Shaikh BigTv
July 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಯುವಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಲ್ಲಾಗಿದೇ ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ ಚಾಕುವಿನಿಂದ ಇರಿದಿದ್ದು, ಕರುಳು ಹೊರಬಂದಿವೆ. ಕಳೆದ ಒಂದೂವರೆ ವರ್ಷದಿಂದ ಶಶಾಂಕ, ಹುಲಗಪ್ಪನ ಮಗಳನ್ನ ಪ್ರೀತಿಸುತ್ತಿದ್ದ. ಇದರಿಂದ ರೋಸಿ …
Read More »
bigtvnews22
July 16, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಗಾಣಿಗ ಸಮಾಜ ಸಮುದಾಯವು ಈ ನಾಡಿಗೆ ಈ ಜಗತ್ತಿಗೆ ಬೆಳಕನ್ನು ನೀಡಿದ ಸಮಾಜ,ನಮ್ಮ ಸಮಾಜವು ಶೈಕ್ಷಣಿಕವಾಗಿ ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ, ಹಾಗೂ ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಕ್ಕನ್ನು ಪಡೆಯಲು ಸುವರ್ಣ ಕರ್ನಾಟಕ ಗಾಣಿಗರ ಮಹಾಸಭಾ ಹೊಸ ಪರಿಕಲ್ಪನೆಯ ಸಂಘಟನೆಯನ್ನು ಬೆಂಗಳೂರಿನಲ್ಲಿ ಹುಟ್ಟು ಹಾಕಲಾಗಿದೆ, ಈ ಸಂಘಟನೆಯ ಜೊತೆಗೆ ಕೈಜೋಡಿಸಿ, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪುವಂತೆ ಸಂಘಟನೆಯ ಮೂಲಕ ಹೋರಾಡಲು ಮುಂದಾಗಿ ಮಂಡ್ಯ ಜಿಲ್ಲೆಯ ಭೂಕನಕೆರೆಯ ಸ್ವಾಮಿ ಧಾರವಾಡದಲ್ಲಿ ಜರುಗಿದ …
Read More »
BigTv News
July 15, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ದಿನೇ ದಿನೇ ತಿರುವು ಪಡೆಯುತಿರುವ ಯುವಕನ ಬೆತ್ತಲೆ ಪ್ರಕರಣ.ಯುವಕನ ಬೆತ್ತಲೆಗೊಳಿಸಿದ ಹಲ್ಲೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ಐದು ಜನ ಯುವಕರು ಹಲ್ಲೆ ಮಾಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು, ಆದರೆ ಹಲ್ಲೆ ಮಾಡಿದ್ದು ಮಾ ತ್ರ 20ಕ್ಕೂ ಯುವಕರ ಟೀಮ್ ಎಂದು ಹೊಸ ವಿಡಿಯೋ ಈಗ ವೈರಲ್ ಆಗಿದೆ. ಯುವಕನ ಮೇಲೆ ಹಲ್ಲೆ ಮಾಡಿದ್ದು ಐದು ಜನ ಯುವಕರ ಟೀಮ್ ಅಲ್ಲವೇ ಅಲ್ಲ ,ಹಲ್ಲೆ ಮಾಡಿದ್ದು …
Read More »
BigTv News
July 15, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕೇಂದ್ರ ಸರಕಾರದ ನಿರಂಕುಶ ಪ್ರಭುತ್ವ ರಾಜ್ಯ ಸರಕಾರಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತಿದೆ ಎಂದು ಹಿರಿಯ ನ್ಯಾಯವಾದಿ ಪಿ.ಎಚ್. ನೀರಲಕೇರಿ ಹೇಳಿದರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ರಾಚಪ್ಪ ಹಡಪದ ದತ್ತಿ ಕಾರ್ಯಕ್ರಮದಲ್ಲಿ “ಒಕ್ಕೂಟ ವ್ಯವಸ್ಥೆಯಲ್ಲಿ ರಾಜಕೀಯ ಸ್ಥಿತಿಗತಿ ಅಂದು-ಇಂದು’ ವಿಷಯ ಕುರಿತು ಮಾತನಾಡಿದರು. ರಾಜಕೀಯ ನಾಯಕರ ಮೇಲಾಟದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಒಕ್ಕೂಟ ವ್ಯವಸ್ಥೆಯ ಉದ್ದೇಶವೇ ಕಳೆದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು. “ಒಂದು ದೇಶ ಒಂದು …
Read More »
BigTv News
July 15, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪೊಲೀಸ ಇಲಾಖೆ, ಕಾರ್ಮಿಕ ಇಲಾಖೆ, ಶ್ರೀಹರಭಟ್ಟ ಪ್ರೌಢಶಾಲೆ ಕುಂದಗೋಳ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮವನ್ನು ಶ್ರೀಹರಭಟ್ಟ ಪ್ರೌಢಶಾಲೆ ಸಭಾಂಗಣ ಕುಂದಗೋಳ ಇಲ್ಲಿ ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ …
