BigTv News
July 28, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಇತ್ತೀಚಿನ ದಿನಗಳಲ್ಲಿ ಹಿಂದೂ ಮುಸ್ಲಿಂ ಗಲಾಟೆಗಳೇ ಹೆಚ್ಚಾಗುತ್ತಿವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಕುಟುಂಬ ಹಿಂದೂಗಳೊಂದಿಗೆ ಹಿಂದುವಾಗಿ ಮುಸ್ಲಿಂರೊಂದಿಗೆ ಮುಸ್ಲಿಂರಾಗಿ ಬದುಕುತ್ತಿದೆ.ಹೌದು, ಹೀಗೆ ಹಣೆಯಲ್ಲಿ ಹಿಂದೂವಾಗಿ ಕುಂಕುಮ. ತಲೆ ಮೇಲೆ ತಾಜ್ ಹಾಕಿಕೊಂಡು ಮುಸ್ಲಿಂನಾಗಿರುವ ಇವರು ಸುಧೀರ್ ಮುಧೋಳ. ಇವರೊಬ್ಬ ಹಿಂದೂ ಆದರೂ ತಮ್ಮ ಮನೆಯಲ್ಲಿ ಕಳೆದ 40 ವರ್ಷಗಳಿಂದ ಮೊಹರಂ ಹಬ್ಬದಂದು ದಾವಲ್ ಮಲ್ಲೀಕ್ ಪಾಂಜಾಗಳ ಪ್ರತಿಷ್ಠಾಪನೆ ಮಾಡುತ್ತ ಬಂದಿದ್ದಾರೆ. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತ. ಈ …
Read More »
BigTv News
July 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ.ಎಸ್ ಎಂಬವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ …
Read More »
BigTv News
July 28, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ. 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, …
Read More »
BigTv News
July 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸರ್ಕಾರ ಕೆಡವಲು ಸಿಂಗಪುರ್ನಲ್ಲಿ ಕುಳಿತು ತಂತ್ರ ಹೆಣೆಯಲಾಗುತ್ತಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಫೋಟೋಗಳ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಕುಟುಂಬ ಸಮೇತರಾಗಿ ಯೂರೋಪ್ ಪ್ರವಾಸದಲ್ಲಿರುವ ಫೋಟೋಗಳನ್ನು ಜೆಡಿಎಸ್ ನಾಯಕರು ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಯುರೋಪ್‌ನ ಫಿನ್ಲ್ಯಾಂಡ್ನಲ್ಲಿ ಹೆಚ್ಡಿಕೆ ಹಾಗೂ ಕುಟುಂಬ ಸದಸ್ಯರು ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಅಧಿವೇಶನ ಮುಗಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಸಹೋದರ …
Read More »
BigTv News
July 28, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ 28 : ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದವತಿಯಿಂದ ಜು. 30 ರಂದು ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮತ್ತು ಸಾಧಕರ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅರುಣ ಶೀಲವಂತ ಹೇಳಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಈ ಬಾರಿ 25 ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಸಮಾಜದಸಾಧಕರನ್ನು ಸನ್ಮಾನ ಮಾಡಲಾಗುವುದು.ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ …
Read More »
BigTv News
