Breaking News

ಸುದ್ದಿ

ಸಾಲಬಾಧೆ ತಾಳಲಾರದೆ ವಿಷ ಕುಡಿದು ರೈತ ಆತ್ಮಹತ್ಯೆಗೆ ಶರಣು.

ಮಂಡ್ಯ: ಜಿಲ್ಲೆ ಮಂಡ್ಯ ಅಕ್ಕಿಹೆಬ್ಬಾಳು ಹೋಬಳಿಯಆಲೇನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆಯನ್ನು ತಾಳಲಾರದೆ ರೈತನೊಬ್ಬ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮದ ಪ್ರಗತಿಪರ ರೈತರಾದ ರಾಜೇಗೌಡ(60) ಅವರೇ ಮೃತ ದುರ್ದೈವಿಯಾಗಿದ್ದಾರೆ. ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ 3ಲಕ್ಷರೂ ಕೃಷಿ ಸಾಲ ಹಾಗೂ 2ಲಕ್ಷರೂ ಕೈಸಾಲ ಮಾಡಿ ಬೇಸಾಯ ಮಾಡಿದ್ದರು. ಬೋರ್ ವೆಲ್ ನಲ್ಲಿ ನೀರು ಬತ್ತಿಹೋಗಿ ಬೆಳೆಗಳು ಒಣಗಿದ ಹಿನ್ನೆಲೆಯಲ್ಲಿ ಮನನೊಂದ ರಾಜೇಗೌಡ ನಿನ್ನೆ ಸಂಜೆ ತನ್ನ ಜಮೀನಿನಲ್ಲಿ …

Read More »

ಮಳೆಯಿಂದ ಅಪಾಯದ ಮಟ್ಟ ತಲುಪಿ ಹರಿಯುತ್ತಿರುವ ಕೃಷ್ಣಾ ನದಿ ನೀರಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ಚಿಕ್ಕೋಡಿ: ಮಹರಾಷ್ಟ್ರದಲ್ಲಿ ನಿರಂತರ ರಕ್ಕಸ ಮಳೆ ನಿರಂತರ ಮಳೆಯಿಂದ ಕರ್ನಾಟಕದ ಧೂದಗಂಗಾ, ವೇದಗಂಗಾ,ಕೃಷ್ಣಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ನದಿ‌ ನೀರಿಗೆ ಇಳಿಯದಂತೆ ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ.ಆದರೆ ಇದನ್ನು ಲೆಕ್ಕಿಸದ ಜನ ಹರಿಯುವ ನದಿಯಲ್ಲಿ ಜೀವ ಕೈಲಿ ಹಿಡಿದು ದಾಟುವ ಗೋಜಿಗೆ ಹೋಗುತಿದ್ದು , ಚಿಕ್ಕೋಡಿ ತಾಲೂಕಿನ ಕಾರದಗಾ ಭೋಜ ಗ್ರಾಮಗಳ ಮಧ್ಯೆ ಹರಿದಿರು ಧೂದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲೆ …

Read More »

ಕೊಪ್ಪಳ ಜಿಲ್ಲೆಯ ಹೊಸೂರು ಕ್ರಾಸ್ ಬಳಿ ಕರಡಿ ಸಾವು

ಕೊಪ್ಪಳ: ರಸ್ತೆ ದಾಟುವಾಗ ಕರಡಿ ಲಾರಿ ಬಾಯಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಹೊಸಪೇಟೆಯಿಂದ ಬಿಜಾಪುರ ಮಾರ್ಗವಾಗಿ ಚಲಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಬೆಳಿಗ್ಗೆ ಆರೂವರೆ ಏಳು ಗಂಟೆ ಸುಮಾರಿಗೆ ಕರಡಿ ಸಾವನ್ನಪ್ಪಿದೆ.ಸೂಳಿಕೇರಿ ಹಾಸಗಲ್ ಚಳ್ಳಾರಿ ಗ್ರಾಮಗಳು ಸೇರಿದಂತೆ ಹಗಲು ಹೊತ್ತಲ್ಲೆ ಕರಡಿ ಓಡಾಟ ಕಾಣಸಿಗೋದು ಇಲ್ಲಿ ಮಾಮೂಲಿಯಾಗಿದೆ.

