Breaking News

ಕರ್ನಾಟಕ

ಜಾಗಿಂಗ್ ಮಾಡೋ ರೀತಿಯಲ್ಲಿಬಂಗಾರದ ಅಂಗಡಿ ಕಳ್ಳತನ

ಕಲ್ಬುರ್ಗಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಬಂಗಾರದ ಅಂಗಡಿ ಕಳ್ಳತನ ಮಾಡಿದ ಘಟನೆ ಜರುಗಿದೆ. ರಂದು ನಸುಕಿನ ಜಾವ 3.30 ರ ಸಮಯದಲ್ಲಿ ವಾಯು ವಿಹಾರಿಗಳ ಸೋಗಿನಲ್ಲಿ ಬಂದಿದ್ದ ಖದೀಮರು. ಪಟ್ಟಣದ ಸಂತೋಷ್ ಮಾಳಿ ಎಂಬುವವರ ಜ್ಯುವೆಲರ್ ಶಾಪ್​​ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ …

Read More »

ಬಾರ್ & ರೆಸ್ಟೋರೆಂಟ್ ಗಳಿಗೆ ಸರ್ಕಾರಿ ನಿಯಮಗಳು ಅಧಿಕಾರಿಗಳಿಗೆ ಮಾಮೂಲಿ .ಮಾಮೂಲಿ.ಮಾಮೂಲಿ..!

ಹುಬ್ಬಳ್ಳಿಯ ಶಿರೂರ್ ಪಾರ್ಕ ನಲ್ಲಿ ನಡೆಯುತ್ತಿರುವ ಕರ್ಮ ಕಾಂಡ. ಕಾನೂನಿನ ನಿಯಮಗಳನ್ನ ಲೆಕ್ಕಿಸದೆ ಬಾರ್ ಅಂಗಡಿಗಳು ತಲೆ ಎತ್ತಿವೆ.ಆಸ್ಪತ್ರೆ ಹಾಗೂ ಬಾರ್ ಗಳು ಅಕ್ಕ ಪಕ್ಕನೆ ಇವೆ. ಅದರ ಎದುರು ಇರುವ ಬೋರ್ಡ್ ನೋಡಿದ್ರೆ ಯಾರಾದ್ರೂ ಯೋಚನೆ ಮಾಡೋ ಹಾಗೆ ಆಗಿದೆ. MRP ಮತ್ತು Emergency 24×7 ಎಂದು ಇದೆ. ಇದು ಬಾರ್ ಗೆ ನಾ ಅಥವಾ ಹಾಸ್ಪಿಟಲ್ ಗಾ ಎಂದು ಜನ ಯೋಚನೆ ಮಾಡುವ ಹಾಗೆ ಆಗಿದೆ.ಆಸ್ಪತ್ರೆ ಎದುರು …

Read More »

ಕುರ್ತಕೋಟಿ ಗ್ರಾಮ ಪಂಚಾಯ್ತಿಗೆ ಅಶೋಕ ಅಧ್ಯಕ್ಷ..

ಮುಳಗುಂದ : ಸಮೀಪದ ಕುರ್ತಕೋಟಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ವಿ.ಶಿರಹಟ್ಟಿ, ಉಪಾಧ್ಯಕ್ಷರಾಗಿ ಸರೋಜಾ ಮಾ.ಪ್ರಭಯ್ಯನಮಠ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಮುಖಂಡರಾದ ಅಪ್ಪಣ್ಣ ಇನಾಮತಿ ಗ್ರಾ.ಪಂ ಸದಸ್ಯರು,ಪಿಡಿಒ ರವಿ ಅಳವಂಡಿ, ಸಿಬ್ಬಂದಿ ಮೊದಲಾದವರು ಅಭಿನಂದಿಸಿದರು.

