admin
September 12, 2019
ಕರ್ನಾಟಕ, ಸುದ್ದಿ
ರಾಯಚೂರು: ಅತೃಪ್ತ ಶಾಸಕರಲ್ಲಿ ಗುರುತಿಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪ ಗೌಡ ಪಾಟೀಲ್ ಅನರ್ಹಗೊಂಡ ಬೆನ್ನೆಲ್ಲೇ ವಿಡಿಯೋ ಸಂದೇಶ ರವಾನಿಸಿದ್ದಾರೆ.ಸ್ಪೀಕರ್ ಅವರು ನಮ್ಮನ್ನು ಅನರ್ಹಗೊಳಿಸಿದ್ದು ಗಮನಕ್ಕೆ ಬಂದಿದೆ. ಶೀಘ್ರವೇ ಸುಪ್ರೀಂಕೋರ್ಟ್ ಮೂಲಕ ಅದರ ವಿರುದ್ಧ ಹೋರಾಟ ಮಾಡುತ್ತೇವೆ ಹಾಗೂ ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ.ನನ್ನ ಕ್ಷೇತ್ರದ ಜನರು ಭಯ ಪಡುವ ಅಗತ್ಯವಿಲ್ಲ. ಶೀಘ್ರವೇ ಕ್ಷೇತ್ರಕ್ಕೆ ಬಂದು ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಮುಂಬೈನಲ್ಲಿದ್ದುಕೊಂಡು ಸಂದೇಶ ರವಾನಿಸಿದ್ದಾರೆ.ಶಾಸಕ ಪ್ರತಾಪ ಗೌಡ …
Read More »
admin
September 12, 2019
ಕರ್ನಾಟಕ, ಸುದ್ದಿ
ಯಾದಗಿರಿ:ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ಯಿಂದ ಭವಾನಿ ಮಾತ ಪೋಟೋಗೆ ಮೆರವಣಿಗೆ ಮಾಡಿದರು.ಸಮಾಜದಲ್ಲಿ ಸಂಬಂಧಗಳು ಗಟ್ಟಿಯಾಗಿ ನೆಲಯೂರಿದಾಗ ಮಾತ್ರ ಒಗ್ಗಟ್ಟು ಪ್ರದರ್ಶನ ತೋರಲು ಸಾಧ್ಯ. ಅಚಿತೆ ನಮ್ಮ ದೇಶದ ಸಂಸ್ಸøತಿಯಲ್ಲಿ ಅನೇಕ ಹಬ್ಬ ಹರಿದಿನಗಳ ಅಚರಣೆಗಳು ವಿಶೆಷತೆ ಹೊಂದಿದು, ಅವುಗಳ ಅಛರಣೆಯಿಂದ ಸಮಹದಲ್ಲಿ ಏಕತೆ ಮತ್ತು ಐಕ್ತಯರ ಮೂಡಿಸುತ್ತದೆ ಎನ್ನುವಲ್ಲಿ ಯಾಚ ಸಂದೇಹವಿಲ್ಲ.ಅಂತೆಯೇ ಆಷಾಡ ಮಾಸದ ಅಂಗವಾಗಿ ವಿಶೆಷ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಗುರುಮಠಕಲ್ ಪಟ್ಟಣದ ಭಾವಸಾರ ಕ್ಷತ್ರಿಯ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಬೈಕ್ ಸವಾರ ವಸಂತಕುಮಾರ್ ತಲೆಗೆ ತೀವ್ರ ಪೆಟ್ಟಾಗಿರುವ ಘಟನೆಮಂಡ್ಯ ಜಿಲ್ಲೆಯ ಲೋಕೋಪಯೋಗಿ ಕಛೇರಿಯ ಮುಂಭಾಗ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯಲ್ಲಿ ನಡೆದಿದೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಕೊಂಡೇಗೌಡರ ಪುತ್ರ ವಸಂತಕುಮಾರ್(48) ತಮ್ಮ ಹೀರೋಹೋಂಡಾ ಬೈಕಿನಲ್ಲಿ ಕೆ.ಆರ್.ಪೇಟೆಯಿಂದ ಹೋಗುತ್ತಿದ್ದ ರೈತ ವಸಂತಕುಮಾರ್ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿ ಹೊಡೆದ ಕಾರಣ ತಲೆಗೆ ಗಂಭೀರ …