Read More »

ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮಂಡ್ಯ: ಮಂಡ್ಯ ಪಟ್ಟಣದ ಕಸಬಾ ಹೋಬಳಿ ಒಂದನೇ ವೃತ್ತದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಪ್ರಾರಂಭವಾಗಿದ್ದು, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ನಡೆಸಲಾಗುತ್ತಿದ್ದು, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಂದ ಧ್ವಜವಂದನೆ ಸ್ವೀಕರಿಸಿದರು.ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪಿ.ಜೆ‌.ವೆಂಕಟರಾಮು ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾಮನೋಭಾವನೆಯನ್ನು ಮೈಗೂಡಿಸಿಕೊಂಡು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ …

Read More »

ಹೊಳಲ್ಕೆರೆ ಶಾಸಕ‌ ಎಂ ಚಂದ್ರಪ್ಪ ಸಚಿವ ಸ್ಥಾನದ ಆಕಾಂಕ್ಷಿ?

ಚಿತ್ರದುರ್ಗ: ರಾಜ್ಯ ಬಿಜೆಪಿ‌ ಸರ್ಕಾರದ ಸಂಪುಟ ರಚನೆ ಹಿನ್ನಲೆಯಲ್ಲಿ ಹೊಳಲ್ಕೆರೆ ಶಾಸಕ‌ ಎಂ ಚಂದ್ರಪ್ಪ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆಯೇ ಎಂಬ ಕುತೂಹಲ ಉಂಟಾಗಿದೆ. ಈ ಸಂಬಂಧವಾಗಿ ಎಂ.ಚಂದ್ರಪ್ಪ ಭಾವಿ ಸಚಿವರು ಎಂಬ ಪೋಸ್ಟ್ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿರುವದು ಕುತೂಹಲಕ್ಕೆ ಕಾರಣವಾಗಿದೆ.ರಾಜಕೀಯ ವಲಯದಲ್ಲಿ ಸಿಎಂ ಯಡಯೂರಪ್ಪರ ಕಟ್ಟಾಳು ಎನಿಸಿಕೊಂಡಿರುವ ಎಂ ಚಂದ್ರಪ್ಪ ಅವರು ಈ ಹಿಂದೆ ಬಿಎಸ್ ವೈ ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟಿದಾಗ ಎಂ. ಚಂದ್ರಪ್ಪ ಶಾಸಕ ಸ್ಥಾನಕ್ಕೆ …

Read More »

ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥ ಹಾಗೂ ಕರಪತ್ರಗಳ ವಿತರಣೆ.

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ನೇತೃತ್ವದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾವನ್ನು ನಡೆಸಲಾಯಿತು.ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ ಹಸಿರು ನಿಶಾನೆಯ ಬಾವುಟವನ್ನು ತೋರಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರುನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕುಡೆಂಗ್ಯೂ, ಚಿಕೂನ್ ಗುನ್ಯಾ ಸೇರಿದಂತೆ ಸೊಳ್ಳೆಗಳು ಕಚ್ಚಿ, …

Read More »

ಕೋಲಾರದಲ್ಲಿ ಬೆಸ್ಕಾಂ ನೌಕರನ ಮೇಲೆ ಹಲ್ಲೆ

ಕೋಲಾರ: ಬೆಸ್ಕಾಂ ನೌಕರನ ಮೇಲೆ ಕಿಡಿಗೇಡಿ ಗ್ರಾಹಕನೋರ್ವ ಹಲ್ಲೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಕಿಯಿದ್ದ ಕರೆಂಟ್ ಬಿಲ್ಪಾವತಿಸುವಂತೆ ಕೇಳಿದ್ದು ಹಲ್ಲೆಗೆ ಕಾರಣವಾಗಿದೆ. ಹಲ್ಲೆಗೊಳಗಾದ ನೌಕರ ಪೊಲೀಸ್ ಠಾಣೆಗೆ ದೂರನ್ನು ಕೊಟ್ಟಿದ್ದಾನೆ.ಕೋಲಾರ ತಾಲೂಕಿನ ನಾಗಲಾಪುರ ಗ್ರಾಮದ ನಾಗರಾಜು ಅವ್ರ ಕೋಳಿಫಾರಂ ಇದೆ. ಈ ಕೋಳಿ ಫಾರಂಗೆ ವಿದ್ಯುತ್ ಸಂಪರ್ಕದ ಬಿಲ್ 5 ಸಾವಿರ ರುಪಾಯಿಗಳಿಗೂ ಹೆಚ್ಚು ಬಾಕಿಯಿದೆ. ಬಾಕಿ ಹಣವನ್ನು ಪಾವತಿಸುವಂತೆ ಬೆಸ್ಕಾಂ ನೌಕರ ನವೀನ್ ಮಾಲೀಕರನ್ನು ಇಂದು ಕೇಳಿದ್ದಾರೆ. …

Read More »

ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ. ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ: ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ದೈಹಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಮೈಕ್ರೋ ಪೋನ್ ಬಳಸಿ ನಕಲು ಮಾಡುತ್ತಿದ್ದವರನ್ನು ಬಂಧಿಸುವಲ್ಲಿ ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಹುಬ್ಬಳ್ಳಿ ರೇಲ್ವೆ ಪೊಲೀಸ್ ಠಾಣೆಯ ಪೇದೆ ಮಂಜುನಾಥ, ದಾವಣಗೆರೆ ನಗರದ ನಿಟ್ಟುವಳ್ಳಿ ನಿವಾಸಿ ರಾಜಪ್ಪ ಬಂಧಿತ ಆರೋಪಿಗಳು.೨೦೧೭ ಅಕ್ಟೋಬರ್ ೧೬ ರಂದು ದಾವಣಗೆರೆ ನಗರದ ನೂತನ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಪತ್ತೆ ಆಗಿದ್ದ ಪ್ರಕರಣದಲ್ಲಿ ಮೊನ್ನೆಯಷ್ಟೆ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಈಗ …

Read More »

ತಡರಾತ್ರಿ ಕೈಚಳಕ ತೋರಿದ ಖದೀಮರು

ಆನೇಕಲ್ : ತಡರಾತ್ರಿ ವೇಳೆ ಖದೀಮರು ಅಂಗಡಿಗಳ ಕಳ್ಳತನ ಮಾಡಿ ಒಂದು ಮೊಬೈಲ್ ಹಾಗು ಹಣ ದೋಚಿ ಪರಾರಿಯಾಗಿರುವ ಘಟನೆ ಆನೇಕಲ್ ನ ಚಂದಾಪುರ ರಸ್ತೆಯ ವಿಬಿಎಚ್ಸಿ ಬಳಿ ನಡೆದಿದೆ. ವಿಬಿಎಚ್ಸಿ ಬಳಿಯ ಅಯ್ಯಪ್ಪ ಮೆಡಿಕಲ್ಸ್ ಹಾಗು ಮಹಾಲಕ್ಷ್ಮಿ ಸೂಪರ್ ಮಾರ್ಕೆಟ್ ನಲ್ಲಿ ಕಳ್ಳತನ ನಡೆದಿದೆ. ‌ಅಂಗಡಿಗಳ ಶೆಟ್ಟರ್ ಅನ್ನು ಬೆಂಡ್ ಮಾಡಿ ಒಳನುಸುಳಿ ಕಳ್ಳತನ ಮಾಡಲಾಗಿದೆ. ‌ ಈ ಕುರಿತು ಆನೇಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರೈಲ್ವೆ ಕೇಟರಿಂಗ್‍ಆ್ಯಂಡ್ ಟೂರಿಸಂನಿಂದ ಹರಿಹರ್‍ ದರ್ಶನ ಸ್ಪೇಷಲ್‍ ಟೂರ್‍ ಪ್ಯಾಕೇಜ್

ಹುಬ್ಬಳ್ಳಿ: ಇಂಡಿಯನ್ ರೈಲ್ವೇ ಕೇಟರಿಂಗ್ ಆ್ಯಂಡ್ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದಅಂತರಾಷ್ಟ್ರೀಯ ಪ್ರವಾಸಗಳನ್ನು ಉತ್ತೇಜನ ಗೊಳಿಸುವ ಹಿನ್ನೆಲೆಯಲ್ಲಿ ಐ.ಅರ್.ಸಿ.ಟಿ.ಸಿ ಹರಿಹರ ದರ್ಶನ ಸ್ಪೇಷಲ್ ವಿಶೇಷ ಪ್ರವಾಸ ರೈಲ್ವೇ ಸೇವೆಯನ್ನು ಆಗಷ್ಟ್ 19ರಿಂದ ಪ್ರಾರಂಭಿಸಲಾಗುತ್ತಿದೆ ಎಂದು ಸಂಸ್ಥೆಯ ಮೇಲ್ವಿಚಾರಕ ಕಿಶೋರ ಸತ್ಯಾ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ಪ್ರವಾಸಿ ರೈಲು ಅಹ್ಮದಾಬಾದ್, ನಿಷ್ಕಾ ಅಲಂಕ ಮಹಾದೇವ,ದ್ವಾರಕಾ, ಬೇಟ್ ದ್ವಾರಕಾ, ನಾಗೇಶ್ವರ, ಸೋಮನಾಥ, ಮಹಾಕಾಳೇಶ್ವರ ಹಾಗೂ ಓಂಕಾರೇಶ್ವರ ದರ್ಶನವನ್ನು ಸಾರ್ವಜನಿಕರಿಗೆ ಒದಗಿಸುವ ಸದುದ್ದೇಶದಿಂದ ಹರಿಹರ ದರ್ಶನ …

Read More »