Read More »
BigTv News
July 15, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ ಎಂದು ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರತಿಯೊಂದು ಸರ್ಕಾರವೂ ಕೂಡ ಹರಿಕೆ ಉತ್ತರವನ್ನು ನೀಡುವ ಮೂಲಕ ತಮ್ಮ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳುವ ಕೆಲಸವನ್ನು ಮಾಡುತ್ತಿವೆ. ಈ ಭಾಗದ ಬಹು ನಿರೀಕ್ಷಿತ …
Read More »
BigTv News
July 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮುಂದೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಾಯುವ್ಯ ಸಾರಿಗೆ ಸಂಸ್ಥೆ ಬಸ್ಸಿನ ಹಿಂದಿನ ಗಾಜು ಒಡೆದು ಪುಡಿಪುಡಿಯಾಗಿರುವ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ನಡೆದಿದೆ. ಚಿಗರಿ ಬಸ್ ಒಂದಿಲ್ಲೊಂದು ರೀತಿಯಲ್ಲಿ ಅಪಘಾತಕ್ಕೆ ಸಿಲುಕುತ್ತಿರುವುದು ನಿಜಕ್ಕೂ ಜನರಲ್ಲಿ ಆತಂಕದ ಭಾವನೆ ಹುಟ್ಟು ಹಾಕಿದೆ. ಎಲ್ಲೆಂದರಲ್ಲಿ ಚಿಗರಿ ಬಸ್ ಡಿಕ್ಕಿ ಹೊಡೆಯುವ ಪ್ರಸಂಗಗಳನ್ನು ನೋಡಿದರೇ ಬ್ರೇಕ್ ಸಮಸ್ಯೆಯೋ ಏನೋ ಅರ್ಥವಾಗದಂತಾಗಿದೆ. ಇನ್ನೂ …
Read More »
BigTv News
July 14, 2023
ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಐದು ಲಕ್ಷ ಸಹಿ ಅಭಿಯಾನವನ್ನು ಶ್ರೀ ರಾಮ ಸೇನೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಿದೆ. ಜನರಿಗೆ ಈ ಕಾಯ್ದೆಯಿಂದ ಸಮಾನ ಅವಕಾಶಗಳು ಜನರಿಗೆ ದೊರೆಯುತ್ತದೆ ಎಂದು ತಿಳಿಸಿದರು. ಪ್ರತಿಯೊಂದು ಜಿಲ್ಲೆಯಲ್ಲೂ ಈ ಸಹಿ ಅಭಿಯಾನವನ್ನು …
Read More »
BigTv News
July 14, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ದೇಶವೇ ಹೆಮ್ಮೆ ಪಡುವ ಚಂದ್ರಯಾನ 3 ಉಡಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಸ್ರೋಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಧಾರವಾಡದಲ್ಲಿ ಐದುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೆಡೆ ಸೇರಿ ಆಲ್ ದಿ ಬೆಸ್ಟ್ ಇಸ್ರೋ… ಅಂತಾ ಹೇಳುತ್ತ ಶುಭ ಕೊರಿದ್ದಾರೆ. ಧಾರವಾಡದ ಮೃತ್ಯುಂಜಯ ನಗರದಲ್ಲಿರುವ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನರ್ಸರಿಯಿಂದ 10ನೇ ತರಗತಿವರೆಗಿನ ಮಕ್ಕಳು ತಮ್ಮ ಶಾಲೆ ಕ್ಯಾಂಪಸ್‌ನಲ್ಲಿ ಸೇರಿ ಸಾಮೂಹಿಕ ಶುಭಾಶಯ ಹೇಳಿದ್ದಾರೆ. ರಾಕೆಟ್ ನ …
Read More »
BigTv News
July 14, 2023
News, ಕರ್ನಾಟಕ, ಸುದ್ದಿ
ನವದಹಲಿ ಪ್ರಜಾಕಿರಣ.ಕಾಮ್ : ಭಾರತದ ಹೆಮ್ಮೆಯ ಪ್ರತೀಕವಾದ ಚಂದ್ರಯಾನ-3 ಇಂದು ಶುಕ್ರವಾರ ಅಪರಾಹ್ನ 2.35ಗಂಟೆಗೆ ಆಂಧ್ರದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3ರ ಚಾಲನೆ ಯಶಸ್ವಿ ಆಯಿತು. ದೇಶದ ಜನರ ನಿರೀಕ್ಷೆಯಂತೆ ಈ ಬಾರಿ ಇಸ್ರೋ ಗೆದ್ದಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ.ಆ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಮುಗಿಲೆತ್ತರಕ್ಕೆ ಏರಿದೆ. ನಮ್ಮ ಹೆಮ್ಮೆಯ ಇಸ್ರೋ ಇನ್ನೊಂದು ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದೆ. ಸಮಸ್ತ ಭಾರತೀಯರ ಬಹು ನಿರೀಕ್ಷಿತ ಬಾಹ್ಯಾಕಾಶ …
Read More »