Read More »

ಕೃಷಿ ಇಲಾಖೆ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು: ಸಂತೋಷ ಲಾಡ್

ಧಾರವಾಡ : ಜಿಲ್ಲೆಯಲ್ಲಿ ಹಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು. ಮತ್ತು ಅವರಿಗೆ ಅಗತ್ಯವಿರುವ ಸರಕಾರದ ನೆರವು, ಸಹಾಯ ಮಾಡಬೇಕೇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪಕ್ಕೆ ಸಂಭಂದಿಸಿದ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆ …

Read More »

ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ:ಪ್ರಮೋದ್ ಮುತಾಲಿಕ್

ಧಾರವಾಡ: ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜುಲೈ 20ರಂದು ಉಡುಪಿಯಲ್ಲಿ ಅತ್ಯಂತ ಹೇಯ ಕೃತ್ಯ ನಡೆದಿದೆ. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವೀಡಿಯೊ ಮಾಡಿದ ಘಟನೆ ನಡೆದಿದೆ. ಅವರ ಮೇಲೆ ಕ್ರಮ ಆಗಬೇಕಿತ್ತು. ಒಂದು ವಾರದ ನಂತರ ಈ ಬಗ್ಗೆ …

Read More »

ರಾಜ್ಯ ವಿಕಲಚೇತನರ ಪ್ರತಿಭಟನೆ….

ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯಲ್ಲಿಯೇ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷಚೇತನರಿಗೆ ಉಚಿತ ಬಸ್ ಪಾಸ್, ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ …

Read More »

ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವು…

ಮಂಗಳೂರು:ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ಕುಟುಂಬಸ್ಥರು ಮತ್ತು ವಿಶ್ವಕರ್ಮ ಸಮುದಾಯದ ಮುಖಂಡರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮೂಡಬಿದಿರೆ ಮೂಲದ ಶಿಲ್ಪಾ ಆಚಾರ್ಯ ಮೃತಪಟ್ಟ ಗರ್ಭಿಣಿ. ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು. ಶಿಲ್ಪಾ ಅವರನ್ನು ಪರೀಕ್ಷೆ ನಡೆಸುತ್ತಿದ್ದ ವೈದ್ಯರು ಭಾನುವಾರ ರಜೆ ಇದ್ದಿದ್ದರಿಂದ ಬೇರೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಮಹಿಳೆಗೆ ಬೇರೊಬ್ಬ …

Read More »

ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರು ಪೊಲೀಸ್ ಕಸ್ಟಡಿ​ಗೆ..

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ. ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಏಳು ದಿನಗಳ ಕಾಲ ತೀವ್ರ ವಿಚಾರಣೆ ನಡೆದಿದ್ದು, ವಿಚಾರಣೆಯಲ್ಲಿ ಹಲವು ಸ್ಪೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ತಲೆಮರೆಸಿಕೊಂಡಿರುವ ಜುನೈದ್ …

Read More »

ಮೂಢನಂಬಿಕೆಗೆ ನವಜಾತ ಶಿಶುವೊಂದು ಮೃತ…

ತುಮಕೂರು : ಮೂಢನಂಬಿಕೆಗೆ ನವಜಾತ ಶಿಶುವೊಂದು ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಮಲ್ಲೇನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಇಂದು ನಡೆದಿದೆ. ಕಾಡುಗೊಲ್ಲ ಸಮುದಾಯದ ಕಟ್ಟುಪಾಡಿನಂತೆ ಮಗು ಮತ್ತು ತಾಯಿಯನ್ನು ಊರ ಹೊರಗಡೆ ಇರುವ ಗುಡಿಸಲಿನಲ್ಲಿ ಇರಿಸಲಾಗಿತ್ತು. ಇವರ ಕಟ್ಟುಪಾಡಿಗೆ ವಸಂತ ಎಂಬವರ ಅವಳಿ ಮಕ್ಕಳಲ್ಲಿ 10 ದಿನಗಳ ಹೆಣ್ಣು ಮಗುವೊಂದು ಸಾವಿಗೀಡಾಗಿದೆ. ಕಾಡುಗೊಲ್ಲ ಸಮುದಾಯದವರು ಬಾಣಂತಿಯರನ್ನು ಗ್ರಾಮದ ಒಳಗೆ ಸೇರಿಸದೆ ಊರವರೆಗಿನ ಗುಡಿಸಲಿನಲ್ಲಿ ವಾಸ ಮಾಡಲು ಸೂಚಿಸುತ್ತಾರೆ. ಇದು ಹಿಂದಿನಿಂದಲೂ ನಡೆದುಕೊಂಡು …

Read More »

ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ….

ಬೆಂಗಳೂರು:ಅಮಾವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ ಅದೇ ದಿನ ಮನೆಗೆ ತೆರಳಿ ನಗ-ನಾಣ್ಯ ದೋಚಿ ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಮನೆಯೊಡತಿ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಮಹಿಳೆ ವಾಸವಾಗಿದ್ದು, ಜೀವನಕ್ಕಾಗಿ …

Read More »