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ:ನಿಮ್ಮ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನೀವು ಸಂಪತ್ತು ಮತ್ತು ಆನಂದ ತಂದುಕೊಡುತ್ತೀರಿ. ಯಾವುದೂ ಉಚಿತವಾಗಿ ದೊರೆಯುವುದಿಲ್ಲ ಮತ್ತು ನೀವು ಸಣ್ಣದಾದ ಅದೃಷ್ಟಕ್ಕಾಗಿ ಕಾಯಬೇಕಾಗುತ್ತದೆ. ಈಗಾಗಲೇ ಕಮಿಟ್ ಆಗಿರುವವರು ತಮ್ಮ ಪ್ರೀತಿಪಾತ್ರರೊಂದಿಗೆ ಉತ್ಸಾಹದ ಕ್ಷಣಗಳನ್ನು ಹಂಚಿಕೊಳ್ಳುತ್ತಾರೆ. ಇನ್ನೂ ಕಮಿಟ್ ಆಗದೇ ಇರುವವರು ಯಾರೋ ಒಬ್ಬರ ಪ್ರೀತಿಯಲ್ಲಿ ಬೀಳುತ್ತಾರೆ.ವೃಷಭ:ಈ ದಿನ ಸಂಪತ್ತಿನ ವಿಷಯದಲ್ಲಿ ಸುವರ್ಣಾವಕಾಶ ತರಲಿದೆ. ಆರೋಗ್ಯ ಮತ್ತು ಸಂಪತ್ತು, ಎರಡೂ ಈ ದಿನ ನಿಮ್ಮ ಕಡೆಗಿವೆ. ಆಭರಣ ವಿನಿಮಯ ನಿಮ್ಮ ಬಾಂಧವ್ಯದಲ್ಲಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ಕೈಲಾಸ ಪರ್ವತಕ್ಕೇರಿ ಪ್ರದಕ್ಷಿಣೆ ಹಾಕೋಕೆ ಆಗದವರು ನಂದಿಯ ಪಂಚಗಿರಿಯ ಸಾಲನ್ನು ಪ್ರದಕ್ಷಿಣೆ ಹಾಕಿದರೆ ಮುಕ್ತಿ ದೊರೆಯುತ್ತೆ ಅನ್ನೋ ನಂಬಿಕೆ ಈ ಭಾಗದಲ್ಲಿ ಅಚಲವಾಗಿದೆ. ಅದಕ್ಕಾಗೇ ಆಶಾಡ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗಿರಿಗೆ ಪ್ರದಕ್ಷಿಣೆ ಹಾಕೋಕೆ ಸಾವಿರಾರು ಭಕ್ತರು ಇಲ್ಲಿ ಜಮಾಯಿಸ್ತಾರೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ಗೌರಿಬಿದನೂರು, ಚಿಕ್ಕಬಳ್ಳಾಪುರ ಸೇರಿದಂತೆ ನೆರೆಯ ಆಂಧ್ರದಿಂದ ಬರೋ ಭಕ್ತರು ಇವತ್ತು ಐದು ಬೆಟ್ಟಗಳ ಸಾಲಾನ್ನು ಹೊಂದಿರುವ ನಂದಿಗಿರಿಗೆ ಪ್ರದಕ್ಷಿಣೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿ ಶೆಟ್ಟಹಳ್ಳಿ ಗ್ರಾಮದ ಚಿಕ್ಕೆ ಗೌಡರ ಮಗ ಶಿವೇಗೌಡ ರವರ 25 7 19ರಂದು ರಾತ್ರಿ ಒಂದು ಮೂವತ್ತರ ಸಮಯದಲ್ಲಿ ಜಮೀನಿನ ಹತ್ತಿರ ಮೋಟಾರ್ ಆನ್ ಮಾಡಿ ಬರುತ್ತೇನೆ ಎಂದು ಹೇಳಿ ಹೋದವರು ಬಂದಿರುವುದಿಲ್ಲ ನಿನ್ನೆ ಸಂಜೆ ವರೆಗೂ ಕಾದು ಬಂಧು-ಬಳಗದವರು ಮನೆಯಲ್ಲೆಲ್ಲ ವಿಚಾರಿಸಿ ಎಲ್ಲಾ ಕಡೆ ಹುಡುಕಿದರೂ ಸಿಕ್ಕಿರುವುದಿಲ್ಲ ಎಲ್ಲಾದರೂ ಕಂಡರೆ ಫೋನ್ ನಂಬರ್ 8494804292 ತಿಳಿಸಬೇಕಾಗಿ ತಮ್ಮಲ್ಲಿ ಕಳಕಳಿಯ ಮನವಿ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಆ ಊರು ಒಂದು ಕಾಲದಲ್ಲಿ ರೇಷ್ಮೆಗೆ ಹೆಸರುವಾಸಿಯಾಗಿತ್ತು, ಆದ್ರೆ ಆ ಭಾಗದಲ್ಲಿ ಈರುಳ್ಳಿ ಶೇಂಗಾ ಮೆಕ್ಕೆಜೋಳ ಪ್ರಮುಖ ಬೆಳೆಗಳಾಗಿದ್ರಿಂದ ರೇಷ್ಮೆ ಕೃಷಿ ಅವನತಿಯತ್ತ ಸಾಗಿತ್ತು, ಇದೀಗ ಸತತ ಬರಗಾಲ ಆವರಿಸಿರೋದ್ರಿಂದ ಆ ಭಾಗದ ಜನರು ಮತ್ತೆ ರೇಷ್ಮೆ ಕೃಷಿಯತ್ತ ಒಲವು