July 28, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ತಾಲೂಕಿನ ಶೇರೆವಾಡ ಗ್ರಾಮದಲ್ಲಿ ಸರಿಯಾಗಿ ಬಸ್ ಬರದೇ ಇರುವುದು ಸೇರಿದಂತೆ ಶಾಲಾ ಮಕ್ಕಳ ಸಮಸ್ಯೆಗಳನ್ನ ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಶುಕ್ರವಾರ ಆಲಿಸಿದರು. ನಮಗೆ ಸಮಯಕ್ಕೆ ಸರಿಯಾಗಿ ಬಸ್ ಬರಲ್ಲ ಬಂದರೂ ಬಸ್ ತುಂಬಾ ತುಂಬಿರುತ್ತೇವೆ ಆದ್ದರಿಂದ ಶಾಲೆಗೆ ಹೋಗಲು ತೊಂದರೆ ಆಗುತ್ತದೆ ಇದರ ಜೊತೆಗೆ ಸರಿಯಾಗಿ ರಸ್ತೆ ಇಲ್ಲಾ ದುರಸ್ತಿ ಮಾಡಿಸಲು ಸಚಿವ ಸಂತೋಷ ಲಾಡ್ ಬಳಿ ಮನವಿ ಮಾಡಿದರು. ಮನವಿ …
Read More »
Shaikh BigTv
July 27, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪೂರ್ವ ಸಂಚಾರ ಪೊಲೀಸ್ ಠಾಣೆಯ PSI ಪುನಿತ್ ಕುಮಾರ ಅವ್ರು ಟ್ರಾವೆಲ್ ಸಂಸ್ಥೆಗೆ ತೆರಳಿ ಬಾರಿ ವಾಹನ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆ,ರಸ್ತೆ ಸುರಕ್ಷರತೆ ಬಗ್ಗೆ ಮತ್ತು ಅಪಘಾತ ನಿಯಂತ್ರಣ ಸೇರಿದಂತೆ ಸಂಚಾರ ಕಾನೂನುಗಳ ಕುರಿತಾಗಿ ಜಾಗ್ರತಿ ಮೂಡಿಸಿದರು. ಚಾಲಕರಲ್ಲಿ ನಿಯಮಗಳ ಬಗ್ಗೆ ಮನ ಮುಟ್ಟುವ ಹಾಗೆ ಜಾಗ್ರತಿ ಮೂಡಿಸಿದರು.ಪುನಿತ್ ಕುಮಾರವರು ಹೇಳಿದ ಹಾಗೆ ಚಾಲಕರು ನಿಯಮ ಪಾಲನೆ ಮಾಡಿದರೆ ಅಪಘಾತಗಳು ನಿಯಂತ್ರಣವಾಗುತ್ತವೆ.ಇದೆ ತರ ಇಲಾಖೆ ಸಂಚಾರದಲ್ಲಷ್ಟೇ ಅಲ್ಲದೆ …
Read More »
BigTv News
July 27, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜ್ ನ ಶೌಚಾಲಯದಲ್ಲಿ ನಡೆದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹರಿಹಾಯ್ದರು.ಧಾರವಾಡ ನಗರದಲ್ಲಿ ಪಬ್ಲಿಕ್ ನೆಕ್ಸ್ ಜೊತೆ ಮಾತನಾಡಿದ ಅವರು, ಉಡುಪಿಯಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ವೀಡಿಯೊ ಮಾಡಿದ ಪ್ರಕರಣದಲ್ಲಿ ಈಗಾಗಲೇ ಸತ್ಯ ಬಯಲಾಗಿದೆ. ಮುಸ್ಲಿಂ ಯುವತಿಯರು, ಹಿಂದೂ ಯುವತಿಯರ ವೀಡಿಯೊ ಮಾಡಿದ್ದಾರೆ ಎಂದು ಸಚಿವರಿಗೆ ಗೊತ್ತಿದೆ. ಆದರೂ ಅವರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. …
Read More »
BigTv News
July 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರವು ಐದು ಚುನಾವಣಾ ಭರವಸೆಗಳ ಅನುಷ್ಠಾನ ಮಾಡಿರುವುದರಿಂದ ಆರ್ಥಿಕ ಅಡಚಣೆ ಉಂಟಾಗಿದೆ. ಹಾಗಾಗಿ, ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ, ಅನುದಾನ ಮತ್ತು ಅಭಿವೃದ್ಧಿ ವಿಚಾರವಾಗಿ ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, “ಭಾರಿ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು …
Read More »
BigTv News
July 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, 435 ಹುಲಿಗಳು ಪತ್ತೆಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಹುಲಿ ದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಲಾಗಿದೆ.ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್.ಟಿ.ಸಿ.ಎ) ಮಾರ್ಗಸೂಚಿಯ ಪ್ರಕಾರ, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. …
Read More »