BigTv News
July 21, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕ ಮಾಡುವಾಗ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ನಿಯಮ 69ರರಡಿ ವಿಷಯ ಪ್ರಸ್ತಾಪಿಸಿದ ಅವರು, ಕಬ್ಬು ಬೆಳೆಗಾರರಿಗೆ, ಸಾಗಣೆದಾರರಿಗೆ, ಕಟಾವು ಮಾಡುವವರಿಗೆ ಕೆಲವು ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸಕ್ಕರೆ ಸಚಿವರು ಏಕಕಾಲದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದರು. ಆದರೆ, ಏನು ಪ್ರಯೋಜನ ಆಗಿಲ್ಲ. …
Read More »
BigTv News
July 21, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ದೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ …
Read More »
BigTv News
July 21, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಗ್ರಹಗಳು ಬೆಚ್ಚಗೆ ಆಗುತ್ತಿದ್ದಂತೆ ಸೊಳ್ಳೆಗಳು ಮೇಲಿನ ಪ್ರದೇಶಗಳಿಗೆ ವಲಸೆ ಹೋಗುತ್ತದೆ. ತಾಪಮಾನ ಹೆಚ್ಚಿದಂತೆ ಮಲೇರಿಯಾ ಪಸರಿಸುವ ಸೊಳ್ಳೆಗಳು ಎತ್ತರಕ್ಕೆ ಹೋಗುತ್ತಿದೆ ಎಂದು ಸಂಶೋಧನೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ತಂಡ ದಕ್ಷಿಣ ಅಮೆರಿಕದ ಉಷ್ಣವಲಯದ ಎತ್ತರದ ಪ್ರದೇಶಗಳಿಂದ ಪರ್ವತಗಳವರೆಗೆ ವಿದ್ಯಮಾನ ಹೆಚ್ಚಿರುವ ಸಾಕ್ಷಿ ಮುಂದಿಟ್ಟಿದೆ. ಸದ್ಯ ಇದೀಗ ವಿಜ್ಞಾನಿಗಳು ಈ ಪ್ರದೇಶದಲ್ಲಿ ವಾಸಿಸುತ್ತಿರುವ ಬಗ್ಗೆ ಚಿಂತಿತರಾಗಿದ್ದಾರೆ. ಪೂರ್ವ ಇಥಿಯೋಪಿಯಾ ಸೇರಿದಂತೆ ಮೌಂಟ್ ಕಿಲಿಮಜರೊ ದಂತಹ ಕೀಟಗಳಿಗೆ ಆಶ್ರಯವೇ ಇಲ್ಲದಿರುವ ದೇಶಗಳು ಇದೀಗ …
Read More »
BigTv News
July 21, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …
Read More »
BigTv News
July 21, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ ಸುದ್ದಿ
ಧಾರವಾಡ : ಜಿಲ್ಲೆಯ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಳ್ಳಾವರ ತಾಲೂಕಿನ ಕುಂಬಾರಕೊಪ್ಪ ಗ್ರಾಮದ ಗಂಗಾರಾಮ ವಡ್ಡರ ಎಂಬುವವರ ಮನೆ ಕುಸಿದು ಬಿದ್ದಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅತಿಯಾದ ಮಳೆಗೆ ಅರವಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಂಬಾರಕೊಪ್ಪ ಗ್ರಾಮದ ನಿವಾಸಿ ಗಂಗಾರಾಮ ವಡ್ಡರ ಎಂಬುವವರ ಮನೆಯ ಮೇಲ್ಬಾವಣಿಯಲ್ಲಿ ನೀರು ಸೋರಿ ರಾತ್ರಿ ವೇಳೆ ಮನೆಯ ಗೋಡೆಗಳು ಕುಸಿದಿವೆ ಮನೆಯಲ್ಲಿ ಇದ್ದವರು …
Read More »
BigTv News
July 20, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಸ್ಥಾನದಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸುಗಳನ್ನು ರಾಜ್ಯವ್ಯಾಪಿ ನಡೆಸಲು ಸಂಸ್ಥೆಗಳಿಗೆ ಅವಕಾಶವಿದೆ. ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ಪರಿನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರಕಿದೆ. ಈಗಾಗಲೇ ರಾಜ್ಯದ ಏಳು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡು ಕೋರ್ಸುಗಳನ್ನು ನಡೆಸುತ್ತಿವೆ …
Read More »
BigTv News
July 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ :–ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೌಕರಿ ಕೊಡಿಸುವುದಾಗಿ ನಂಬಿಸಿ, ಸಾವಿರಾರು ಯುವಕರಿಂದ ಲಕ್ಷಗಟ್ಟಲೆ ಹಣ ಪಡೆದು ಇದೀಗ ಹಣವನ್ನು ಮರಳಿಸದೆ, ವಂಚನೆ ಮಾಡಿರುವ ಧಾರವಾಡದ ಎಸ್ ಜಿ ಎಸ್ ಎಸ್ ಹೆಚ್ ಆರ್ ಕನ್ಸಲ್ಟನ್ಸಿಯ ರಾಘವೇಂದ್ರ ಕಟ್ಟಿ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿ ಐ ಡಿ ತನಿಖೆಗೆ ನೀಡಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಆಗ್ರಹಿಸಿದರು. ನಗರದಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …
Read More »
BigTv News
July 19, 2023
News, ಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ಸುದ್ದಿ
ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವ್ರತ್ತರಾದ ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದರು.ಮತ್ತೆ ಮತ್ತೊಂದು …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸದನದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿದ್ದಾರೆ.ಅರವಿಂದ್ ಬೆಲ್ಲದ್, ಆರ್ ಅಶೋಕ್, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಅಶ್ವತ್ಥ ನಾರಾಯಣ, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.ಪ್ರಸ್ತುತ ಅಧಿವೇಶನ ಮುಗಿಯುವರೆಗೂ ಅಮಾನತು ಮಾಡಲಾಗಿದೆ.
Read More »
BigTv News
July 19, 2023
News, ಕರ್ನಾಟಕ, ಗದಗ, ಸುದ್ದಿ
ಲಕ್ಷ್ಮೇಶ್ವರ: ಗದಗ ಹೌದು ಲಕ್ಷ್ಮೇಶ್ವರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ವಿದ್ಯಾರ್ಥಿಗಳು ಜಿಟಿಜಿಟಿ ಮಳೆ ಲೆಕ್ಕಿಸದೆ ರಸ್ತೆ ದುರಸ್ತಿ ಮಾಡಿಕೊಡಿ ಎಂದು ಪುರಸಭೆಯ ಮುಂದೆ ಪ್ರತಿಭಟನೆ ನಡೆಸಿದರು.. ತಾಯಿ ಪಾರ್ವತಿ ಮಕ್ಕಳ ಬಳಗವು ಅನೇಕ ವರ್ಷಗಳಿಂದ ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಅಕ್ಷರಜ್ಞಾನ ನೀಡುತ್ತಾ ಬಂದಿದೆ.ಇಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದೆ. ತೋಟದೇವರಮಠದಲ್ಲಿ ಬೃಹತ ಕಟ್ಟಡವನ್ನು ಹೊಂದಿದೆ ಇಲ್ಲಿಗೆ ಸಾವಿರಾರು ಮಕ್ಕಳು ವ್ಯಾಸಂಗ ಮಾಡಲು ಬರುತ್ತಾರೆ …
Read More »