ತೋರುತ್ತಿದ್ದು, ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಗಳಿಸುವ ದಾರಿ ಕಂಡುಕೊಂಡಿದ್ದಾರೆ. ಅಷ್ಟಕ್ಕೂ ರೇಷ್ಮೆಗೆ ಹೆಸರುವಾಸಿಯಾಗಿದ್ದ ಆ ಊರಾದ್ರು ಯಾವ್ದು? ರೇಷ್ಮೆಯಲ್ಲಿ ಲಾಭ ಗಳಿಸೋದು ಹೇಗೆ ಅಂತೀರಾ? ಈ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಾಮರಾಜನಗರ: ದೇಶದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಆ ಅಭಯಾರಣ್ಯದಲ್ಲಿ ಇತ್ತೀಚೆಗೆ ಹುಲಿಗಳ ಸಾವು ಹೆಚ್ಚುತ್ತಿದೆ. ಇದು ಸಹಜವಾಗಿಯೇ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ. ದೇಶದ ಮೂಲೆ ಮೂಲೆಗಳಿಂದ ಹುಲಿ ನೋಡಲೇಂದೇ ಜನ ಆ ಉದ್ಯಾನವನಕ್ಕೆ ಬರುತ್ತಾರೆ. ಆದರೆ ಅಲ್ಲಿ ಹೆಚ್ಚಿದ ಹುಲಿಗಳ ಸಾವಿನಿಂದ ಅದರ ಸಂತತಿ ನಶಿಸಿ ಹೋಗುವುದೇ ಎನ್ನುವ ಪ್ರಶ್ನೆ ಈ ಅಭಯಾರಣ್ಯಲ್ಲಿದೆ.ಹೌದು, ದೇಶದಲ್ಲೇ ಅತಿ ಹೆಚ್ಚು ಹುಲಿ ಸಂರಕ್ಷಿತ ಯೋಜನೆಗಳನ್ನ ಒಳಗೊಂಡ ಜಿಲ್ಲೆ …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ರಾಮನಗರದಲ್ಲಿ ಇತ್ತೇಚಿನ ದಿನಗಳಲ್ಲಿ ಉಗ್ರರು ಪತ್ತೆ ಹಿನ್ನಲೆಯಲ್ಲಿ ರಾಮನಗರ ನಾಗರೀಕ ಹಿರತಕ್ಷಣಾ ವೇದಿಕೆ ವತಿಯಿಂದ ಭಯೋತ್ಪಾದನೆ ತೊಲಗಿಸಿ ರಾಮನಗರ ರಕ್ಷಿಸಿ ಎಂಬ ಅಭಿಯಾನ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಭಯೋತ್ಪಾದನೆ ವಿರುದ್ದ ನಗರದ ಹಳೆ ಬಸ್ ನಿಲ್ದಾಣದಿಂದ ಎಸ್ಪಿ ಕಛೇರಿ ವರೆಗೂ ಮೆರವಣಿಗೆ ಜಾಥಾ ನಡೆಸಲಾಯಿತು. ರಾಮನಗರ ಜಿಲ್ಲೆ ಉಗ್ರರ ಅಡಗುತಾಣ ಆಗುತ್ತಿದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಹೊರದಬ್ಬಬೇಕು. ಈ ಬಗ್ಗೆ ಜಿಲ್ಲಾಡಳಿತ ಪೋಲಿಸ್ ಇಲಾಖೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಭಾರಿ ಪ್ರಮಾಣದ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮೂರು ಸೇತುವೆಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕೃಷ್ಣಾ ನದಿಯ ಯಡೂರ-ಕಲ್ಲೋಳ, ದೂಧಗಂಗಾ ನದಿಯ ಕಾರದಗಾ-ಬೋಜ ಮಲ್ಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ 60000 ಕ್ಯೂಸೆಕ್ ನೀರು ಹೆಚ್ಚಳ ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೊಡಲ್ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.
Read More »