admin
September 12, 2019
ಧಾರವಾಡ, ಸುದ್ದಿ
ಧಾರವಾಡ :ಜಿಲ್ಲಾ ನೆಹರು ಯುವ ಕೇಂದ್ರದ ಯುವ ಸಮನ್ವಯ ಅಧಿಕಾರಿಗಳಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಘಟಕದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಹುಬ್ಬಳ್ಳಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯಿಂದ ಸೋಮವಾರ ನಗರದ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲೆಯ ಜಿಲ್ಲಾ ಯುವ ಸಮನ್ವಯ ಅಧಿಕಾರಿಗಳು ಕಳೆದ 7 ತಿಂಗಳಿಂದ ಯುವ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಮತ್ತು ಜಿಲ್ಲೆಯ ಒಳ್ಳೆಯ ರಾಷ್ಟ್ರೀಯ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ವತಿಯಿಂದ 91ನೇ ಸಂಸ್ಥಾಪಕರ ದಿನಾಚರಣೆ ಸಮಾರಂಭವನ್ನು ಆ.1ರಂದು ಮಧ್ಯಾಹ್ನ ಸಂಸ್ಥೆಯ ಚಂದ್ರವದನ ದೇಸಾಯಿ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ವಿ.ಪಿ.ಲಿಂಗನಗೌಡರ ತಿಳಿಸಿದರು. ನಗರದಲ್ಲಿಂದು ಕರ್ನಾಟಕ ವಾಣಿಜ್ಯೋಧ್ಯಮ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಯಲ್ಲಿಮಾತನಾಡಿದ ಅವರು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಸಾರ್ವಜನಿಕರ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಯುವಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಪೂರಕವಾಗಿ ಸಂಸ್ಥೆಯು ಶ್ರಮಿಸುತ್ತ ಬಂದಿದೆ ಎಂದರು. ವಿಮಾನಯಾನದಲ್ಲಿ ಮಹತ್ವಪೂರ್ಣವಾದ ಯೋಜನೆಗಳ ಅನುಷ್ಟಾನದಿಂದ ಸಂಸ್ಥೆಯು ರಾಜ್ಯದ …
Read More »
admin
September 12, 2019
ಕರ್ನಾಟಕ, ಸುದ್ದಿ
ಕೋಲಾರ : ಕೋಲಾರದಲ್ಲಿ ಐಎಂಎ ವಂಚಕ ಮನ್ಸೂರ್ ಆಲಿಖಾನ್ ಗೆ ಸೇರಿದ ಆಸ್ತಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶದ ಹಿನ್ನಲೆಯಲ್ಲಿ ಜಮೀನನ್ನು ಜಿಲ್ಲಾಡಳಿತ ವಶಪಡಿಸಿಕೊಂಡಿದೆ. ಸೋಮವಾರ ಸಂಜೆ ಡಿಸಿ ಮಂಜುನಾಥ್, ಎಸಿ ಸೋಮಶೇಖರಯ್ಯ ನೇತೃತ್ವದಲ್ಲಿ ಮನ್ಸೂರ್ ಖಾನ್ ಗೆ ಸೇರಿದ ಆಸ್ತಿಯನ್ನು ವಶಕ್ಕೆ ಪಡೆದು, ಅತಿಕ್ರಮಣ ನಿಷೇಧಿಸಿದೆ ಎಂದು ಬೋರ್ಡ್ ಹಾಕಿದ್ದಾರೆ. ಕೋಲಾರದ ಮಾಲೂರು ತಾಲೂಕಿನ ಟೇಕಲ್ ರಸ್ತೆಯಲ್ಲಿರೋ ಪುರ ಮತ್ತು ಬೈರತನಹಳ್ಳಿ ಗ್ರಾಮದ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಚಲಿಸುತ್ತಿದ್ದ ಬೈಕ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಎದುರು ನಡೆದಿದೆ.ಕೂಡಲೇ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ವಿಶ್ವದಾದ್ಯಂತ ಇಂದು ಅಂತರರಾಷ್ಟ್ರೀಯ ಹುಲಿ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಬೆಂಗಳೂರಿನ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ನಲ್ಲಿ ಸಹ ಹುಲಿ ದಿನವನ್ನು ವಿನೂತನವಾಗಿ ಆಚರಣೆ ಮಾಡಲಾಯಿತು. ಶಾಲಾ ಮಕ್ಕಳಿಗೆ ಹುಲಿಗಳ ಬಗ್ಗೆ ತಿಳುವಳಿಕೆ ಮೂಡಿಸುವ ಜೊತೆಗೆ 8 ಪುಟ್ಟ ಹುಲಿ ಮರಿಗಳನ್ನ ಸಫಾರಿಯಲ್ಲಿ ಪ್ರವಾಸಿಗರು ನೋಡಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದರ ಜೊತೆಗೆ ಒಂದು ಹೆಣ್ಣು ಹುಲಿ ಮರಿಗೆ ಅಥ್ಲೆಟ್ ಹಿಮಾದಾಸ್ ಹೆಸರಿಡುವ ಮೂಲಕ ಚಿನ್ನದ ಹುಡುಗಿಗೆ ಗೌರವ ಸಲ್ಲಿಸಲಾಯಿತು.ಭಾರತದಲ್ಲೇ ಅತಿ ಹೆಚ್ಚು …
Read More »
admin
September 12, 2019
ಕರ್ನಾಟಕ, ಸುದ್ದಿ
