಆಟೋ ಚಾಲಕ ,ಚಾಲಕ ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ.ಆಗ ಮಾಲೀಕ ತನ್ನನ್ನು ಕಾಪಾಡಿಕೊಳ್ಳಲು ಪಾನ್ ಶಾಪ್ ನಲ್ಲಿ ಬಳಸುವ ಕತ್ತರಿಯಿಂದ ಆಟೋ ಚಾಲಕನ ಹೊಟ್ಟೆಗೆ ಚುಚ್ಚಿದ ಘಟನೆ ಗೋಕುಲ್ ರೋಡ್ ನಲ್ಲಿ ಆಗಿದೆ. ಗೋಕುಲ್ ರೋಡ್ ನಲ್ಲಿರುವ ಹರ್ಷಾ ಪಾನ್ ಶಾಪ್ ನಲ್ಲಿ ಇಂದು ಮಧ್ಯಾಹ್ನ ಆಟೋ ಚಾಲಕ …
Read More »
BigTv News
July 31, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ನಗರದ ವಿವಿ ಪುರಂ ಪೊಲೀಸರ ನಿದ್ದೆಗೆಡಿಸಿದ್ದ ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳತನ ಪ್ರಕರಣವನ್ನು ಇದೀಗ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಬೆಂಗಳೂರು ಮೂಲದ ಕುಖ್ಯಾತ ವೃತ್ತಿಪರ ಖದೀಮನನ್ನು ಬಂಧಿಸಿದ್ದು, ಈತ ಒಬ್ಬನೇ ಕಾರು ಕಳ್ಳತನದ ಜೊತೆಗೆ ಮನೆಗಳ್ಳತನ ಸಹ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಐಷಾರಾಮಿ ಕಾರುಗಳ ಸರಣಿ ಕಳ್ಳತನ ಮಾಡುತ್ತಿದ್ದ ಈತ, ಮೈಸೂರಿನಲ್ಲೇ 2-3 ಐಷರಾಮಿ ಕಾರುಗಳನ್ನು ಕದ್ದು ಬೇರೆಯವರಿಗೆ ಮಾರಾಟ …
Read More »