ಚಾಮರಾಜನಗರ: ಸುವರ್ಣಾವತಿ ಜಲಾಶಯದ ಕಾಲುವೆಗಳಲ್ಲಿ ಮರಳು ತೆಗೆಯುವಾಗಮರಳು ದಿಬ್ಬ ಕುಸಿದು ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ಜರುಗಿದೆ. ವರದನಾಯಕ(55) ಮೃತ ವ್ಯಕ್ತಿ.ಕಳೆದ ರಾತ್ರಿ ಮರಳು ತೆಗೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ರಾಮಸಮುದ್ರ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ:ನಗರದ ಪಿಂಟೋ ಸರ್ಕಲ್ ಬಳಿ ಅಕ್ರಮವಾಗಿ ಆಟೋದಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳವಲ್ಲಿ ಹುಬ್ಬಳ್ಳಿ-ಧಾರವಾಡ ಅಬಕಾರಿ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಸಾತ್ರೈನ್, ಅಮಿತ್ ಗಾಗಡೆ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು ಒಂದು ಲಕ್ಷದ ಅರವತ್ತು ಸಾವಿರ ಮೌಲ್ಯದ 21.75 ಲೀಟರ್ ಮದ್ಯವನ್ನು ಹುಬ್ಬಳ್ಳಿ ವಲಯದ ಅಬಕಾರಿ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ. ಗೋವಾದಿಂದ ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.ಬೆಳಗಾವಿ ವಿಭಾಗದ ಜಂಟಿ ಅಬಕಾರಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ: ನಿಮ್ಮ ದಿನ ಇಂದು ಯಶಸ್ಸಿನ ಬೆಳಕಿನಿಂದ ಹೊಳೆಯುತ್ತಿದೆ. ನೀವು ದೂರದೃಷ್ಟಿ ಉಳ್ಳ ತೀಕ್ಷ್ಣಮತಿಯಾಗಿದ್ದೀರಿ. ನಿಮ್ಮ ಮಹತ್ವಾಕಾಂಕ್ಷೆ ನಿಮಗೆ ಸಾಧ್ಯವಾಗುತ್ತದೆ, ಕೆಲಸದ ಒತ್ತಡ ಕಡಿಮೆ ಇರಲಿ. ನಿಮ್ಮ ಆಶಾವಾದದ ಸಾಮರ್ಥ್ಯಗಳು ನಿಮಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡುತ್ತವೆ. ಸರ್ವಶಕ್ತನ ಮೇಲೆ ನಂಬಿಕೆ ಇರಲಿ.ವೃಷಭ: ಇಂದು ನೀವು ನಿಮ್ಮೊಂದಿಗೆ ಸ್ವಲ್ಪ ಗುಣಮಟ್ಟದ ಸಮಯ ಕಳೆಯಲು ಸೂಕ್ತವಾದ ದಿನ. ಹಿಂದೆಂದೂ ಇಲ್ಲದಂತೆ ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ನವೋತ್ಸಾಹ ತುಂಬಿಕೊಳ್ಳಿರಿ. ನಿಮ್ಮ ದಿನವು …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಬೆಳಗಾವಿಯ ರಾಜಕಾರಣಿಗಳಿಗೆ ಸರ್ಕಾರ ರಚಿಸುವುದು ಗೊತ್ತು, ಉರುಳಿಸುವದು ಗೊತ್ತು. ಮೈತ್ರಿ ಸರ್ಕಾರ ಅಷ್ಟೇ ಏಕೆ ನಿಜಲಿಂಗಪ್ಪ ಕಾಲದಿಂದಲೂ ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಇದ್ದೇ ಇದೆ ಎಂದು ಪ್ರಭಾಕರ ಕೋರೆ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಗಾವಿ ತನ್ನದೇಯಾದ ಮಹತ್ವ ಹೊಂದಿದೆ. ಇಲ್ಲಿನ ರಾಜಕಾರಣಿಗಳಿಗೆ ಸರಕಾರ ರಚಿಸುವುದುಗೊತ್ತು ಉರಳಿಸುವುದು ಗೊತ್ತು ಎಂದರು. ಇನ್ನು ಬಿಜೆಪಿ ಎನ್ನುವುದು ಮಹಾ ಸಾಗರ ಇದ್ದಹಾಗೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತದೆ. …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಯಚೂರು: ಅತೃಪ್ತ ಶಾಸಕರಲ್ಲಿ ಗುರುತಿಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪ ಗೌಡ ಪಾಟೀಲ್ ಅನರ್ಹಗೊಂಡ ಬೆನ್ನೆಲ್ಲೇ ವಿಡಿಯೋ ಸಂದೇಶ ರವಾನಿಸಿದ್ದಾರೆ.ಸ್ಪೀಕರ್ ಅವರು ನಮ್ಮನ್ನು ಅನರ್ಹಗೊಳಿಸಿದ್ದು ಗಮನಕ್ಕೆ ಬಂದಿದೆ. ಶೀಘ್ರವೇ ಸುಪ್ರೀಂಕೋರ್ಟ್ ಮೂಲಕ ಅದರ ವಿರುದ್ಧ ಹೋರಾಟ ಮಾಡುತ್ತೇವೆ ಹಾಗೂ ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ.ನನ್ನ ಕ್ಷೇತ್ರದ ಜನರು ಭಯ ಪಡುವ ಅಗತ್ಯವಿಲ್ಲ. ಶೀಘ್ರವೇ ಕ್ಷೇತ್ರಕ್ಕೆ ಬಂದು ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಮುಂಬೈನಲ್ಲಿದ್ದುಕೊಂಡು ಸಂದೇಶ ರವಾನಿಸಿದ್ದಾರೆ.ಶಾಸಕ ಪ್ರತಾಪ ಗೌಡ …
Read More »